Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮುಡಾ ಹಗರಣ ಬಗ್ಗೆ ನಾಳೆ ಕೋರ್ಟ್ ನಲ್ಲಿ ವಿಚಾರಣೆ
ಕರ್ನಾಟಕಪ್ರಮುಖ

ಮುಡಾ ಹಗರಣ ಬಗ್ಗೆ ನಾಳೆ ಕೋರ್ಟ್ ನಲ್ಲಿ ವಿಚಾರಣೆ

Share
1 Min Read
SHARE

newsics.com

ಬೆಂಗಳೂರು: ಮುಡಾ ಸೈಟ್ ಹಂಚಿಕೆ ಹಗರಣ ಸಿಎಂ ಸಿದ್ದರಾಮಯ್ಯಗೆ ಆತಂಕ ತಂದೊಡ್ಡಿದೆ. ರಾಜ್ಯಪಾಲರು ಪ್ರಾಸಿಕ್ಯೂಷನ್ಗೆ ಅನುಮತಿಯನ್ನೂ ಕೊಟ್ಟಿದ್ದಾರೆ. ಇದರ ಮಧ್ಯೆ ಹೈಕೋರ್ಟ್ 10ದಿನಗಳ ಕಾಲ ಮಧ್ಯಂತರ ತಡೆ ನೀಡಿತ್ತು. ತಾತ್ಕಾಲಿಕ ರಿಲೀಫ್ ಗೆ ಇವತ್ತೊಂದೇ ದಿನ ಬಾಕಿಯಿದೆ. ಗುರುವಾರ ಹೈಕೋರ್ಟ್‌ನಲ್ಲಿ ಮತ್ತೆ ವಿಚಾರಣೆ ನಡೆಯಲಿದೆ. ಪ್ರಾಸಿಕ್ಯೂಷನ್‌, ಖಾಸಗಿ ದೂರುಗಳಿಗೆ ಮಧ್ಯಂತರ ತಡೆ ನೀಡಿ ಆದೇಶಿಸಿದ್ದ ಕೋರ್ಟ್‌ ವಿಚಾರಣೆ ನಡೆಸಲಿದೆ. ಏನಾಗಲಿದೆ ಎಂಬುದರ ಬಗ್ಗೆಯೇ ಎಲ್ಲರ ಚಿತ್ತ ನೆಟ್ಟಿದೆ.

ಈ ಮಧ್ಯೆ, ರಾಜ್ಯಪಾಲರ ವಿರುದ್ಧ ಸಮರ ಸಾರಿರುವ ಕಾಂಗ್ರೆಸ್, ಮತ್ತೊಂದು ಹೋರಾಟಕ್ಕೆ ಸಜ್ಜಾಗಿದೆ. ನಾಳೆ ಹೈಕೋರ್ಟ್ ನಲ್ಲಿ ಹೈವೋಲ್ಟೇಜ್ ವಿಚಾರಣೆ ನಡೆಯಿದೆ. ಇತ್ತ ರಾಜಭವನ ಚಲೋಗೆ ಡಿಸಿಎಂ ಡಿಕೆ ಶಿವಕುಮಾರ್ ಕರೆ ಕೊಟ್ಟಿದ್ದಾರೆ. ಆಗಸ್ಟ್ 31ರಂದು ಬೆಳಗ್ಗೆ 10 ಗಂಟೆಗೆ ಕಾಂಗ್ರೆಸ್ ಶಾಸಕರು, ಸಚಿವರು, ಪರಿಷತ್ ಸದಸ್ಯರು, ಸಂಸದರು ಪ್ರತಿಭಟಿಸಲಿದ್ದಾರೆ. ವಿಧಾನಸೌಧ ಬಳಿಯಿರುವ ಮಹಾತ್ಮ ಗಾಂಧಿ ಪ್ರತಿಮೆಯಿಂದ ರಾಜಭವನ ಚಲೋ ನಡೆಯಲಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

