Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಪ್ರಮುಖ > Highcourt order ಪತಿಗಿಂತ ಹೆಚ್ಚು ದುಡಿವ ಪತ್ನಿಗೆ ಜೀವನಾಂಶ ನೀಡುವ ಅಗತ್ಯವಿಲ್ಲ : ಹೈಕೋರ್ಟ್‌
ಕರ್ನಾಟಕದೇಶಪ್ರಮುಖ

Highcourt order ಪತಿಗಿಂತ ಹೆಚ್ಚು ದುಡಿವ ಪತ್ನಿಗೆ ಜೀವನಾಂಶ ನೀಡುವ ಅಗತ್ಯವಿಲ್ಲ : ಹೈಕೋರ್ಟ್‌

Share
1 Min Read
SHARE

newsics. com| ನ್ಯೂಸಿಕ್ಸ್
ಪತಿಗಿಂತ ಹೆಚ್ಚು ಸಂಬಳ ಪಡೆಯುವ ಮತ್ತು ಯಾವುದೇ ಆರ್ಥಿಕ ಹೊಣೆಗಾರಿಕೆಗಳಿಲ್ಲದ ಪತ್ನಿಗೆ ಜೀವನಾಂಶ ನೀಡುವ ಅಗತ್ಯವಿಲ್ಲ ಎಂದು ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ.

ಈ ಪ್ರಕರಣದಲ್ಲಿ, ಪತ್ನಿಯು ಪತಿಗಿಂತ ಹೆಚ್ಚು ಸಂಬಳ ಗಳಿಸುತ್ತಿದ್ದು, ಕೆಳಹಂತದ ಕೋರ್ಟ್‌ನ ಜೀವನಾಂಶ ಆದೇಶವನ್ನು ಹೈಕೋರ್ಟ್ ರದ್ದುಗೊಳಿಸಿದೆ.

ವೈವಾಹಿಕ ಜೀವನದಲ್ಲಿ ಬಿರುಕು ಮೂಡಿ ವಿಚ್ಛೇದನ ಅಥವಾ ಪ್ರತ್ಯೇಕವಾಗಿ ವಾಸಿಸುವ ಸಂದರ್ಭ ಬಂದಾಗ ಪತಿಯು ಪತ್ನಿಗೆ ಜೀವನಾಂಶ ನೀಡಬೇಕು ಎಂಬುದು ಸಾಮಾನ್ಯ ನಿಯಮವಾಗಿದ್ದು,. ಆದರೆ, ಪತ್ನಿಯು ಪತಿಗಿಂತ ಹೆಚ್ಚಿನ ಸಂಬಳ ಪಡೆಯುತ್ತಿದ್ದರೆ ಮತ್ತು ಆಕೆಗೆ ಯಾವುದೇ ಹೆಚ್ಚಿನ ಹೊಣೆಗಾರಿಕೆಗಳಿಲ್ಲದಿದ್ದರೆ, ಪತಿಯು ಜೀವನಾಂಶ ನೀಡುವ ಅಗತ್ಯವಿಲ್ಲ ಎಂದು ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ.

Share This Article
Facebook Twitter Copy Link Print
Previous Article Vijayalakshmi Darshan: ದರ್ಶನ್​ ಜೊತೆಗಿನ ಫೋಟೋ ಹಂಚಿಕೊಂಡ ಪತ್ನಿ
Next Article Droupadi Murmu ರಾಷ್ಟ್ರಪತಿಯ ಅಂಗರಕ್ಷಕನಿಗೆ ಯುವತಿಯರ ಕಾಟ- ಬಾಡಿಗಾರ್ಡ್​ಗೇ ಬೇಕಿದೆ ಬಾಡಿಗಾರ್ಡ್

Popular Posts

Wanted… ಪ್ರೇಮಿಗಳನ್ನು ಬೇರೆ ಬೇರೆ ಮಾಡಲು ಬೇಕಾಗಿದ್ದಾರೆ ಚೀಫ್ ಬ್ರೇಕಪ್ ಆಫಿಸರ್! ತಿಂಗಳ ಸಂಬಳ 2.8 ಲಕ್ಷ ರೂ.!

3 Min Read

Fuel ಜುಲೈ 1ರಿಂದ ಪೆಟ್ರೋಲ್, ಡೀಸೆಲ್ ಮೇಲಿನ ನಿರ್ಬಂಧ ತೆರವು – ಕೇಂದ್ರದಿಂದ ಮಹತ್ವದ ನಿರ್ಧಾರ

1 Min Read

Sucide case ಪತ್ನಿಯ ಕಿರುಕುಳ, ದೌರ್ಜನ್ಯಕ್ಕೆ ಬೇಸತ್ತು ನೇಣಿಗೆ ಶರಣಾದ ಪತಿ

2 Min Read

Jewellery ಚಿನ್ನದ ಬೆಲೆ ಕುಸಿತದ ಭೀತಿ: ಹಳೆ ಒಡವೆ ಮಾರಲು ಮುಗಿಬಿದ್ದ ಭಾರತೀಯರು

1 Min Read

You Might Also Like

ಕರ್ನಾಟಕದೇಶಪ್ರಮುಖವೈರಲ್

Droupadi Murmu ರಾಷ್ಟ್ರಪತಿಯ ಅಂಗರಕ್ಷಕನಿಗೆ ಯುವತಿಯರ ಕಾಟ- ಬಾಡಿಗಾರ್ಡ್​ಗೇ ಬೇಕಿದೆ ಬಾಡಿಗಾರ್ಡ್

1 Min Read
filmಕರ್ನಾಟಕಪ್ರಮುಖ

Vijayalakshmi Darshan: ದರ್ಶನ್​ ಜೊತೆಗಿನ ಫೋಟೋ ಹಂಚಿಕೊಂಡ ಪತ್ನಿ

0 Min Read
ದೇಶಜ್ಯೋತಿಷ್ಯಪ್ರಮುಖ

New debate started ಜಾತಕ ಕುಂಡಲಿಯಲ್ಲಿ ಕೊಲೆ ಭೀತಿ: 26 ಮಗನಿಗೆ ಡ್ರೈವ್ ಮಾಡಲು ಬಿಡದ ತಂದೆ! ಶುರುವಾಯ್ತು ಹೊಸ ಚರ್ಚೆ

2 Min Read
ದೇಶಪ್ರಮುಖ

ರಾಮನ ಹಣ ಕದ್ದವರ ವಿರುದ್ಧ ವಕೀಲರ‌ ಆಕ್ರೋಶ, ವಕಾಲತ್ತು ವಹಿಸಿದರೆ 5 ಲಕ್ಷ ರೂ. ದಂಡ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?