Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Deep Kissing… ಶೂಟಿಂಗ್ ವೇಳೆ ನಟಿ ಕಂಗನಾ ನಟ ವೀರ್ ದಾಸ್ ತುಟಿ ಕಚ್ಚಿ ಗಾಯಗೊಳಿಸಿದ್ದೇಕೆ? ವಿಡಿಯೋ ಮತ್ತೆ ವೈರಲ್!
ದೇಶಪ್ರಮುಖಮನರಂಜನೆವೈರಲ್

Deep Kissing… ಶೂಟಿಂಗ್ ವೇಳೆ ನಟಿ ಕಂಗನಾ ನಟ ವೀರ್ ದಾಸ್ ತುಟಿ ಕಚ್ಚಿ ಗಾಯಗೊಳಿಸಿದ್ದೇಕೆ? ವಿಡಿಯೋ ಮತ್ತೆ ವೈರಲ್!

Share
3 Min Read
SHARE

newsics.com | ನ್ಯೂಸಿಕ್ಸ್

ಮುಂಬೈ: ಬಾಲಿವುಡ್ ನಟಿ ಕಂಗನಾ ರಣಾವತ್ (Kangana Ranaut) ಮತ್ತು ನಟ ವೀರ್ ದಾಸ್ (Vir Das) ಅಭಿನಯದ 2014 ರ ‘ರಿವಾಲ್ವರ್ ರಾಣಿ’ (Revolver Rani) ಚಿತ್ರದ ಸನ್ನಿವೇಶವೊಂದರ ಕುರಿತು ಈಗ ಸೋಶಿಯಲ್ ಮೀಡಿಯಾದಲ್ಲಿ ಭಾರೀ ಚರ್ಚೆ ನಡೆಯುತ್ತಿದೆ.

ಕಿಸ್ಸಿಂಗ್ ಸೀನ್‌ವೊಂದರಲ್ಲಿ ಕಂಗನಾ ರಣಾವತ್ ಅವರು ವೀರ್ ದಾಸ್ ಅವರ ತುಟಿಗೆ ಗಾಯವಾಗುವಂತೆ ಕಚ್ಚಿದ್ದರು ಎಂಬ ಹಳೆಯ ವದಂತಿ ಮತ್ತೆ ವೈರಲ್ ಆಗಿದೆ.

.ಇದಕ್ಕೆ ತಕ್ಷಣವೇ ಪ್ರತಿಕ್ರಿಯಿಸಿರುವ ವೀರ್ ದಾಸ್, ಈ ಸುದ್ದಿಯನ್ನು ಸಂಪೂರ್ಣ ಸುಳ್ಳು ಎಂದು ತಳ್ಳಿಹಾಕಿದ್ದಾರೆ. ವೀರ್ ದಾಸ್ ಅವರ ಈ ಸ್ಪಷ್ಟನೆಗೆ ಕಂಗನಾ ರಣಾವತ್ ಕೂಡ ಧನ್ಯವಾದ ಅರ್ಪಿಸಿದ್ದಾರೆ.

ಸೋಶಿಯಲ್‌ ಮೀಡಿಯಾ ‘X’ ನಲ್ಲಿ ಅಭಿಮಾನಿಯೊಬ್ಬರು ಪತ್ರಕರ್ತರೊಬ್ಬರ ಹೇಳಿಕೆಯನ್ನು ಉಲ್ಲೇಖಿಸಿ, “ವೀರ್ ದಾಸ್ ಯಾವಾಗಲೂ ಎಲ್ಲದಕ್ಕೂ ಧ್ವನಿ ಎತ್ತುತ್ತಾರೆ. ಆದರೆ ಈ ಪತ್ರಕರ್ತರ ಹೇಳಿಕೆಗೆ ಯಾಕೆ ಸುಮ್ಮನಿದ್ದಾರೆ? ಆಕೆ ಹೇಳುತ್ತಿರುವುದು ನಿಜವೇ?” ಎಂದು ಪ್ರಶ್ನಿಸಿದ್ದರು.

