Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Digital service ಇಂದಿನಿಂದ ನಾಳೆ ಬೆಳಗ್ಗೆವರೆಗೆ ರಾಜ್ಯಾದ್ಯಂತ ಸರ್ಕಾರಿ ಡಿಜಿಟಲ್ ಸೇವೆ ಸ್ಥಗಿತ
ಕರ್ನಾಟಕಪ್ರಮುಖ

Digital service ಇಂದಿನಿಂದ ನಾಳೆ ಬೆಳಗ್ಗೆವರೆಗೆ ರಾಜ್ಯಾದ್ಯಂತ ಸರ್ಕಾರಿ ಡಿಜಿಟಲ್ ಸೇವೆ ಸ್ಥಗಿತ

Share
1 Min Read
SHARE

newsics.com | ನ್ಯೂಸಿಕ್ಸ್

ಬೆಂಗಳೂರು: ತಾಂತ್ರಿಕ ನವೀಕರಣದ (ಅಪ್‌ಗ್ರೇಡ್) ಹಿನ್ನೆಲೆಯಲ್ಲಿ ಜೂನ್ 25ರ (ಇಂದು) ಮಧ್ಯರಾತ್ರಿಯಿಂದ ರಾಜ್ಯ ಸರ್ಕಾರದ ಪ್ರಮುಖ ಡಿಜಿಟಲ್ ಸೇವೆಗಳು ಸುಮಾರು 24 ಗಂಟೆಗಳ ಕಾಲ ಸಾರ್ವಜನಿಕರಿಗೆ ಲಭ್ಯವಿರುವುದಿಲ್ಲ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಐಟಿ-ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

ಸರ್ಕಾರದ ಇ-ಗವರ್ನೆನ್ಸ್ ಇಲಾಖೆಯು ಡೇಟಾ ಸೆಂಟರ್‌ನ ತಾಂತ್ರಿಕ ಸಾಮರ್ಥ್ಯವನ್ನು ಹೆಚ್ಚಿಸಲು ಈ ನವೀಕರಣ ಕಾರ್ಯವನ್ನು ಕೈಗೆತ್ತಿಕೊಂಡಿದೆ. ಈ ಅವಧಿಯಲ್ಲಿ ಗ್ಯಾರಂಟಿ ಯೋಜನೆಗಳ ಪೋರ್ಟಲ್‌ಗಳು, ಕಂದಾಯ ಇಲಾಖೆಯ ಸೇವೆಗಳು ಸೇರಿದಂತೆ ಸಾರ್ವಜನಿಕರು ದಿನನಿತ್ಯ ಬಳಸುವ ಪ್ರಮುಖ ಆನ್‌ಲೈನ್ ಸೇವೆಗಳಲ್ಲಿ ವ್ಯತ್ಯಯ ಉಂಟಾಗಲಿದೆ.

​ಸಾರ್ವಜನಿಕರಿಗೆ ಮನವಿ:

​ಡಿಜಿಟಲ್ ಮೂಲಸೌಕರ್ಯವನ್ನು ಮತ್ತಷ್ಟು ಬಲಪಡಿಸಲು ಮತ್ತು ಭವಿಷ್ಯದಲ್ಲಿ ತಡೆರಹಿತ ಸೇವೆಗಳನ್ನು ನೀಡಲು ಈ ಅಪ್‌ಗ್ರೇಡ್ ಅನಿವಾರ್ಯವಾಗಿದೆ. ಸಾರ್ವಜನಿಕರು ಸಹಕರಿಸಬೇಕು ಹಾಗೂ ತುರ್ತು ಆನ್‌ಲೈನ್ ಕೆಲಸಗಳಿದ್ದರೆ ಮುಂಚಿತವಾಗಿಯೇ ಯೋಜಿಸಿಕೊಳ್ಳಬೇಕು,” ಎಂದು ಸಚಿವರು ವಿನಂತಿಸಿದ್ದಾರೆ. ಜೂನ್ 26ರ ವೇಳೆಗೆ ಎಲ್ಲಾ ಸೇವೆಗಳು ಎಂದಿನಂತೆ ಪುನರಾರಂಭಗೊಳ್ಳಲಿವೆ ಎಂದು ಇಲಾಖೆ ಸ್ಪಷ್ಟಪಡಿಸಿದೆ.

