Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Krishi Thapanda ನಟಿ ಕೃಷಿ ತಾಪಂಡ ಫ್ಲಾಟ್‌ನಲ್ಲೇ ಜೀವ ಕಳೆದುಕೊಂಡ ಆಪ್ತ ಗೆಳೆಯ!
ಕರ್ನಾಟಕಪ್ರಮುಖಮನರಂಜನೆ

Krishi Thapanda ನಟಿ ಕೃಷಿ ತಾಪಂಡ ಫ್ಲಾಟ್‌ನಲ್ಲೇ ಜೀವ ಕಳೆದುಕೊಂಡ ಆಪ್ತ ಗೆಳೆಯ!

Share
1 Min Read
SHARE

newsics.com

ಬೆಂಗಳೂರು: ರಾಜರಾಜೇಶ್ವರಿ ನಗರದಲ್ಲಿ (RR Nagar) ಶಾಕಿಂಗ್ ಘಟನೆಯೊಂದು ಬೆಳಕಿಗೆ ಬಂದಿದೆ. ಸ್ಯಾಂಡಲ್ ವುಡ್ ನಟಿ ಕ್ರಿಷಿ ತಾಪಂಡ ಆಪ್ತ ಗೆಳೆಯ ನಟಿಯ ಅಪಾರ್ಟ್‌ಮೆಂಟ್ ನಲ್ಲೇ ನೇಣು ಬಿಗಿದುಕೊಂಡು ಸಾವಿಗೆ ಶರಣಾಗಿದ್ದಾನೆ.

ಮೃತರನ್ನು ವೈಶಾಕ್ ಎಂದು ಗುರುತಿಸಲಾಗಿದ್ದು, ಈ ಘಟನೆ ಈಗ ಸಂಚಲನ ಮೂಡಿಸಿದೆ.

ಆರ್.ಆರ್. ನಗರದ ಪ್ರತಿಷ್ಠಿತ ‘ಎಲಿಗಂಟ್ಸ್ ಅಪಾರ್ಟ್‌ಮೆಂಟ್’ (Elegants Apartment) ನಲ್ಲಿ ಈ ದುರಂತ ಸಂಭವಿಸಿದೆ.

ಲಭ್ಯವಿರುವ ಮಾಹಿತಿ ಪ್ರಕಾರ, ಬುಧವಾರ ರಾತ್ರಿ ನಟಿ ಕ್ರಿಷಿ ತಾಪಂಡ ಫ್ಲಾಟ್‌ಗೆ ಬಂದಿದ್ದ ವೈಶಾಕ್, ಮನೆಯಲ್ಲಿ ಯಾರೂ ಇಲ್ಲದ ಸಮಯವನ್ನು ನೋಡಿಕೊಂಡು ಫ್ಯಾನ್‌ಗೆ ನೇಣು ಬಿಗಿದುಕೊಂಡಿದ್ದಾರೆ ಎನ್ನಲಾಗಿದೆ. ಘಟನೆ ನಡೆದ ಸಂದರ್ಭದಲ್ಲಿ ನಟಿ ಕ್ರಿಷಿ ತಾಪಂಡ ಮನೆಯಲ್ಲಿ ಇರಲಿಲ್ಲ ಎಂದು ತಿಳಿದುಬಂದಿದೆ. ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಧಾವಿಸಿದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.

ವಿಕ್ಟೋರಿಯಾ ಆಸ್ಪತ್ರೆಗೆ ಮೃತದೇಹ ರವಾನೆ
ವೈಶಾಕ್‌ ಸಾವಿನ ವಿಷಯ ತಿಳಿಯುತ್ತಿದ್ದಂತೆ ಅಪಾರ್ಟ್‌ಮೆಂಟ್‌ಗೆ ಧಾವಿಸಿದ ಪೊಲೀಸರು ಸ್ಥಳ ಪರಿಶೀಲನೆ ನಡೆಸಿ, ಅಗತ್ಯ ಸಾಕ್ಷ್ಯಗಳನ್ನು ಕಲೆಹಾಕಿದ್ದಾರೆ. ಸದ್ಯ ವೈಶಾಕ್ ಅವರ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ನಗರದ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ. ಸಾವಿಗೆ ನಿಖರವಾದ ಕಾರಣವೇನು ಎಂಬುದು ಇನ್ನು ತಿಳಿದುಬಂದಿಲ್ಲವಾಗಿದ್ದು, ಪೊಲೀಸರು ತನಿಖೆಯನ್ನು ತೀವ್ರಗೊಳಿಸಿದ್ದಾರೆ.

