Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಮಂಜುಮ್ಮೆಲ್ ಬಾಯ್ಸ್ ಖ್ಯಾತಿಯ ನಿರ್ದೇಶಕ,‌ ಶಿಲ್ಪಿ ಅನಿಲ್ ಕ್ಸೇವಿಯರ್ ಇನ್ನಿಲ್ಲ
ದೇಶಮನರಂಜನೆ

ಮಂಜುಮ್ಮೆಲ್ ಬಾಯ್ಸ್ ಖ್ಯಾತಿಯ ನಿರ್ದೇಶಕ,‌ ಶಿಲ್ಪಿ ಅನಿಲ್ ಕ್ಸೇವಿಯರ್ ಇನ್ನಿಲ್ಲ

Share
0 Min Read
SHARE

newsics.com

ಕೇರಳ: ಪ್ರಸಿದ್ಧ ಶಿಲ್ಪಿ, ಮಲಯಾಳಂನ ಖ್ಯಾತ ಸಹಾಯಕ ನಿರ್ದೇಶಕ ಅನಿಲ್ ಕ್ಸೇವಿಯರ್(39) ನಿಧನರಾದರು.

ಕಳೆದ ಆಗಸ್ಟ್ 15ರಂದು ಹೃದಯಸ್ತಂಭನಕ್ಕೊಳಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅನಿಲ್ ಮಂಗಳವಾರ (ಆ.27) ಕೊನೆಯುಸಿರೆಳೆದರು. ‘ಜಾನ್ ಇ ಮ್ಯಾನ್’, ‘ತಲ್ಲುಮಾಲಾ’, ‘ಮಂಜುಮ್ಮೆಲ್ ಬಾಯ್ಸ್’ ಸೇರಿದಂತೆ ಸೂಪರ್‌ಹಿಟ್ ಮಲಯಾಳಂ ಚಲನಚಿತ್ರಗಳಿಗೆ ಸಹಾಯಕ ನಿರ್ದೇಶಕರಾಗಿದ್ದರು.

ಅಂಗಮಾಲಿ ಮೂಲದ ಅನಿಲ್, ಪಿಎ ಕ್ಸೇವಿಯರ್ ಮತ್ತು ಅಲ್ಫೋನ್ಸಾ ದಂಪತಿಯ ಪುತ್ರ. ಅವರ ಪತ್ನಿ ಅನುಪಮಾ ಅಲಿಯಾಸ್ ಪ್ರಸಿದ್ಧ ವರ್ಣಚಿತ್ರಗಾರ್ತಿ. ಈ ದಂಪತಿ ಹಲವು ವರ್ಷಗಳಿಂದ ಕಲೆಗೆ ಸಂಬಂಧಿಸಿದ ಕೆಲಸಗಳಲ್ಲಿ ತೊಡಗಿಸಿಕೊಂಡಿದ್ದರು.

ಮಂಕಿಪಾಕ್ಸ್ ಆತಂಕ: ಏರ್‌ಪೋರ್ಟ್‌ಗಳಲ್ಲಿ ಕಟ್ಟೆಚ್ಚರ

ಹೆಣ್ಣುಮಕ್ಕಳ ಮದುವೆ ವಯಸ್ಸಿನ ಮಿತಿ 18 ರಿಂದ 21ಕ್ಕೆ ಏರಿಕೆ

ಜೈಲಲ್ಲಿ ರಾಜಾತಿಥ್ಯ: ದರ್ಶನ್ ಸೇರಿ ನಾಲ್ವರ ವಿಚಾರಣೆಗೆ ಕೋರ್ಟ್ ಅನುಮತಿ

ಕಿಚ್ಚನಿಗೆ ಜೋಡಿಯಾಗಿದ್ದ ಈಕೆ ದ್ವೀಪಕ್ಕೆ ಒಡತಿ!

