Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Lover kidnapped ಪ್ರೇಯಸಿ ಕಿಡ್ನ್ಯಾಪ್ ಮಾಡಿದ್ದಾಗಲೇ ಜಗಳ! ಚಾಕು ಇರಿತ, ಕಾರು ಸ್ಫೋಟಿಸಿ ಪ್ರಿಯಕರ ಆತ್ಮ*ಹ*ತ್ಯೆ, ಬೆಂಗಳೂರು ಯುವತಿ ಪಾರು
ಕರ್ನಾಟಕಪ್ರಮುಖ

Lover kidnapped ಪ್ರೇಯಸಿ ಕಿಡ್ನ್ಯಾಪ್ ಮಾಡಿದ್ದಾಗಲೇ ಜಗಳ! ಚಾಕು ಇರಿತ, ಕಾರು ಸ್ಫೋಟಿಸಿ ಪ್ರಿಯಕರ ಆತ್ಮ*ಹ*ತ್ಯೆ, ಬೆಂಗಳೂರು ಯುವತಿ ಪಾರು

Share
1 Min Read
SHARE

newsics.com | ನ್ಯೂಸಿಕ್ಸ್

ತುಮಕೂರು:ಸಿನಿಮಾ ಕಥೆಯನ್ನೂ ಮೀರಿಸುವಂತಹ ಕ್ರೈಂ ಥಿಲ್ಲರ್ ಸ್ಟೋರಿ ತುಮಕೂರಿನಲ್ಲಿ ನಡೆದಿದೆ.

ಯುವತಿಯನ್ನು ಕಿಡ್ನ್ಯಾಪ್ ಮಾಡಿದ್ದ ಪಾಗಲ್ ಪ್ರೇಮಿಯೊಬ್ಬ ಆಕೆಗೆ ಚಾಕುವಿನಿಂದ ಇರಿದು ಬಳಿಕ ಕಾರಿನ ಸಮೇತ ಸ್ಫೋಟಿಸಿಕೊಂಡಿರುವ ಘಟನೆ ಕಳ್ಳಂಬೆಳ್ಳ ಬಳಿ ನಡೆದಿದೆ.

ರಸ್ತೆಯಲ್ಲಿ ಕಾರು ಬ್ಲಾಸ್ಟ್ ಆಗಿ ಕಾರ್‌ನಲ್ಲಿದ್ದ ವ್ಯಕ್ತಿ ಸಜೀವ ದಹನವಾಗಿರುವ ಘಟನೆ ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಜೋಗಿಹಳ್ಳಿ ಬಳಿ ನಡೆದಿದೆ.

ಕಾರಿನಲ್ಲಿ ಸ್ಫೋಟಕ ವಸ್ತು ಇತ್ತು ಎನ್ನಲಾಗಿದ್ದು, ನಾಗೇಂದ್ರ (30) ಎಂಬುವರು ಸಜೀವ ದಹನವಾಗಿದ್ದಾರೆ.

ಕಾರಿನಲ್ಲಿದ್ದ ಯುವತಿಗೆ ಗಾಯಗಳಾಗಿದ್ದು, ತುಮಕೂರು ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ. ಇನ್ನು, ಕಾರು ಬೆಂಗಳೂರಿನಿಂದ ಅಂಕೋಲಾಗೆ ತೆರಳುತ್ತಿತ್ತು ಎಂಬ ಮಾಹಿತಿ ಲಭ್ಯವಾಗಿದೆ.

ಕಾರಿನಲ್ಲಿದ್ದ ಯುವತಿಯನ್ನು ಬೆಂಗಳೂರಿನ ಜಯನಗರ ನಿವಾಸಿ ರಮ್ಯಾ ಎಂದು ಗುರುತಿಸಲಾಗಿದ್ದು, ರಮ್ಯಾಳನ್ನ ಕಿಡ್ನಾಪ್ ಮಾಡಿಕೊಂಡು ಬರುತ್ತಿದ್ದ ಎನ್ನಲಾಗಿದೆ.

ನಾಡಬಾಂಬ್ ಬಳಸಿ ಕಾರು ಸ್ಫೋಟಿಸಿರುವ ಶಂಕೆ ವ್ಯಕ್ತವಾಗಿದೆ. ನಾಗೇಂದ್ರ ಯುವತಿಯನ್ನು ಕಾರಿನಲ್ಲಿ ಕಿಡ್ನ್ಯಾಪ್ ಮಾಡಿಕೊಂಡು ಬಂದಿದ್ದ ಎನ್ನಲಾಗಿದೆ. ರಾಷ್ಟ್ರೀಯ ಹೆದ್ದರಿ 48ರಲ್ಲಿ ಇಂದು ಮಧ್ಯಾಹ್ನ 1:30 ರ ಸುಮಾರಿಗೆ ಈ ಘಟನೆ ನಡೆದಿದೆ. ನಾಗೇಂದ್ರ ಕಾರಿನಲ್ಲೇ ಸುಟ್ಟು ಕರಕಲಾಗಿದ್ದಾನೆ.

