Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕರ್ನಾಟಕದಲ್ಲಿ ಮುಂಗಾರು ಚುರುಕು: ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
ಕರ್ನಾಟಕಪ್ರಮುಖ

ಕರ್ನಾಟಕದಲ್ಲಿ ಮುಂಗಾರು ಚುರುಕು: ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

Share
1 Min Read
SHARE

newsics.com/ನ್ಯೂಸಿಕ್ಸ್

ಮುಂಗಾರು ಮಳೆ ರಾಜ್ಯದಲ್ಲಿ ಮತ್ತಷ್ಟು ಚುರುಕುಗೊಂಡಿದ್ದು, ಮುಂದಿನ ಒಂದು ವಾರದವರೆಗೆ ಕರ್ನಾಟಕದ ವಿವಿಧ ಭಾಗಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜೂನ್ 22 ಮತ್ತು 23ರಂದು ರಾಜ್ಯದ ಹಲವೆಡೆ ಹೆಚ್ಚು ತೀವ್ರ ಮಳೆಯಾಗುವ ಸಾಧ್ಯತೆ ಇದ್ದು, ಕೆಲ ಜಿಲ್ಲೆಗಳಿಗೆ ಎಚ್ಚರಿಕೆ ಜಾರಿಯಾಗಿದೆ.

ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಹಾವೇರಿ, ಕೊಪ್ಪಳ, ಹಾಸನ, ಕೊಡಗು, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಶಿವಮೊಗ್ಗ ಹಾಗೂ ವಿಜಯನಗರ ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಭಾರೀ ಮಳೆಯಾಗುವ ನಿರೀಕ್ಷೆ ಇದೆ. ಈ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದೆ. ಜನರು ಅಗತ್ಯ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳುವಂತೆ ಸೂಚಿಸಲಾಗಿದೆ.

ಮಳೆಯ ಪ್ರಮಾಣ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ತಗ್ಗು ಪ್ರದೇಶಗಳಲ್ಲಿ ನೀರು ನಿಂತು ಸಂಚಾರಕ್ಕೆ ಅಡಚಣೆ ಉಂಟಾಗಬಹುದು ಎಂದು ಎಚ್ಚರಿಸಲಾಗಿದೆ. ಕೃಷಿ ಚಟುವಟಿಕೆಗಳಲ್ಲಿ ತೊಡಗಿರುವ ರೈತರು ಹವಾಮಾನ ಬದಲಾವಣೆಗಳನ್ನು ಗಮನದಲ್ಲಿಟ್ಟುಕೊಂಡು ಕ್ರಮ ಕೈಗೊಳ್ಳುವುದು ಉತ್ತಮ ಎಂದು ಸಲಹೆ ನೀಡಲಾಗಿದೆ.

ರಾಜಧಾನಿ ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ ಸುಮಾರು 28 ಡಿಗ್ರಿ ಸೆಲ್ಸಿಯಸ್ ಆಗಿದ್ದು, ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಕೊಡಗು ಜಿಲ್ಲೆಯ ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 25 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ಇರುವ ಸಾಧ್ಯತೆ ಇದೆ. ಒಟ್ಟಾರೆ ರಾಜ್ಯದ ಹಲವೆಡೆ ಮೋಡಕವಿದ ವಾತಾವರಣದೊಂದಿಗೆ ಮಧ್ಯಮದಿಂದ ಭಾರೀ ಮಳೆಯ ವಾತಾವರಣ ಮುಂದುವರಿಯಲಿದೆ ಎಂದು ಇಲಾಖೆ ತಿಳಿಸಿದೆ.

Bangalore Schools ಪ್ರತಿಷ್ಠಿತ ಶಾಲೆಗಳ ಕ್ಯಾಂಪಸ್‌ಗೆ ಝೊಮ್ಯಾಟೋ, ಸ್ವಿಗ್ಗಿಗಿಲ್ಲ ಪ್ರವೇಶ! ಯಾಕೆ ಹೀಗೆ?

TAGGED:Monsoon in Karnataka: Yellow alert for many districts
Share This Article
Facebook Twitter Copy Link Print
Previous Article Bangalore Schools ಪ್ರತಿಷ್ಠಿತ ಶಾಲೆಗಳ ಕ್ಯಾಂಪಸ್‌ಗೆ ಝೊಮ್ಯಾಟೋ, ಸ್ವಿಗ್ಗಿಗಿಲ್ಲ ಪ್ರವೇಶ! ಯಾಕೆ ಹೀಗೆ?
Next Article ಇಲ್ಲಿ ಗಂಡನ ಭಾಷೆಯೇ ಬೇರೆ, ಹೆಂಡತಿಯ ಭಾಷೆಯೇ ಬೇರೆ! ಆದ್ರೂ ಒಬ್ಬರಿಗೊಬ್ಬರ ಮಾತು ಅರ್ಥವಾಗುತ್ತೆ!

Popular Posts

Lifestyle 2 ನಿಮಿಷದಲ್ಲಿ ಮಾಡಿ ಈ ರೀತಿ ಕರ್ಲಿ ಹೇರ್‌ಸ್ಟೈಲ್

2 Min Read

Lifestyle ಬೆಳಗ್ಗೆ ಎದ್ದಾಕ್ಷಣ ಮೊಬೈಲ್ ನೋಡಿದ್ರೆ ಏನಾಗುತ್ತೆ?

2 Min Read

HEALTH ಇಮ್ಯುನಿಟಿ ಹೆಚ್ಚಿಸಿಕೊಳ್ಳೋದು ಹೇಗೆ? ಹೀಗೆ ಮಾಡಿ ನೋಡಿ

2 Min Read

ಕತಾರ್ ಅನಿಲ ಸ್ಥಾವರದಲ್ಲಿ ಭಾರಿ ಸ್ಫೋಟ : 54 ಜನರಿಗೆ ಗಾಯ, 18 ಮಂದಿ ನಾಪತ್ತೆ

1 Min Read

You Might Also Like

ವಿದೇಶಪ್ರಮುಖ

ಯುಕೆ ಪ್ರಧಾನಿ ಕೀರ್ ಶೀಘ್ರ ರಾಜೀನಾಮೆ ನೀಡಲಿದ್ದಾರೆ: ಭವಿಷ್ಯ ನುಡಿದ ಟ್ರಂಪ್

1 Min Read
ಪ್ರಮುಖಮನರಂಜನೆ

ಭಾರತಕ್ಕೊಂದು, ವಿದೇಶಕ್ಕೊಂದು; ಎರಡು ಬೇರೆ ಬೇರೆ ಪ್ರಿಂಟ್​​ಗಳಲ್ಲಿ ‘ಟಾಕ್ಸಿಕ್’ ತೆರೆಗೆ?

2 Min Read
ಪ್ರಮುಖ

ಇಲ್ಲಿ ಗಂಡನ ಭಾಷೆಯೇ ಬೇರೆ, ಹೆಂಡತಿಯ ಭಾಷೆಯೇ ಬೇರೆ! ಆದ್ರೂ ಒಬ್ಬರಿಗೊಬ್ಬರ ಮಾತು ಅರ್ಥವಾಗುತ್ತೆ!

2 Min Read
ಕರ್ನಾಟಕಪ್ರಮುಖ

Bangalore Schools ಪ್ರತಿಷ್ಠಿತ ಶಾಲೆಗಳ ಕ್ಯಾಂಪಸ್‌ಗೆ ಝೊಮ್ಯಾಟೋ, ಸ್ವಿಗ್ಗಿಗಿಲ್ಲ ಪ್ರವೇಶ! ಯಾಕೆ ಹೀಗೆ?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?