Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಮಹಿಳೆಗೆ ಕಣ್ಣು ಹೊಡೆದು, ಕೈ ಮುಟ್ಟಿದ ಯುವಕನಿಗೆ ಶಿಕ್ಷೆ ವಿಧಿಸಿದ ಕೋರ್ಟ್
ದೇಶ

ಮಹಿಳೆಗೆ ಕಣ್ಣು ಹೊಡೆದು, ಕೈ ಮುಟ್ಟಿದ ಯುವಕನಿಗೆ ಶಿಕ್ಷೆ ವಿಧಿಸಿದ ಕೋರ್ಟ್

Share
1 Min Read
SHARE

newsics.com

ನವದೆಹಲಿ: ಮಹಿಳೆಯೊಬ್ಬರ ಕೈ ಮುಟ್ಟಿ, ಕಣ್ಣು ಹೊಡೆದ ಹಿನ್ನೆಲೆಯಲ್ಲಿ ಮುಂಬೈನ ಕೋರ್ಟ್ ಆತನಿಗೆ ಶಿಕ್ಷೆ ವಿಧಿಸಿದೆ.

ಆನ್ಲೈನ್ನಲ್ಲಿ ದಿನಸಿ ಆರ್ಡರ್ ಮಾಡಿದ್ದ 22 ವರ್ಷದ ಮಹಿಳೆಯ ಮನೆಗೆ ಡೆಲಿವರಿ ನೀಡಲು ಬಂದ ಯುವಕ ತನಗೆ ಬಾಯಾರಿಕೆ ಆಗಿದೆ ಎಂದು ನೀರು ಕೇಳಿದ್ದಾನೆ. ಆ ಮಹಿಳೆ ನೀರು ತಂದು ಕೊಟ್ಟಾಗ ಕಣ್ಣು ಮಿಟುಕಿಸಿ, ಆಕೆಯ ಕೈ ಹಿಡಿದು ಅಸಭ್ಯವಾಗಿ ವರ್ತಿಸಿದ್ದಾನೆ.

ಮಹಿಳೆ ಗಲಾಟೆ ಮಾಡಿದಾಗ ಆರೋಪಿ ಓಡಿ ಹೋಗಿದ್ದಾನೆ. ನಂತರ ಆ ಮಹಿಳೆ ತನ್ನ ಪತಿಗೆ ಘಟನೆಯ ಬಗ್ಗೆ ತಿಳಿಸಿದ್ದು, ಅವರು ಪೊಲೀಸ್ ದೂರು ನೀಡಿದ್ದಾರೆ.
ಹಿನ್ನೆಲೆಯಲ್ಲಿ ಆ ಯುವಕನನ್ನು ಅಪರಾಧಿ ಎಂದು ಕೋರ್ಟ್ ತೀರ್ಪು ನೀಡಿದೆ. ಆದರೆ ಆತನ ವಿರುದ್ಧ ಯಾವುದೇ ಕ್ರಿಮಿನಲ್ ಹಿನ್ನಲೆಗಳಿಲ್ಲ ಎಂಬ ಅಂಶವನ್ನು ಪರಿಗಣಿಸಿ ಹೆಚ್ಚಿನ ಶಿಕ್ಷೆಯನ್ನು ವಿಧಿಸಿಲ್ಲ. ಆರೋಪಿ ಮೊಹಮ್ಮದ್ ಕೈಫ್ ಫಕೀರ್ ಮಾಡಿದ ಅಪರಾಧಕ್ಕೆ ಜೀವಾವಧಿ ಶಿಕ್ಷೆಗಿಂತ ಕಡಿಮೆಯಿಲ್ಲದ ಶಿಕ್ಷೆಗೆ ಅರ್ಹನಾಗಿದ್ದರೂ, ಅವನ ವಯಸ್ಸು ಮತ್ತು ಯಾವುದೇ ಅಪರಾಧದ ಪೂರ್ವಾಪರ ಇಲ್ಲದಿರುವ ಅಂಶವನ್ನು ಪರಿಗಣಿಸಿ, ಕಠಿಣ ಶಿಕ್ಷೆ ನೀಡಿಲ್ಲ ಎಂದು ಮ್ಯಾಜಿಸ್ಟ್ರೇಟ್ ಆರತಿ ಕುಲಕರ್ಣಿ ಹೇಳಿದ್ದಾರೆ.

ಆರೋಪಿಯಿಂದಾಗಿ ಆ ಮಹಿಳೆ ಅನುಭವಿಸಿದ ಮಾನಸಿಕ ಯಾತನೆ ಮತ್ತು ಕಿರುಕುಳವನ್ನು ನಿರ್ಲಕ್ಷಿಸಲು ಸಾಧ್ಯವಿಲ್ಲ ಎಂದು ನ್ಯಾಯಾಲಯ ಹೇಳಿದೆ. ಆದರೆ ಆರೋಪಿಗೆ ಶಿಕ್ಷೆ ವಿಧಿಸುವುದು ಅವನ ಭವಿಷ್ಯ ಮತ್ತು ಸಮಾಜದಲ್ಲಿ ಅವನ ಇಮೇಜ್ ಮೇಲೆ ಪರಿಣಾಮ ಬೀರುತ್ತದೆ ಎಂದು ತಿಳಿಸಿದೆ.

