Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪಂಚಾಂಗ > ಈ ದಿನ > ಪಶ್ಚಿಮ ಕೋಲ್ಕತ್ತಾದ ತರತಲಾ ಪ್ರದೇಶದಲ್ಲಿ ನಿರ್ಮಾಣ ಹಂತದಲ್ಲಿದ್ದ ಮೂರು ಅಂತಸ್ತಿನ ಗೋದಾಮು ಬುಧವಾರ ಮಧ್ಯಾಹ್ನ ಕುಸಿದು ಭಾರಿ ದುರಂತ ಸಂಭವಿಸಿದೆ.
ದೇಶಈ ದಿನಪ್ರಮುಖ

ಪಶ್ಚಿಮ ಕೋಲ್ಕತ್ತಾದ ತರತಲಾ ಪ್ರದೇಶದಲ್ಲಿ ನಿರ್ಮಾಣ ಹಂತದಲ್ಲಿದ್ದ ಮೂರು ಅಂತಸ್ತಿನ ಗೋದಾಮು ಬುಧವಾರ ಮಧ್ಯಾಹ್ನ ಕುಸಿದು ಭಾರಿ ದುರಂತ ಸಂಭವಿಸಿದೆ.

Share
1 Min Read
SHARE

ಕಟ್ಟಡ ಕುಸಿತದ ವೇಳೆ ಹಲವು ಕಾರ್ಮಿಕರು ಕಾಮಗಾರಿಯಲ್ಲಿ ತೊಡಗಿಸಿಕೊಂಡಿದ್ದು, ಅವಶೇಷಗಳಡಿ ಸಿಲುಕಿದ್ದಾರೆ. ಇದುವರೆಗೆ 13 ಮಂದಿಯನ್ನು ರಕ್ಷಿಸಲಾಗಿದ್ದು, ಅವರಲ್ಲಿ 10 ಮಂದಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ನಾಲ್ವರು ಗಂಭೀರ ಸ್ಥಿತಿಯಲ್ಲಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.

ಅವಶೇಷಗಳಡಿ ಇನ್ನೂ ಹಲವರು ಸಿಲುಕಿರುವ ಶಂಕೆ ವ್ಯಕ್ತವಾಗಿದ್ದು, ಪೊಲೀಸರು, ಅಗ್ನಿಶಾಮಕ ದಳ, ಎನ್‌ಡಿಆರ್‌ಎಫ್‌, ಸೇನಾ ಸಿಬ್ಬಂದಿ ಹಾಗೂ ವಿಪತ್ತು ನಿರ್ವಹಣಾ ತಂಡಗಳು ಜಂಟಿಯಾಗಿ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿವೆ.

ಡ್ರೋನ್‌ಗಳು, ಶ್ವಾನದಳ, ಗ್ಯಾಸ್ ಕಟರ್‌ಗಳು ಹಾಗೂ ಭಾರೀ ಕ್ರೇನ್‌ಗಳ ನೆರವಿನಿಂದ ಶೋಧ ಕಾರ್ಯ ಮುಂದುವರಿದಿದೆ. ಸ್ಥಳೀಯರು ಕಳಪೆ ಕಾಮಗಾರಿ ಮತ್ತು ಅಕ್ರಮ ನಿರ್ಮಾಣದ ಆರೋಪ ಮಾಡಿದ್ದು, ಕಟ್ಟಡ ವಿನ್ಯಾಸ ಮತ್ತು ನಿರ್ಮಾಣ ಗುಣಮಟ್ಟದ ಬಗ್ಗೆ ತನಿಖೆ ಆರಂಭಿಸಲಾಗಿದೆ.

