Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Person dies of swine flu ರಾಜ್ಯದಲ್ಲಿ ಹಂದಿ ಜ್ವರಕ್ಕೆ ಓರ್ವ ಬಲಿ: ಯಲ್ಲಾಪುರದಲ್ಲಿ ತೀವ್ರ ಆತಂಕ
ಕರ್ನಾಟಕಪ್ರಮುಖ

Person dies of swine flu ರಾಜ್ಯದಲ್ಲಿ ಹಂದಿ ಜ್ವರಕ್ಕೆ ಓರ್ವ ಬಲಿ: ಯಲ್ಲಾಪುರದಲ್ಲಿ ತೀವ್ರ ಆತಂಕ

Share
2 Min Read
SHARE

newsics.com /ನ್ಯೂಸಿಕ್ಸ್

ಯಲ್ಲಾಪುರ(ಉತ್ತರ ಕನ್ನಡ): ತಾಲೂಕಿನ ಚವತ್ತಿ ಗ್ರಾಮದಲ್ಲಿ ಇನ್‌ಫ್ಲುಯೆಂಜಾ-ಎ (ಹಂದಿ ಜ್ವರ) ಸೋಂಕಿಗೆ ತುತ್ತಾಗಿ ವ್ಯಕ್ತಿ ಸಾವನ್ನಪ್ಪಿರುವ ಘಟನೆ ಭಾನುವಾರ ನಡೆದಿದೆ.

ತಾಲೂಕಿನ ಚವತ್ತಿ ಗ್ರಾಮದ ನಿವಾಸಿ ರಾಜು ಮಂಜಾ ಗೌಡ (41) ಅವರು ಇನ್‌ಫ್ಲುಯೆಂಜಾ-ಎ (Influenza A) ವೈರಲ್ ಜ್ವರಕ್ಕೆ ತುತ್ತಾಗಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ

ರಾಜು ಮಂಜಾ ಗೌಡ ಅವರಿಗೆ ಜೂನ್ 10ರಂದು ಜ್ವರ ಕಾಣಿಸಿಕೊಂಡ ಹಿನ್ನೆಲೆ ಉಮ್ಮಚಗಿಯ ಖಾಸಗಿ ಆಸ್ಪತ್ರೆಗೆ ಭೇಟಿ ನೀಡಿ ಚಿಕಿತ್ಸೆ ಪಡೆಯಲಾಗಿತ್ತು. ಬಳಿಕ ಜೂನ್ 12ರಂದು ಮತ್ತೆ ಜ್ವರ ಕಾಣಿಸಿಕೊಂಡ ಕಾರಣ ಮಂಚಿಕೆರಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು. ಆದರೂ ಆರೋಗ್ಯದಲ್ಲಿ ಚೇತರಿಕೆ ಕಾಣದ ಹಿನ್ನೆಲೆಯಲ್ಲಿ ಜೂನ್ 16ರಂದು ಜ್ವರ ಹಾಗೂ ಸುಸ್ತಿನ ಲಕ್ಷಣಗಳು ಹೆಚ್ಚಾದ ಕಾರಣ ಶಿರಸಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ವೈದ್ಯರ ಸಲಹೆಯಂತೆ ಹೆಚ್ಚಿನ ಚಿಕಿತ್ಸೆಗೆ ಜೂನ್ 17ರಂದು ಮಂಗಳೂರಿನ ಕೆ.ಎಸ್. ಹೆಗಡೆ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಪರೀಕ್ಷೆಯಲ್ಲಿ ಇನ್‌ಫ್ಲುಯೆಂಜಾ-ಎ ಸೋಂಕು ದೃಢಪಟ್ಟಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಜೂನ್ 21ರಂದು ಅವರು ಮೃತಪಟ್ಟಿದ್ದಾರೆ.

