Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > MLA Birthday ಶಾಸಕರ ಹುಟ್ಟುಹಬ್ಬದಲ್ಲಿ ಬಾಡೂಟ, ಫ್ರೀ ಸೀರೆಗಾಗಿ ಮುಗಿಬಿದ್ದ ಜನ: ಐವರಿಗೆ ಗಾಯ
ಕರ್ನಾಟಕಪ್ರಮುಖ

MLA Birthday ಶಾಸಕರ ಹುಟ್ಟುಹಬ್ಬದಲ್ಲಿ ಬಾಡೂಟ, ಫ್ರೀ ಸೀರೆಗಾಗಿ ಮುಗಿಬಿದ್ದ ಜನ: ಐವರಿಗೆ ಗಾಯ

Share
1 Min Read
SHARE

newsics.com | ನ್ಯೂಸಿಕ್ಸ್

ಕೆ.ಆರ್.ಪೇಟೆ(ಮಂಡ್ಯ): ಕೆ.ಆರ್.ಪೇಟೆಯ ಜೆಡಿಎಸ್ ಶಾಸಕ ಹೆಚ್.ಟಿ. ಮಂಜು ಅವರ ಜನ್ಮದಿನೋತ್ಸವ ಕಾರ್ಯಕ್ರಮದಲ್ಲಿ ಭಾರಿ ನೂಕುನುಗ್ಗಲು ಉಂಟಾಗಿದ್ದು, ಐವರು ತೀವ್ರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.

ಶಾಸಕರ ಅಭಿಮಾನಿಗಳು ಕೆ.ಆರ್.ಪೇಟೆಯಲ್ಲಿ ಆಯೋಜಿಸಿದ್ದ ಈ ಕಾರ್ಯಕ್ರಮಕ್ಕೆ ಸಾವಿರಾರು ಸಂಖ್ಯೆಯಲ್ಲಿ ಜನರು ಆಗಮಿಸಿದ್ದರು. ಬಂದಿದ್ದ ಸಾರ್ವಜನಿಕರಿಗೆ ಮಟನ್ ಊಟ (ಬಾಡೂಟ) ಹಾಗೂ ಮಹಿಳೆಯರಿಗೆ ಉಚಿತ ಸೀರೆಗಳನ್ನು ವಿತರಿಸುವ ವ್ಯವಸ್ಥೆ ಮಾಡಲಾಗಿತ್ತು.

ಸಾವಿರಾರು ಜನರು ಒಂದೇ ಬಾರಿಗೆ ಮಟನ್ ಊಟ ಮತ್ತು ಸೀರೆ ಪಡೆಯಲು ಮುಗಿಬಿದ್ದಿದ್ದರಿಂದ ಸ್ಥಳದಲ್ಲಿ ತೀವ್ರ ಗೊಂದಲದ ವಾತಾವರಣ ನಿರ್ಮಾಣವಾಯಿತು. ಕಾರ್ಯಕ್ರಮದಲ್ಲಿ ಸೂಕ್ತ ಜನದಟ್ಟಣೆ ನಿಯಂತ್ರಣ ಹಾಗೂ ಮುನ್ನೆಚ್ಚರಿಕೆ ಕ್ರಮಗಳ ವ್ಯವಸ್ಥೆ ಇರಲಿಲ್ಲ ಎನ್ನಲಾಗಿದೆ. ಪರಿಣಾಮವಾಗಿ ಉಂಟಾದ ನೂಕುನುಗ್ಗಲಿನಲ್ಲಿ ಸಿಲುಕಿ ಐದು ಮಂದಿಯ ಕೈ ಮತ್ತು ಕಾಲುಗಳು ಮುರಿದಿವೆ.

ಘಟನೆಯಲ್ಲಿ ಗಾಯಗೊಂಡವರನ್ನು ತಕ್ಷಣವೇ ಸ್ಥಳೀಯ ಆಸ್ಪತ್ರೆ ಹಾಗೂ ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಆಸ್ಪತ್ರೆಗಳಿಗೆ ರವಾನಿಸಲಾಗಿದೆ. ಸದ್ಯ ಗಾಯಾಳುಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ.