ಇಂದು ಟಿಬಿ ಡ್ಯಾಂನ 33 ಹೊಸ ಕ್ರಸ್ಟ್ ಗೇಟ್ ಉದ್ಘಾಟನೆ, 3 ಸಿಎಂಗಳ ಸಮಾಗಮ

GOOD MORNING | Today’s Horoscope ಇಂದಿನ ರಾಶಿ ಭವಿಷ್ಯ, 25-06-2026, ಗುರುವಾರ, ಹೇಗಿದೆ ನಿಮ್ಮ ಇಂದಿನ ಗ್ರಹಗತಿ?

Kethan- Siya case ಕೇತನ್ ಹತ್ಯೆ ಪ್ರಕರಣಕ್ಕೆ ಮತ್ತೊಂದು ಬಿಗ್ ಟ್ವಿಸ್ಟ್: ಸಿಯಾ ಪರ ವಕೀಲರು ಹೇಳ್ತಿರೋದೇನು?

TAGGED:Digital service bandh across the state today
Share This Article
Facebook Twitter Copy Link Print
Previous Article ಇಂದು ಟಿಬಿ ಡ್ಯಾಂನ 33 ಹೊಸ ಕ್ರಸ್ಟ್ ಗೇಟ್ ಉದ್ಘಾಟನೆ, 3 ಸಿಎಂಗಳ ಸಮಾಗಮ
Next Article Info News ರಾಜ್ಯದಲ್ಲಿ ಇವತ್ತು, ನಾಳೆ ಪಡಿತರ ವಿತರಣೆ ಸೇರಿ ಯಾವ್ಯಾವ ಸೇವೆ ಇರಲ್ಲ?

Popular Posts

Bomb blast ಕನಕಪುರ ಫಾರ್ಮ್‌ಹೌಸ್ ಬಳಿ ನಾಡಬಾಂಬ್ ಸ್ಫೋಟ: ವಕೀಲನಿಗೆ ಗಾಯ

1 Min Read

Cancer medicine ಭಾರತಕ್ಕೆ ಎಂಟ್ರಿ ಕೊಟ್ಟ ಅತ್ಯಾಧುನಿಕ ಕ್ಯಾನ್ಸರ್ ಔಷಧ

2 Min Read

Ayodhye Ramamandir ರಾಮಮಂದಿರ ದೇಣಿಗೆ ಲೂಟಿ: ಪ್ರಧಾನ ಕಾರ್ಯದರ್ಶಿ ಚಂಪತ್‌ರಾಯ್, ಟ್ರಸ್ಟಿ ಮಿಶ್ರಾ ರಾಜೀನಾಮೆ

1 Min Read

Indian Citizen ಅಮೆರಿಕದ ಪೌರತ್ವ ತ್ಯಜಿಸಿ ಭಾರತಕ್ಕೆ ಮರಳಿದ 94ರ ವೃದ್ಧೆ

1 Min Read

You Might Also Like

ಕರ್ನಾಟಕಪ್ರಮುಖಮನರಂಜನೆ

ನಾನೇ ಸೀರೆ ಕತ್ತರಿಸಿ ವೈಶಾಕ್ ಮೃತದೇಹ ಕೆಳಗಿಳಿಸಿದ್ದೆ: ನಟಿ ಕೃಷಿ ತಾಪಂಡ ಹೇಳಿಕೆ

2 Min Read
ಕರ್ನಾಟಕದೇಶಪ್ರಮುಖಮನರಂಜನೆ

Actor Sharuk Khan ಮಂಗಳೂರಲ್ಲೇ ಇದ್ದಿದ್ರೆ ಶಿಕ್ಷಕನಾಗಿರ್ತಿದ್ದೆ: ಬಾಲಿವುಡ್ ನಟ ಶಾರುಕ್ ಖಾನ್, ವಿಡಿಯೋ ನೋಡಿ

1 Min Read
ಕರ್ನಾಟಕಪ್ರಮುಖಮನರಂಜನೆ

Vinesh Vijayalakshmi ವಿನೀಶ್ ಕಾರು ಓಡಿಸುತ್ತಿರಲಿಲ್ಲ, ಯಾರಿಗೆ ಏನೂ ಆಗಿಲ್ಲ: ಹಾಗಾದ್ರೆ ನಡೆದಿದ್ದೇನು? ವಿಜಯಲಕ್ಷ್ಮಿ ದರ್ಶನ್ ಹೇಳಿದ್ದೇನು?

2 Min Read
ಕರ್ನಾಟಕದೇಶಪ್ರಮುಖ

LPG ಸಿಲಿಂಡರ್ ಮೇಲಿನ ಎಲ್ಲ ನಿರ್ಬಂಧ ತಕ್ಷಣದಿಂದಲೇ ತೆರವು: ಕೇಂದ್ರ ಸರ್ಕಾರ ಘೋಷಣೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?