ಸೊಂಕಿಗೆ ತುತ್ತಾಗಿ ಮೃತ ಪಟ್ಟ ರಾಜು ಗೌಡ  ಭವವ ಕುಟುಂಬ ಸದಸ್ಯರನ್ನು ತಾಲೂಕು ಯಲ್ಲಾಪುರ ಆಸ್ಪತ್ರೆಗೆ ಕರೆದೊಯ್ದು ಅವರನ್ನು ತಪಾಸಣೆಗೆ ಒಳಪಡಿಸಲಾಗಿತ್ತು. ಅವರಲ್ಲಿ ಯಾರಿಗೂ ಸೋಂಕು ಕಂಡು ಬಂದಿಲ್ಲ. ಇದರಿಂದಾಗಿ ಗ್ರಾಮದಲ್ಲಿ ರೋಗ ಬೇರೆಯವರಿಗೆ ಹರಡುವ ಅಪಾಯ ತಪ್ಪಿದೆ ,
ಹಂದಿ ಜ್ವರ ಲಕ್ಷಣ :
ಇನ್‌ಫ್ಲುಯೆಂಜಾ-ಎ ವೈರಲ್ ಸೊಂಕು ತಗಲಿರುವ
ಜ್ವರವು ಮೂಗು, ಗಂಟಲು ಹಾಗೂ ಶ್ವಾಸಕೋಶವನ್ನು ಬಾಧಿಸುವ ಸಾಂಕ್ರಾಮಿಕ ಉಸಿರಾಟದ ಕಾಯಿಲೆಯಾಗಿದೆ. ತೀವ್ರ ಜ್ವರ, ಮೈಕೈ ನೋವು, ಕೆಮ್ಮು, ನೆಗಡಿ, ತಲೆನೋವು, ಗಂಟಲು ನೋವು ಹಾಗೂ ಸುಸ್ತು ಇದರ ಪ್ರಮುಖ ಲಕ್ಷಣಗಳಾಗಿವೆ. ಸೋಂಕಿತರು ಕೆಮ್ಮಿದಾಗ ಅಥವಾ ಸೀನಿದಾಗ ಗಾಳಿಯ ಮೂಲಕ ಇತರರಿಗೆ ಹರಡುವ ಸಾಧ್ಯತೆ ಇರುತ್ತದೆ.
ಈ ಘಟನೆ ಯಲ್ಲಾಪುರ ಭಾಗದಲ್ಲಿ ಆತಂಕಕ್ಕೆ ಕಾರಣವಾಗಿದ್ದು, ಆರೋಗ್ಯ ಇಲಾಖೆ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ. ಸಾರ್ವಜನಿಕರು ಜ್ವರ, ಕೆಮ್ಮು, ನೆಗಡಿ, ಮೈಕೈ ನೋವು, ಗಂಟಲು ನೋವು, ಉಸಿರಾಟದ ತೊಂದರೆ ಅಥವಾ ಅತಿಯಾದ ಸುಸ್ತು ಕಂಡುಬಂದಲ್ಲಿ ಕೂಡಲೇ ಹತ್ತಿರದ ಸರ್ಕಾರಿ ಅಥವಾ ತಾಲೂಕು ಆಸ್ಪತ್ರೆಗೆ ಭೇಟಿ ನೀಡಿ ತಪಾಸಣೆ ಹಾಗೂ ಚಿಕಿತ್ಸೆ ಪಡೆಯುವಂತೆ ಆರೋಗ್ಯ ಇಲಾಖೆ ವೈದ್ಯಧಿಕಾರಿ ಡಾ ನರೇಂದ್ರ ಪವಾರ ತಿಳಿಸಿದ್ದಾರೆ.
ತೀವ್ರ ಉಸಿರಾಟದ ತೊಂದರೆ, ಎದೆನೋವು, ನಿರ್ಜಲೀಕರಣ ಅಥವಾ ಗೊಂದಲದ ಲಕ್ಷಣಗಳು ಕಂಡುಬಂದರೆ ತುರ್ತು ಚಿಕಿತ್ಸೆ ಪಡೆಯುವುದು ಅಗತ್ಯ ಎಂದು ವೈದ್ಯರು ತಿಳಿಸಿದ್ದಾರೆ.

 

