Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Fatal accident ಭೀಕರ ರಸ್ತೆ ಅಪಘಾತ: ಸ್ಥಳದಲ್ಲೇ ನಾಲ್ವರ ಸಾವು, 6‌ ಮಂದಿಗೆ ಗಾಯ
ಕರ್ನಾಟಕಪ್ರಮುಖ

Fatal accident ಭೀಕರ ರಸ್ತೆ ಅಪಘಾತ: ಸ್ಥಳದಲ್ಲೇ ನಾಲ್ವರ ಸಾವು, 6‌ ಮಂದಿಗೆ ಗಾಯ

Share
1 Min Read
SHARE

newsics.com| ನ್ಯೂಸಿಕ್ಸ್

ಕೊಪ್ಪಳ: ಜಿಲ್ಲೆಯ ಕುಕನೂರು ತಾಲೂಕಿನ ಭಾನಾಪೂರ ಸಮೀಪದ ರಾಷ್ಟ್ರೀಯ ಹೆದ್ದಾರಿ-63ರಲ್ಲಿ ಶನಿವಾರ(ಜೂ.27) ಮುಂಜಾನೆ ಲಾರಿ ಹಾಗೂ ಓಮಿನಿ ಕಾರ್ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು,  ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದು, ಆರು ಮಂದಿ ತೀವ್ರವಾಗಿ ಗಾಯಗೊಂಡಿದ್ದಾರೆ.

ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ತಾಲೂಕಿನ ಕಬ್ಬಾರ್ ಗ್ರಾಮದ ಕೆಂಚಮ್ಮ ಬಾಳೆಕಾಯಿ (35), ಅಮೃತಾ ಕೋಟ್ಯಾಳ್ (25), ರಮೇಶ್ ಬಳ್ಳಾರಿ (45) ಹಾಗೂ ಪ್ರವೀಣ್ (23) ಮೃತಪಟ್ಟವರು. ಇಬ್ಬರ ಸ್ಥಿತಿ ಗಂಭೀರವಾಗಿದೆ.

ಮೃತರೆಲ್ಲರೂ ಒಂದೇ ಗ್ರಾಮದವರಾಗಿದ್ದು, ಓಮಿನಿ ವಾಹನದಲ್ಲಿ ಮಂತ್ರಾಲಯ ಶ್ರೀ ರಾಘವೇಂದ್ರ ಸ್ವಾಮಿಗಳ ದರ್ಶನಕ್ಕೆ ತೆರಳುತ್ತಿದ್ದಾಗ ಈ ದುರಂತ ಸಂಭವಿಸಿದೆ.

ಹಾವೇರಿಯಲ್ಲಿ ಒಂದೇ ಊರಿನ ಗ್ರಾಮಸ್ಥರಾಗಿದ್ದ ಇವೆರೆಲ್ಲಾ ಓಮಿನಿ ವಾಹನದಲ್ಲಿ ಶ್ರೀ ರಾಘವೇಂದ್ರ ಸ್ವಾಮಿಗಳ ದರ್ಶನಕ್ಕೆಂದು ಮಂತ್ರಾಲಯಕ್ಕೆ ತೆರಳುತ್ತಿದ್ದರು. ಕೊಪ್ಪಳದ ಭಾನಾಪೂರ ಹತ್ತಿರ ತಲುಪಿದಾಗ, ಪಕ್ಕದ ರಸ್ತೆಯಲ್ಲಿ ವೇಗವಾಗಿ ಸಂಚರಿಸುತ್ತಿದ್ದ ಅಶೋಕ ಲೇಲ್ಯಾಂಡ್ ಲಾರಿಯು ಚಾಲಕನ ನಿಯಂತ್ರಣ ತಪ್ಪಿ, ರಸ್ತೆ ಮಧ್ಯದ ಡಿವೈಡರ್ ದಾಟಿ ಎದುರಿನಿಂದ ಓಮಿನಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಓಮಿನಿ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಅಸುನೀಗಿದ್ದಾರೆ.

Women living alone ಮದುವೆ ಬಳಿಕವೂ ಒಂಟಿ ಜೀವನ ನಡೆಸುವ ಮಹಿಳೆಯರ ಪ್ರಮಾಣ ಗಣನೀಯ ಹೆಚ್ಚಳ! ಟಾಪ್ 3ನಲ್ಲಿ‌ ಕರ್ನಾಟಕ

Richest CEO Shankh ಈ‌ ವ್ಯಕ್ತಿಯ ದಿನ‌ದ ಸಂಬಳ‌ 21‌ ಕೋಟಿ! ಎಲ್ಲೆಲ್ಲೂ ಈಗ ಇವರದೇ ಚರ್ಚೆ… ಯಾರಿವರು?

