Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವೈರಲ್ > ಯಾವುದೇ ಡ್ರೆಸ್ ತೊಟ್ಟರೂ ಹೆಣ್ಮಕ್ಕಳತ್ತ ಕೆಟ್ಟ ನೋಟ: ಪುರುಷರಿಗೆ ಯಾಕಿಂಥ ಮನಸ್ಥಿತಿ?
ವೈರಲ್

ಯಾವುದೇ ಡ್ರೆಸ್ ತೊಟ್ಟರೂ ಹೆಣ್ಮಕ್ಕಳತ್ತ ಕೆಟ್ಟ ನೋಟ: ಪುರುಷರಿಗೆ ಯಾಕಿಂಥ ಮನಸ್ಥಿತಿ?

Share
1 Min Read
SHARE

newsics.com

ಹೈದರಾಬಾದ್: ಮಹಿಳೆಯರು ಯಾವುದೇ ಬಟ್ಟೆ ತೊಟ್ಟಿದ್ದರೂ ಪುರುಷರು ಅವರತ್ತ ಲೈಂಗಿಕ ವಸ್ತುನಿಷ್ಟತೆಯಿಂದ ನೋಡುತ್ತಾರೆ ಎಂದು ಅಧ್ಯಯನ ತಿಳಿಸಿದೆ.

ಹೌದು, ಐಐಟಿ ಹೈದರಾಬಾದ್ನ ಕಾಗ್ನಿಟಿವ್ ಸೈನ್ಸ್ ಲ್ಯಾಬ್ನಲ್ಲಿ ಇತ್ತೀಚೆಗೆ ಮಹಿಳೆಯರನ್ನು ದುರುಗಟ್ಟಿ ಅನುಚಿತವಾಗಿ ನೋಡುವ ಮನಸ್ಥಿತಿಯ ಕುರಿತು ಅಧ್ಯಯನ ನಡೆಸಲಾಗಿದೆ. ಈ ಸಂಶೋಧನಾ ವರದಿಯನ್ನು ಕಳೆದ ತಿಂಗಳು ನೆದರ್‌ಲ್ಯಾಂಡ್‌ನ ರೋಟರ್‌ಡ್ಯಾಮ್‌ನಲ್ಲಿ ನಡೆದ ಅಂತಾರಾಷ್ಟ್ರೀಯ ಸಮ್ಮೇಳನದಲ್ಲಿ ಈ ಸಂಶೋಧನೆಯನ್ನು ಮಂಡಿಸಲಾಗಿದೆ.

ಪ್ರೊ ಕವಿತಾ ವೆಮುರಿ ನೇತೃತ್ವದಲ್ಲಿ ನಡೆದ ಈ ಅಧ್ಯಯನದಲ್ಲಿ ಸಂಶೋಧನಾ ವಿದ್ಯಾರ್ಥಿಗಳಾದ ಆಯುಷಿ ಅಗರ್ವಾಲ್ ಮತ್ತು ಶ್ರೀಜಾ ಭುಪತಿರಾಜು ಅವರು ಭಾಗಿಯಾಗಿದ್ದರು. ಇದಕ್ಕಾಗಿ ಅವರು ಅನೇಕ ಪದವಿ, ಇಂಜಿನಿಯರಿಂಗ್ ಸೇರಿಂದಂತೆ ಭಾರತದೆಲ್ಲೆಡೆ ಐಟಿ ಸಂಸ್ಥೆಗಳಲ್ಲಿ ಅಧ್ಯಯನ ನಡೆಸಿದ್ದಾರೆ. ಅನೇಕ ಬಗೆಯ ದಿರಿಸುಗಳಲ್ಲಿ ಯುವತಿಯರು ತೊಟ್ಟಾಗ ಪುರುಷ ಐಟಿ ಉದ್ಯೋಗಿಗಳು ನೋಡುವ ದೃಷ್ಟಿಯನ್ನು ಅಳೆಯಲು ಅವರು ಐ ಟ್ರ್ಯಾಕಿಂಗ್ ತಂತ್ರಜ್ಞಾನವನ್ನು ಬಳಕೆ ಮಾಡಿದ್ದಾರೆ. ಅಧ್ಯಯನದಲ್ಲಿ ಭಾಗಿಯಾದವರ ಭಾವನಾತ್ಮಕ ಪ್ರತಿಕ್ರಿಯೆ ಸಂಗ್ರಹಿಸುವ ಮೂಲಕ ದೃಷ್ಟಿಕೋನವನ್ನು ಅರ್ಥೈಸಿಕೊಳ್ಳಲಾಗಿದೆ

ಪುರುಷರು ಸಾರ್ವಜನಿಕ ಸಾರಿಗೆ, ಸಾಮಾಜಿಕ ಕೂಟಗಳು ಮತ್ತು ಮದುವೆ ಸಮಾರಂಭದಂತಹ ಅನೇಕ ಸಾರ್ವಜನಿಕ ಸ್ಥಳಗಳಲ್ಲಿ ಆಗಾಗ್ಗೆ ಮಹಿಳೆಯರನ್ನು ಅನುಚಿತವಾಗಿ ನೋಡುತ್ತಾರೆ. ಅವರು ಕಣ್ಣಿನ ಸಂಪರ್ಕ ಗೌರವ ಕಾಪಾಡಿಕೊಳ್ಳುವ ಬದಲಾಗಿ ದೇಹದ ಕೆಲವು ಭಾಗದಲ್ಲಿ ಗಮನ ಕೇಂದ್ರೀಕರಿಸುತ್ತಾರೆ ಎಂದು ಅಧ್ಯಯನದಲ್ಲಿ ಕಂಡು ಬಂದಿದೆ.

