Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಬೆಂಗಳೂರಲ್ಲಿ ಮತ್ತೊಮ್ಮೆ ಮತದಾರರ ಪಟ್ಟಿ ಪರಿಷ್ಕರಣೆ, ರಾಜ್ಯ ಚುನಾವಣಾ ಆಯೋಗದಿಂದ ಘೋಷಣೆ
ಕರ್ನಾಟಕಪ್ರಮುಖ

ಬೆಂಗಳೂರಲ್ಲಿ ಮತ್ತೊಮ್ಮೆ ಮತದಾರರ ಪಟ್ಟಿ ಪರಿಷ್ಕರಣೆ, ರಾಜ್ಯ ಚುನಾವಣಾ ಆಯೋಗದಿಂದ ಘೋಷಣೆ

Share
2 Min Read
SHARE

newsics.com/ನ್ಯೂಸಿಕ್ಸ್

ಚುನಾವಣಾ ಆಯೋಗದಿಂದ ಕರ್ನಾಟಕದಲ್ಲಿ SIR ಆರಂಭಕ್ಕೆ ಸಿದ್ಧತೆ ಶುರುವಾಗಿದೆ. ಇದರ ಬೆನ್ನಲ್ಲೇ ರಾಜ್ಯ ಚುನಾವಣಾ ಆಯೋಗದಿಂದ ಮತದಾರರ ಪಟ್ಟಿ ಪರಿಷ್ಕರಣೆ ನಡೆಯುತ್ತಿದೆ. ಜಿಬಿಎ ವ್ಯಾಪ್ತಿಯಲ್ಲಿ ಮತ್ತೊಮ್ಮೆ ಮತ ಪಟ್ಟಿ ಪರಿಷ್ಕರಣೆಗೆ ರಾಜ್ಯ ಚುನಾವಣಾ ಆಯೋಗ ಮುಂದಾಗಿದೆ. ಹಿಂದೆ ಪ್ರಕಟಿಸಿದ ಅಂತಿಮ ಮತದಾರ ಪಟ್ಟಿಗೆ ತಡೆ ನೀಡಲಾಗಿದ್ದು, ಇದೀಗ ಹೊಸದಾಗಿ SIR ನಡೆಸಲು ನಿರ್ಧರಿಸಿದೆ.

ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಐದು ನಗರ ಪಾಲಿಕೆ ಚುನಾವಣೆ ಹಿನ್ನಲೆಯಲ್ಲಿ ಎಪ್ರಿಲ್ 18ರಂದು ಪ್ರಕಟಿಸಿದ್ದ ಅಂತಿಮ ಮತಪಟ್ಟಿಗೆ ತೆಡ ನೀಡಿದ ರಾಜ್ಯ ಚುನಾವಣಾ ಆಯೋಗ ಇದೀಗ ಹೊಸದಾಗಿ ಮತದಾರರ ಪಟ್ಟಿ ಪರಿಷ್ಕರಿಸಲು ಮುಂದಾಗಿದೆ. ಈ ಹಿಂದಿನ ಮತದಾರರ ಪಟ್ಟಿ ಪರಿಷ್ಕರಣೆ ಬಳಿಕ ದೂರುಗಳು ಕೇಳಿಬಂದಿರುವ ಹಿನ್ನಲೆಯಲ್ಲಿ ರಾಜ್ಯ ಚುನವಣಾ ಆಯೋಗ ಮತ್ತೊಮ್ಮೆ SIR ನಡೆಸಲು ಮುಂದಾಗಿದೆ.
ರಾಜ್ಯ ಚುನಾವಣಾ ಆಯೋಗದಿಂದ ಮತದಾರರ ಪಟ್ಟಿ ಪರಿಷ್ಕರಣೆ
ಜೂನ್ 25 ರಂದು ಒಂದು ದಿನ BLA ಗಳಿಗೆ ತರಬೇತಿ
ಜೂನ್ 26 ರಿಂದ ಮನೆ ಮನೆ ಸಮೀಕ್ಷೆ
ಜುಲೈ 9 ರಂದು ಕರಡು ಮತದಾರ ಪಟ್ಟಿ ಪರಿಷ್ಕರಣೆ
ಜುಲೈ 10 ರಿಂದ 26 ರ ತನಕ ಆಕ್ಷೇಪಣೆ ಸಲ್ಲಿಕೆಗೆ ಅವಕಾಶ
ಜುಲೈ 31ಕ್ಕೆ ಅಂತಿಮ ಮತಪಟ್ಟಿ ಪ್ರಕಟ
ಮತದಾರರ ಪಟ್ಟಿ ಪರಿಷ್ಕರಣೆ ಕುರಿತು ರಾಜ್ಯ ಚುನಾವಣಾ ಆಯೋಗ ಪತ್ರಿಕಾ ಪ್ರಕಟಣೆ ಹೊರಡಿಸಿದೆ. ಗ್ರೇಟ‌ರ್ ಬೆಂಗಳೂರು ಪ್ರಾಧಿಕಾರದ ಐದು ನಗರಪಾಲಿಕೆಗೆಳ ಸಾರ್ವತ್ರಿಕ ಚುನಾವಣೆ -2026, ಬೆಂಗಳೂರು ಪೂರ್ವ ನಗರಪಾಲಿಕೆಯ ವಾರ್ಡ್ ಸಂಖ್ಯೆ 28 ರಿಂದ 50 ವರೆಗೆ (ಒಟ್ಟು 23 ವಾರ್ಡ್ ಗಳು)ಹಾಗೂ ಬೆಂಗಳೂರು ದಕ್ಷಿಣ ನಗರ ಪಾಲಿಕೆಯ ವಾರ್ಡ್ ಸಂಖ್ಯೆ 31(ಒಂದು ವಾರ್ಡ್) ಗಳ ಹಾಗೂ ಬೆಂಗಳೂರು ಕೇಂದ್ರ ನಗರಪಾಲಿಕೆಯ ವಾರ್ಡ್ ಸಂಖ್ಯೆ 57, 58 ಮತ್ತು 59 ರ(3 ವಾರ್ಡ್ಗಳು) ಮತದಾರರ ಪಟ್ಟಿಗಳಿಗೆ ಸಂಬಂಧಿಸಿದಂತೆ ಪ್ರಮುಖ ರಾಜಕೀಯ ಪಕ್ಷ ಹಾಗೂ ಸಾರ್ವಜನಿಕರಿಂದ ಆಕ್ಷೇಪಣೆಗಳು ಸ್ವೀಕೃತವಾಗಿರುವ ಹಿನ್ನೆಲೆಯಲ್ಲಿ, ಸಂಬಂಧಿಸಿದ ವಾರ್ಡ್‌ಗಳ ಮತದಾರರ ಪಟ್ಟಿಯನ್ನು ಪರಿಷ್ಕರಿಸಲು ಆಯೋಗವು ತೀರ್ಮಾನಿಸಿರುತ್ತದೆ. ಸದರಿ ವಾರ್ಡ್‌ಗಳಿರುವ ದಿನಾಂಕ: 18.04.2026ರಂದು ಪ್ರಕಟಿಸಿರುವ ಅಂತಿಮ ಮತದಾರರ ಪಟ್ಟಿಯನ್ನು ಮುಂದಿನ ಆದೇಶದವರೆಗೆ ತಡೆ ಹಿಡಿಯಲಾಗಿದೆ ಎಂದು ಚುನಾವಣಾ ಆಯೋಗ ಹೇಳಿದೆ.

ಭಾರತ ಸಂವಿಧಾನದ ಆರ್ಟಿಕಲ್ 243-ZA ಹಾಗೂ ಗ್ರೇಟರ್ ಬೆಂಗಳೂರು (ಆಡಳಿತ) ಅಧಿನಿಯಮ, 2025 ಪ್ರಕರಣ 35 ಮತ್ತು ಗ್ರೇಟರ್ ಬೆಂಗಳೂರು ಆಡಳಿತ(ಮತದಾರರ ನೋಂದಣಿ) ನಿಯಮಗಳು 2025ರ ನಿಯಮ 23(2)ರಲ್ಲಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಸದರಿ ವಾರ್ಡ್‌ಗಳ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ಕಾರ್ಯವನ್ನು ದಿನಾಂಕ: 26.06.2026ರಿಂದ ಕೈಗೊಳ್ಳಲು ಆದೇಶಿಸಲಾಗಿದೆ.

