Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Danger swimming pool ಡ್ಯಾನ್ಸ್ ಮಾಡುತ್ತಾ ರೆಸಾರ್ಟ್ ಈಜುಕೊಳಕ್ಕೆ ಧುಮುಕಿದ ಯುವಕ ಮೃತಪಟ್ಟಿದ್ದು ಹೇಗೆ? ವಿಡಿಯೋ ನೋಡಿ
ದೇಶಪ್ರಮುಖವೈರಲ್

Danger swimming pool ಡ್ಯಾನ್ಸ್ ಮಾಡುತ್ತಾ ರೆಸಾರ್ಟ್ ಈಜುಕೊಳಕ್ಕೆ ಧುಮುಕಿದ ಯುವಕ ಮೃತಪಟ್ಟಿದ್ದು ಹೇಗೆ? ವಿಡಿಯೋ ನೋಡಿ

Share
1 Min Read
SHARE

newsics.com | ನ್ಯೂಸಿಕ್ಸ್

ಮುಂಬೈ: ಮಹಾರಾಷ್ಟ್ರದ ಸಿಂಧುದುರ್ಗ ಜಿಲ್ಲೆಯ ಮಾಲ್ವಣ್ ತಾಲೂಕಿನ ವಾಯರಿ ಎಂಬಲ್ಲಿನ ರೆಸಾರ್ಟ್ ಒಂದರಲ್ಲಿ ಆಘಾತಕಾರಿ ದುರಂತ ಸಂಭವಿಸಿದೆ.

25 ವರ್ಷದ ಶ್ರೇಣಿಕ್ ಮಿಲಿಂದ್ ಟಾಕಳೆ ಎಂಬ ಯುವಕ ಪ್ರವಾಸಕ್ಕೆಂದು ಬಂದು ಪ್ರಾಣಕಳೆದುಕೊಂಡಿದ್ದಾನೆ.

ಶ್ರೇಣಿಕ್ ತನ್ನ ಸ್ನೇಹಿತರೊಂದಿಗೆ ಮಾಲ್ವಣ್‌ಗೆ ಪ್ರವಾಸಕ್ಕೆ ಬಂದಿದ್ದನು. ರೆಸಾರ್ಟ್‌ನ ಈಜುಕೊಳದ ಒಂದು ಭಾಗ ಕೇವಲ 4 ಅಡಿ ಆಳ ಹೊಂದಿತ್ತು ಈಜುಕೊಳದ ಆಳದ ಬಗ್ಗೆ ಸರಿಯಾದ ಅಂದಾಜು ಇಲ್ಲದೆ, ಶ್ರೇಣಿಕ್ ಸುಮಾರು 8 ರಿಂದ 10 ಅಡಿ ಎತ್ತರದಿಂದ ನೇರವಾಗಿ ಆ 4 ಅಡಿ ಆಳದ ನೀರಿಗೆ ಧುಮುಕಿದ್ದಾನೆ.

ನೀರು ತೀರಾ ಕಡಿಮೆ ಆಳವಿದ್ದ ಕಾರಣ, ಆತ ಧುಮುಕಿದ ತಕ್ಷಣ ಆತನ ತಲೆ ಅತ್ಯಂತ ವೇಗವಾಗಿ ಈಜುಕೊಳದ ತಳಭಾಗಕ್ಕೆ ಬಲವಾಗಿ ಅಪ್ಪಳಿಸಿದೆ. ಪರಿಣಾಮವಾಗಿ ಆತನ ತಲೆ ಮತ್ತು ಕುತ್ತಿಗೆಗೆ ಗಂಭೀರವಾದ ಆಂತರಿಕ ಗಾಯಗಳಾಗಿ, ಸ್ಥಳದಲ್ಲೇ ಪ್ರಾಣಪಕ್ಷಿ ಹಾರಿಹೋಗಿದೆ. ಸ್ನೇಹಿತರು ತಕ್ಷಣ ಗ್ರಾಮೀಣ ಆಸ್ಪತ್ರೆಗೆ ಕರೆದೊಯ್ದರಾದರೂ ಅಷ್ಟರಲ್ಲೇ ತಡವಾಗಿತ್ತು. ಮಾಲ್ವಣ್ ಪೊಲೀಸರು ಇದನ್ನು ಆಕಸ್ಮಿಕ ಸಾವು ಎಂದು ದಾಖಲಿಸಿಕೊಂಡಿದ್ದಾರೆ.

वायरी (ता. मालवण) येथील एका रिसॉर्टमधील जलतरण तलावात उंचावरून उडी मारताना २५ वर्षीय युवकाचा दुर्दैवी मृत्यू झाला. या दुर्घटनेचा व्हिडिओ सोशल मीडियावर व्हायरल होत आहे.#sakal #malvanresort #swimmingpoolaccident #sanglitourist pic.twitter.com/rxoZRP56DJ

— SakalMedia (@SakalMediaNews) June 27, 2026

Ayodhya scam ಅಯೋಧ್ಯೆ ದೇಣಿಗೆ ಹಣ ಲೂಟಿಗೆ ಚಂಪತ್‌ರಾಯ್, ಮಿಶ್ರಾ ಸಹಕಾರ! ಎಸ್ಐಟಿ ವರದಿ ಹೇಳ್ತಿರೋದೇನು?

