Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Air India flight ಏರ್ ಇಂಡಿಯಾ ವಿಮಾನ ಪಾಕ್ ವಾಯುಪ್ರದೇಶ ಪ್ರವೇಶಿಸಿದ್ದೇಕೆ? ತೀವ್ರಗೊಂಡ DGCA ತನಿಖೆ
ದೇಶಪ್ರಮುಖವಿದೇಶ

Air India flight ಏರ್ ಇಂಡಿಯಾ ವಿಮಾನ ಪಾಕ್ ವಾಯುಪ್ರದೇಶ ಪ್ರವೇಶಿಸಿದ್ದೇಕೆ? ತೀವ್ರಗೊಂಡ DGCA ತನಿಖೆ

Share
1 Min Read
SHARE

newsics.com | ನ್ಯೂಸಿಕ್ಸ್

ನವದೆಹಲಿ: ಏರ್ ಇಂಡಿಯಾ ವಿಮಾನವು ಪಾಕಿಸ್ತಾನ ವಾಯುಪ್ರದೇಶಕ್ಕೆ ಕ್ಷಣಿಕವಾಗಿ ಪ್ರವೇಶಿಸಿದ ಪ್ರಕರಣ ಗಂಭೀರ ಸ್ವರೂಪ ಪಡೆದಿದ್ದು, DGCA ತನಿಖೆ ತೀವ್ರಗೊಳಿಸಿದೆ.

ಘಟನೆಗೆ ಸಂಬಂಧಿಸಿದಂತೆ ಪೈಲಟ್‌ಗಳು ಹಾಗೂ ಏರ್ ಟ್ರಾಫಿಕ್ ಕಂಟ್ರೋಲ್ (ATC) ಅಧಿಕಾರಿಗಳ ಹೇಳಿಕೆಗಳನ್ನು ದಾಖಲಿಸಲಾಗುತ್ತಿದೆ. ಪ್ರಾಥಮಿಕ ವರದಿಯನ್ನು ಶೀಘ್ರದಲ್ಲೇ ಕೇಂದ್ರ ಸರ್ಕಾರಕ್ಕೆ ಸಲ್ಲಿಸುವ ಸಾಧ್ಯತೆ ಇದೆ.

ಜೂನ್ 22ರಂದು ದೆಹಲಿ–ಅಮೃತಸರ ಮಾರ್ಗದ AI-479 ವಿಮಾನವು ಅಮೃತಸರ ವಿಮಾನ ನಿಲ್ದಾಣದಲ್ಲಿ ಲ್ಯಾಂಡಿಂಗ್‌ಗೆ ಸಿದ್ಧವಾಗಿದ್ದ ವೇಳೆ go-around ಸೂಚನೆ ಹಿನ್ನೆಲೆಯಲ್ಲಿ ಮಾರ್ಗ ಬದಲಾಯಿಸಿತ್ತು. ಈ ವೇಳೆ ವಿಮಾನವು ಅಲ್ಪಾವಧಿಗೆ ಪಾಕಿಸ್ತಾನದ ವಾಯುಪ್ರದೇಶ ಪ್ರವೇಶಿಸಿತ್ತು. ಬಳಿಕ ವಿಮಾನ ಸುರಕ್ಷಿತವಾಗಿ ಭಾರತೀಯ ವಾಯುಪ್ರದೇಶಕ್ಕೆ ಮರಳಿ ಯಾವುದೇ ತೊಂದರೆಯಿಲ್ಲದೆ ಲ್ಯಾಂಡ್ ಆಗಿತ್ತು.

ಈ ಘಟನೆ ಭದ್ರತಾ ವಲಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದ್ದು, ನಿಯಮ ಉಲ್ಲಂಘನೆ ಅಥವಾ ತಾಂತ್ರಿಕ ಲೋಪ ಸಂಭವಿಸಿತೇ ಎಂಬ ಬಗ್ಗೆ ತನಿಖೆ ಮುಂದುವರಿದಿದೆ.

ಕರ್ನಾಟಕದಲ್ಲೇ ಅಲ್ಲ, ದೇಶದಲ್ಲಿ ಇವೆ ಎರಡು ಮಂಗಳೂರು! ವೈರಲ್ ಆಯ್ತು ಕುತೂಹಲಕರ ಮಾಹಿತಿ

Actress Samanta Ruth Prabhu ಹೌದು, ನಾನು ತಾಯಿಯಾಗುತ್ತಿದ್ದೇನೆ: ಸತ್ಯ ಹೇಳಿದ ನಟಿ ಸಮಂತಾ

Kethan- Siya case ಕೇತನ್ ಹತ್ಯೆ ಪ್ರಕರಣಕ್ಕೆ ಮತ್ತೊಂದು ಬಿಗ್ ಟ್ವಿಸ್ಟ್: ಸಿಯಾ ಪರ ವಕೀಲರು ಹೇಳ್ತಿರೋದೇನು?