ಕೊಡುಗೆ ನೀಡುವ ಅಂಶಗಳು: ಅಧ್ಯಯನದಲ್ಲಿ ಯುವತಿಯರು ಮತ್ತು ಬಾಲಕಿಯರ ಮೇಲೆ ಲೈಂಗಿಕದ ದೌರ್ಜನ್ಯ ಹೆಚ್ಚಾಗಲು ಅನೇಕ ಅಂಶಗಳು ಕೊಡುಗೆ ನೀಡುತ್ತದೆ ಎಂದು ಪ್ರೊ ಕವಿತಾ ವೆಮುರಿ ತಿಳಿಸಿದ್ದಾರೆ. ಇದರಲ್ಲಿ ಮಾದಕತೆ, ಸಾಮಾಜಿಕ ಮಾಧ್ಯಮದಲ್ಲಿ ಅಶ್ಲೀಲತೆ ಮತ್ತು ಚಲನಚಿತ್ರಗಳಲ್ಲಿನ ಐಟಂ ಹಾಡುಗಳು ಅವರ ಅನುಚಿತ ವರ್ತನೆಗಳ ಮೇಲೆ ಪ್ರಭಾವ ಬೀರುವ ಅಂಶಗಳಾಗಿವೆ. ಇಂತಹ ಸಾಂಸ್ಕೃತಿಕ ಅಂಶಗಳಿಂದಾಗಿ ಯುವಕರು, ಮಹಿಳೆಯರನ್ನು ಲೈಂಗಿಕ ವಸ್ತು ಎಂದು ದೃಷ್ಟಿ ಹೊಂದುವಂತೆ ಮಾಡುತ್ತದೆ. ಇದು ಪರಿಚಯ ಮತ್ತು ಅಪರಿಚಿತ ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯಕ್ಕೆ ಕಾರಣವಾಗುತ್ತದೆ

TAGGED:Bad looks at girls no matter what dress they wear: What kind of mentality do men have? 
Share This Article
Facebook Twitter Copy Link Print
Previous Article ಪ್ರಿಯಕರನಿಗಾಗಿ ಹೆತ್ತ ಕಂದಮ್ಮನನ್ನೇ ಕೊಂದ ಪಾಪಿ ತಾಯಿ
Next Article ಕೋಲಾರ, ಹೊಸೂರು ಟಾಟಾ ಪ್ಲ್ಯಾಂಟ್‌ಗಳಲ್ಲಿ ಉತ್ತರಾಖಂಡದ 4 ಸಾವಿರ ಮಹಿಳೆಯರಿಗೆ‌ ಉದ್ಯೋಗ

Popular Posts

NHAI Local Pass ಇನ್ಮುಂದೆ ಕಚೇರಿಗೆ ಅಲೆಯಬೇಕಿಲ್ಲ; ಮೊಬೈಲ್‌ನಲ್ಲೇ ಸಿಗಲಿದೆ NHAI ಡಿಜಿಟಲ್ ಲೋಕಲ್ ಟೋಲ್ ಪಾಸ್

3 Min Read

Jammu Kashmir ಭೀಕರ ಉಗ್ರರ ದಾಳಿ; ಕರ್ತವ್ಯದಲ್ಲಿದ್ದ ಪೊಲೀಸ್ ಹೆಡ್ ಕಾನ್‌ಸ್ಟೇಬಲ್ ಹುತಾತ್ಮ

1 Min Read

Jana Nayagan ‘ಜನ ನಾಯಗನ್’ ಪ್ರೀಮಿಯರ್ ಶೋಗೆ ಬೆಂಗಳೂರಲ್ಲಿ1000, ಹೊಸೂರಿನಲ್ಲಿ180

1 Min Read

Karnataka Drought Issue | ಎಲ್ ನಿನೋ ಎಚ್ಚರಿಕೆ: ಕರ್ನಾಟಕದಲ್ಲಿ ಮತ್ತೆ ಬರದ ಭೀತಿ? ರೈತರಿಗೆ ತಜ್ಞರ ಮಹತ್ವದ ಸಲಹೆ

2 Min Read

You Might Also Like

ದೇಶವೈರಲ್

Sharad Pawar Met Modi | ಶರದ್ ಪವಾರ್–ಸುಪ್ರಿಯಾ ಸುಳೆ ಪ್ರಧಾನಿ ಮೋದಿ ಭೇಟಿ

2 Min Read
ವೈರಲ್

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read
ಪ್ರಮುಖದೇಶವೈರಲ್

Viral Video ಮದ್ಯದಂಗಡಿಗೆ ಎಂಟ್ರಿ ಕೊಟ್ಟ ಚಿರತೆ; ಮೂವರ ಮೇಲೆ ದಾಳಿ-ವಿಡಿಯೋ ನೋಡಿ

1 Min Read
ದೇಶಪ್ರಮುಖವೈರಲ್

Transgender attack ಹಣ ಕೊಡದ ಯುವಕನ ಮೇಲೆ ಮಂಗಳಮುಖಿಯರಿಂದ ರೈಲಿನಲ್ಲೇ ಹಲ್ಲೆ, ಅಸಭ್ಯ ವರ್ತನೆ, ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?