Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ನಟ ದರ್ಶನ್ ಮಗ ಚಲಾಯಿಸುತ್ತಿದ್ದ ಕಾರು ಅಪಘಾತ, ರಸ್ತೆಯಲ್ಲೇ ವಿನೀಶ್‌ಗೆ ತರಾಟೆ
ಕರ್ನಾಟಕಪ್ರಮುಖಮನರಂಜನೆ

ನಟ ದರ್ಶನ್ ಮಗ ಚಲಾಯಿಸುತ್ತಿದ್ದ ಕಾರು ಅಪಘಾತ, ರಸ್ತೆಯಲ್ಲೇ ವಿನೀಶ್‌ಗೆ ತರಾಟೆ

Share
1 Min Read
SHARE

newsics.com | ನ್ಯೂಸಿಕ್ಸ್

ಬೆಂಗಳೂರು: ಕಾನೂನು ಸಂಕಷ್ಟಗಳ ಸುಳಿಯಲ್ಲಿ ಸಿಲುಕಿ ಸದ್ಯ ಜೈಲು ಪಾಲಾಗಿರುವ ಸ್ಯಾಂಡಲ್‌ವುಡ್ ನಟ ದರ್ಶನ್ ಕುಟುಂಬಕ್ಕೆ ಈಗ ಮತ್ತೊಂದು ಹೊಸ ತಲೆನೋವು ಎದುರಾಗಿದೆ.

ನಟ ದರ್ಶನ್ ಪುತ್ರ ವಿನೀಶ್ ಚಲಾಯಿಸುತ್ತಿದ್ದ ಐಷಾರಾಮಿ ಕಾರು ರಾಜಧಾನಿಯ ರಾಜರಾಜೇಶ್ವರಿ ನಗರದಲ್ಲಿ (ಆರ್.ಆರ್.ನಗರ) ಭೀಕರ ರಸ್ತೆ ಅಪಘಾತಕ್ಕೀಡಾಗಿದೆ.

ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಐಷಾರಾಮಿ ಕಾರು

ಚಲಿಸುತ್ತಿದ್ದ KA 01 MU 9969 ನೋಂದಣಿ ಸಂಖ್ಯೆಯ ಫೋರ್ಡ್ ಎಂಡೋವರ್ (Ford Endeavour) ಐಷಾರಾಮಿ ಕಾರು, ಮುಂಭಾಗದಲ್ಲಿ ಸಾಗುತ್ತಿದ್ದ ದ್ವಿಚಕ್ರ ವಾಹನಕ್ಕೆ ಹಿಂಬದಿಯಿಂದ ಜೋರಾಗಿ ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ದ್ವಿಚಕ್ರ ವಾಹನ ಸವಾರನಿಗೆ ಆಘಾತವಾಗಿದ್ದು, ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.

ವಿನೀಶ್ ಅವರ ಅತಿವೇಗ ಹಾಗೂ ಅಜಾಗರೂಕತೆಯ ಚಾಲನೆಯೇ ಈ ಘಟನೆಗೆ ನೇರ ಕಾರಣ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ವಿನೀಶ್‌ಗೆ ಜನರಿಂದ ತರಾಟೆ

ಅಪಘಾತ ಸಂಭವಿಸುತ್ತಿದ್ದಂತೆ ತಕ್ಷಣವೇ ಎಚ್ಚೆತ್ತ ದ್ವಿಚಕ್ರ ವಾಹನ ಸವಾರ ಹಾಗೂ ಸ್ಥಳದಲ್ಲಿದ್ದ ಸಾರ್ವಜನಿಕರು ಕಾರನ್ನು ತಡೆದು ನಿಲ್ಲಿಸಿದ್ದಾರೆ. ಈ ವೇಳೆ ಕಾರಿನಿಂದ ಇಳಿದ ವಿನೀಶ್ ಮತ್ತು ಸ್ಥಳೀಯರ ನಡುವೆ ರಸ್ತೆಯಲ್ಲೇ ಭಾರೀ ವಾಗ್ವಾದ ಹಾಗೂ ಮಾತಿನ ಚಕಮಕಿ ನಡೆದಿದೆ. ದರ್ಶನ್ ಪುತ್ರ ಎಂಬ ಯಾವುದೇ ಮುಲಾಜಿಲ್ಲದೆ ಸಾರ್ವಜನಿಕರು ಸ್ಥಳದಲ್ಲೇ ವಿನೀಶ್ ಅವರನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ.

ಈಗಾಗಲೇ ಕೊಲೆ ಪ್ರಕರಣದಲ್ಲಿ ತಂದೆ ದರ್ಶನ್ ಜೈಲು ಸೇರಿ ಇಡೀ ಕುಟುಂಬ ಕಷ್ಟದ ದಿನಗಳನ್ನು ಎದುರಿಸುತ್ತಿರುವ ಬೆನ್ನಲ್ಲೇ, ಈಗ ಮಗ ವಿನೀಶ್ ರಸ್ತೆ ಅಪಘಾತ ಮತ್ತು ಗದ್ದಲದ ಮೂಲಕ ಹೊಸ ಕಾನೂನು ಸಂಕಷ್ಟ ತಂದುಕೊಂಡಿರುವುದು ದರ್ಶನ್ ಕುಟುಂಬಕ್ಕೆ ಮತ್ತಷ್ಟು ಮುಜುಗರ ಹಾಗೂ ತಲೆನೋವು ತಂದಿಟ್ಟಿದೆ.