 

TAGGED:Why Air India flight entered Pak airspace? Intensified DGCA investigation
Share This Article
Facebook Twitter Copy Link Print
Previous Article Kethan- Siya case ಕೇತನ್ ಹತ್ಯೆ ಪ್ರಕರಣಕ್ಕೆ ಮತ್ತೊಂದು ಬಿಗ್ ಟ್ವಿಸ್ಟ್: ಸಿಯಾ ಪರ ವಕೀಲರು ಹೇಳ್ತಿರೋದೇನು?
Next Article GOOD MORNING | Today’s Horoscope ಇಂದಿನ ರಾಶಿ ಭವಿಷ್ಯ, 25-06-2026, ಗುರುವಾರ, ಹೇಗಿದೆ ನಿಮ್ಮ ಇಂದಿನ ಗ್ರಹಗತಿ?

Popular Posts

Bomb blast ಕನಕಪುರ ಫಾರ್ಮ್‌ಹೌಸ್ ಬಳಿ ನಾಡಬಾಂಬ್ ಸ್ಫೋಟ: ವಕೀಲನಿಗೆ ಗಾಯ

1 Min Read

Cancer medicine ಭಾರತಕ್ಕೆ ಎಂಟ್ರಿ ಕೊಟ್ಟ ಅತ್ಯಾಧುನಿಕ ಕ್ಯಾನ್ಸರ್ ಔಷಧ

2 Min Read

Ayodhye Ramamandir ರಾಮಮಂದಿರ ದೇಣಿಗೆ ಲೂಟಿ: ಪ್ರಧಾನ ಕಾರ್ಯದರ್ಶಿ ಚಂಪತ್‌ರಾಯ್, ಟ್ರಸ್ಟಿ ಮಿಶ್ರಾ ರಾಜೀನಾಮೆ

1 Min Read

Indian Citizen ಅಮೆರಿಕದ ಪೌರತ್ವ ತ್ಯಜಿಸಿ ಭಾರತಕ್ಕೆ ಮರಳಿದ 94ರ ವೃದ್ಧೆ

1 Min Read

You Might Also Like

ಕರ್ನಾಟಕಪ್ರಮುಖಮನರಂಜನೆ

ನಾನೇ ಸೀರೆ ಕತ್ತರಿಸಿ ವೈಶಾಕ್ ಮೃತದೇಹ ಕೆಳಗಿಳಿಸಿದ್ದೆ: ನಟಿ ಕೃಷಿ ತಾಪಂಡ ಹೇಳಿಕೆ

2 Min Read
ಕರ್ನಾಟಕದೇಶಪ್ರಮುಖಮನರಂಜನೆ

Actor Sharuk Khan ಮಂಗಳೂರಲ್ಲೇ ಇದ್ದಿದ್ರೆ ಶಿಕ್ಷಕನಾಗಿರ್ತಿದ್ದೆ: ಬಾಲಿವುಡ್ ನಟ ಶಾರುಕ್ ಖಾನ್, ವಿಡಿಯೋ ನೋಡಿ

1 Min Read
ಕರ್ನಾಟಕಪ್ರಮುಖಮನರಂಜನೆ

Vinesh Vijayalakshmi ವಿನೀಶ್ ಕಾರು ಓಡಿಸುತ್ತಿರಲಿಲ್ಲ, ಯಾರಿಗೆ ಏನೂ ಆಗಿಲ್ಲ: ಹಾಗಾದ್ರೆ ನಡೆದಿದ್ದೇನು? ವಿಜಯಲಕ್ಷ್ಮಿ ದರ್ಶನ್ ಹೇಳಿದ್ದೇನು?

2 Min Read
ಕರ್ನಾಟಕದೇಶಪ್ರಮುಖ

LPG ಸಿಲಿಂಡರ್ ಮೇಲಿನ ಎಲ್ಲ ನಿರ್ಬಂಧ ತಕ್ಷಣದಿಂದಲೇ ತೆರವು: ಕೇಂದ್ರ ಸರ್ಕಾರ ಘೋಷಣೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?