Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Bhagyaraj no more ಖ್ಯಾತ ನಿರ್ದೇಶಕ ಭಾಗ್ಯರಾಜ್ ಇನ್ನಿಲ್ಲ
ದೇಶಪ್ರಮುಖಮನರಂಜನೆ

Bhagyaraj no more ಖ್ಯಾತ ನಿರ್ದೇಶಕ ಭಾಗ್ಯರಾಜ್ ಇನ್ನಿಲ್ಲ

Share
1 Min Read
SHARE

newsics.com| ನ್ಯೂಸಿಕ್ಸ್

ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಿರ್ದೇಶಕ, ನಟ ಹಾಗೂ ಖ್ಯಾತ ಚಿತ್ರಕಥೆಗಾರ ಕೆ. ಭಾಗ್ಯರಾಜ್ ಇಂದು ಹೃದಯಾಘಾತದಿಂದ ನಿಧನರಾದರು. ಅವರಿಗೆ 73 ವರ್ಷ ವಯಸ್ಸಾಗಿತ್ತು.

ಮಧ್ಯಮ ವರ್ಗದ ಕೌಟುಂಬಿಕ ಕಥೆಗಳಿಗೆ ಹೆಸರಾಗಿದ್ದ ಅವರು, ‘ಮುಂದಾನೈ ಮುಡಿಚ್ಚು’ ಅಂತಹ ಅನೇಕ ಅದ್ಭುತ ಚಿತ್ರಗಳನ್ನು ನೀಡಿದ್ದಾರೆ. ಇವರ ಸಾವು ತಮಿಳು ಚಿತ್ರರಂಗಕ್ಕೆ ತುಂಬಲಾರದ ನಷ್ಟವಾಗಿದೆ.

ಭಾಗ್ಯರಾಜ್ ಅವರ ಪತ್ನಿ ಪೂರ್ಣಿಮಾ ಹಾಗೂ ಮಕ್ಕಳು ಶಂತನು, ಶರಣ್ಯ. ಇವರ ಪತ್ನಿ ಮಾಜಿ ನಟಿ ಹಾಗೂ ಮಗ ಶಂತನು ಭಾಗ್ಯರಾಜ್ ಕೂಡ ಚಿತ್ರರಂಗದಲ್ಲಿ ನಟನಾಗಿದ್ದಾರೆ.

ಇವರು ಕೆಲವು ದಿನಗಳ ಹಿಂದೆ ಗೋವಾದಲ್ಲಿ ನಟಿ ಮತ್ತು ರಾಜಕಾರಣಿ ಖುಷ್ಬೂ ಸುಂದರ್ ಮಗಳ ಮದುವೆ ಸಮಾರಂಭದಲ್ಲಿ ಕೂಡ ಭಾಗವಹಿಸಿದ್ದರು.

ಇವರ ಪೂರ್ಣ ಹೆಸರು ಕೃಷ್ಣಸ್ವಾಮಿ ಭಾಗ್ಯರಾಜ್. ಅವರು ತಮಿಳುನಾಡಿನ ಈರೋಡ್ ಜಿಲ್ಲೆಯಲ್ಲಿ ಜನಿಸಿದ್ದು, ಆರಂಭದಲ್ಲಿ ಸಹಾಯಕ ನಿರ್ದೇಶಕರಾಗಿ ಕೆಲಸ ಮಾಡಿದ್ದರು. ಪ್ರಖ್ಯಾತ ನಿರ್ದೇಶಕ ಭಾರತೀರಾಜ ಅವರ ಬಳಿ ಸಿನಿಮಾ ಕಲೆ ಕಲಿತಿದ್ದರು. ನಂತರ ಅವರು ಸ್ವತಂತ್ರ ನಿರ್ದೇಶಕರಾಗಿ ದೊಡ್ಡ ಯಶಸ್ಸು ಕಂಡರು. ತಮಿಳು ಚಿತ್ರರಂಗದಲ್ಲಿ ಅವರು ಅತ್ಯಂತ ಪ್ರಭಾವಶಾಲಿ ವ್ಯಕ್ತಿಯಾಗಿದ್ದರು.

ಭಾಗ್ಯರಾಜ್ ಅವರು ತಮ್ಮ ವೃತ್ತಿಜೀವನದಲ್ಲಿ 25 ಕ್ಕೂ ಹೆಚ್ಚು ಚಿತ್ರಗಳನ್ನು ನಿರ್ದೇಶಿಸಿದ್ದಾರೆ. ಹಾಗೆಯೇ ಅವರು 75 ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದಾರೆ.

ಅವರ ‘ಮುಂದಾನೈ ಮುಡಿಚ್ಚು’ ಸಿನಿಮಾ ದೊಡ್ಡ ಹಿಟ್ ಆಗಿದ್ದು, ಅದರೊಂದಿಗೆ ‘ಅಂದ 7 ನಾಟ್ಕಳ್’ ಮತ್ತು ‘ಡಾರ್ಲಿಂಗ್ ಡಾರ್ಲಿಂಗ್ ಡಾರ್ಲಿಂಗ್’ ಚಿತ್ರಗಳು ಕ್ಲಾಸಿಕ್ ಎನಿಸಿಕೊಂಡಿವೆ.