Linganamakki Dam ಲಿಂಗನಮಕ್ಕಿ ಜಲಾಶಯದಲ್ಲಿ ನೀರಿಲ್ಲ: ವಿದ್ಯುತ್ ಉತ್ಪಾದನೆ ಸ್ಥಗಿತ

https://www.newsics.com/2026/06/27/kichcha-sudeep-6

TAGGED:#maharashtra #youngman #dies #resort #swimmingpool #dance #video #news #newsics
Share This Article
Facebook Twitter Copy Link Print
Previous Article Ayodhya scam ಅಯೋಧ್ಯೆ ದೇಣಿಗೆ ಹಣ ಲೂಟಿಗೆ ಚಂಪತ್‌ರಾಯ್, ಮಿಶ್ರಾ ಸಹಕಾರ! ಎಸ್ಐಟಿ ವರದಿ ಹೇಳ್ತಿರೋದೇನು?
Next Article Adventure trip SSLC ಬಾಲಕಿ ಜತೆ 2 PUC ಹುಡುಗರು ಎಸ್ಕೇಪ್! ಕಾಡಿನ ಮಧ್ಯೆ ಟೆಂಟ್ ಹಾಕಿ ಮಾಡಿದ್ದೇನು?

Popular Posts

High court order| ಖಾತೆಯಲ್ಲಿ ಕನಿಷ್ಠ ಠೇವಣಿ ಕಾಯ್ದಿರಿಸದ ಗ್ರಾಹಕರಿಗೆ ಬ್ಯಾಂಕ್​ ವಿಧಿಸುವ ದಂಡಕ್ಕೆ ಜಿಎಸ್​ಟಿ ಅನ್ವಯವಾಗುವುದಿಲ್ಲ :​ ಹೈಕೋರ್ಟ್

2 Min Read

Adventure trip SSLC ಬಾಲಕಿ ಜತೆ 2 PUC ಹುಡುಗರು ಎಸ್ಕೇಪ್! ಕಾಡಿನ ಮಧ್ಯೆ ಟೆಂಟ್ ಹಾಕಿ ಮಾಡಿದ್ದೇನು?

3 Min Read

Danger swimming pool ಡ್ಯಾನ್ಸ್ ಮಾಡುತ್ತಾ ರೆಸಾರ್ಟ್ ಈಜುಕೊಳಕ್ಕೆ ಧುಮುಕಿದ ಯುವಕ ಮೃತಪಟ್ಟಿದ್ದು ಹೇಗೆ? ವಿಡಿಯೋ ನೋಡಿ

1 Min Read

Ayodhya scam ಅಯೋಧ್ಯೆ ದೇಣಿಗೆ ಹಣ ಲೂಟಿಗೆ ಚಂಪತ್‌ರಾಯ್, ಮಿಶ್ರಾ ಸಹಕಾರ! ಎಸ್ಐಟಿ ವರದಿ ಹೇಳ್ತಿರೋದೇನು?

2 Min Read

You Might Also Like

ಕರ್ನಾಟಕಪ್ರಮುಖ

Linganamakki Dam ಲಿಂಗನಮಕ್ಕಿ ಜಲಾಶಯದಲ್ಲಿ ನೀರಿಲ್ಲ: ವಿದ್ಯುತ್ ಉತ್ಪಾದನೆ ಸ್ಥಗಿತ

1 Min Read
filmಕರ್ನಾಟಕಪ್ರಮುಖ

Kichcha Sudeep: 6.5 ಕೋಟಿ ರೂ. ಬೆಲೆಯ ಕ್ಯಾರವನ್ ಖರೀದಿಸಿದ ಕಿಚ್ಚ ಸುದೀಪ್

1 Min Read
ಕರ್ನಾಟಕಪ್ರಮುಖ

Lover kidnapped ಪ್ರೇಯಸಿ ಕಿಡ್ನ್ಯಾಪ್ ಮಾಡಿದ್ದಾಗಲೇ ಜಗಳ! ಚಾಕು ಇರಿತ, ಕಾರು ಸ್ಫೋಟಿಸಿ ಪ್ರಿಯಕರ ಆತ್ಮ*ಹ*ತ್ಯೆ, ಬೆಂಗಳೂರು ಯುವತಿ ಪಾರು

1 Min Read
ಕರ್ನಾಟಕಪ್ರಮುಖಮನರಂಜನೆ

Heart attack ಚಿತ್ರ ನಿರ್ಮಾಪಕ‌ ಬಾ‌ ಮಾ ಹರೀಶ್ ಮಗ ಉಲ್ಲಾಸ್ ಗೌಡ ಇನ್ನಿಲ್ಲ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?