TAGGED:Manjummel Boys fame directorsculptor Anil Xavier is no more
Share This Article
Facebook Twitter Copy Link Print
Previous Article ಭವಿಷ್ಯದಲ್ಲಿ ಗಂಡಸರ ಕುಲವೇ ಇರೋದಿಲ್ವಾ? ಶುರುವಾಯ್ತೇಕೆ ಇಂಥ ಚರ್ಚೆ?
Next Article ಪ್ರಿಯಕರನಿಗಾಗಿ ಹೆತ್ತ ಕಂದಮ್ಮನನ್ನೇ ಕೊಂದ ಪಾಪಿ ತಾಯಿ

Popular Posts

Pan Card ನಿಮ್ಮ ಪ್ರಮುಖ ಪ್ಯಾನ್‌ ಕಾರ್ಡ್ ಕಳೆದುಹೋದರೆ ತಕ್ಷಣ ಏನು ಮಾಡಬೇಕು? ಇಲ್ಲಿದೆ ಕಂಪ್ಲೀಟ್ ಗೈಡ್

1 Min Read

Gold Ornaments ನಿಮ್ಮ ಹಳೆಯ ಚಿನ್ನದ ಆಭರಣಗಳು ಮತ್ತೆ ಹೊಸದರಂತೆ ಹೊಳೆಯಬೇಕೇ? ಇಲ್ಲಿದೆ ಸೂಪರ್ ಟಿಪ್ಸ್

2 Min Read

Home Decor ನಿಮ್ಮ ಮನೆಯಲ್ಲೂ ಮಳೆಗಾಲದ ಇರುವೆ-ನೊಣಗಳ ಕಾಟವೇ? ಇಲ್ಲಿದೆ ಸಿಂಪಲ್ ‘ಕಿಚನ್ ಕ್ಲೀನಿಂಗ್’ ಹ್ಯಾಕ್ಸ್

1 Min Read

Ration news ಇನ್ಮುಂದೆ ಬೆಳಗಿನಿಂದ ರಾತ್ರಿವರೆಗೂ ಸಿಗುತ್ತೆ ಪಡಿತರ! ನ್ಯಾಯಬೆಲೆ ಅಂಗಡಿಗಳಿಗೆ ಸರ್ಕಾರದ ಸೂಚನೆ ಏನು?

1 Min Read

You Might Also Like

ಕರ್ನಾಟಕದೇಶಪ್ರಮುಖ

Malvan launched ಕಾರವಾರದಲ್ಲಿ ಐಎನ್‌ಎಸ್ ಮಾಲ್ವಣ್ ಲೋಕಾರ್ಪಣೆ, ಹೇಗಿದೆ ಯುದ್ಧನೌಕೆ?

1 Min Read
ಪ್ರಮುಖದೇಶ

DMRC Alert 16 ಪ್ರಮುಖ ಮೆಟ್ರೋ ನಿಲ್ದಾಣಗಳು ಮುಂದಿನ ಆದೇಶದವರೆಗೆ ಬಂದ್

1 Min Read
ಪ್ರಮುಖದೇಶ

Flood ಮೇಘಸ್ಫೋಟಕ್ಕೆ ಭೀಕರ ಪ್ರವಾಹ; ಒಂದೇ ದಿನ 21 ಬಲಿ, ಸಂಕಷ್ಟದಲ್ಲಿ 5.64 ಲಕ್ಷ ಜನ

2 Min Read
ಪ್ರಮುಖದೇಶ

NHAI Local Pass ಇನ್ಮುಂದೆ ಕಚೇರಿಗೆ ಅಲೆಯಬೇಕಿಲ್ಲ; ಮೊಬೈಲ್‌ನಲ್ಲೇ ಸಿಗಲಿದೆ NHAI ಡಿಜಿಟಲ್ ಲೋಕಲ್ ಟೋಲ್ ಪಾಸ್

3 Min Read

Social Networks

Facebook-f Instagram Twitter
Welcome Back!

Sign in to your account

Lost your password?