ಮನೆಯ ಈ ಜಾಗಗಳಲ್ಲಿ ಹಲ್ಲಿ ಕಾಣಿಸಿಕೊಂಡರೆ ಲಕ್ಷ್ಮಿ ದೇವಿ ಆಗಮನದ ಸಂಕೇತ

Toxic release ಮತ್ತೆ ಬದಲಾಯ್ತು ಟಾಕ್ಸಿಕ್ ರಿಲೀಸ್ ದಿನ: ಅಧಿಕೃತ ದಿನಾಂಕ ಘೋಷಿಸಿದ ಚಿತ್ರತಂಡ

ಫ್ರಿಜ್ ಮೇಲೆ ಮರೆತೂ ಈ 5 ವಸ್ತುಗಳನ್ನು ಇಡಬೇಡಿ

TAGGED:One person dies of swine flu in the state: Extreme anxiety in Yellapur
Share This Article
Facebook Twitter Copy Link Print
Previous Article ಫ್ರಿಜ್ ಮೇಲೆ ಮರೆತೂ ಈ 5 ವಸ್ತುಗಳನ್ನು ಇಡಬೇಡಿ
Next Article ಕ್ಯಾಂಪಸ್ ಇಂಟರ್ವ್ಯೂಗೂ ಮುನ್ನವೇ ಒಲಿದ ಅದೃಷ್ಟ; ಭಾರತದ 21 ವರ್ಷದ ವಿದ್ಯಾರ್ಥಿಗೆ ನೆದರ್‌ಲ್ಯಾಂಡ್ಸ್ ಕಂಪನಿಯಿಂದ 2.5 ಕೋಟಿ ರೂ. ಜಾಬ್ ಆಫರ್!

Popular Posts

Bangalore Schools ಪ್ರತಿಷ್ಠಿತ ಶಾಲೆಗಳ ಕ್ಯಾಂಪಸ್‌ಗೆ ಝೊಮ್ಯಾಟೋ, ಸ್ವಿಗ್ಗಿಗಿಲ್ಲ ಪ್ರವೇಶ! ಯಾಕೆ ಹೀಗೆ?

1 Min Read

Gas leak at shrimp ಸೀಗಡಿ ಕಾರ್ಖಾನೆಯಲ್ಲಿ ಅನಿಲ ಸೋರಿಕೆ: 7 ಮಹಿಳಾ ಕಾರ್ಮಿಕರ ಸಾವು, 60 ಮಂದಿ ಅಸ್ವಸ್ಥ

1 Min Read

ಕ್ಯಾಂಪಸ್ ಇಂಟರ್ವ್ಯೂಗೂ ಮುನ್ನವೇ ಒಲಿದ ಅದೃಷ್ಟ; ಭಾರತದ 21 ವರ್ಷದ ವಿದ್ಯಾರ್ಥಿಗೆ ನೆದರ್‌ಲ್ಯಾಂಡ್ಸ್ ಕಂಪನಿಯಿಂದ 2.5 ಕೋಟಿ ರೂ. ಜಾಬ್ ಆಫರ್!

2 Min Read

Person dies of swine flu ರಾಜ್ಯದಲ್ಲಿ ಹಂದಿ ಜ್ವರಕ್ಕೆ ಓರ್ವ ಬಲಿ: ಯಲ್ಲಾಪುರದಲ್ಲಿ ತೀವ್ರ ಆತಂಕ

2 Min Read

You Might Also Like

ದೇಶಪ್ರಮುಖ

NEET PM ಏರ್‌ಪೋರ್ಟ್‌ನಲ್ಲೇ 45 ನಿಮಿಷ ಕಾದು ನೀಟ್ ಅಭ್ಯರ್ಥಿಗಳ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟ ಮೋದಿ!

2 Min Read
ಕರ್ನಾಟಕಪ್ರಮುಖ

ಬೆಂಗಳೂರಲ್ಲಿ ಮತ್ತೊಮ್ಮೆ ಮತದಾರರ ಪಟ್ಟಿ ಪರಿಷ್ಕರಣೆ, ರಾಜ್ಯ ಚುನಾವಣಾ ಆಯೋಗದಿಂದ ಘೋಷಣೆ

2 Min Read
ಕರ್ನಾಟಕದೇಶಪ್ರಮುಖಮನರಂಜನೆ

Toxic release ಮತ್ತೆ ಬದಲಾಯ್ತು ಟಾಕ್ಸಿಕ್ ರಿಲೀಸ್ ದಿನ: ಅಧಿಕೃತ ದಿನಾಂಕ ಘೋಷಿಸಿದ ಚಿತ್ರತಂಡ

1 Min Read
ಪ್ರಮುಖಮನರಂಜನೆ

ಸ್ಟಾರ್‌ ದಂಪತಿ ನಡುವೆ ಬಿರುಕು ಉಂಟಾಯ್ತಾ? ಫಹಾದ್ ಫಾಸಿಲ್ ಡಿವೋರ್ಸ್‌ ವದಂತಿ ನಿಜಾನಾ..?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?