Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Info News ರಾಜ್ಯದಲ್ಲಿ ಇವತ್ತು, ನಾಳೆ ಪಡಿತರ ವಿತರಣೆ ಸೇರಿ ಯಾವ್ಯಾವ ಸೇವೆ ಇರಲ್ಲ?
ಕರ್ನಾಟಕಪ್ರಮುಖ

Info News ರಾಜ್ಯದಲ್ಲಿ ಇವತ್ತು, ನಾಳೆ ಪಡಿತರ ವಿತರಣೆ ಸೇರಿ ಯಾವ್ಯಾವ ಸೇವೆ ಇರಲ್ಲ?

Share
1 Min Read
SHARE

newsics.com | ನ್ಯೂಸಿಕ್ಸ್

ಬೆಂಗಳೂರು: ಕರ್ನಾಟಕ ರಾಜ್ಯ ದತ್ತಾಂಶ ಕೇಂದ್ರದಲ್ಲಿ ಪ್ರಮುಖ ಮೂಲ ಸೌಕರ್ಯಗಳನ್ನು ಉನ್ನತೀಕರಿಸಿ ಸುಧಾರಿತ ಸೇವೆಯನ್ನು ಒದಗಿಸುವ ಸಲುವಾಗಿ ತಾಂತ್ರಿಕ ಕಾಮಗಾರಿಗಳನ್ನು ಹಮ್ಮಿಕೊಳ್ಳಲಾಗಿದೆ. ಈ ಹಿನ್ನೆಲೆಯಲ್ಲಿ ಪಡಿತರ ವಿತರಣಾ ಸೇವೆಯಲ್ಲಿ ತಾತ್ಕಾಲಿಕ ವ್ಯತ್ಯಯ ಉಂಟಾಗಲಿದೆ.

ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಹಾಗೂ ಸಕಾಲ ಮಿಷನ್ನ ಮಾನ್ಯ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳ ಆದೇಶದಂತೆ, ರಾಜ್ಯ ದತ್ತಾಂಶ ಕೇಂದ್ರದಲ್ಲಿ ನಾಗರಿಕ ನಿರ್ವಹಣಾ ಚಟುವಟಿಕೆಗಳನ್ನು ಕೈಗೆತ್ತಿಕೊಳ್ಳಲಾಗುತ್ತಿದೆ.

ಜೂನ್ 25 ರ ರಾತ್ರಿ 9 ಗಂಟೆಯಿಂದ ಜೂನ್ 26 ರ ರಾತ್ರಿ 9 ಗಂಟೆಯವರೆಗೆ (24 ಗಂಟೆಗಳ ಕಾಲ) ಅವಧಿಯಲ್ಲಿ ತಾಂತ್ರಿಕ ಕಾರಣಗಳಿಂದಾಗಿ ಸರ್ವರ್ ಲಭ್ಯವಿರುವುದಿಲ್ಲ.
ಹಾಗಾಗಿ ಜಿಲ್ಲೆಯ ಪಡಿತರ ಚೀಟಿದಾರರು ಈ ಅವಧಿಯಲ್ಲಿ ಪಡಿತರ ವಿತರಣೆಯಲ್ಲಿ ಉಂಟಾಗುವ ವ್ಯತ್ಯಯಕ್ಕೆ ಸಹಕರಿಸಬೇಕಾಗಿ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ಕೋರಿದ್ದಾರೆ.

ಸ್ಥಗಿತಗೊಳ್ಳಲಿರುವ ಪ್ರಮುಖ ಸೇವೆಗಳು:

ನಾಗರಿಕ ಸೇವಾ ಕೇಂದ್ರಗಳು: ಗ್ರಾಮ ಒನ್, ಕರ್ನಾಟಕ ಒನ್, ಬೆಂಗಳೂರು ಒನ್ನ ಡಿಜಿಟಲ್ ಸೇವೆಗಳು.

ಕಂದಾಯ ಇಲಾಖೆ ಸೇವೆಗಳು: ನಾಡಕಚೇರಿ ಸೇವೆಗಳಾದ ಜಾತಿ, ಆದಾಯ, ವಾಸಸ್ಥಳ ಪ್ರಮಾಣಪತ್ರಗಳು ಹಾಗೂ ಭೂಮಿ ಪೋರ್ಟಲ್ನ ಪಹಣಿ (RTC) ಮತ್ತು ಮ್ಯುಟೇಷನ್ ಸೇವೆಗಳು.

ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ: ರೇಷನ್ ಕಾರ್ಡ್ ಅರ್ಜಿ ಮತ್ತು ತಿದ್ದುಪಡಿ ಪ್ರಕ್ರಿಯೆಗಳು.

ಸಾರಿಗೆ ಇಲಾಖೆ (Sarathi & Vahan): ಡಿಎಲ್ (DL), ಎಲ್‌ಎಲ್ (LL), ಆರ್ಸಿ (RC) ಮತ್ತು ಆನ್ಲೈನ್ ಶುಲ್ಕ ಪಾವತಿ.

ನೋಂದಣಿ ಮತ್ತು ಮುದ್ರೆಗಳ ಇಲಾಖೆ (KAVERI 2.0): ಆಸ್ತಿ ನೋಂದಣಿ, ಇಸಿ (EC) ಮತ್ತು ಮಾರುಕಟ್ಟೆ ಮೌಲ್ಯ ತಪಾಸಣೆ.

