Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕರ್ನಾಟಕ > Chikkaballapura ನಂದಿಬೆಟ್ಟದ ಹೋಂಸ್ಟೇನಲ್ಲಿ ಯುವತಿ ಶವ ಪತ್ತೆ
Crimeಕರ್ನಾಟಕಪ್ರಮುಖ

Chikkaballapura ನಂದಿಬೆಟ್ಟದ ಹೋಂಸ್ಟೇನಲ್ಲಿ ಯುವತಿ ಶವ ಪತ್ತೆ

Share
1 Min Read
SHARE

newsics. com| ನ್ಯೂಸಿಕ್ಸ್
ಚಿಕ್ಕಬಳ್ಳಾಪುರದ ನಂದಿಬೆಟ್ಟದ ಹೋಮ್‌ಸ್ಟೇ ಒಂದರಲ್ಲಿ ಯುವತಿಯೋರ್ವಳ ಶವ ಪತ್ತೆಯಾಗಿದೆ. ಪ್ರೇಯಸಿ ಸುರಭಿಯನ್ನು ಕೊಲೆ ಮಾಡಿದ ಬಳಿಕ ಪ್ರಿಯಕರ ಸಂಜಿತ್ ಅಲಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ ಎಂಬ ಅನುಮಾನ ವ್ಯಕ್ತವಾಗಿದೆ.

ಸದ್ಯ ಸಂಜಿತ್ ಆಲಿಯನ್ನು ಕೇರಳದ ಕೋಝಿಕೋಡ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ತನಿಖೆ ನಡೆಸಿದ್ದಾರೆ.

ಬೆಂಗಳೂರು ಮೂಲದ ಸಾಯಿ ಸುರಭಿ ಹಾಗೂ ಕೇರಳದ ಕೋಝಿಕ್ಕೋಡ್ ನಿವಾಸಿ, ಕ್ಯಾಬ್ ಡ್ರೈವರ್ ಸಂಜಿತ್ ಅಲಿ ಕಳೆದ ಶನಿವಾರ ಮುದ್ದೇನಹಳ್ಳಿ ಬಳಿಯ ಹೋಂಸ್ಟೇಗೆ ಬಂದು ತಂಗಿದ್ದರು. ಚೆಕ್-ಔಟ್ ಸಮಯ ಮುಗಿದರೂ ರೂಮ್ ಬಾಗಿಲು ತೆರೆಯದಿದ್ದಾಗ ಸಿಬ್ಬಂದಿ ಬಂದು ಪರಿಶೀಲಿಸಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಸ್ಥಳಕ್ಕೆ ಚಿಕ್ಕಬಳ್ಳಾಪುರ ಎಸ್‌ಪಿ ಕುಶಾಲ್ ಚೌಕ್ಸಿ ಹಾಗೂ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಯುವತಿಯ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಅಲ್ಲದೆ ಸ್ಥಳದಲ್ಲಿ ಕೆಲವು ಮಾತ್ರೆಗಳು ಪತ್ತೆಯಾಗಿದ್ದು, ವಿಷ ಸೇವಿಸಿರುವ ಸಾಧ್ಯತೆಗಳೂ ದಟ್ಟವಾಗಿವೆ. ರೂಮ್‌ನಲ್ಲಿ ಒಂದು ಡೈರಿ ಸಿಕ್ಕಿದ್ದು, ಅದರಲ್ಲಿ ಹಲವು ವಿಚಾರಗಳನ್ನು ಬರೆಯಲಾಗಿದೆ. ಇದರ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಸುರಭಿ ಸಾವಿನ ಬೆನ್ನಲ್ಲೇ ತಾಯಿ ಗೀತಾ ಮಾಧ್ಯಮಗಳ ಎದುರು ಕಣ್ಣೀರು ಹಾಕಿದ್ದು, “ಇದೊಂದು ಲವ್ ಜಿಹಾದ್ ಕೊಲೆ ಎಂದು ಗಂಭೀರ ಆರೋಪ ಮಾಡಿದ್ದಾರೆ. ಡ್ರಗ್ಸ್ ಅಡಿಕ್ಟ್ ಮಾಡಿ ಕಿರುಕುಳ ನೀಡುತ್ತಿದ್ದನು” ಎಂದು ಆರೋಪಿಸಿದ್ದಾರೆ.