ಭಾಗ್ಯರಾಜ್ ಅವರು ಕನ್ನಡದಲ್ಲೂ ನಟನೆ ಮಾಡಿದ್ದಾರೆ. 2015ರಲ್ಲಿ ಬಿಡುಗಡೆಗೊಂಡ ‘ರೆಡ್ ಅಲರ್ಟ್’ ಸಿನಿಮಾದಲ್ಲಿ ಅವರು ಅತಿಥಿ ಪಾತ್ರ ಮಾಡಿದ್ದರು ಹಾಗೂ 2025ರಲ್ಲಿ ಬಂದ ‘ಕುಬೇರ’ ಅವರ ನಟನೆಯ ಕೊನೆಯ ಸಿನಿಮಾ.

Ketan-Siya Case ಉದ್ಯಮಿ ಪುತ್ರ ಕೇತನ್ ಅಗರ್ವಾಲ್ ಹ*ತ್ಯೆ ಕೇಸ್, ಭಾವಿ ಪತ್ನಿ ಸಿಯಾ ಹಾಗೂ ಪ್ರಿಯಕರನ ಭೀಕರ ಸ್ಕೆಚ್ ಬಯಲು!

Fatal accident ಭೀಕರ ರಸ್ತೆ ಅಪಘಾತ: ಸ್ಥಳದಲ್ಲೇ ನಾಲ್ವರ ಸಾವು, 6‌ ಮಂದಿಗೆ ಗಾಯ

TAGGED:#bhagyaraj #tamil #director #nomore #news #newsics
Share This Article
Facebook Twitter Copy Link Print
Previous Article Ketan-Siya Case ಉದ್ಯಮಿ ಪುತ್ರ ಕೇತನ್ ಅಗರ್ವಾಲ್ ಹ*ತ್ಯೆ ಕೇಸ್, ಭಾವಿ ಪತ್ನಿ ಸಿಯಾ ಹಾಗೂ ಪ್ರಿಯಕರನ ಭೀಕರ ಸ್ಕೆಚ್ ಬಯಲು!
Next Article FIR case| ಮಹಿಳೆ ಜೊತೆ ಅನುಚಿತ ವರ್ತನೆ.! ಕ್ಯಾಬ್ ಚಾಲಕನ ವಿರುದ್ಧ FIR ದಾಖಲು

Popular Posts

High court order| ಖಾತೆಯಲ್ಲಿ ಕನಿಷ್ಠ ಠೇವಣಿ ಕಾಯ್ದಿರಿಸದ ಗ್ರಾಹಕರಿಗೆ ಬ್ಯಾಂಕ್​ ವಿಧಿಸುವ ದಂಡಕ್ಕೆ ಜಿಎಸ್​ಟಿ ಅನ್ವಯವಾಗುವುದಿಲ್ಲ :​ ಹೈಕೋರ್ಟ್

2 Min Read

Adventure trip SSLC ಬಾಲಕಿ ಜತೆ 2 PUC ಹುಡುಗರು ಎಸ್ಕೇಪ್! ಕಾಡಿನ ಮಧ್ಯೆ ಟೆಂಟ್ ಹಾಕಿ ಮಾಡಿದ್ದೇನು?

3 Min Read

Danger swimming pool ಡ್ಯಾನ್ಸ್ ಮಾಡುತ್ತಾ ರೆಸಾರ್ಟ್ ಈಜುಕೊಳಕ್ಕೆ ಧುಮುಕಿದ ಯುವಕ ಮೃತಪಟ್ಟಿದ್ದು ಹೇಗೆ? ವಿಡಿಯೋ ನೋಡಿ

1 Min Read

Ayodhya scam ಅಯೋಧ್ಯೆ ದೇಣಿಗೆ ಹಣ ಲೂಟಿಗೆ ಚಂಪತ್‌ರಾಯ್, ಮಿಶ್ರಾ ಸಹಕಾರ! ಎಸ್ಐಟಿ ವರದಿ ಹೇಳ್ತಿರೋದೇನು?

2 Min Read

You Might Also Like

ಕರ್ನಾಟಕಪ್ರಮುಖ

Linganamakki Dam ಲಿಂಗನಮಕ್ಕಿ ಜಲಾಶಯದಲ್ಲಿ ನೀರಿಲ್ಲ: ವಿದ್ಯುತ್ ಉತ್ಪಾದನೆ ಸ್ಥಗಿತ

1 Min Read
filmಕರ್ನಾಟಕಪ್ರಮುಖ

Kichcha Sudeep: 6.5 ಕೋಟಿ ರೂ. ಬೆಲೆಯ ಕ್ಯಾರವನ್ ಖರೀದಿಸಿದ ಕಿಚ್ಚ ಸುದೀಪ್

1 Min Read
ಕರ್ನಾಟಕಪ್ರಮುಖ

Lover kidnapped ಪ್ರೇಯಸಿ ಕಿಡ್ನ್ಯಾಪ್ ಮಾಡಿದ್ದಾಗಲೇ ಜಗಳ! ಚಾಕು ಇರಿತ, ಕಾರು ಸ್ಫೋಟಿಸಿ ಪ್ರಿಯಕರ ಆತ್ಮ*ಹ*ತ್ಯೆ, ಬೆಂಗಳೂರು ಯುವತಿ ಪಾರು

1 Min Read
ಕರ್ನಾಟಕಪ್ರಮುಖಮನರಂಜನೆ

Heart attack ಚಿತ್ರ ನಿರ್ಮಾಪಕ‌ ಬಾ‌ ಮಾ ಹರೀಶ್ ಮಗ ಉಲ್ಲಾಸ್ ಗೌಡ ಇನ್ನಿಲ್ಲ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?