Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Death before operation ಚಪ್ಪಟೆ ಮೂಗಿಗೆ ಪ್ಲಾಸ್ಟಿಕ್ ಸರ್ಜರಿ; ಆಪರೇಷನ್‌‌ಗೂ ಮೊದಲೇ ಯುವಕ ಸಾವು!
ಕರ್ನಾಟಕಪ್ರಮುಖ

Death before operation ಚಪ್ಪಟೆ ಮೂಗಿಗೆ ಪ್ಲಾಸ್ಟಿಕ್ ಸರ್ಜರಿ; ಆಪರೇಷನ್‌‌ಗೂ ಮೊದಲೇ ಯುವಕ ಸಾವು!

Share
1 Min Read
SHARE

newsics.com | ನ್ಯೂಸಿಕ್ಸ್

ದಾವಣಗೆರೆ: ಮೂಗಿನ ಪ್ಲಾಸ್ಟಿಕ್ ಸರ್ಜರಿ ಮಾಡಿಸಿಕೊಳ್ಳಲು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಯುವಕ ಮೃತಪಟ್ಟಿರುವ ಘಟನೆ ದಾವಣಗೆರೆಯ ನವೋದಯ ಆಸ್ಪತ್ರೆಯಲ್ಲಿ ನಡೆದಿದೆ.

ಈ ಘಟನೆ ಆಸ್ಪತ್ರೆಯ ನಿರ್ಲಕ್ಷ್ಯದ ಆರೋಪಕ್ಕೆ ಕಾರಣವಾಗಿದ್ದು, ಯುವಕನ ಸಾವಿನ ಬಗ್ಗೆ ಪೋಷಕರು ಗಂಭೀರ ಆರೋಪ ಮಾಡಿದ್ದಾರೆ.

ಮೃತ ಯುವಕನನ್ನು ದಾವಣಗೆರೆ ನಗರದ ಕೆಬಿ ಬಡಾವಣೆಯ ನಿವಾಸಿ ಸೃಜನ್ ಎಂದು ಗುರುತಿಸಲಾಗಿದೆ. ಮೃತ ಯುವಕನಿಗೆ ಮೂಗು ಚಪ್ಪಟೆಯಾಗಿರುವುದರಿಂದ ಉಸಿರಾಟದ ತೊಂದರೆ ಉಂಟಾಗುತ್ತಿತ್ತು ಎಂದು ಕುಟುಂಬದವರಿಗೆ ತಿಳಿಸಿದ್ದ ಎನ್ನಲಾಗಿದೆ. ಇದಕ್ಕಾಗಿ ವೈದ್ಯರ ಸಲಹೆ ಮೇರೆಗೆ ಪ್ಲಾಸ್ಟಿಕ್ ಸರ್ಜರಿ ಮಾಡಿಸಿಕೊಳ್ಳಲು ಆಸ್ಪತ್ರೆಗೆ ದಾಖಲಾಗಿದ್ದನು.

ಆದರೆ ಶಸ್ತ್ರಚಿಕಿತ್ಸೆ ಆರಂಭಿಸುವ ಮುನ್ನವೇ ಯುವಕ ಮೃತಪಟ್ಟಿದ್ದಾನೆ. ಆಸ್ಪತ್ರೆಯವರು ನೀಡಿದ ಔಷಧ ಅಥವಾ ಅನಸ್ತೀಷಿಯಾದ ಓವರ್‌ಡೋಸ್‌ನಿಂದಲೇ ಮಗ ಮೃತಪಟ್ಟಿದ್ದಾನೆ ಎಂದು ಪೋಷಕರು ಆರೋಪಿಸಿ, ಪ್ರಕರಣದ ಸಮಗ್ರ ತನಿಖೆಗೆ ಆಗ್ರಹಿಸಿದ್ದಾರೆ.

ಇತ್ತ ಆಸ್ಪತ್ರೆ ಆಡಳಿತವು ಆರೋಪಗಳನ್ನು ತಳ್ಳಿಹಾಕಿದೆ. ಯಾವುದೇ ಶಸ್ತ್ರಚಿಕಿತ್ಸೆ ನಡೆಸಿಲ್ಲ. ಅಲ್ಲದೆ, ಓವರ್‌ಡೋಸ್ ನೀಡಿರುವ ಪ್ರಶ್ನೆಯೇ ಇಲ್ಲ ಎಂದು ವೈದ್ಯರು ಸ್ಪಷ್ಟನೆ ನೀಡಿದ್ದಾರೆ.

