Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > ತಮಿಳು ಹಾಸ್ಯ ನಟ ಬಿಜಿಲಿ ರಮೇಶ್ ನಿಧನ
ಮನರಂಜನೆ

ತಮಿಳು ಹಾಸ್ಯ ನಟ ಬಿಜಿಲಿ ರಮೇಶ್ ನಿಧನ

Share
0 Min Read
SHARE

newsics.com

ಹೈದ್ರಾಬಾದ್: ತಮಿಳು ನಟ ಬಿಜಿಲಿ ರಮೇಶ್ ಅವರು ದೀರ್ಘಕಾಲದ ಅನಾರೋಗ್ಯದಿಂದ ಆಗಸ್ಟ್ 26ರಂದು ರಾತ್ರಿ ಚೆನ್ನೈನಲ್ಲಿ ನಿಧನರಾದರು.

ಆಲ್ಕೋಹಾಲ್ ಸೇವನೆಯಿಂದಾಗಿ ಯಕೃತ್ತಿನ ಕಾಯಿಲೆಯಿಂದ ಬಳಲುತ್ತಿದ್ದ ತಮಿಳು ಚಿತ್ರದ ಹಾಸ್ಯ ನಟ ಬಿಜಿಲಿ ರಮೇಶ್ ಚೆನ್ನೈನ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದರು. ಕಳೆದೆರಡು ವಾರಗಳಲ್ಲಿ ಅವರ ಸ್ಥಿತಿ ಹದಗೆಟ್ಟಿತ್ತು.

ಎರಡು ದಿನಗಳ ಹಿಂದೆಯಷ್ಟೇ ತಮ್ಮ ವಿವಾಹ ವಾರ್ಷಿಕೋತ್ಸವವನ್ನು ಆಚರಿಸಲು ಆಸ್ಪತ್ರೆಯಿಂದ ಮನೆಗೆ ಮರಳಿದ್ದು, ಮನೆಯಲ್ಲಿ ಸೋಮವಾರ ರಾತ್ರಿ ನಿಧನರಾಗಿದ್ದಾರೆ.

ಬಿಜಿಲಿ ರಮೇಶ್ ಅವರು ಪತ್ನಿ ಹಾಗೂ ಪುತ್ರನನ್ನು ಅಗಲಿದ್ದಾರೆ. ಚೆನ್ನೈನ ಎಂಜಿಆರ್ ನಗರದ ಬಳಿ ಅಂತ್ಯಕ್ರಿಯೆ ನಡೆಯಲಿದೆ ಎನ್ನಲಾಗಿದೆ.

Share This Article
Facebook Twitter Copy Link Print
Previous Article ರೇಣುಕಾಸ್ವಾಮಿ ಕೊಲೆ ಕೇಸ್ನ ಆರೋಪಿಗಳು ಬೇರೆ ಬೇರೆ ಜೈಲಿಗೆ ಶಿಫ್ಟ್
Next Article ಐಸಿಸಿ ಅಧ್ಯಕ್ಷರಾಗಿ ಜಯ್ ಶಾ ಆಯ್ಕೆ

Popular Posts

Toll Price Hike ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಸವಾರರಿಗೆ ಶಾಕ್; ವರ್ಷದಲ್ಲೇ 2ನೇ ಬಾರಿ ಸದ್ದಿಲ್ಲದೇ ಟೋಲ್ ದರ ಹೆಚ್ಚಿಸಿದ ಹೆದ್ದಾರಿ ಪ್ರಾಧಿಕಾರ

1 Min Read

Scholl van tragedy ಶಾಲಾ ವಾಹನದ ಮೇಲೆ ಮರ ಬಿದ್ದು ಬಾಲಕಿ ಸಾವು, ಮಗು ಸ್ಥಿತಿ‌ ಗಂಭೀರ

1 Min Read

Footpath Driving Fine ಫುಟ್‌ಪಾತ್‌ನಲ್ಲಿ ಗಾಡಿ ಓಡಿಸಿದರೆ ಬೀಳಲಿದೆ ₹5,000 ದಂಡ! ಸಾರಿಗೆ ಸಚಿವರಿಗೆ ಸಚಿವ ಕೃಷ್ಣ ಬೈರೇಗೌಡ ಪತ್ರ

1 Min Read

Soujanya Case ಸೌಜನ್ಯ ಹತ್ಯೆ ಪ್ರಕರಣ; ಸಿಬಿಐ ತನಿಖೆಗೆ ಸುಪ್ರೀಂ ಅಸಮಾಧಾನ, ಮರುತನಿಖೆಯ ಆದೇಶ ಕಾಯ್ದಿರಿಸಿದ ಪೀಠ

1 Min Read

You Might Also Like

ಪ್ರಮುಖದೇಶಮನರಂಜನೆ

Spider-Man: Brand New Day ಅಡ್ವಾನ್ಸ್ ಬುಕ್ಕಿಂಗ್‌ನಲ್ಲಿ ಹೊಸ ದಾಖಲೆ ಬರೆದ ‘ಸ್ಪೈಡರ್‌ಮ್ಯಾನ್: ಬ್ರ್ಯಾಂಡ್ ನ್ಯೂ ಡೇ’

1 Min Read
ಪ್ರಮುಖಮನರಂಜನೆವಿದೇಶ

Kaylee Hottle no more ಗಾಡ್ಜಿಲ್ಲಾ ಚಿತ್ರದ 18 ವರ್ಷದ ನಟಿ ಕಾರು ಅಪಘಾತದಲ್ಲಿ ಸಾವು

1 Min Read
ಪ್ರಮುಖಕರ್ನಾಟಕಮನರಂಜನೆ

Jana Nayagan ‘ಜನ ನಾಯಗನ್’ ಪ್ರೀಮಿಯರ್ ಶೋಗೆ ಬೆಂಗಳೂರಲ್ಲಿ1000, ಹೊಸೂರಿನಲ್ಲಿ180

1 Min Read
Sportsದೇಶಮನರಂಜನೆ

BCCI News Rules | ದೇಶೀಯ ಕ್ರಿಕೆಟ್‌ನಲ್ಲಿ ಬಿಸಿಸಿಐನ 10 ಹೊಸ ಕಠಿಣ ನಿಯಮಗಳು

2 Min Read

Social Networks

Facebook-f Instagram Twitter
Welcome Back!

Sign in to your account

Lost your password?