TAGGED:Hearing in court tomorrow about Muda scam
Share This Article
Facebook Twitter Copy Link Print
Previous Article ಮಂಕಿಪಾಕ್ಸ್ ಆತಂಕ: ಏರ್‌ಪೋರ್ಟ್‌ಗಳಲ್ಲಿ ಕಟ್ಟೆಚ್ಚರ
Next Article ಸಿಜೆಐ ಚಂದ್ರಚೂಡ್ ಹೆಸರಲ್ಲಿ ಸೈಬರ್ ವಂಚನೆ; 500 ರೂ. ಕೇಳಿದ ವಂಚಕ

Popular Posts

Footpath Driving Fine ಫುಟ್‌ಪಾತ್‌ನಲ್ಲಿ ಗಾಡಿ ಓಡಿಸಿದರೆ ಬೀಳಲಿದೆ ₹5,000 ದಂಡ! ಸಾರಿಗೆ ಸಚಿವರಿಗೆ ಸಚಿವ ಕೃಷ್ಣ ಬೈರೇಗೌಡ ಪತ್ರ

1 Min Read

Soujanya Case ಸೌಜನ್ಯ ಹತ್ಯೆ ಪ್ರಕರಣ; ಸಿಬಿಐ ತನಿಖೆಗೆ ಸುಪ್ರೀಂ ಅಸಮಾಧಾನ, ಮರುತನಿಖೆಯ ಆದೇಶ ಕಾಯ್ದಿರಿಸಿದ ಪೀಠ

1 Min Read

Smriti Mandhana ಎಲ್‌ಎಸ್‌ಜಿ ಜರ್ಸಿಯಲ್ಲಿ ಆರ್‌ಸಿಬಿ ನಾಯಕಿ? ಸ್ಮೃತಿ ಮಂದಾನಾ ಹೊಸ ಫೋಟೋ ವೈರಲ್‌

1 Min Read

Credit Card Limit ನಿಮಗೆ ಗೊತ್ತಾಗದಂತೆ ಕ್ರೆಡಿಟ್‌ ಕಾರ್ಡ್‌ ಲಿಮಿಟ್‌ ಕಟ್‌ ಆಯ್ತಾ? ಬ್ಯಾಂಕುಗಳ ಈ ನಿರ್ಧಾರಕ್ಕೆ ಅಸಲಿ ಕಾರಣ ಇಲ್ಲಿದೆ

2 Min Read

You Might Also Like

ಪ್ರಮುಖದೇಶಮನರಂಜನೆ

Spider-Man: Brand New Day ಅಡ್ವಾನ್ಸ್ ಬುಕ್ಕಿಂಗ್‌ನಲ್ಲಿ ಹೊಸ ದಾಖಲೆ ಬರೆದ ‘ಸ್ಪೈಡರ್‌ಮ್ಯಾನ್: ಬ್ರ್ಯಾಂಡ್ ನ್ಯೂ ಡೇ’

1 Min Read
ಪ್ರಮುಖಮನರಂಜನೆವಿದೇಶ

Kaylee Hottle no more ಗಾಡ್ಜಿಲ್ಲಾ ಚಿತ್ರದ 18 ವರ್ಷದ ನಟಿ ಕಾರು ಅಪಘಾತದಲ್ಲಿ ಸಾವು

1 Min Read
ಪ್ರಮುಖಲೈಫ್‌ಸ್ಟೈಲ್

Pan Card ನಿಮ್ಮ ಪ್ರಮುಖ ಪ್ಯಾನ್‌ ಕಾರ್ಡ್ ಕಳೆದುಹೋದರೆ ತಕ್ಷಣ ಏನು ಮಾಡಬೇಕು? ಇಲ್ಲಿದೆ ಕಂಪ್ಲೀಟ್ ಗೈಡ್

1 Min Read
ಪ್ರಮುಖಲೈಫ್‌ಸ್ಟೈಲ್

Gold Ornaments ನಿಮ್ಮ ಹಳೆಯ ಚಿನ್ನದ ಆಭರಣಗಳು ಮತ್ತೆ ಹೊಸದರಂತೆ ಹೊಳೆಯಬೇಕೇ? ಇಲ್ಲಿದೆ ಸೂಪರ್ ಟಿಪ್ಸ್

2 Min Read

Social Networks

Facebook-f Instagram Twitter
Welcome Back!

Sign in to your account

Lost your password?