ಇದಕ್ಕೆ ಉತ್ತರಿಸಿದ ವೀರ್ ದಾಸ್, “ಸ್ಪಷ್ಟವಾಗಿ ಹೇಳಬೇಕೆಂದರೆ, ಈ ಕಥೆ ಸಂಪೂರ್ಣ ಕಾಲ್ಪನಿಕ (Pure Fiction). ಕಂಗನಾ ಸೆಟ್‌ನಲ್ಲಿ ಅತ್ಯಂತ ವೃತ್ತಿಪರ ನಟಿಯಾಗಿದ್ದರು (Complete Professional) ಮತ್ತು ಅವರು ಅದ್ಭುತ ಕಲಾವಿದೆ ಎಂಬುದನ್ನು ನಾನು ಇಂದಿಗೂ ಒಪ್ಪಿಕೊಳ್ಳುತ್ತೇನೆ. ಅವರ ವಿರುದ್ಧ ಈ ರೀತಿಯ ಅಪಪ್ರಚಾರ ಮಾಡುವುದು ತಪ್ಪು.

ಹೌದು, ಕೆಲವು ವರ್ಷಗಳ ನಂತರ ನನ್ನ ಕಾಮಿಕರೆದಿದ್ದುಡಿಗೆ ಅವರು ನನ್ನನ್ನು ಭಯೋತ್ಪಾದಕ ಎಂದು  ನಿಜ, ಆದರೆ ಶೂಟಿಂಗ್ ಸೆಟ್‌ನಲ್ಲಿ ಯಾವುದೇ ಸಮಸ್ಯೆ ಇರಲಿಲ್ಲ” ಎಂದು ಕಂಗನಾ ಪರ ನಿಂತಿದ್ದಾರೆ.

ಪತ್ರಕರ್ತರ ಆರೋಪವೇನಾಗಿತ್ತು?

ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದ್ದ ಸುದ್ದಿಯ ಪ್ರಕಾರ, ‘ರಿವಾಲ್ವರ್ ರಾಣಿ’ ಚಿತ್ರದ ಕಿಸ್ಸಿಂಗ್ ಸೀನ್ ಚಿತ್ರೀಕರಣ ಮುಗಿದು ನಿರ್ದೇಶಕರು ‘ಕಟ್’ ಎಂದರೂ ಕಂಗನಾ ವೀರ್ ದಾಸ್ ಅವರನ್ನು ಮುತ್ತಿಡುವುದನ್ನು ನಿಲ್ಲಿಸಿರಲಿಲ್ಲ. ಈ ವೇಳೆ ವೀರ್ ದಾಸ್ ಅವರ ತುಟಿಗಳಿಂದ ರಕ್ತ ಬರುವಂತೆ ಗಾಯವಾಗಿತ್ತು ಎಂದು ಪತ್ರಕರ್ತರೊಬ್ಬರು ಹೇಳಿಕೆ ನೀಡಿದ್ದರು.

ಇದೇ ರೀತಿಯ ಪೋಸ್ಟ್‌ಗಳು 2023 ರಲ್ಲೂ ವೈರಲ್ ಆಗಿದ್ದವು. ಆಗ ಕಂಗನಾ ಇನ್‌ಸ್ಟಾಗ್ರಾಮ್‌ನಲ್ಲಿ ತಮಾಷೆ ಮಾಡುತ್ತಾ, “ಹೃತಿಕ್ ರೋಷನ್ ಆದ ಮೇಲೆ, ಈಗ ನಾನು ಬಡ ವೀರ್ ದಾಸ್ ಅವರ ಮಾನಭಂಗ ಮಾಡಿದ್ದೇನಾ? ಇದೆಲ್ಲಾ ಯಾವಾಗ ನಡೀತು?” ಎಂದು ನಗುವ ಎಮೋಜಿಗಳೊಂದಿಗೆ ಬರೆದುಕೊಂಡಿದ್ದರು.

ವೀರ್ ದಾಸ್ ‘ಭಯೋತ್ಪಾದಕ’ ಎಂದಿದ್ದೇಕೆ ಕಂಗನಾ?
ಹಲವು ವರ್ಷಗಳ ಹಿಂದೆ ವೀರ್ ದಾಸ್ ಅವರ “ಐ ಕಮ್ ಫ್ರಮ್ ಟೂ ಇಂಡಿಯಾಸ್” (I come from two Indias) ಎಂಬ ವಿಡಿಯೋ ವೈರಲ್ ಆಗಿತ್ತು. ಅದರಲ್ಲಿ ಅವರು, “ಭಾರತದಲ್ಲಿ ಪುರುಷರು ಹಗಲಿನಲ್ಲಿ ಮಹಿಳೆಯರನ್ನು ದೇವತೆಯಂತೆ ಪೂಜಿಸುತ್ತಾರೆ ಮತ್ತು ರಾತ್ರಿಯಲ್ಲಿ ಗ್ಯಾಂಗ್ ರೇಪ್ ಮಾಡುತ್ತಾರೆ” ಎಂದು ಹೇಳಿದ್ದರು.

ಇದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದ ಕಂಗನಾ, “ಎಲ್ಲಾ ಭಾರತೀಯ ಪುರುಷರನ್ನು ಅತ್ಯಾಚಾರಿಗಳು ಎಂದು ಬಿಂಬಿಸುವುದು ಜಾಗತಿಕ ಮಟ್ಟದಲ್ಲಿ ಭಾರತೀಯರ ಮೇಲಿನ ಜನಾಂಗೀಯ ನಿಂದನೆಗೆ ಕಾರಣವಾಗುತ್ತದೆ. ಇಡೀ ಜನಾಂಗವನ್ನು ಗುರಿಯಾಗಿಸಿಕೊಂಡು ಮಾಡುವ ಇಂತಹ ಸೃಜನಶೀಲ ಕೆಲಸಗಳು ‘ಮೃದು ಭಯೋತ್ಪಾದನೆ’ (Soft Terrorism) ಇದ್ದಂತೆ. ಇಂತಹ ಅಪರಾಧಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು” ಎಂದು ವೀರ್ ದಾಸ್ ಅವರನ್ನು ತರಾಟೆಗೆ ತೆಗೆದುಕೊಂಡಿದ್ದರು.

ರಿವಾಲ್ವರ್ ರಾಣಿ’ ಚಿತ್ರದಲ್ಲೇನಿದೆ?

2014 ರಲ್ಲಿ ಕಂಗನಾ ಅವರ ಸೂಪರ್ ಹಿಟ್ ಚಿತ್ರ ಕ್ವೀನ್’ ಬಿಡುಗಡೆಯಾದ ಬೆನ್ನಲ್ಲೇ ‘ರಿವಾಲ್ವರ್ ರಾಣಿ’ ಸಿನಿಮಾ ತೆರೆಕಂಡಿತ್ತು. ‘ಕ್ವೀನ್’ ಚಿತ್ರದಲ್ಲಿ ಮುಗ್ಧ ಹುಡುಗಿಯಾಗಿ ನಟಿಸಿದ್ದ ಕಂಗನಾ, ಈ ಚಿತ್ರದಲ್ಲಿ ಭ್ರಷ್ಟ ರಾಜಕಾರಣಿ ಅಲ್ಕಾ ಸಿಂಗ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ವೀರ್ ದಾಸ್ ಆಕೆಯ ಬಾಯ್‌ಫ್ರೆಂಡ್ ಪಾತ್ರ ಮಾಡಿದ್ದರು. ಚಂಬಲ್ ಕಣಿವೆಯ ಹಿನ್ನೆಲೆಯಲ್ಲಿ ಮೂಡಿಬಂದಿದ್ದ ಈ ಚಿತ್ರವನ್ನು ನಿರ್ದೇಶಕ ಸಾಯಿ ಕಬೀರ್ ನಿರ್ದೇಶಿಸಿದ್ದರು. ಪ್ರಸ್ತುತ ವೀರ್ ದಾಸ್ ಬೆಂಬಲಕ್ಕೆ ನಿಂತಿದ್ದಕ್ಕೆ ಕಂಗನಾ ಅವರಿಗೆ ಥ್ಯಾಂಕ್ಸ್ ಹೇಳಿದ್ದಾರೆ.

Black magic village ದೇಶದ ಈ ಊರು ಮಾಟ- ಮಂತ್ರಗಳ‌ ರಾಜಧಾನಿ! ಪ್ರತಿ ಮನೆಯಲ್ಲೂ‌ ಇದ್ದಾರೆ ಮಾಟಗಾರರು!

