Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಊಟ ಕೇಳಿದ್ದಕ್ಕೆ ಭಿಕ್ಷುಕ ದಂಪತಿಗಳ ಮೇಲೆ ಹಲ್ಲೆ ಮಾಡಿದ ಹೋಟೆಲ್ ಮಾಲೀಕ
ಕರ್ನಾಟಕಪ್ರಮುಖ

ಊಟ ಕೇಳಿದ್ದಕ್ಕೆ ಭಿಕ್ಷುಕ ದಂಪತಿಗಳ ಮೇಲೆ ಹಲ್ಲೆ ಮಾಡಿದ ಹೋಟೆಲ್ ಮಾಲೀಕ

Share
1 Min Read
SHARE

newsics.com/ನ್ಯೂಸಿಕ್ಸ್

ಊಟ ಕೇಳಿದರೆಂಬ ಕಾರಣಕ್ಕೆ ಭಿಕ್ಷುಕ ದಂಪತಿಗಳ ಹೋಟೆಲ್ ಮಾಲೀಕನೋರ್ವ ಮನ ಬಂದಂತೆ
ನಡೆಸಿದ ಅಮಾನವೀಯ ಘಟನೆ ಉತ್ತರಕನ್ನಡ ಜಿಲ್ಲೆಯ ಕುಮಟಾದ ಗೋವರ್ಧನ ಹೋಟೆಲ್‌ನಲ್ಲಿ ನಡೆದಿದೆ.

ಈ ಘಟನೆ ಸಂಬಂಧ ವಾಚ್‌ಮನ್, ಹೋಟೆಲ್ ಮಾಲೀಕನನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಹೋಟೆಲ್ ಮಾಲೀಕ ಗಣೇಶ ನಾಯ್ಕ್, ಸೆಕ್ಯೂರಿಟಿ ಗಣೇಶ ಬಂಧಿತ ಆರೋಪಿಗಳು. ರಮೇಶ ದ್ಯಾಮಣ್ಣ ಅಲೆಮಾರಿ ಹಾಗೂ ದ್ಯಾಮವ್ವ ರಮೇಶ ಅಲೆಮಾರಿ ಹಲ್ಲೆಗೊಳಗಾದ ದಂಪತಿಗಳು. ಹಲ್ಲೆಯಿಂದ ಅಸ್ವಸ್ಥಗೊಂಡಿದ್ದು ವೃದ್ಧ ದಂಪತಿಗಳನ್ನು ಕುಮಟಾದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನಿಂದ ಬಂದಿರುವ ವೃದ್ಧ ದಂಪತಿಗಳು. ಅಲೆಮಾರಿ ಸಮುದಾಯದ ದಂಪತಿಗಳಿಗೆ ಸ್ವಂತ ಆಶ್ರಯವಿಲ್ಲದೆ ಅಲೆದಾಡುತ್ತಿದ್ದಾರೆ. ನೋಡೋಕೆ ಭಿಕ್ಹುಕರಂತೆ ಕಾಣಿಸಿದರೂ, ಪರಿಸ್ಥಿತಿ ಭಿಕ್ಷುರಂತೆ ಮಾಡಿದೆ. ಹಸಿವು ತಾಳಲಾರದೆ ಹೋಟೆಲ್‌ಗೆ ಊಟಕ್ಕೆ ಹೋಗಿದ್ದಾರೆ. ಆದೆ ವೃದ್ಧ ದಂಪತಿಗಳ ಕೊಳಕಾದ ಬಟ್ಟೆ ಕಂಡು ಅವಾಚ್ಯವಾಗಿ ಬೈದು ಹೋಟೆಲ್ ಮಾಲೀಕ ಊಟ ಕೊಡಲು ನಿರಾಕರಿಸಿದ್ದಾರೆ. ಆದರೆ ಹಸಿವು ಕೇಳಬೇಕಲ್ಲ? ಮಾಲೀಕನ ಬೈಗುಳ ಕೇಳಿಯೂ ಊಟ ಕೊಡುವಂತೆ ವೃದ್ಧ ದಂಪತಿಗಳು ಅಂಗಲಾಚಿದ್ದಾರೆ. ಭಿಕ್ಷೆ ಬೇಡಪ್ಪ ಹಣ ಕೊಡುತ್ತೇವೆ ಹಸಿವು ಆಗಿದೆ ಊಟ ಕೊಡಿ ಎಂದಿದ್ದಾರೆ.

ಆದರೆ ಹೋಟೆಲ್ ಮಾಲೀಕ ಅದೆಂತಹ ಅಮಾನವೀಯವಾಗಿ ವರ್ತಿಸಿದ್ದಾರೆಂದರೆ, ವೃದ್ಧ ದಂಪತಿಗಳು ಅಷ್ಟು ಬೇಡಿಕೊಂಡರೂ ಕನಿಷ್ಠ ಪಕ್ಷ ಬಾಳೆ ಎಲೆಯೋ, ಕಾಗದಲ್ಲಾದರೂ ಅನ್ನ ಹಾಕಿ ಕೊಡಬಹುದಿತ್ತು. ಆದರೆ ಭಿಕ್ಷುಕರೆಂಬ ಕಾರಣಕ್ಕೆ ಅವರನ್ನು ಅವಾಚ್ಯವಾಗಿ ನಿಂದಿಸಿದ್ದಲ್ಲದೇ, ವಾಚ್‌ಮನ್ ಕರೆಸಿ ತಾನೂ ವೃದ್ಧ ದಂಪತಿಗಳ ಮೇಲೆ ಕ್ರೂರವಾಗಿ ಒದ್ದು ಹಲ್ಲೆ ನಡೆಸಿದ್ದಾನೆಂದು ಸ್ಥಳೀಯರು ಆರೋಪಿಸಿದ್ದಾರೆ.

