Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವೈರಲ್ > ಮಕ್ಕಳ ಮುಂದೆಯೇ ಪತ್ನಿಯ ತಲೆ ಬೋಳಿಸಿ ಮೂತ್ರ ಕುಡಿಸಿದ ಪಾಪಿ ಪತಿ ; ವೈರಲ್ ವಿಡಿಯೋ ನೋಡಿ
ವೈರಲ್

ಮಕ್ಕಳ ಮುಂದೆಯೇ ಪತ್ನಿಯ ತಲೆ ಬೋಳಿಸಿ ಮೂತ್ರ ಕುಡಿಸಿದ ಪಾಪಿ ಪತಿ ; ವೈರಲ್ ವಿಡಿಯೋ ನೋಡಿ

Share
1 Min Read
SHARE

newsics.com/ನ್ಯೂಸಿಕ್ಸ್

ಛತ್ತೀಸ್‌ಗಢ ರಾಜ್ಯದ ಕೊರಿಯಾ ಜಿಲ್ಲೆಯಲ್ಲಿ ಅಮಾನವೀಯ ಘಟನೆ ನಡೆದಿದೆ. ಒಬ್ಬ ವ್ಯಕ್ತಿ ತನ್ನ ಪತ್ನಿಯ ಮೇಲೆ ಅತ್ಯಂತ ಕ್ರೂರವಾಗಿ ವರ್ತಿಸಿದ್ದಾನೆ. ತನ್ನ ಮಕ್ಕಳ ಎದುರಲ್ಲೇ ಪತ್ನಿಯನ್ನು ಹಿಂಸೆಗೆ ಒಳಪಡಿಸಿದ್ದಾನೆ.

ಜೂನ್ 14ರಂದು ಈ ಘಟನೆ ನಡೆದಿದ್ದು, ಇದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಬಳಿಕ ಪೊಲೀಸರು ಪ್ರಕರಣ ದಾಖಲಿಸಿ ಆರೋಪಿಯನ್ನು ಬಂಧಿಸಿದ್ದಾರೆ.

ಪಾಂಡೋಪಾರಾ ಗ್ರಾಮದ ಜಿತೇಂದ್ರ ಘಾಸಿಯಾ ಎಂಬಾತನು 15 ವರ್ಷಗಳ ಹಿಂದೆ ಪ್ರೀತಿಸಿ ವಿವಾಹವಾಗಿದ್ದ ಮಹಿಳೆಯೊಂದಿಗೆ ನಾಲ್ವರು ಮಕ್ಕಳನ್ನು ಹೊಂದಿದ್ದಾನೆ. ಆದರೆ, ಪತ್ನಿಯ ವರ್ತನೆ ಬಗ್ಗೆ ಅನುಮಾನ ಹೊಂದಿದ್ದ ಆತ ಒಂದು ವರ್ಷದ ಹಿಂದೆ ಆಕೆಯನ್ನು ಬಿಟ್ಟು ಹೋಗಿದ್ದನು. ನಂತರ ಆ ಮಹಿಳೆ ತನ್ನ ಪರಿಚಯದ ವ್ಯಕ್ತಿಯೊಬ್ಬರೊಂದಿಗೆ ವಾಸಿಸುತ್ತಿದ್ದಾಳೆ ಎಂಬ ಮಾಹಿತಿ ಇದೆ.

ಈ ಹಿನ್ನೆಲೆಯಲ್ಲಿ ಜೂನ್ 14ರಂದು ಗ್ರಾಮಕ್ಕೆ ಬಂದ ಘಾಸಿಯಾ, ಪತ್ನಿಯೊಂದಿಗೆ ಅಮಾನವೀಯವಾಗಿ ವರ್ತಿಸಿದ್ದಾನೆ. ಮೊದಲಿಗೆ ಮಕ್ಕಳ ಎದುರಲ್ಲೇ ಆಕೆಯ ಕೈ-ಕಾಲುಗಳನ್ನು ಕಟ್ಟಿ ಕೂದಲು ಕತ್ತರಿಸಿದ್ದಾನೆ. ನಂತರ ತನ್ನೊಂದಿಗೆ ತಂದಿದ್ದ ಬ್ಲೇಡ್‌ನಿಂದ ತಲೆ ಬೋಳಿಸಿದ್ದಾನೆ. ಅಷ್ಟೇ ಅಲ್ಲದೆ, ಬಲವಂತವಾಗಿ ಮೂತ್ರ ಕುಡಿಸಿ ಮುಖಕ್ಕೆ ಕಪ್ಪು ಬಣ್ಣ ಬಳಿದಿದ್ದಾನೆ.

