Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಭರ್ತಿಯಾಯ್ತು ಸೂಪಾ ಡ್ಯಾಂ: 10 ಸಾವಿರ ಕ್ಯುಸೆಕ್ ನೀರು ಹೊರಕ್ಕೆ
ಕರ್ನಾಟಕಪ್ರಮುಖ

ಭರ್ತಿಯಾಯ್ತು ಸೂಪಾ ಡ್ಯಾಂ: 10 ಸಾವಿರ ಕ್ಯುಸೆಕ್ ನೀರು ಹೊರಕ್ಕೆ

Share
1 Min Read
SHARE

newsics.com

ಕಾರವಾರ: ಕಾಳಿನದಿ ಯೋಜನೆ 1ನೇ ಹಂತ ಸೂಪಾ ಆಣೆಕಟ್ಟೆಯ ಜಲಾನಯನ ಪ್ರದೇಶದಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಜಲಾಶಯ ಭರ್ತಿಯಾಗಿದೆ.

ಜಲಾಶಯದ ಒಳಹರಿವಿನ ಪ್ರಮಾಣದಲ್ಲಿ ಗಣನೀಯ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ಜಲಾಶಯದಿಂದ 10,710 ಕ್ಯುಸೆಕ್ ನೀರನ್ನು ಹೊರಬಿಡಲಾಗುತ್ತಿದೆ.

ಸೂಪಾ ಜಲಾಶಯದ ಗರಿಷ್ಠ ಮಟ್ಟ 564.00 ಮೀಟರ್(ಸಮುದ್ರ ಮಟ್ಟದಿಂದ) ಆಗಿದ್ದು ಆ.27ರಂದು ಬೆಳಗ್ಗೆ 10 ಗಂಟೆಗೆ ಜಲಾಶಯದಲ್ಲಿ ನೀರಿನ ಮಟ್ಟ 559.79 ಮೀ. ತಲುಪಿತ್ತು. ಆದ್ದರಿಂದ ಆಣೆಕಟ್ಟು ಸುರಕ್ಷತಾ ದೃಷ್ಟಿಯಿಂದ ಜಲಾಶಯದ ನೀರನ್ನು ಹೊರಬಿಡಲಾಗಿದೆ.

ಸೂಪಾ ಜಲಾಶಯದ ಕೆಳದಂಡೆ ಹಾಗೂ ನದಿಯ ಪಾತ್ರದುದ್ದಕ್ಕೂ ವಾಸಿಸುತ್ತಿರುವ ಸಾರ್ವಜನಿಕರು ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರಗೊಳ್ಳಬೇಕೆಂದು ಉತ್ತರ ಕನ್ನಡ ಜಿಲ್ಲಾಡಳಿತ ಸೂಚನೆ ನೀಡಿದೆ.

ನಟ ದರ್ಶನ್ ಬುಧವಾರ ಬಳ್ಳಾರಿ ಜೈಲಿಗೆ ಶಿಫ್ಟ್!

https://www.newsics.com/2024/08/27/dogs-crying-at-night-exploring-

ಎಷ್ಟು ಹೊರಳಾಡಿದ್ರೂ ನಿದ್ರೆ ಬರ್ತಿಲ್ವಾ? ಹಾಗಾದ್ರೆ ಈ ಟಿಪ್ಸ್‌ ನಿಮಗಾಗಿ…

TAGGED:Supa Dam filled up: 10 thousand cusecs of water released
Share This Article
Facebook Twitter Copy Link Print
Previous Article ನಟ ದರ್ಶನ್ ಬುಧವಾರ ಬಳ್ಳಾರಿ ಜೈಲಿಗೆ ಶಿಫ್ಟ್!
Next Article ಶುಭೋದಯ… ಇಂದಿನ ಪಂಚಾಂಗ, 28-08-2024 ಬುಧವಾರ,‌ ಮೃಗಶಿರ ನಕ್ಷತ್ರ

Popular Posts

Footpath Driving Fine ಫುಟ್‌ಪಾತ್‌ನಲ್ಲಿ ಗಾಡಿ ಓಡಿಸಿದರೆ ಬೀಳಲಿದೆ ₹5,000 ದಂಡ! ಸಾರಿಗೆ ಸಚಿವರಿಗೆ ಸಚಿವ ಕೃಷ್ಣ ಬೈರೇಗೌಡ ಪತ್ರ

1 Min Read

Soujanya Case ಸೌಜನ್ಯ ಹತ್ಯೆ ಪ್ರಕರಣ; ಸಿಬಿಐ ತನಿಖೆಗೆ ಸುಪ್ರೀಂ ಅಸಮಾಧಾನ, ಮರುತನಿಖೆಯ ಆದೇಶ ಕಾಯ್ದಿರಿಸಿದ ಪೀಠ

1 Min Read

Smriti Mandhana ಎಲ್‌ಎಸ್‌ಜಿ ಜರ್ಸಿಯಲ್ಲಿ ಆರ್‌ಸಿಬಿ ನಾಯಕಿ? ಸ್ಮೃತಿ ಮಂದಾನಾ ಹೊಸ ಫೋಟೋ ವೈರಲ್‌

1 Min Read

Credit Card Limit ನಿಮಗೆ ಗೊತ್ತಾಗದಂತೆ ಕ್ರೆಡಿಟ್‌ ಕಾರ್ಡ್‌ ಲಿಮಿಟ್‌ ಕಟ್‌ ಆಯ್ತಾ? ಬ್ಯಾಂಕುಗಳ ಈ ನಿರ್ಧಾರಕ್ಕೆ ಅಸಲಿ ಕಾರಣ ಇಲ್ಲಿದೆ

2 Min Read

You Might Also Like

ಪ್ರಮುಖದೇಶಮನರಂಜನೆ

Spider-Man: Brand New Day ಅಡ್ವಾನ್ಸ್ ಬುಕ್ಕಿಂಗ್‌ನಲ್ಲಿ ಹೊಸ ದಾಖಲೆ ಬರೆದ ‘ಸ್ಪೈಡರ್‌ಮ್ಯಾನ್: ಬ್ರ್ಯಾಂಡ್ ನ್ಯೂ ಡೇ’

1 Min Read
ಪ್ರಮುಖಮನರಂಜನೆವಿದೇಶ

Kaylee Hottle no more ಗಾಡ್ಜಿಲ್ಲಾ ಚಿತ್ರದ 18 ವರ್ಷದ ನಟಿ ಕಾರು ಅಪಘಾತದಲ್ಲಿ ಸಾವು

1 Min Read
ಪ್ರಮುಖಲೈಫ್‌ಸ್ಟೈಲ್

Pan Card ನಿಮ್ಮ ಪ್ರಮುಖ ಪ್ಯಾನ್‌ ಕಾರ್ಡ್ ಕಳೆದುಹೋದರೆ ತಕ್ಷಣ ಏನು ಮಾಡಬೇಕು? ಇಲ್ಲಿದೆ ಕಂಪ್ಲೀಟ್ ಗೈಡ್

1 Min Read
ಪ್ರಮುಖಲೈಫ್‌ಸ್ಟೈಲ್

Gold Ornaments ನಿಮ್ಮ ಹಳೆಯ ಚಿನ್ನದ ಆಭರಣಗಳು ಮತ್ತೆ ಹೊಸದರಂತೆ ಹೊಳೆಯಬೇಕೇ? ಇಲ್ಲಿದೆ ಸೂಪರ್ ಟಿಪ್ಸ್

2 Min Read

Social Networks

Facebook-f Instagram Twitter
Welcome Back!

Sign in to your account

Lost your password?