TAGGED:Five injured as crowd throngs for food and sarees at MLA's birthday party
Share This Article
Facebook Twitter Copy Link Print
Previous Article Wedding conspiracy ಮದುವೆ ಸಂಭ್ರಮದಲ್ಲಿದ್ದವರಿಗೆ ಸೂತಕ! ಎರಡನೇ ಯತ್ನದಲ್ಲಿ ಸಂಚು ಯಶಸ್ಸು, ಭಾವೀ ಪತ್ನಿ ಸಿಯಾ ಬಂಧನ
Next Article ED Raid ಸಚಿವ ಸತೀಶ್ ಜಾರಕಿಹೊಳಿ ಬಾವನಿಗೆ ಇಡಿ ಶಾಕ್, ಆರು ಕಡೆ ದಾಳಿ

Popular Posts

Kerala highcourt- CM DK ಡಿಕೆ ಶಿವಕುಮಾರ್ ಮುಖ್ಯಮಂತ್ರಿಯಾಗಿ ಮತ್ತೆ ಪ್ರಮಾಣವಚನ ಸ್ವೀಕರಿಸಬೇಕಾಗುತ್ತಾ? ಕೇರಳ ಹೈಕೋರ್ಟ್ ತೀರ್ಪಿನಿಂದ ಶುರುವಾಯ್ತು ಹೊಸ ಚರ್ಚೆ!

2 Min Read

TB Dam Spillways ಟಿಬಿ ಡ್ಯಾಂ ಸ್ಪಿಲ್ ವೇಗಳಿಗೆ ಮೂರೂ ರಾಜ್ಯಗಳ ಸಿಎಂಗಳಿಂದ ಚಾಲನೆ

1 Min Read

NCERT- EMERGENCY ಇದೇ ಮೊದಲ ಬಾರಿ NCERT ಪಠ್ಯದಲ್ಲಿ ತುರ್ತುಪರಿಸ್ಥಿತಿ ಪಾಠ

3 Min Read

Krishi Thapanda ನಟಿ ಕೃಷಿ ತಾಪಂಡ ಫ್ಲಾಟ್‌ನಲ್ಲೇ ಜೀವ ಕಳೆದುಕೊಂಡ ಆಪ್ತ ಗೆಳೆಯ!

1 Min Read

You Might Also Like

ದೇಶಪ್ರಮುಖ

Airplane confrontation ರನ್‌ವೇನಲ್ಲಿ ಏರ್ ಇಂಡಿಯಾ- ಇಂಡಿಗೋ ವಿಮಾನ ಮುಖಾಮುಖಿ: ಸ್ವಲ್ಪದರಲ್ಲಿ ತಪ್ಪಿದ ಭಾರೀ ಅನಾಹುತ

1 Min Read
ದೇಶಪ್ರಮುಖ

Indian Passport ಪಾಸ್‌ಪೋರ್ಟ್ ಇದ್ದಾಕ್ಷಣ ಭಾರತೀಯ ಪೌರತ್ವ ಸಾಬೀತಾಗಲ್ಲ: ಕೇಂದ್ರ ಸರ್ಕಾರ ಸ್ಪಷ್ಟನೆ

1 Min Read
ಪ್ರಮುಖವಿದೇಶ

Natural disaster ವೆನೆಜುವೆಲಾದಲ್ಲಿ ಭೀಕರ ಭೂಕಂಪ: ಕಾರಕಾಸ್ ಧ್ವಂಸ, 10 ಸಾವಿರಕ್ಕೂ ಹೆಚ್ಚು ಜನ ಸಾವು

2 Min Read
ಕರ್ನಾಟಕಪ್ರಮುಖ

Info News ರಾಜ್ಯದಲ್ಲಿ ಇವತ್ತು, ನಾಳೆ ಪಡಿತರ ವಿತರಣೆ ಸೇರಿ ಯಾವ್ಯಾವ ಸೇವೆ ಇರಲ್ಲ?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?