 

Toxic release ಮತ್ತೆ ಬದಲಾಯ್ತು ಟಾಕ್ಸಿಕ್ ರಿಲೀಸ್ ದಿನ: ಅಧಿಕೃತ ದಿನಾಂಕ ಘೋಷಿಸಿದ ಚಿತ್ರತಂಡ

TAGGED:announced by State Election CommissionVoter list revision in Bengaluru again
Share This Article
Facebook Twitter Copy Link Print
Previous Article Toxic release ಮತ್ತೆ ಬದಲಾಯ್ತು ಟಾಕ್ಸಿಕ್ ರಿಲೀಸ್ ದಿನ: ಅಧಿಕೃತ ದಿನಾಂಕ ಘೋಷಿಸಿದ ಚಿತ್ರತಂಡ
Next Article ಮನೆಯ ಈ ಜಾಗಗಳಲ್ಲಿ ಹಲ್ಲಿ ಕಾಣಿಸಿಕೊಂಡರೆ ಲಕ್ಷ್ಮಿ ದೇವಿ ಆಗಮನದ ಸಂಕೇತ

Popular Posts

ಮನೆಯ ಈ ಜಾಗಗಳಲ್ಲಿ ಹಲ್ಲಿ ಕಾಣಿಸಿಕೊಂಡರೆ ಲಕ್ಷ್ಮಿ ದೇವಿ ಆಗಮನದ ಸಂಕೇತ

1 Min Read

ಬೆಂಗಳೂರಲ್ಲಿ ಮತ್ತೊಮ್ಮೆ ಮತದಾರರ ಪಟ್ಟಿ ಪರಿಷ್ಕರಣೆ, ರಾಜ್ಯ ಚುನಾವಣಾ ಆಯೋಗದಿಂದ ಘೋಷಣೆ

2 Min Read

Toxic release ಮತ್ತೆ ಬದಲಾಯ್ತು ಟಾಕ್ಸಿಕ್ ರಿಲೀಸ್ ದಿನ: ಅಧಿಕೃತ ದಿನಾಂಕ ಘೋಷಿಸಿದ ಚಿತ್ರತಂಡ

1 Min Read

ನಟ ಪ್ರಕಾಶ್ ರಾಜ್‌ ವಿರುದ್ಧ ಜಾಮೀನು ರಹಿತ ಅರೆಸ್ಟ್ ವಾರೆಂಟ್ ಜಾರಿ;ಯಾವುದೇ ಕ್ಷಣದಲ್ಲಿ ಬಂಧನ ಸಾಧ್ಯತೆ

1 Min Read

You Might Also Like

ಪ್ರಮುಖಮನರಂಜನೆ

ಸ್ಟಾರ್‌ ದಂಪತಿ ನಡುವೆ ಬಿರುಕು ಉಂಟಾಯ್ತಾ? ಫಹಾದ್ ಫಾಸಿಲ್ ಡಿವೋರ್ಸ್‌ ವದಂತಿ ನಿಜಾನಾ..?

2 Min Read
ಕರ್ನಾಟಕಪ್ರಮುಖ

ಮೈಸೂರು ದಸರಾದಲ್ಲಿ ಕರಾವಳಿಯ ವೀರ ಕ್ರೀಡೆ ‘ಕಂಬಳ’ ಆಯೋಜನೆಗೆ ನಿರ್ಧಾರ

1 Min Read
ಪ್ರಮುಖ

ನಿಮ್ಮ ಮಗ ಮಾತು ಕೇಳುತ್ತಿಲ್ಲವೇ? ಈ ದೇವಸ್ಥಾನಕ್ಕೆ ಕರೆದುಕೊಂಡು ಹೋಗಿ

3 Min Read
ಕರ್ನಾಟಕಪ್ರಮುಖ

ರಾಜ್ಯದಲ್ಲಿ‌ ಮತ್ತೆ ಬಸ್ ಪ್ರಯಾಣದರ ಹೆಚ್ಚಳ: ಸಿಎಂ ಹೇಳಿದ್ದೇನು?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?