ಇದರಿಂದಲೂ ತೃಪ್ತನಾಗದೇ ಆಕೆಯ ಮೇಲೆ ಹಲ್ಲೆ ನಡೆಸಿ, ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ. ಈ ಕೃತ್ಯದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ, ಮರುದಿನ ಮಹಿಳೆ ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಪ್ರಕರಣ ದಾಖಲಿಸಿ ಆರೋಪಿಯನ್ನು ಬಂಧಿಸಿದ್ದಾರೆ ಎಂದು ಜಿಲ್ಲಾ ಪೊಲೀಸರು ತಿಳಿಸಿದ್ದಾರೆ..

https://x.com/NewIndianXpress/status/2067877570075619345?ref_src=twsrc%5Etfw%7Ctwcamp%5Etweetembed%7Ctwterm%5E2067877570075619345%7Ctwgr%5E8f0b3523d14c81de43c10ab8fa46030c2fce1b74%7Ctwcon%5Es1_c10&ref_url=https%3A%2F%2Fapi-news.dailyhunt.in%2F. 

 

ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ, ಖಾಸಗಿ ಭಾಗಕ್ಕೆ ಮರದ ತುಂಡು ತುಂಬಿ ವಿಕೃತಿ

TAGGED:Sinful husband shaves wife's head in front of children and makes her drink urine; Shocking video goes viral
Share This Article
Facebook Twitter Copy Link Print
Previous Article Drug ban 16 ಔಷಧ ಕಾಂಬಿನೇಷನ್ ಬ್ಯಾನ್ ಮಾಡಿದ ಕೇಂದ್ರ ಸರ್ಕಾರ! ಏನು ಕಾರಣ?
Next Article 21 ಜೂನ್. ವಿಶೇಷ ದಿನದಂದು ಈ ಕೆಲಸ ಮಾಡಿದ್ರೆ ಸಿಗುತ್ತೆ ಪುಣ್ಯ

Popular Posts

ನಟ ವಿನೋದ್ ಪ್ರಭಾಕರ್ ಆರೋಗ್ಯದಲ್ಲಿ ಏರುಪೇರು

1 Min Read

21 ಜೂನ್. ವಿಶೇಷ ದಿನದಂದು ಈ ಕೆಲಸ ಮಾಡಿದ್ರೆ ಸಿಗುತ್ತೆ ಪುಣ್ಯ

2 Min Read

ಮಕ್ಕಳ ಮುಂದೆಯೇ ಪತ್ನಿಯ ತಲೆ ಬೋಳಿಸಿ ಮೂತ್ರ ಕುಡಿಸಿದ ಪಾಪಿ ಪತಿ ; ವೈರಲ್ ವಿಡಿಯೋ ನೋಡಿ

1 Min Read

Drug ban 16 ಔಷಧ ಕಾಂಬಿನೇಷನ್ ಬ್ಯಾನ್ ಮಾಡಿದ ಕೇಂದ್ರ ಸರ್ಕಾರ! ಏನು ಕಾರಣ?

2 Min Read

You Might Also Like

ವೈರಲ್ಈ ದಿನ

ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿದ್ದ 38 ವರ್ಷದ ಪೊಲೀಸ್ ಅಧಿಕಾರಿ ಏಕಾಏಕಿ ಕುಸಿದು ಸಾವು

1 Min Read
ವೈರಲ್

ಕುಂಭಮೇಳದಲ್ಲಿ ವೈರಲ್ ಆಗಿದ್ದ ಯುವತಿಗೆ ಕೇರಳ ಹೈಕೋರ್ಟ್ ರಕ್ಷಣೆ; ಪತಿಯ ವಿರುದ್ಧದ ಅಪಹರಣ ಪ್ರಕರಣದ ನಡುವೆಯೇ ಮಹತ್ವದ ಆದೇಶ

2 Min Read
ವೈರಲ್

ಇಂದಿರಾ ಗಾಂಧಿ ಎಂಬ ಪದಕ್ಕೆ ಟರ್ಕಿಶ್ ಭಾಷೆಯಲ್ಲಿ ಅರ್ಥವೇನು?

2 Min Read
ಪ್ರಮುಖವಿದೇಶವೈರಲ್

Trump- Meloni ನನ್ನೊಂದಿಗೆ ಫೋಟೋ ಬೇಕೆಂದು ಮೆಲೋನಿ ಬೇಡಿದ್ದರು! ಟ್ರಂಪ್ ಹೇಳಿಕೆಗೆ ಸಿಡಿದೆದ್ದ ಇಟಲಿ ಪಿಎಂ ಹೇಳಿದ್ದೇನು? ವಿಡಿಯೋ ನೋಡಿ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?