Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > Uncategorized > ರೇಣುಕಾಸ್ವಾಮಿ ಕೊಲೆ ಕೇಸ್ನ ಆರೋಪಿಗಳು ಬೇರೆ ಬೇರೆ ಜೈಲಿಗೆ ಶಿಫ್ಟ್
Uncategorized

ರೇಣುಕಾಸ್ವಾಮಿ ಕೊಲೆ ಕೇಸ್ನ ಆರೋಪಿಗಳು ಬೇರೆ ಬೇರೆ ಜೈಲಿಗೆ ಶಿಫ್ಟ್

Share
1 Min Read
SHARE

newsics.com

ಬೆಂಗಳೂರು: ಜೈಲಿನಲ್ಲಿ ದರ್ಶನ್ ಅವರ ಸಿಗರೇಟ್ ಪಾರ್ಟಿ ಫೋಟೋ ವೈರಲ್ ಆದ ಬೆನ್ನಲ್ಲೇ ನಟ ದರ್ಶನ್ ಅವರನ್ನು ಬಳ್ಳಾರಿ ಜೈಲಿಗೆ ಸ್ಥಳಾಂತರ ಮಾಡಿ 24ನೇ ಎಸಿಎಂಎಂ ಕೋರ್ಟ್ ಆದೇಶ ನೀಡಿದೆ.

ದರ್ಶನ್ ಸೇರಿ ಇತರ ಆರೋಪಿಗಳನ್ನು ಬೇರೆ ಜೈಲಿಗೆ ಸ್ಥಳಾಂತರ ಮಾಡುವಂತೆ ಬೆಂಗಳೂರು ನಗರ ಪೊಲೀಸ್ ಆಯುಕ್ತರು ಮನವಿ ಮಾಡಿದ್ದರು. ಈ ಮನವಿಯನ್ನು ವಿಚಾರಣೆ ಮಾಡಿದ ಕೋರ್ಟ್ ಆರೋಪಿಗಳನ್ನು ಬೇರೆ ಜೈಲಿಗೆ ಶಿಫ್ಟ್ ಮಾಡಿ ಆದೇಶ ಹೊರಡಿಸಿದೆ.

  • ದರ್ಶನ್- ಬಳ್ಳಾರಿ ಜೈಲು
  • ಪವನ್- ರಾಘವೇಂದ್ರ, ನಂದೀಶ್- ಮೈಸೂರು ಜೈಲು
  • ಜಗದೀಶ್- ಶಿವಮೊಗ್ಗ,
  • ಧನರಾಜ್- ಧಾರವಾಡ ಜೈಲು
  • ವಿನಯ್- ವಿಜಯಪುರ ಜೈಲು
  • ನಾಗರಾಜ್- ಕಲಬುರಗಿ
  • ಲಕ್ಷ್ಮಣ- ಶಿವಮೊಗ್ಗ
  • ಪ್ರದೂಶ್- ಬೆಳಗಾವಿ
  • ಪವಿತ್ರಗೌಡ- ಪರಪ್ಪನ ಅಗ್ರಹಾರ
  • ಅನುಕುಮಾರ್- ಪರಪ್ಪನ ಅಗ್ರಹಾರ
  • ದೀಪಕ್- ಪರಪ್ಪನ ಅಗ್ರಹಾರ
  • ಈಗಾಗಲೇ ರವಿ , ಕಾರ್ತಿಕ್, ನಿಖಿಲ್, ಕೇಶವಮೂರ್ತಿ ತುಮಕೂರು ಜೈಲಿನಲ್ಲಿದ್ದಾರೆ.
Share This Article
Facebook Twitter Copy Link Print
Previous Article ದರ್ಶನ್‌ಗೆ ರಾಜಾತಿಥ್ಯ; ಪರಪ್ಪನ ಅಗ್ರಹಾರಕ್ಕೆ ಖಡಕ್ ಆಫೀಸರ್ಸ್‌ ನೇಮಕ
Next Article ತಮಿಳು ಹಾಸ್ಯ ನಟ ಬಿಜಿಲಿ ರಮೇಶ್ ನಿಧನ

Popular Posts

Toll Price Hike ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಸವಾರರಿಗೆ ಶಾಕ್; ವರ್ಷದಲ್ಲೇ 2ನೇ ಬಾರಿ ಸದ್ದಿಲ್ಲದೇ ಟೋಲ್ ದರ ಹೆಚ್ಚಿಸಿದ ಹೆದ್ದಾರಿ ಪ್ರಾಧಿಕಾರ

1 Min Read

Scholl van tragedy ಶಾಲಾ ವಾಹನದ ಮೇಲೆ ಮರ ಬಿದ್ದು ಬಾಲಕಿ ಸಾವು, ಮಗು ಸ್ಥಿತಿ‌ ಗಂಭೀರ

1 Min Read

Footpath Driving Fine ಫುಟ್‌ಪಾತ್‌ನಲ್ಲಿ ಗಾಡಿ ಓಡಿಸಿದರೆ ಬೀಳಲಿದೆ ₹5,000 ದಂಡ! ಸಾರಿಗೆ ಸಚಿವರಿಗೆ ಸಚಿವ ಕೃಷ್ಣ ಬೈರೇಗೌಡ ಪತ್ರ

1 Min Read

Soujanya Case ಸೌಜನ್ಯ ಹತ್ಯೆ ಪ್ರಕರಣ; ಸಿಬಿಐ ತನಿಖೆಗೆ ಸುಪ್ರೀಂ ಅಸಮಾಧಾನ, ಮರುತನಿಖೆಯ ಆದೇಶ ಕಾಯ್ದಿರಿಸಿದ ಪೀಠ

1 Min Read

You Might Also Like

Uncategorized

Eat These Fruits for Naturally Glowing Skin: ಗ್ಲೋಯಿಂಗ್ ಸ್ಕಿನ್‌ಗಾಗಿ ಈ ಹಣ್ಣುಗಳನ್ನು ತಿನ್ನಿ! ನೈಸರ್ಗಿಕ ಕಾಂತಿಯುತ ಚರ್ಮಕ್ಕೆ ಆರೋಗ್ಯಕರ ಆಹಾರ

1 Min Read
Uncategorized

Cockroach ಜಿರಳೆ ಕಂಡರೆ ಮಹಿಳೆಯರು ಅಷ್ಟೊಂದು ಕಿರುಚಾಡುವುದೇಕೆ? ಇದರ ಹಿಂದಿರುವ ಅಸಲಿ ಸೈಕಾಲಜಿ ಇಲ್ಲಿದೆ

2 Min Read
Uncategorizedಕರ್ನಾಟಕಪ್ರಮುಖ

Viral Fever ಸಿಲಿಕಾನ್ ಸಿಟಿಯಲ್ಲಿ ಶುರುವಾಯ್ತು ಹೊಸ ಜ್ವರದ ಕಾಟ; ಕೋವಿಡ್‌ಗಿಂತ ಸ್ವೈನ್ ಫ್ಲೂ, H3N2 ಅಬ್ಬರ ಜೋರು!

2 Min Read
Uncategorized

Rain Water ಮಳೆಯಲ್ಲಿ ನೆನೆದರೆ ಜ್ವರ ಬರುತ್ತೆ ಅನ್ಕೋಬೇಡಿ, ಹತ್ತು ನಿಮಿಷ ಮಳೆನೀರಿನಲ್ಲಿ ನೆನೆಯುವುದರಿಂದ ಸಿಗುತ್ತೆ ಇಷ್ಟೆಲ್ಲಾ ಲಾಭ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?