ಸದ್ಯ ಬ್ಲಾಸ್ಟ್ ಹೇಗಾಗಿದೆ ಎಂಬುದರ ಬಗ್ಗೆ ಕಳ್ಳಂಬೆಳ್ಳ ಪೊಲೀಸ್ ಠಾಣೆಯ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

Ketan-Siya Case ಉದ್ಯಮಿ ಪುತ್ರ ಕೇತನ್ ಅಗರ್ವಾಲ್ ಹ*ತ್ಯೆ ಕೇಸ್, ಭಾವಿ ಪತ್ನಿ ಸಿಯಾ ಹಾಗೂ ಪ್ರಿಯಕರನ ಭೀಕರ ಸ್ಕೆಚ್ ಬಯಲು!

 

https://www.newsics.com/2026/06/27/fir-case

 

TAGGED:#tumakur #stabbed #bangalore #ankola #carblast #lover#news #newsics
Share This Article
Facebook Twitter Copy Link Print
Previous Article Heart attack ಚಿತ್ರ ನಿರ್ಮಾಪಕ‌ ಬಾ‌ ಮಾ ಹರೀಶ್ ಮಗ ಉಲ್ಲಾಸ್ ಗೌಡ ಇನ್ನಿಲ್ಲ
Next Article Kichcha Sudeep: 6.5 ಕೋಟಿ ರೂ. ಬೆಲೆಯ ಕ್ಯಾರವನ್ ಖರೀದಿಸಿದ ಕಿಚ್ಚ ಸುದೀಪ್

Popular Posts

High court order| ಖಾತೆಯಲ್ಲಿ ಕನಿಷ್ಠ ಠೇವಣಿ ಕಾಯ್ದಿರಿಸದ ಗ್ರಾಹಕರಿಗೆ ಬ್ಯಾಂಕ್​ ವಿಧಿಸುವ ದಂಡಕ್ಕೆ ಜಿಎಸ್​ಟಿ ಅನ್ವಯವಾಗುವುದಿಲ್ಲ :​ ಹೈಕೋರ್ಟ್

2 Min Read

Adventure trip SSLC ಬಾಲಕಿ ಜತೆ 2 PUC ಹುಡುಗರು ಎಸ್ಕೇಪ್! ಕಾಡಿನ ಮಧ್ಯೆ ಟೆಂಟ್ ಹಾಕಿ ಮಾಡಿದ್ದೇನು?

3 Min Read

Danger swimming pool ಡ್ಯಾನ್ಸ್ ಮಾಡುತ್ತಾ ರೆಸಾರ್ಟ್ ಈಜುಕೊಳಕ್ಕೆ ಧುಮುಕಿದ ಯುವಕ ಮೃತಪಟ್ಟಿದ್ದು ಹೇಗೆ? ವಿಡಿಯೋ ನೋಡಿ

1 Min Read

Ayodhya scam ಅಯೋಧ್ಯೆ ದೇಣಿಗೆ ಹಣ ಲೂಟಿಗೆ ಚಂಪತ್‌ರಾಯ್, ಮಿಶ್ರಾ ಸಹಕಾರ! ಎಸ್ಐಟಿ ವರದಿ ಹೇಳ್ತಿರೋದೇನು?

2 Min Read

You Might Also Like

ಕರ್ನಾಟಕಪ್ರಮುಖ

Linganamakki Dam ಲಿಂಗನಮಕ್ಕಿ ಜಲಾಶಯದಲ್ಲಿ ನೀರಿಲ್ಲ: ವಿದ್ಯುತ್ ಉತ್ಪಾದನೆ ಸ್ಥಗಿತ

1 Min Read
filmಕರ್ನಾಟಕಪ್ರಮುಖ

Kichcha Sudeep: 6.5 ಕೋಟಿ ರೂ. ಬೆಲೆಯ ಕ್ಯಾರವನ್ ಖರೀದಿಸಿದ ಕಿಚ್ಚ ಸುದೀಪ್

1 Min Read
ಕರ್ನಾಟಕಪ್ರಮುಖಮನರಂಜನೆ

Heart attack ಚಿತ್ರ ನಿರ್ಮಾಪಕ‌ ಬಾ‌ ಮಾ ಹರೀಶ್ ಮಗ ಉಲ್ಲಾಸ್ ಗೌಡ ಇನ್ನಿಲ್ಲ

1 Min Read
filmಕರ್ನಾಟಕಪ್ರಮುಖ

Krishi Thapanda: ಯಾರು ಈ ಕೃಷಿ ತಾಪಂಡ? ಆಕೆಯ ಹಿನ್ನಲೆ ಏನು?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?