Share This Article
Facebook Twitter Copy Link Print
Previous Article Divya Suresh shocked ಭಾನುವಾರ ತಡರಾತ್ರಿ ಬೆಚ್ಚಿಬಿದ್ದ ಬಿಗ್‌ ಬಾಸ್ ನಟಿ! ದಿವ್ಯಾ ಸುರೇಶ್‌ಗೆ ಯಾರೇನು ಮಾಡಿದ್ರು?
Next Article ರಾಮನ ಹಣ ಕದ್ದವರ ವಿರುದ್ಧ ವಕೀಲರ‌ ಆಕ್ರೋಶ, ವಕಾಲತ್ತು ವಹಿಸಿದರೆ 5 ಲಕ್ಷ ರೂ. ದಂಡ

Popular Posts

Wanted… ಪ್ರೇಮಿಗಳನ್ನು ಬೇರೆ ಬೇರೆ ಮಾಡಲು ಬೇಕಾಗಿದ್ದಾರೆ ಚೀಫ್ ಬ್ರೇಕಪ್ ಆಫಿಸರ್! ತಿಂಗಳ ಸಂಬಳ 2.8 ಲಕ್ಷ ರೂ.!

3 Min Read

Fuel ಜುಲೈ 1ರಿಂದ ಪೆಟ್ರೋಲ್, ಡೀಸೆಲ್ ಮೇಲಿನ ನಿರ್ಬಂಧ ತೆರವು – ಕೇಂದ್ರದಿಂದ ಮಹತ್ವದ ನಿರ್ಧಾರ

1 Min Read

Sucide case ಪತ್ನಿಯ ಕಿರುಕುಳ, ದೌರ್ಜನ್ಯಕ್ಕೆ ಬೇಸತ್ತು ನೇಣಿಗೆ ಶರಣಾದ ಪತಿ

2 Min Read

Jewellery ಚಿನ್ನದ ಬೆಲೆ ಕುಸಿತದ ಭೀತಿ: ಹಳೆ ಒಡವೆ ಮಾರಲು ಮುಗಿಬಿದ್ದ ಭಾರತೀಯರು

1 Min Read

You Might Also Like

ಕರ್ನಾಟಕದೇಶಪ್ರಮುಖವೈರಲ್

Droupadi Murmu ರಾಷ್ಟ್ರಪತಿಯ ಅಂಗರಕ್ಷಕನಿಗೆ ಯುವತಿಯರ ಕಾಟ- ಬಾಡಿಗಾರ್ಡ್​ಗೇ ಬೇಕಿದೆ ಬಾಡಿಗಾರ್ಡ್

1 Min Read
ಕರ್ನಾಟಕದೇಶಪ್ರಮುಖ

Highcourt order ಪತಿಗಿಂತ ಹೆಚ್ಚು ದುಡಿವ ಪತ್ನಿಗೆ ಜೀವನಾಂಶ ನೀಡುವ ಅಗತ್ಯವಿಲ್ಲ : ಹೈಕೋರ್ಟ್‌

1 Min Read
filmಕರ್ನಾಟಕಪ್ರಮುಖ

Vijayalakshmi Darshan: ದರ್ಶನ್​ ಜೊತೆಗಿನ ಫೋಟೋ ಹಂಚಿಕೊಂಡ ಪತ್ನಿ

0 Min Read
ಕರ್ನಾಟಕದೇಶಪ್ರಮುಖ

Nasal drops ವೈದ್ಯರು ಮಾಡಿದ ಎಡವಟ್ಟು : ದೃಷ್ಟಿ ಕಳೆದುಕೊಂಡ 19 ತಿಂಗಳ ಮಗು!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?