TAGGED:Actress Krishi Thapanda's close friend lost his life in the flat!
Share This Article
Facebook Twitter Copy Link Print
Previous Article Airplane confrontation ರನ್‌ವೇನಲ್ಲಿ ಏರ್ ಇಂಡಿಯಾ- ಇಂಡಿಗೋ ವಿಮಾನ ಮುಖಾಮುಖಿ: ಸ್ವಲ್ಪದರಲ್ಲಿ ತಪ್ಪಿದ ಭಾರೀ ಅನಾಹುತ
Next Article NCERT- EMERGENCY ಇದೇ ಮೊದಲ ಬಾರಿ NCERT ಪಠ್ಯದಲ್ಲಿ ತುರ್ತುಪರಿಸ್ಥಿತಿ ಪಾಠ

Popular Posts

ವಾರಾಣಸಿ ವಿಶ್ವದ ಎರಡನೇ ಸಸ್ಯಾಹಾರಿ ನಗರವಾಗುತ್ತಿದೆಯೇ?

1 Min Read

ಜೈಪುರದ ರಾಜಮನೆತನದ ಮದುವೆಗೆ ಅನಿರೀಕ್ಷಿತ ಅತಿಥಿಯಾದ ಕೊರಿಯನ್ ಪ್ರವಾಸಿಗ; ವಿಡಿಯೋ ವೈರಲ್

1 Min Read

Kerala highcourt- CM DK ಡಿಕೆ ಶಿವಕುಮಾರ್ ಮುಖ್ಯಮಂತ್ರಿಯಾಗಿ ಮತ್ತೆ ಪ್ರಮಾಣವಚನ ಸ್ವೀಕರಿಸಬೇಕಾಗುತ್ತಾ? ಕೇರಳ ಹೈಕೋರ್ಟ್ ತೀರ್ಪಿನಿಂದ ಶುರುವಾಯ್ತು ಹೊಸ ಚರ್ಚೆ!

2 Min Read

TB Dam Spillways ಟಿಬಿ ಡ್ಯಾಂ ಸ್ಪಿಲ್ ವೇಗಳಿಗೆ ಮೂರೂ ರಾಜ್ಯಗಳ ಸಿಎಂಗಳಿಂದ ಚಾಲನೆ

1 Min Read

You Might Also Like

ಪ್ರಮುಖಕರ್ನಾಟಕದೇಶ

NCERT- EMERGENCY ಇದೇ ಮೊದಲ ಬಾರಿ NCERT ಪಠ್ಯದಲ್ಲಿ ತುರ್ತುಪರಿಸ್ಥಿತಿ ಪಾಠ

3 Min Read
ದೇಶಪ್ರಮುಖ

Airplane confrontation ರನ್‌ವೇನಲ್ಲಿ ಏರ್ ಇಂಡಿಯಾ- ಇಂಡಿಗೋ ವಿಮಾನ ಮುಖಾಮುಖಿ: ಸ್ವಲ್ಪದರಲ್ಲಿ ತಪ್ಪಿದ ಭಾರೀ ಅನಾಹುತ

1 Min Read
ದೇಶಪ್ರಮುಖ

Indian Passport ಪಾಸ್‌ಪೋರ್ಟ್ ಇದ್ದಾಕ್ಷಣ ಭಾರತೀಯ ಪೌರತ್ವ ಸಾಬೀತಾಗಲ್ಲ: ಕೇಂದ್ರ ಸರ್ಕಾರ ಸ್ಪಷ್ಟನೆ

1 Min Read
ಪ್ರಮುಖವಿದೇಶ

Natural disaster ವೆನೆಜುವೆಲಾದಲ್ಲಿ ಭೀಕರ ಭೂಕಂಪ: ಕಾರಕಾಸ್ ಧ್ವಂಸ, 10 ಸಾವಿರಕ್ಕೂ ಹೆಚ್ಚು ಜನ ಸಾವು

2 Min Read

Social Networks

Facebook-f Instagram Twitter
Welcome Back!

Sign in to your account

Lost your password?