Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಅನಾವರಣ > ಮೈಸೂರಲ್ಲೂ ಕಂಬಳ ಸಂಭ್ರಮಕ್ಕೆ ಸಿದ್ಧತೆ; ಸ್ಥಳ ಪರಿಶೀಲನೆ ನಡೆಸಿದ ಅಧಿಕಾರಿಗಳು
ಅನಾವರಣದೇಶಪ್ರಮುಖ

ಮೈಸೂರಲ್ಲೂ ಕಂಬಳ ಸಂಭ್ರಮಕ್ಕೆ ಸಿದ್ಧತೆ; ಸ್ಥಳ ಪರಿಶೀಲನೆ ನಡೆಸಿದ ಅಧಿಕಾರಿಗಳು

Share
1 Min Read
SHARE

ಮೈಸೂರು, ಜೂ.20: ಬೆಂಗಳೂರಿನ ಯಶಸ್ವಿ ಕಂಬಳ ಮಾದರಿಯನ್ನು ಅನುಸರಿಸಿ ಮೈಸೂರಿನಲ್ಲೂ ಕಂಬಳ ಆಯೋಜಿಸಲು ಸಿದ್ಧತೆಗಳು ಆರಂಭವಾಗಿವೆ. ಮುಖ್ಯಮಂತ್ರಿ ಸೂಚನೆಯಂತೆ ಈ ಕುರಿತು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ನೇತೃತ್ವದಲ್ಲಿ ಕಾರ್ಯಚಟುವಟಿಕೆಗಳು ವೇಗ ಪಡೆದಿವೆ.

ಈ ಹಿನ್ನೆಲೆ ಮೈಸೂರು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಮಹತ್ವದ ಪೂರ್ವಭಾವಿ ಸಭೆ ನಡೆಯಿತು. ಸಭೆಯಲ್ಲಿ ಬೆಂಗಳೂರು ಕಂಬಳ ಸಮಿತಿಯ ಕಾರ್ಯಾಧ್ಯಕ್ಷ ಮುರಳೀಧರ್ ರೈ ಮಠಂತಬೆಟ್ಟು ಭಾಗವಹಿಸಿ ಕಾರ್ಯಕ್ರಮದ ರೂಪುರೇಷೆಗಳ ಕುರಿತು ಚರ್ಚೆ ನಡೆಸಿದರು.

ಕಂಬಳ ಸಮಿತಿಯ ಕಾರ್ಯದರ್ಶಿ ವಿಜಯ್ ಕುಮಾರ್ ಕಂಗಿನಮನೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ಜಿಲ್ಲಾ ಪಂಚಾಯತ್ ಅಧಿಕಾರಿಗಳು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಮೂಡಾ ಹಾಗೂ ನಗರ ಪಾಲಿಕೆ ಸೇರಿದಂತೆ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

ಸಭೆಯ ಬಳಿಕ ಕಂಬಳ ಆಯೋಜನೆಗೆ ಸೂಕ್ತವಾಗಿರುವ ಮೂರು ಸಂಭಾವ್ಯ ಸ್ಥಳಗಳನ್ನು ಅಧಿಕಾರಿಗಳು ಪರಿಶೀಲಿಸಿದರು. ಸ್ಥಳ ಆಯ್ಕೆ ಸೇರಿದಂತೆ ಮುಂದಿನ ಕ್ರಮಗಳ ಬಗ್ಗೆ ಶಾಸಕ ಅಶೋಕ್ ಕುಮಾರ್ ರೈ, ಸಚಿವ Yathindra Siddaramaiah ಹಾಗೂ ಜಿಲ್ಲಾಧಿಕಾರಿಗಳು ಅಂತಿಮ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದು ತಿಳಿದುಬಂದಿದೆ.