SIR from tomorrow ನಾಳೆಯಿಂದ ರಾಜ್ಯದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: ಮನೆ ಮನೆಗೆ ಬಂದು ಪರಿಶೀಲನೆ

Kukke Subrahmanya ಭಾನುವಾರ ಒಂದೇ ದಿನ 50 ಸಾವಿರಕ್ಕೂ ಹೆಚ್ಚು ಭಕ್ತರಿಂದ ಸುಬ್ರಹ್ಮಣ್ಯ ದರ್ಶನ!

TAGGED:#davanagere #youngman #operation #news #newsicsPlastic surgery for flat nose; Young man dies before operation!
Share This Article
Facebook Twitter Copy Link Print
Previous Article SIR from tomorrow ನಾಳೆಯಿಂದ ರಾಜ್ಯದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: ಮನೆ ಮನೆಗೆ ಬಂದು ಪರಿಶೀಲನೆ

Popular Posts

Death before operation ಚಪ್ಪಟೆ ಮೂಗಿಗೆ ಪ್ಲಾಸ್ಟಿಕ್ ಸರ್ಜರಿ; ಆಪರೇಷನ್‌‌ಗೂ ಮೊದಲೇ ಯುವಕ ಸಾವು!

1 Min Read

SIR from tomorrow ನಾಳೆಯಿಂದ ರಾಜ್ಯದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: ಮನೆ ಮನೆಗೆ ಬಂದು ಪರಿಶೀಲನೆ

3 Min Read

Kukke Subrahmanya ಭಾನುವಾರ ಒಂದೇ ದಿನ 50 ಸಾವಿರಕ್ಕೂ ಹೆಚ್ಚು ಭಕ್ತರಿಂದ ಸುಬ್ರಹ್ಮಣ್ಯ ದರ್ಶನ!

1 Min Read

Tapanda -Vaishakh ವೈಶಾಖ್ ಸಾವು ಮನರಂಜನೆಯಾಗದಿರಲಿ… ದುಃಖಿಸಲಾದರೂ ಸಮಯ ಕೊಡಿ… ನಟಿ ಕೃಷಿ ತಾಪಂಡ ಭಾವುಕ ಪೋಸ್ಟ್

4 Min Read

You Might Also Like

ಕರ್ನಾಟಕದೇಶಪ್ರಮುಖ

Donation scam ಅಯೋಧ್ಯೆ ದೇಣಿಗೆ ದುರ್ಬಳಕೆ ಪ್ರಕರಣ: ಎಸ್ಐಟಿ ತನಿಖೆ ಚುರುಕು, ಕರ್ನಾಟಕದಲ್ಲೂ ಇಬ್ಬರ ವಿರುದ್ಧ ದೂರು

1 Min Read
ದೇಶಪ್ರಮುಖಮನರಂಜನೆ

Kavya Maran- Aniruddh ಕೊಲವೆರಿ ಡಿ ನಿರ್ದೇಶಕ ಅನಿರುದ್ಧ ಮದುವೆಯಾಗ್ತಾರಂತೆ ಕಾವ್ಯಾ ಮಾರನ್

2 Min Read
ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

GOOD MORNING | Today’s Horoscope ಇಂದಿನ ರಾಶಿ‌ಭವಿಷ್ಯ, 29-06-2026, ಸೋಮವಾರ, ಇಂದು ನಿಮ್ಮ ಗ್ರಹಗತಿ ಹೇಗಿದೆ?

5 Min Read
ಅನಾವರಣದೇಶಪ್ರಮುಖ

Black magic village ದೇಶದ ಈ ಊರು ಮಾಟ- ಮಂತ್ರಗಳ‌ ರಾಜಧಾನಿ! ಪ್ರತಿ ಮನೆಯಲ್ಲೂ‌ ಇದ್ದಾರೆ ಮಾಟಗಾರರು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?