ಸದ್ಯ ಘಟನೆ ಸಂಬಂಧ ಪೊಲೀಸರು ಹೋಟೆಲ್ ಮಾಲೀಕ ಗಣೇಶ್ ನಾಯ್ಕ್ ಹಾಗೂ ಸೆಕ್ಯೂರಿಟಿ ಗಾರ್ಡ್ ಗಣೇಶ್ ಎಂಬಾತನ ವಶಕ್ಕೆ ಪಡೆದಿದ್ದು ವಿಚಾರಣೆ ನಡೆಸುತ್ತಿದ್ದಾರೆ.

25 ರಿಂದ 30 ಹೊಸ ಜನಪ್ರಿಯ ಯೋಜನೆಗಳ ಘೋಷಣೆಗೆ ಡಿಕೆಶಿ ಸರ್ಕಾರ ಚಿಂತನೆ; ಆರ್ಥಿಕ ತಜ್ಞರು ಹೇಳಿದ್ದೇನು?

 

TAGGED:Kumta Incident: Inhuman act in Kumta: Hotel owner attacks beggar couple for asking for food!
Share This Article
Facebook Twitter Copy Link Print
Previous Article 25 ರಿಂದ 30 ಹೊಸ ಜನಪ್ರಿಯ ಯೋಜನೆಗಳ ಘೋಷಣೆಗೆ ಡಿಕೆಶಿ ಸರ್ಕಾರ ಚಿಂತನೆ; ಆರ್ಥಿಕ ತಜ್ಞರು ಹೇಳಿದ್ದೇನು?
Next Article ಎಲಾನ್ ಮಸ್ಕ್ ನೀಡಿದ್ದ 125 ಕೋಟಿ ರೂ. ಬಿಗ್​ ಆಫರ್​ ತಿರಸ್ಕರಿಸಿದ್ದೇಕೆ ಆಶ್ಲೇ?

Popular Posts

ಕಾಡಿದ ಖಿನ್ನತೆ: ಜೀವ ಕಳೆದುಕೊಂಡ ಯುವ ನಿರ್ದೇಶಕ ಮಂಜುನಾಥ್

1 Min Read

AI ಬಳಸಿ ಸ್ಪರ್ಧಿಗಳನ್ನೇ ಅಳಿಸಿದ ಅಭ್ಯರ್ಥಿ! ಸರ್ಕಾರಿ ಉದ್ಯೋಗಕ್ಕಾಗಿ RPSC ಪೋರ್ಟಲ್ ಹ್ಯಾಕ್

1 Min Read

‘ಈಥಾ’ ಟೀಸರ್ ರಿಲೀಸ್: ಲಾವಣಿ ದಂತಕಥೆ ವಿಠಾಬಾಯಿ ಪಾತ್ರದಲ್ಲಿ ಶ್ರದ್ಧಾ ಕಪೂರ್ ಮಿಂಚು!

1 Min Read

ಮೊದಲು ಬೆಂಗಳೂರು ಇಷ್ಟವಾಗಿರಲಿಲ್ಲ, ಈಗ ಬಿಡಲು ಮನಸ್ಸೇ ಆಗುತ್ತಿಲ್ಲ; ಯುವತಿಯ ಭಾವನಾತ್ಮಕ ಪೋಸ್ಟ್ ವೈರಲ್

1 Min Read

You Might Also Like

ವೈರಲ್ಪ್ರಮುಖ

ರಸ್ತೆಯಲ್ಲೇ ಬೆತ್ತಲಾದ ಯುವತಿ: ಕ್ಯಾಬ್ ಚಾಲಕನ ಮೇಲೆ ಹಲ್ಲೆ, ವೈರಲ್ ವಿಡಿಯೋ ನೋಡಿ

1 Min Read
Crimeಪ್ರಮುಖ

ಮದುವೆಗೆ ಎರಡು ದಿನ ಬಾಕಿ ಇರುವಾಗ ದುರಂತ: ವಧುವಿನ ತಂದೆ-ತಾಯಿ ಆತ್ಮಹತ್ಯೆ, ಕಿರುಕುಳ ಆರೋಪದಡಿ ವ್ಯಕ್ತಿ ಬಂಧನ

1 Min Read
ಪ್ರಮುಖಪ್ರಮುಖ

ಜುಲೈ 1ರಿಂದ ಬದಲಾಗಲಿವೆ 7 ಪ್ರಮುಖ ನಿಯಮಗಳು! LPG, ರೈಲ್ವೆ ಟಿಕೆಟ್‌ನಿಂದ ಆಧಾರ್‌ವರೆಗೆ ಹೊಸ ಅಪ್‌ಡೇಟ್‌

1 Min Read
filmಈ ದಿನಪ್ರಮುಖ

ಸೋಷಿಯಲ್ ಮೀಡಿಯಾ ಸುಳಿವಿನಿಂದ ಮತ್ತೆ ಸುದ್ದಿಯಾದ ವಿಜಯ್-ತ್ರಿಶಾ ಸಂಬಂಧ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?