Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಜೈಲಲ್ಲಿ ರಾಜಾತಿಥ್ಯ: ದರ್ಶನ್ ಸೇರಿ ನಾಲ್ವರ ವಿಚಾರಣೆಗೆ ಕೋರ್ಟ್ ಅನುಮತಿ
ಕರ್ನಾಟಕಪ್ರಮುಖ

ಜೈಲಲ್ಲಿ ರಾಜಾತಿಥ್ಯ: ದರ್ಶನ್ ಸೇರಿ ನಾಲ್ವರ ವಿಚಾರಣೆಗೆ ಕೋರ್ಟ್ ಅನುಮತಿ

Share
1 Min Read
SHARE

newsics.com

ಬೆಂಗಳೂರು: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ವಿಶೇಷ ಸೌಲಭ್ಯ ಪಡೆದ ಪ್ರಕರಣ ಸಂಬಂಧ ನಟ ದರ್ಶನ್ ಸೇರಿದಂತೆ ನಾಲ್ವರು ಆರೋಪಿಗಳ ವಿಚಾರಣೆಗೆ ನ್ಯಾಯಾಲಯವು ಪೊಲೀಸರಿಗೆ ಮಂಗಳವಾರ ಅನುಮತಿ ನೀಡಿದೆ.

ಈ ಹಿನ್ನಲೆಯಲ್ಲಿ ದರ್ಶನ್‌, ಅವರ ಆಪ್ತ ನಾಗರಾಜ, ಕುಖ್ಯಾತ ರೌಡಿಗಳಾದ ನಾಗರಾಜ ಅಲಿಯಾಸ್ ವಿಲ್ಸನ್ ಗಾರ್ಡನ್‌ ನಾಗ, ಶ್ರೀನಿವಾಸ ಅಲಿಯಾಸ್‌ ಕುಳ್ಳ ಸೀನ ಹಾಗೂ ಧರ್ಮನನ್ನು ಪೊಲೀಸರು ಪ್ರಶ್ನಿಸಿ ಹೇಳಿಕೆ ಪಡೆಯಲಿದ್ದಾರೆ.

ಇದೇ ಪ್ರಕರಣ ಕುರಿತು ಕಾರಾಗೃಹದ ಅಧಿಕಾರಿಗಳನ್ನೂ ಪೊಲೀಸರು ವಿಚಾರಣೆಗೊಳಪಡಿಸಿದ್ದಾರೆ ಎಂದು ತಿಳಿದುಬಂದಿದೆ.

ವಿಶೇಷ ಸೌಲಭ್ಯ ಸಂಬಂಧ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕವಾಗಿ ಎರಡು ಎಫ್‌ಐಆರ್‌ಗಳು ದಾಖಲಾಗಿದ್ದು, ಆ ಎರಡು ಪ್ರಕರಣಗಳಲ್ಲಿ ದರ್ಶನ್‌ ಎ1 ಆಗಿದ್ದಾರೆ.

ಜೈಲಿನೊಳಗೆ ಕೃತ್ಯ ನಡೆದಿರುವ ಕಾರಣ ವಿಚಾರಣಾಧೀನ ಹಾಗೂ ಸಜಾ ಕೈದಿಗಳ ವಿಚಾರಣೆಗೆ ನ್ಯಾಯಾಲಯದ ಪೂರ್ವಾನುಮತಿ ಅಗತ್ಯವಾಗಿದೆ. ಈ ಹಿನ್ನೆಲೆಯಲ್ಲಿ ನಗರದ ಎಸಿಎಂಎಂ ನ್ಯಾಯಾಲಯಕ್ಕೆ ಅನುಮತಿ ಕೋರಿ ಪೊಲೀಸರು ಮನವಿ ಮಾಡಿದ್ದರು. ಈ ಮನವಿಗೆ ನ್ಯಾಯಾಲಯವು ಸಮತ್ಮಿಸಿದೆ.

ರಾಜಾತಿಥ್ಯ ಪ್ರಕರಣದ ತನಿಖೆಯ ಮೇಲುಸ್ತುವಾರಿಯನ್ನು ಖುದ್ದ ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಅವರೇ ವಹಿಸಿದ್ದಾರೆ. ಈ ಸಂಬಂಧ ಮಂಗಳವಾರ ಪರಪ್ಪನ ಅಗ್ರಹಾರ ಠಾಣೆಗೆ ಭೇಟಿ ನೀಡಿದ್ದ ಆಯುಕ್ತರು, ತನಿಖೆ ಕುರಿತು ಪೊಲೀಸರ ಜತೆ ಸಮಾಲೋಚಿಸಿದ್ದಾರೆ. ತನಿಖೆಯಲ್ಲಿ ಯಾವುದೇ ಲೋಪವಾಗದಂತೆ ನೋಡಿಕೊಳ್ಳುವಂತೆ ಅಧಿಕಾರಿಗಳಿಗೆ ಆಯುಕ್ತರು ತಾಕೀತು ಮಾಡಿದ್ದಾರೆ ಎಂದು ತಿಳಿದುಬಂದಿದೆ.