Kerala highcourt- CM DK ಡಿಕೆ ಶಿವಕುಮಾರ್ ಮುಖ್ಯಮಂತ್ರಿಯಾಗಿ ಮತ್ತೆ ಪ್ರಮಾಣವಚನ ಸ್ವೀಕರಿಸಬೇಕಾಗುತ್ತಾ? ಕೇರಳ ಹೈಕೋರ್ಟ್ ತೀರ್ಪಿನಿಂದ ಶುರುವಾಯ್ತು ಹೊಸ ಚರ್ಚೆ!

Bail application dismissed ಪೋಕ್ಸೊ ಕೇಸ್: ವಚನಾನಂದ ಶ್ರೀ ನಿರೀಕ್ಷಣಾ ಜಾಮೀನು‌ ಅರ್ಜಿ ವಜಾ

In-charge Ministers ವಿವಿಧ ಜಿಲ್ಲೆಗಳಿಗೆ ಉಸ್ತುವಾರಿ ಸಚಿವರ ನೇಮಕ: ಯಾರಿಗೆ ಯಾವ ಜಿಲ್ಲೆ?

 

TAGGED:Actor Darshan's son's car crashesVinesh injured on the road
Share This Article
Facebook Twitter Copy Link Print
Previous Article Bail application dismissed ಪೋಕ್ಸೊ ಕೇಸ್: ವಚನಾನಂದ ಶ್ರೀ ನಿರೀಕ್ಷಣಾ ಜಾಮೀನು‌ ಅರ್ಜಿ ವಜಾ
Next Article Vaishak wife complaint ನಟಿ ಕೃಷಿ, ವೈಶಾಕ್ ನಡುವೆ ಅಕ್ರಮ ಸಂಬಂಧವಿತ್ತಾ? ತಾಪಂಡ ಬೆಡ್ ಮೇಲಿತ್ತು ಮೃತದೇಹ

Popular Posts

Siya – Kethan ಉದ್ಯಮಿ ಕೇತನ್ ಕೊ*ಲೆ ಪ್ರಕರಣ: ಪ್ರತಿದಿನ ಹೊಸ ಕಥೆ, ಹ*ತ್ಯೆಗೆ ನಿಜ ಕಾರಣ ಬಹಿರಂಗ

3 Min Read

Passport expensive ಪಾಸ್‌ಪೋರ್ಟ್ ಶುಲ್ಕದಲ್ಲಿ ಭಾರೀ ಏರಿಕೆ: ಜುಲೈ 1ರಿಂದ ಹೊಸ ದರ ಜಾರಿ

3 Min Read

Vaishak wife complaint ನಟಿ ಕೃಷಿ, ವೈಶಾಕ್ ನಡುವೆ ಅಕ್ರಮ ಸಂಬಂಧವಿತ್ತಾ? ತಾಪಂಡ ಬೆಡ್ ಮೇಲಿತ್ತು ಮೃತದೇಹ

2 Min Read

ನಟ ದರ್ಶನ್ ಮಗ ಚಲಾಯಿಸುತ್ತಿದ್ದ ಕಾರು ಅಪಘಾತ, ರಸ್ತೆಯಲ್ಲೇ ವಿನೀಶ್‌ಗೆ ತರಾಟೆ

1 Min Read

You Might Also Like

ಕರ್ನಾಟಕಪ್ರಮುಖ

Bail application dismissed ಪೋಕ್ಸೊ ಕೇಸ್: ವಚನಾನಂದ ಶ್ರೀ ನಿರೀಕ್ಷಣಾ ಜಾಮೀನು‌ ಅರ್ಜಿ ವಜಾ

1 Min Read
ಕರ್ನಾಟಕಪ್ರಮುಖ

In-charge Ministers ವಿವಿಧ ಜಿಲ್ಲೆಗಳಿಗೆ ಉಸ್ತುವಾರಿ ಸಚಿವರ ನೇಮಕ: ಯಾರಿಗೆ ಯಾವ ಜಿಲ್ಲೆ?

1 Min Read
ಪ್ರಮುಖಕರ್ನಾಟಕಮನರಂಜನೆ

Krushi- Vaishak ತಾಪಂಡ ಮನೆಯಲ್ಲೇ ವೈಶಾಕ್ ಆತ್ಮ*ಹ*ತ್ಯೆ ಮಾಡಿಕೊಂಡಿದ್ದೇಕೆ? ಸಾಯುವ ಮುನ್ನ ಗೆಳತಿಗೆ ಹೇಳಿದ್ದೇನು? ಕೃಷಿಗೀಗ ತನಿಖೆ ಭಯ!

3 Min Read
ಅನಾವರಣದೇಶಪ್ರಮುಖ

ವಾರಾಣಸಿ ವಿಶ್ವದ ಎರಡನೇ ಸಸ್ಯಾಹಾರಿ ನಗರವಾಗುತ್ತಿದೆಯೇ?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?