Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವೈರಲ್ > ನಂದಿನಿ ಹಾಲಿನ ವಿರುದ್ಧ ರೀಲ್ಸ್ ಮಾಡಿದ ವೈದ್ಯೆಗೆ ಹೈಕೋರ್ಟ್ ಶಾಕ್! ಅರ್ಜಿ ವಜಾ
ವೈರಲ್

ನಂದಿನಿ ಹಾಲಿನ ವಿರುದ್ಧ ರೀಲ್ಸ್ ಮಾಡಿದ ವೈದ್ಯೆಗೆ ಹೈಕೋರ್ಟ್ ಶಾಕ್! ಅರ್ಜಿ ವಜಾ

Share
1 Min Read
SHARE

ಬೆಂಗಳೂರು: ನಂದಿನಿ ಹಾಲು ಮತ್ತು ಅದರ ಕೆಲವು ಉತ್ಪನ್ನಗಳ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ರೀಲ್ಸ್ ಮಾಡಿದ್ದ ಚರ್ಮರೋಗ ತಜ್ಞೆ ಡಾ. ಶರಣ್ಯ ಪದ್ಮ ಅವರಿಗೆ ಹೈಕೋರ್ಟ್ ಹಿನ್ನಡೆ ನೀಡಿದೆ. ನಂದಿನಿಯ ಸ್ಟ್ರಾಬೆರಿ ರುಚಿಯ ಹಾಲು ಸೇರಿದಂತೆ ಕೆಲವು ಉತ್ಪನ್ನಗಳಲ್ಲಿ ಕೃತಕ ಬಣ್ಣಗಳು ಮತ್ತು ಸಂರಕ್ಷಕಗಳಿದ್ದು, ಅವು ಸೇವನೆಗೆ ಸುರಕ್ಷಿತವಲ್ಲ ಎಂಬ ಅರ್ಥದ ವಿಡಿಯೋಗಳನ್ನು ಅವರು ಇನ್‌ಸ್ಟಾಗ್ರಾಮ್ ಸೇರಿದಂತೆ ವಿವಿಧ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದರು.

ಈ ಸಂಬಂಧ ಕೆಎಂಎಫ್ ಉದ್ಯೋಗಿಯೊಬ್ಬರ ದೂರಿನ ಮೇರೆಗೆ ಮಲ್ಲೇಶ್ವರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣ ರದ್ದುಪಡಿಸುವಂತೆ ಡಾ. ಶರಣ್ಯ ಪದ್ಮ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದ್ದು, ತನಿಖೆ ಮುಂದುವರಿಯಲು ಅವಕಾಶ ನೀಡಿದೆ.

 

Share This Article
Facebook Twitter Copy Link Print
Previous Article ಮದ್ಯದ ನಶೆಯಲ್ಲಿ ರಸ್ತೆಯ ಮಧ್ಯೆ ಮಲಗಿದ ಯುವತಿ! ಕೈಯಲ್ಲಿ ಸಿಗರೇಟ್, ಪಕ್ಕದಲ್ಲೇ ಮದ್ಯದ ಬಾಟಲಿ; ಟ್ರಾಫಿಕ್ ಜಾಮ್ ವಿಡಿಯೋ ವೈರಲ್
Next Article ಕೋಚಿಂಗ್ ಸೆಂಟರ್‌ನಲ್ಲಿ ಅಗ್ನಿ‌ ದುರಂತ: 15ಕ್ಕೂ ಹೆಚ್ಚು ಮಂದಿ ಸಾವು, ವಿದ್ಯಾರ್ಥಿಗಳಿಗೆ‌ ಮರಣಾತಂಕ

Popular Posts

Actress Nora ಅತಿ ಹೆಚ್ಚು ಸರ್ಚ್ ಆದ ಬಾಲಿವುಡ್ ಬೆಡಗಿ! ನಂಬರ್ 1 ಆಗಲಿದ್ದಾರೆ ನೋರಾ

2 Min Read

ನಂದಿನಿ ಹಾಲು ಕುಡಿಯದಂತೆ ರೀಲ್: ವೈದ್ಯೆಗೆ ಹೈಕೋರ್ಟ್ ತರಾಟೆ, ಎಫ್ಐಆರ್ ರದ್ದಿಗೆ ನಕಾರ

1 Min Read

ಪಾನಮತ್ತ ಪ್ರಯಾಣಿಕನಿಂದ ಅವಾಂತರ: ಮರಕ್ಕೆ‌ ಬಸ್ ಡಿಕ್ಕಿ, 11‌ ಮಂದಿಗೆ ಗಾಯ

1 Min Read

ಪೋರ್ನ್ ವಿಡಿಯೋ ವ್ಯಸನ: 9 ತಿಂಗಳ ಮಗು ಮೇಲೆ 12 ವರ್ಷದ ಬಾಲಕನಿಂದ ಅತ್ಯಾಚಾರ!

1 Min Read

You Might Also Like

ವೈರಲ್ಈ ದಿನಪ್ರಮುಖ

ಕೋಚಿಂಗ್ ಸೆಂಟರ್‌ನಲ್ಲಿ ಅಗ್ನಿ‌ ದುರಂತ: 15ಕ್ಕೂ ಹೆಚ್ಚು ಮಂದಿ ಸಾವು, ವಿದ್ಯಾರ್ಥಿಗಳಿಗೆ‌ ಮರಣಾತಂಕ

1 Min Read
ವೈರಲ್ವಿದೇಶ

ಮದ್ಯದ ನಶೆಯಲ್ಲಿ ರಸ್ತೆಯ ಮಧ್ಯೆ ಮಲಗಿದ ಯುವತಿ! ಕೈಯಲ್ಲಿ ಸಿಗರೇಟ್, ಪಕ್ಕದಲ್ಲೇ ಮದ್ಯದ ಬಾಟಲಿ; ಟ್ರಾಫಿಕ್ ಜಾಮ್ ವಿಡಿಯೋ ವೈರಲ್

1 Min Read
Crimeವೈರಲ್

ಪ್ರಭಾವಿ ಬಿಲ್ಡರ್ ಪುತ್ರಿ ಜೊತೆ ಪ್ರೀತಿ? ಜಿಮ್ ಟ್ರೈನರ್‌ನ ಭೀಕರ ಕೊಲೆ ಪ್ರಕರಣದಲ್ಲಿ 4 ಮಂದಿ ಅರೆಸ್ಟ್!

1 Min Read
filmವೈರಲ್

ಯೋಗ ದಿನಾಚರಣೆಯಲ್ಲಿ ಶ್ರೀಲೀಲಾಗೆ ಅವಮಾನ? ಸಿಎಂ ಪತ್ನಿಯ ವರ್ತನೆಗೆ ನೆಟ್ಟಿಗರ ಆಕ್ರೋಶ!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?