Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಪಾನಮತ್ತ ಪ್ರಯಾಣಿಕನಿಂದ ಅವಾಂತರ: ಮರಕ್ಕೆ‌ ಬಸ್ ಡಿಕ್ಕಿ, 11‌ ಮಂದಿಗೆ ಗಾಯ
ಕರ್ನಾಟಕದೇಶ

ಪಾನಮತ್ತ ಪ್ರಯಾಣಿಕನಿಂದ ಅವಾಂತರ: ಮರಕ್ಕೆ‌ ಬಸ್ ಡಿಕ್ಕಿ, 11‌ ಮಂದಿಗೆ ಗಾಯ

Share
1 Min Read
SHARE

newsics.com

ಬೀದರ್: ಬಸ್ಸಿನಲ್ಲಿದ್ದ ಪಾನಮತ್ತ ಪ್ರಯಾಣಿಕನೊಬ್ಬ ನಶೆಯಲ್ಲಿ ಡ್ರೈವರ್‌ ಬಳಿ ತೆರಳಿ ಬಸ್ಸಿನ ಸ್ಟೇರಿಂಗ್‌ ಜೋರಾಗಿ ಹಿಡಿದ ಪರಿಣಾಮ ಬಸ್‌ ಮರಕ್ಕೆ ಡಿಕ್ಕಿಯಾಗಿ 11 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.

ಬೀದರ್‌ ಹೊರವಲಯದ ಶಹಾಪೂರ ರೈಲ್ವೆ ಗೇಟ್ ಬಳಿ ಸೋಮವಾರ ಈ ಘಟನೆ ನಡೆದಿದೆ. ಮಹಾರಾಷ್ಟ್ರದ ಸಾರಿಗೆ ಇಲಾಖೆಗೆ ಸೇರಿದ ಕೆಂಪು ಬಸ್ ತೆಲಂಗಾಣದ ಹೈದರಾಬಾದ್‌ದಿಂದ ಉದಗೀರ ಕಡೆಗೆ ತೆರಳುತ್ತಿತ್ತು. ಬಸ್ ಶಹಾಪುರ ಗೇಟ್ ಬಳಿ ಬರುತ್ತಿದ್ದಂತೆ ಕಂಠಪೂರ್ತಿ ಕುಡಿದು ಬಂದಿದ್ದ ಮಹಾರಾಷ್ಟ್ರ ಮೂಲದ ಪ್ರಯಾಣಿಕನೊಬ್ಬ ಸ್ಟೇರಿಂಗ್‌ನ್ನು ಗಟ್ಟಿಯಾಗಿ ಹಿಡಿದಿದ್ದಾನೆ. ಇದರಿಂದ ಬಸ್‌ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿಯಾಗಿದೆ ಎನ್ನಲಾಗಿದೆ.

ಅಪಘಾತದಲ್ಲಿ ಬಸ್ ಚಾಲಕ ವಿಕಾಸ್, ಉದ್ಗೀರ್ ಮೂಲದ ಬಾಲಾಜಿ, ಪವನ್, ನೂರ್ ಅಹ್ಮದ್, ನರಸಿಂಗ್, ಪೂಜಾ, ಸುರೇಖಾ, ಸೃಷ್ಟಿ ಸೇರಿ 11 ಜನರಿಗೆ ಗಂಭೀರ ಗಾಯಗಳಾಗಿವೆ. ಕುಟುಂಬ ಸಮೇತ ತಿರುಪತಿಗೆ ಹೋಗಿ ಹಿಂತಿರುಗುತ್ತಿದ್ದ ಒಂದೇ ಕುಟುಂಬದ 8 ಜನರಿಗೆ ಗಾಯಗಳಾಗಿವೆ.

 

TAGGED:11 injured in drunk passenger accident
Share This Article
Facebook Twitter Copy Link Print
Previous Article ಪೋರ್ನ್ ವಿಡಿಯೋ ವ್ಯಸನ: 9 ತಿಂಗಳ ಮಗು ಮೇಲೆ 12 ವರ್ಷದ ಬಾಲಕನಿಂದ ಅತ್ಯಾಚಾರ!
Next Article ನಂದಿನಿ ಹಾಲು ಕುಡಿಯದಂತೆ ರೀಲ್: ವೈದ್ಯೆಗೆ ಹೈಕೋರ್ಟ್ ತರಾಟೆ, ಎಫ್ಐಆರ್ ರದ್ದಿಗೆ ನಕಾರ

Popular Posts

GOOD MORNING | Today’s Horoscope ಇಂದಿನ ರಾಶಿ‌ ಭವಿಷ್ಯ, 23-06-2026, ಮಂಗಳವಾರ, ಇಂದು ನಿಮ್ಮ ಅದೃಷ್ಟ ಹೇಗಿದೆ?

4 Min Read

HEALTH ಅಧಿಕ ಬೊಜ್ಜಿನಿಂದ 12 ಬಗೆ ಕ್ಯಾನ್ಸರ್! ಹೊಸ ಅಧ್ಯಯನ ಹೇಳ್ತಿರೋದೇನು?

3 Min Read

Actress Nora ಅತಿ ಹೆಚ್ಚು ಸರ್ಚ್ ಆದ ಬಾಲಿವುಡ್ ಬೆಡಗಿ! ನಂಬರ್ 1 ಆಗಲಿದ್ದಾರೆ ನೋರಾ

2 Min Read

ನಂದಿನಿ ಹಾಲು ಕುಡಿಯದಂತೆ ರೀಲ್: ವೈದ್ಯೆಗೆ ಹೈಕೋರ್ಟ್ ತರಾಟೆ, ಎಫ್ಐಆರ್ ರದ್ದಿಗೆ ನಕಾರ

1 Min Read

You Might Also Like

ದೇಶಪ್ರಮುಖ

ಪೋರ್ನ್ ವಿಡಿಯೋ ವ್ಯಸನ: 9 ತಿಂಗಳ ಮಗು ಮೇಲೆ 12 ವರ್ಷದ ಬಾಲಕನಿಂದ ಅತ್ಯಾಚಾರ!

1 Min Read
ಪ್ರಮುಖದೇಶ

ವಾಟ್ಸ್ಯಾಪ್ ಮುಖ್ಯಸ್ಥರಾಗಿ ಭಾರತದ ಕ್ರೆಡ್ ಸಂಸ್ಥಾಪಕ ಕುನಾಲ್ ಶಾ ನೇಮಕ: 8550 ಕೋಟಿ ರೂ. ಹೂಡಿಕೆ

2 Min Read
ವೈರಲ್ಈ ದಿನದೇಶಪ್ರಮುಖವಿದೇಶ

ವಂದೇ ಭಾರತ್‌ನಲ್ಲಿ ಪ್ರಯಾಣಿಸಿದ ವಿದೇಶಿ ಮಹಿಳೆ ಹೇಳಿದ್ದೇನು? ಭಾರತ ರೈಲ್ವೆ ಬಗ್ಗೆ ವೈರಲ್ ವಿಡಿಯೋ!

1 Min Read
ಅನಾವರಣದೇಶಪ್ರಮುಖ

ಮೈಸೂರಲ್ಲೂ ಕಂಬಳ ಸಂಭ್ರಮಕ್ಕೆ ಸಿದ್ಧತೆ; ಸ್ಥಳ ಪರಿಶೀಲನೆ ನಡೆಸಿದ ಅಧಿಕಾರಿಗಳು

1 Min Read

Social Networks

Facebook-f Instagram Twitter
Welcome Back!

Sign in to your account

Lost your password?