 

TAGGED:@news#Mysuru #Kambala #Karnataka #AshokKumarRai #MysoreNews #CulturalEvent #KambalaFestival #KannadaNews #BengaluruKambala #BreakingNewsnewsics
Share This Article
Facebook Twitter Copy Link Print
Previous Article  tea lovers ಮುಂಬೈ, ಹೈದರಾಬಾದ್‌ನ್ನು ಹಿಂದಿಕ್ಕಿ ಭಾರತದ ‘ಚಹಾ’ ರಾಜಧಾನಿಯಾದ ಬೆಂಗಳೂರು
Next Article ವಿಯೆಟ್ನಾಂ ಕ್ರೂಸ್‌ನಲ್ಲಿ ಭಾರತೀಯರಿಗೆ ಪ್ರತ್ಯೇಕ ವ್ಯವಸ್ಥೆ ಯಾಕೆ?ಮೊದಲು ವರ್ಣಭೇದ ಅಂದುಕೊಂಡರು… 5 ನಿಮಿಷದಲ್ಲಿ ನಿಜ ಗೊತ್ತಾಗಿ ನಾಚಿಕೊಂಡರು!

Popular Posts

ಹಿಂಡಾಲ್ಕೋ ಕಾರ್ಮಿಕ ಆತ್ಮಹತ್ಯೆ: ಜನರಿಂದ ಕಲ್ಲು ತೂರಾಟ, ಬೆಳಗಾವಿ ಉದ್ವಿಗ್ನ

2 Min Read

ಅಣ್ಣನ ಸ್ಥಾನದಲ್ಲಿ ನಿಂತ ಕ್ಯಾಬ್ ಚಾಲಕ; ಇಬ್ಬರು ಮಕ್ಕಳಿಗೆ ಧೈರ್ಯ ತುಂಬಿದ ವಿಡಿಯೊ ವೈರಲ್

1 Min Read

ಕರ್ನಾಟಕದಲ್ಲೇ ಅಲ್ಲ, ದೇಶದಲ್ಲಿ ಇವೆ ಎರಡು ಮಂಗಳೂರು! ವೈರಲ್ ಆಯ್ತು ಕುತೂಹಲಕರ ಮಾಹಿತಿ

1 Min Read

ಆಟೋ ಚಾಲಕನ AI ಜ್ಞಾನಕ್ಕೆ ನೆಟ್ಟಿಗರು ಫಿದಾ; ಬೆಂಗಳೂರಿನ ಟೆಕ್ ಪ್ರೇರಣೆಯ ಕಥೆ ವೈರಲ್

1 Min Read

You Might Also Like

ಈ ದಿನಪ್ರಮುಖಲೈಫ್‌ಸ್ಟೈಲ್ವೈರಲ್

ಮಡಿಲಲ್ಲಿ ಕಾಗೆಯನ್ನು ಮಲಗಿಸಿ ಮುದ್ದಾಡಿದ ಮಹಿಳೆ; ವೈರಲ್ ವಿಡಿಯೊಗೆ ನೆಟ್ಟಿಗರು ಫಿದಾ

1 Min Read
filmCrimeಪ್ರಮುಖ

60 ಸಾಕ್ಷಿಗಳ ವಿಚಾರಣೆಗೂ ಆಕ್ಷೇಪ! ದರ್ಶನ್ ಸಲ್ಲಿಸಿದ ಹೊಸ ಮನವಿಯಲ್ಲಿ ಏನಿದೆ?

1 Min Read
ದೇಶಈ ದಿನಪ್ರಮುಖ

ನಿರ್ಮಾಣ ಹಂತದ ಗೋದಾಮು ಕುಸಿತ: ಹಲವರ ರಕ್ಷಣೆ

1 Min Read
Crimeದೇಶಪ್ರಮುಖ

ಪುಣೆ ಉದ್ಯಮಿ ಕೇತನ ಅಗರವಾಲ್ ಸಾವಿಗೆ ಶಾಕಿಂಗ್ ಟ್ವಿಸ್ಟ್! ನವೆಂಬರ್‌ನಲ್ಲಿ ಮದುವೆಯಾಗಬೇಕಿದ್ದ ಯುವಕನ ಸಾವಿನ ಪ್ರಕರಣ ಈಗ ಕೊಲೆ ತನಿಖೆಯಾಗಿ ಬದಲಾಗಿದೆ.

1 Min Read

Social Networks

Facebook-f Instagram Twitter
Welcome Back!

Sign in to your account

Lost your password?