 

Donation scam ಅಯೋಧ್ಯೆ ದೇಣಿಗೆ ದುರ್ಬಳಕೆ ಪ್ರಕರಣ: ಎಸ್ಐಟಿ ತನಿಖೆ ಚುರುಕು, ಕರ್ನಾಟಕದಲ್ಲೂ ಇಬ್ಬರ ವಿರುದ್ಧ ದೂರು

BYV- Sadananda Gowda ವಿಜಯೇಂದ್ರ ಕೆಳಗಿಳಿಸಲು ಪ್ಲ್ಯಾನ್ ಮಾಡಿದ್ರಾ ಸದಾನಂದಗೌಡ? ಆಡಿಯೋ ವೈರಲ್, ಬಿಜೆಪಿಯಲ್ಲಿ ಸಂಚಲನ

TAGGED:#actresskangana #virdas #rewalvarrani #kissing #lipinjure #news #entertainmeny #newsics
Share This Article
Facebook Twitter Copy Link Print
Previous Article Nasal drops ವೈದ್ಯರು ಮಾಡಿದ ಎಡವಟ್ಟು : ದೃಷ್ಟಿ ಕಳೆದುಕೊಂಡ 19 ತಿಂಗಳ ಮಗು!
Next Article Divya Suresh shocked ಭಾನುವಾರ ತಡರಾತ್ರಿ ಬೆಚ್ಚಿಬಿದ್ದ ಬಿಗ್‌ ಬಾಸ್ ನಟಿ! ದಿವ್ಯಾ ಸುರೇಶ್‌ಗೆ ಯಾರೇನು ಮಾಡಿದ್ರು?

Popular Posts

Wanted… ಪ್ರೇಮಿಗಳನ್ನು ಬೇರೆ ಬೇರೆ ಮಾಡಲು ಬೇಕಾಗಿದ್ದಾರೆ ಚೀಫ್ ಬ್ರೇಕಪ್ ಆಫಿಸರ್! ತಿಂಗಳ ಸಂಬಳ 2.8 ಲಕ್ಷ ರೂ.!

3 Min Read

Fuel ಜುಲೈ 1ರಿಂದ ಪೆಟ್ರೋಲ್, ಡೀಸೆಲ್ ಮೇಲಿನ ನಿರ್ಬಂಧ ತೆರವು – ಕೇಂದ್ರದಿಂದ ಮಹತ್ವದ ನಿರ್ಧಾರ

1 Min Read

Sucide case ಪತ್ನಿಯ ಕಿರುಕುಳ, ದೌರ್ಜನ್ಯಕ್ಕೆ ಬೇಸತ್ತು ನೇಣಿಗೆ ಶರಣಾದ ಪತಿ

2 Min Read

Jewellery ಚಿನ್ನದ ಬೆಲೆ ಕುಸಿತದ ಭೀತಿ: ಹಳೆ ಒಡವೆ ಮಾರಲು ಮುಗಿಬಿದ್ದ ಭಾರತೀಯರು

1 Min Read

You Might Also Like

ಕರ್ನಾಟಕದೇಶಪ್ರಮುಖವೈರಲ್

Droupadi Murmu ರಾಷ್ಟ್ರಪತಿಯ ಅಂಗರಕ್ಷಕನಿಗೆ ಯುವತಿಯರ ಕಾಟ- ಬಾಡಿಗಾರ್ಡ್​ಗೇ ಬೇಕಿದೆ ಬಾಡಿಗಾರ್ಡ್

1 Min Read
ಕರ್ನಾಟಕದೇಶಪ್ರಮುಖ

Highcourt order ಪತಿಗಿಂತ ಹೆಚ್ಚು ದುಡಿವ ಪತ್ನಿಗೆ ಜೀವನಾಂಶ ನೀಡುವ ಅಗತ್ಯವಿಲ್ಲ : ಹೈಕೋರ್ಟ್‌

1 Min Read
filmಕರ್ನಾಟಕಪ್ರಮುಖ

Vijayalakshmi Darshan: ದರ್ಶನ್​ ಜೊತೆಗಿನ ಫೋಟೋ ಹಂಚಿಕೊಂಡ ಪತ್ನಿ

0 Min Read
ದೇಶಜ್ಯೋತಿಷ್ಯಪ್ರಮುಖ

New debate started ಜಾತಕ ಕುಂಡಲಿಯಲ್ಲಿ ಕೊಲೆ ಭೀತಿ: 26 ಮಗನಿಗೆ ಡ್ರೈವ್ ಮಾಡಲು ಬಿಡದ ತಂದೆ! ಶುರುವಾಯ್ತು ಹೊಸ ಚರ್ಚೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?