https://www.youtube.com/watch?v=L433sYmlBWE
TAGGED:#KolkataCollapse #BuildingCollapse #KolkataNews #BreakingNews #WarehouseCollapse #RescueOperation #WestBengal #ConstructionAccident #IndiaNews #DisasterNews
Share This Article
Facebook Twitter Copy Link Print
Previous Article ಪುಣೆ ಉದ್ಯಮಿ ಕೇತನ ಅಗರವಾಲ್ ಸಾವಿಗೆ ಶಾಕಿಂಗ್ ಟ್ವಿಸ್ಟ್! ನವೆಂಬರ್‌ನಲ್ಲಿ ಮದುವೆಯಾಗಬೇಕಿದ್ದ ಯುವಕನ ಸಾವಿನ ಪ್ರಕರಣ ಈಗ ಕೊಲೆ ತನಿಖೆಯಾಗಿ ಬದಲಾಗಿದೆ.
Next Article ನವಿಲು ಗರಿ ಬಳಕೆ ವಿವಾದ: ಕ್ಷಮೆಯಾಚಿಸಿದ ನಿವೇದಿತಾ ಗೌಡ

Popular Posts

ಹಿಂಡಾಲ್ಕೋ ಕಾರ್ಮಿಕ ಆತ್ಮಹತ್ಯೆ: ಜನರಿಂದ ಕಲ್ಲು ತೂರಾಟ, ಬೆಳಗಾವಿ ಉದ್ವಿಗ್ನ

2 Min Read

ಅಣ್ಣನ ಸ್ಥಾನದಲ್ಲಿ ನಿಂತ ಕ್ಯಾಬ್ ಚಾಲಕ; ಇಬ್ಬರು ಮಕ್ಕಳಿಗೆ ಧೈರ್ಯ ತುಂಬಿದ ವಿಡಿಯೊ ವೈರಲ್

1 Min Read

ಕರ್ನಾಟಕದಲ್ಲೇ ಅಲ್ಲ, ದೇಶದಲ್ಲಿ ಇವೆ ಎರಡು ಮಂಗಳೂರು! ವೈರಲ್ ಆಯ್ತು ಕುತೂಹಲಕರ ಮಾಹಿತಿ

1 Min Read

ಆಟೋ ಚಾಲಕನ AI ಜ್ಞಾನಕ್ಕೆ ನೆಟ್ಟಿಗರು ಫಿದಾ; ಬೆಂಗಳೂರಿನ ಟೆಕ್ ಪ್ರೇರಣೆಯ ಕಥೆ ವೈರಲ್

1 Min Read

You Might Also Like

ಈ ದಿನಪ್ರಮುಖಲೈಫ್‌ಸ್ಟೈಲ್ವೈರಲ್

ಮಡಿಲಲ್ಲಿ ಕಾಗೆಯನ್ನು ಮಲಗಿಸಿ ಮುದ್ದಾಡಿದ ಮಹಿಳೆ; ವೈರಲ್ ವಿಡಿಯೊಗೆ ನೆಟ್ಟಿಗರು ಫಿದಾ

1 Min Read
Crimeದೇಶಪ್ರಮುಖ

ಪುಣೆ ಉದ್ಯಮಿ ಕೇತನ ಅಗರವಾಲ್ ಸಾವಿಗೆ ಶಾಕಿಂಗ್ ಟ್ವಿಸ್ಟ್! ನವೆಂಬರ್‌ನಲ್ಲಿ ಮದುವೆಯಾಗಬೇಕಿದ್ದ ಯುವಕನ ಸಾವಿನ ಪ್ರಕರಣ ಈಗ ಕೊಲೆ ತನಿಖೆಯಾಗಿ ಬದಲಾಗಿದೆ.

1 Min Read
Crimeದೇಶಪ್ರಮುಖ

2022ರ ಅಮ್ತಾ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಪ್ರಮುಖ ಆರೋಪಿಗಳ ಬಂಧನ

1 Min Read
ಕರ್ನಾಟಕಈ ದಿನಪ್ರಮುಖ

ಇಡಿ ದಾಳಿ ವೇಳೆ ಸಿಕ್ಕಿದ್ದೇನು? ಸಾಹುಕಾರ್ ಸಂಬಂಧಿ ಮನೆಯಲ್ಲಿ ಮಹತ್ವದ ದಾಖಲೆ; ಆಪ್ತ ಮಹಿಳೆ ಇಡಿ ವಶಕ್ಕೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?