ಇತರ ಸೇವೆಗಳು: ಸೇವಾ ಸಿಂಧು (Seva Sindhu) ಮತ್ತು ಇ-ಕೆವೈಸಿ (e-KYC) ಪ್ರಕ್ರಿಯೆಗಳು.

 

Kethan- Siya case ಕೇತನ್ ಹತ್ಯೆ ಪ್ರಕರಣಕ್ಕೆ ಮತ್ತೊಂದು ಬಿಗ್ ಟ್ವಿಸ್ಟ್: ಸಿಯಾ ಪರ ವಕೀಲರು ಹೇಳ್ತಿರೋದೇನು?

Air India flight ಏರ್ ಇಂಡಿಯಾ ವಿಮಾನ ಪಾಕ್ ವಾಯುಪ್ರದೇಶ ಪ್ರವೇಶಿಸಿದ್ದೇಕೆ? ತೀವ್ರಗೊಂಡ DGCA ತನಿಖೆ

ಇಂದು ಟಿಬಿ ಡ್ಯಾಂನ 33 ಹೊಸ ಕ್ರಸ್ಟ್ ಗೇಟ್ ಉದ್ಘಾಟನೆ, 3 ಸಿಎಂಗಳ ಸಮಾಗಮ

TAGGED:#digital service #government #karnataka #news #newsics #digitalservicestop
Share This Article
Facebook Twitter Copy Link Print
Previous Article Digital service ಇಂದಿನಿಂದ ನಾಳೆ ಬೆಳಗ್ಗೆವರೆಗೆ ರಾಜ್ಯಾದ್ಯಂತ ಸರ್ಕಾರಿ ಡಿಜಿಟಲ್ ಸೇವೆ ಸ್ಥಗಿತ
Next Article Natural disaster ವೆನೆಜುವೆಲಾದಲ್ಲಿ ಭೀಕರ ಭೂಕಂಪ: ಕಾರಕಾಸ್ ಧ್ವಂಸ, 10 ಸಾವಿರಕ್ಕೂ ಹೆಚ್ಚು ಜನ ಸಾವು

Popular Posts

Ayodhye Ramamandir ರಾಮಮಂದಿರ ದೇಣಿಗೆ ಲೂಟಿ: ಪ್ರಧಾನ ಕಾರ್ಯದರ್ಶಿ ಚಂಪತ್‌ರಾಯ್, ಟ್ರಸ್ಟಿ ಮಿಶ್ರಾ ರಾಜೀನಾಮೆ

1 Min Read

Indian Citizen ಅಮೆರಿಕದ ಪೌರತ್ವ ತ್ಯಜಿಸಿ ಭಾರತಕ್ಕೆ ಮರಳಿದ 94ರ ವೃದ್ಧೆ

1 Min Read

ನಾನೇ ಸೀರೆ ಕತ್ತರಿಸಿ ವೈಶಾಕ್ ಮೃತದೇಹ ಕೆಳಗಿಳಿಸಿದ್ದೆ: ನಟಿ ಕೃಷಿ ತಾಪಂಡ ಹೇಳಿಕೆ

2 Min Read

Actor Sharuk Khan ಮಂಗಳೂರಲ್ಲೇ ಇದ್ದಿದ್ರೆ ಶಿಕ್ಷಕನಾಗಿರ್ತಿದ್ದೆ: ಬಾಲಿವುಡ್ ನಟ ಶಾರುಕ್ ಖಾನ್, ವಿಡಿಯೋ ನೋಡಿ

1 Min Read

You Might Also Like

ಕರ್ನಾಟಕಪ್ರಮುಖಮನರಂಜನೆ

Vinesh Vijayalakshmi ವಿನೀಶ್ ಕಾರು ಓಡಿಸುತ್ತಿರಲಿಲ್ಲ, ಯಾರಿಗೆ ಏನೂ ಆಗಿಲ್ಲ: ಹಾಗಾದ್ರೆ ನಡೆದಿದ್ದೇನು? ವಿಜಯಲಕ್ಷ್ಮಿ ದರ್ಶನ್ ಹೇಳಿದ್ದೇನು?

2 Min Read
ಕರ್ನಾಟಕದೇಶಪ್ರಮುಖ

LPG ಸಿಲಿಂಡರ್ ಮೇಲಿನ ಎಲ್ಲ ನಿರ್ಬಂಧ ತಕ್ಷಣದಿಂದಲೇ ತೆರವು: ಕೇಂದ್ರ ಸರ್ಕಾರ ಘೋಷಣೆ

2 Min Read
ದೇಶಪ್ರಮುಖವೈರಲ್

Torture of a child ಮಗುವನ್ನು ಒದ್ದು ಉರುಳಿಸಿದ ಅಂಗನವಾಡಿ ಸಹಾಯಕಿ! ಆಘಾತಕಾರಿ‌ ವಿಡಿಯೋ ನೋಡಿ

1 Min Read
ದೇಶಪ್ರಮುಖ

Ayodhya scam ಅಯೋಧ್ಯೆ ದೇಣಿಗೆ ದುರ್ಬಳಕೆ: 8 ಮಂದಿ ಬಂಧನ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?