ಈ ಹಿನ್ನೆಲೆಯಲ್ಲಿ 15,000 ಬಾಂಡ್ ಸಲ್ಲಿಸಿದ ನಂತರ ಫಕೀರ್‌ನನ್ನು ಬಿಡುಗಡೆ ಮಾಡುವಂತೆ ನ್ಯಾಯಾಲಯ ಆದೇಶಿಸಿದೆ. ಯಾವಾಗ ಕರೆದರೂ ಪ್ರೊಬೇಷನ್ ಅಧಿಕಾರಿಯ ಮುಂದೆ ಹಾಜರಾಗುವಂತೆ ಸೂಚಿಸಿದೆ.

Share This Article
Facebook Twitter Copy Link Print
Previous Article ಯಾವುದೇ ಕ್ಷಣದಲ್ಲಿ ಬಳ್ಳಾರಿ ಜೈಲಿಗೆ ದರ್ಶನ್ ಶಿಫ್ಟ್!
Next Article ನಾನು 3 ವರ್ಷದಿಂದ ಸೆ**ಕ್ಸ್‌ ಮಾಡಿಲ್ಲ ಎಂದ ನಟಿ.!

Popular Posts

Spider-Man: Brand New Day ಅಡ್ವಾನ್ಸ್ ಬುಕ್ಕಿಂಗ್‌ನಲ್ಲಿ ಹೊಸ ದಾಖಲೆ ಬರೆದ ‘ಸ್ಪೈಡರ್‌ಮ್ಯಾನ್: ಬ್ರ್ಯಾಂಡ್ ನ್ಯೂ ಡೇ’

1 Min Read

Kaylee Hottle no more ಗಾಡ್ಜಿಲ್ಲಾ ಚಿತ್ರದ 18 ವರ್ಷದ ನಟಿ ಕಾರು ಅಪಘಾತದಲ್ಲಿ ಸಾವು

1 Min Read

Pan Card ನಿಮ್ಮ ಪ್ರಮುಖ ಪ್ಯಾನ್‌ ಕಾರ್ಡ್ ಕಳೆದುಹೋದರೆ ತಕ್ಷಣ ಏನು ಮಾಡಬೇಕು? ಇಲ್ಲಿದೆ ಕಂಪ್ಲೀಟ್ ಗೈಡ್

1 Min Read

Gold Ornaments ನಿಮ್ಮ ಹಳೆಯ ಚಿನ್ನದ ಆಭರಣಗಳು ಮತ್ತೆ ಹೊಸದರಂತೆ ಹೊಳೆಯಬೇಕೇ? ಇಲ್ಲಿದೆ ಸೂಪರ್ ಟಿಪ್ಸ್

2 Min Read

You Might Also Like

ಕರ್ನಾಟಕದೇಶಪ್ರಮುಖ

Malvan launched ಕಾರವಾರದಲ್ಲಿ ಐಎನ್‌ಎಸ್ ಮಾಲ್ವಣ್ ಲೋಕಾರ್ಪಣೆ, ಹೇಗಿದೆ ಯುದ್ಧನೌಕೆ?

1 Min Read
ಪ್ರಮುಖದೇಶ

DMRC Alert 16 ಪ್ರಮುಖ ಮೆಟ್ರೋ ನಿಲ್ದಾಣಗಳು ಮುಂದಿನ ಆದೇಶದವರೆಗೆ ಬಂದ್

1 Min Read
ಪ್ರಮುಖದೇಶ

Flood ಮೇಘಸ್ಫೋಟಕ್ಕೆ ಭೀಕರ ಪ್ರವಾಹ; ಒಂದೇ ದಿನ 21 ಬಲಿ, ಸಂಕಷ್ಟದಲ್ಲಿ 5.64 ಲಕ್ಷ ಜನ

2 Min Read
ಪ್ರಮುಖದೇಶ

NHAI Local Pass ಇನ್ಮುಂದೆ ಕಚೇರಿಗೆ ಅಲೆಯಬೇಕಿಲ್ಲ; ಮೊಬೈಲ್‌ನಲ್ಲೇ ಸಿಗಲಿದೆ NHAI ಡಿಜಿಟಲ್ ಲೋಕಲ್ ಟೋಲ್ ಪಾಸ್

3 Min Read

Social Networks

Facebook-f Instagram Twitter
Welcome Back!

Sign in to your account

Lost your password?