TAGGED:#koppal #mantralaya #accident #fourdead #news #newsics #haveri #karnataka
Share This Article
Facebook Twitter Copy Link Print
Previous Article Layoffs ಫೋಕ್ಸ್‌ವ್ಯಾಗನ್ ಕಂಪನಿಯಲ್ಲಿ 1 ಲಕ್ಷ ನೌಕರರ ವಜಾ! 4 ಪ್ರಮುಖ ಕಾರ್ಖಾನೆ ಬಂದ್?
Next Article Ketan-Siya Case ಉದ್ಯಮಿ ಪುತ್ರ ಕೇತನ್ ಅಗರ್ವಾಲ್ ಹ*ತ್ಯೆ ಕೇಸ್, ಭಾವಿ ಪತ್ನಿ ಸಿಯಾ ಹಾಗೂ ಪ್ರಿಯಕರನ ಭೀಕರ ಸ್ಕೆಚ್ ಬಯಲು!

Popular Posts

High court order| ಖಾತೆಯಲ್ಲಿ ಕನಿಷ್ಠ ಠೇವಣಿ ಕಾಯ್ದಿರಿಸದ ಗ್ರಾಹಕರಿಗೆ ಬ್ಯಾಂಕ್​ ವಿಧಿಸುವ ದಂಡಕ್ಕೆ ಜಿಎಸ್​ಟಿ ಅನ್ವಯವಾಗುವುದಿಲ್ಲ :​ ಹೈಕೋರ್ಟ್

2 Min Read

Adventure trip SSLC ಬಾಲಕಿ ಜತೆ 2 PUC ಹುಡುಗರು ಎಸ್ಕೇಪ್! ಕಾಡಿನ ಮಧ್ಯೆ ಟೆಂಟ್ ಹಾಕಿ ಮಾಡಿದ್ದೇನು?

3 Min Read

Danger swimming pool ಡ್ಯಾನ್ಸ್ ಮಾಡುತ್ತಾ ರೆಸಾರ್ಟ್ ಈಜುಕೊಳಕ್ಕೆ ಧುಮುಕಿದ ಯುವಕ ಮೃತಪಟ್ಟಿದ್ದು ಹೇಗೆ? ವಿಡಿಯೋ ನೋಡಿ

1 Min Read

Ayodhya scam ಅಯೋಧ್ಯೆ ದೇಣಿಗೆ ಹಣ ಲೂಟಿಗೆ ಚಂಪತ್‌ರಾಯ್, ಮಿಶ್ರಾ ಸಹಕಾರ! ಎಸ್ಐಟಿ ವರದಿ ಹೇಳ್ತಿರೋದೇನು?

2 Min Read

You Might Also Like

ಕರ್ನಾಟಕಪ್ರಮುಖ

Linganamakki Dam ಲಿಂಗನಮಕ್ಕಿ ಜಲಾಶಯದಲ್ಲಿ ನೀರಿಲ್ಲ: ವಿದ್ಯುತ್ ಉತ್ಪಾದನೆ ಸ್ಥಗಿತ

1 Min Read
filmಕರ್ನಾಟಕಪ್ರಮುಖ

Kichcha Sudeep: 6.5 ಕೋಟಿ ರೂ. ಬೆಲೆಯ ಕ್ಯಾರವನ್ ಖರೀದಿಸಿದ ಕಿಚ್ಚ ಸುದೀಪ್

1 Min Read
ಕರ್ನಾಟಕಪ್ರಮುಖ

Lover kidnapped ಪ್ರೇಯಸಿ ಕಿಡ್ನ್ಯಾಪ್ ಮಾಡಿದ್ದಾಗಲೇ ಜಗಳ! ಚಾಕು ಇರಿತ, ಕಾರು ಸ್ಫೋಟಿಸಿ ಪ್ರಿಯಕರ ಆತ್ಮ*ಹ*ತ್ಯೆ, ಬೆಂಗಳೂರು ಯುವತಿ ಪಾರು

1 Min Read
ಕರ್ನಾಟಕಪ್ರಮುಖಮನರಂಜನೆ

Heart attack ಚಿತ್ರ ನಿರ್ಮಾಪಕ‌ ಬಾ‌ ಮಾ ಹರೀಶ್ ಮಗ ಉಲ್ಲಾಸ್ ಗೌಡ ಇನ್ನಿಲ್ಲ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?