ನಟ ದರ್ಶನ್ ಬುಧವಾರ ಬಳ್ಳಾರಿ ಜೈಲಿಗೆ ಶಿಫ್ಟ್!

TAGGED:Royal hospitality in jail: Court permits interrogation of four including Darshan
Share This Article
Facebook Twitter Copy Link Print
Previous Article ದಿನ ಭವಿಷ್ಯ… 28-08-2024 ಬುಧವಾರ, ಮಿಥುನ- ದೀರ್ಘಾವಧಿ ಸಾಲದೊತ್ತಡ ಹೆಚ್ಚಳ, ಮಕರ- ಆರ್ಥಿಕ ಪ್ರಗತಿ, ಇಂದಿನ ನಿಮ್ಮ ರಾಶಿ ಭವಿಷ್ಯ ಹೇಗಿದೆ?
Next Article ಮಂಕಿಪಾಕ್ಸ್ ಆತಂಕ: ಏರ್‌ಪೋರ್ಟ್‌ಗಳಲ್ಲಿ ಕಟ್ಟೆಚ್ಚರ

Popular Posts

Spider-Man: Brand New Day ಅಡ್ವಾನ್ಸ್ ಬುಕ್ಕಿಂಗ್‌ನಲ್ಲಿ ಹೊಸ ದಾಖಲೆ ಬರೆದ ‘ಸ್ಪೈಡರ್‌ಮ್ಯಾನ್: ಬ್ರ್ಯಾಂಡ್ ನ್ಯೂ ಡೇ’

1 Min Read

Kaylee Hottle no more ಗಾಡ್ಜಿಲ್ಲಾ ಚಿತ್ರದ 18 ವರ್ಷದ ನಟಿ ಕಾರು ಅಪಘಾತದಲ್ಲಿ ಸಾವು

1 Min Read

Pan Card ನಿಮ್ಮ ಪ್ರಮುಖ ಪ್ಯಾನ್‌ ಕಾರ್ಡ್ ಕಳೆದುಹೋದರೆ ತಕ್ಷಣ ಏನು ಮಾಡಬೇಕು? ಇಲ್ಲಿದೆ ಕಂಪ್ಲೀಟ್ ಗೈಡ್

1 Min Read

Gold Ornaments ನಿಮ್ಮ ಹಳೆಯ ಚಿನ್ನದ ಆಭರಣಗಳು ಮತ್ತೆ ಹೊಸದರಂತೆ ಹೊಳೆಯಬೇಕೇ? ಇಲ್ಲಿದೆ ಸೂಪರ್ ಟಿಪ್ಸ್

2 Min Read

You Might Also Like

ಪ್ರಮುಖಲೈಫ್‌ಸ್ಟೈಲ್

Home Decor ನಿಮ್ಮ ಮನೆಯಲ್ಲೂ ಮಳೆಗಾಲದ ಇರುವೆ-ನೊಣಗಳ ಕಾಟವೇ? ಇಲ್ಲಿದೆ ಸಿಂಪಲ್ ‘ಕಿಚನ್ ಕ್ಲೀನಿಂಗ್’ ಹ್ಯಾಕ್ಸ್

1 Min Read
ಕರ್ನಾಟಕಪ್ರಮುಖ

Ration news ಇನ್ಮುಂದೆ ಬೆಳಗಿನಿಂದ ರಾತ್ರಿವರೆಗೂ ಸಿಗುತ್ತೆ ಪಡಿತರ! ನ್ಯಾಯಬೆಲೆ ಅಂಗಡಿಗಳಿಗೆ ಸರ್ಕಾರದ ಸೂಚನೆ ಏನು?

1 Min Read
ಕರ್ನಾಟಕದೇಶಪ್ರಮುಖ

Malvan launched ಕಾರವಾರದಲ್ಲಿ ಐಎನ್‌ಎಸ್ ಮಾಲ್ವಣ್ ಲೋಕಾರ್ಪಣೆ, ಹೇಗಿದೆ ಯುದ್ಧನೌಕೆ?

1 Min Read
ಪ್ರಮುಖದೇಶ

DMRC Alert 16 ಪ್ರಮುಖ ಮೆಟ್ರೋ ನಿಲ್ದಾಣಗಳು ಮುಂದಿನ ಆದೇಶದವರೆಗೆ ಬಂದ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?