Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಪ್ರಮುಖ > Droupadi Murmu ರಾಷ್ಟ್ರಪತಿಯ ಅಂಗರಕ್ಷಕನಿಗೆ ಯುವತಿಯರ ಕಾಟ- ಬಾಡಿಗಾರ್ಡ್​ಗೇ ಬೇಕಿದೆ ಬಾಡಿಗಾರ್ಡ್
ಕರ್ನಾಟಕದೇಶಪ್ರಮುಖವೈರಲ್

Droupadi Murmu ರಾಷ್ಟ್ರಪತಿಯ ಅಂಗರಕ್ಷಕನಿಗೆ ಯುವತಿಯರ ಕಾಟ- ಬಾಡಿಗಾರ್ಡ್​ಗೇ ಬೇಕಿದೆ ಬಾಡಿಗಾರ್ಡ್

Share
1 Min Read
SHARE

newsics. com| ನ್ಯೂಸಿಕ್ಸ್

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಅಂಗರಕ್ಷಕ ಮೇಜರ್ ರಿಷಬ್ ಸಿಂಗ್ ಸಂಬ್ಯಾಲ್ ತಮ್ಮ ಅಂದದಿಂದಾಗಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಯುವತಿಯರು ಇವರನ್ನು ನೋಡಲು ಮುಗಿಬೀಳುತ್ತಿದ್ದಾರೆ. ಈ ಅಂಗರಕ್ಷಕನಿಗೇ ಅಂಗರಕ್ಷಕ ಬೇಕು ಎಂಬ ಮಾತುಗಳು ಕೇಳಿಬರುತ್ತಿವೆ.

ರಾಜಕಾರಣ, ಸಿನಿಮಾ ಸೇರಿದಂತೆ ವಿವಿಧ ಕ್ಷೇತ್ರಗಳ ಸೆಲೆಬ್ರಿಟಿಗಳ ಅಂಗರಕ್ಷಕರಿಗೆ ಸಾಧಾರಣವಾಗಿ ಯಾವಾಗಲೂ ಡಿಮಾಂಡ್​ ಇದ್ದೇ ಇರುತ್ತದೆ. ಸೆಲೆಬ್ರಿಟಿಗಳ ಜೊತೆ ಅವರು ಸದಾ ಕಾಣಿಸಿಕೊಳ್ಳುವ ಕಾರಣದಿಂದ ಅವರ ಮೇಲೂ ಜನರ ದೃಷ್ಟಿ ನೆಟ್ಟಿರುತ್ತದೆ. ಇದೀಗ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಅಂಗರಕ್ಷಕನಿಗೂ ಅದೇ ರೀತಿ ಆಗಿದೆ. ಹಲವು ಕಡೆಗಳಲ್ಲಿ ರಾಷ್ಟ್ರಪತಿಗಳ ಆಗಮಿಸುವಾಗ ಅವರಿಂತಲೂ ಹೆಚ್ಚಾಗಿ ಯುವತಿಯರು ಅಂಗರಕ್ಷಕನನ್ನೇ ನೋಡಲು ಹಾತೊರೆಯುವುದಾಗಿ ವರದಿಯಾಗಿದೆ.

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಅಂಗರಕ್ಷಕ ರಾಷ್ಟ್ರಪತಿ ಯವರಂತೆಯೇ ಜನಪ್ರಿಯರಾಗಿದ್ದಾರೆ. ಅವರ ಅಟ್ರ್ಯಾಕ್ಟಿವ್​ನೆಸ್​ನಿಂದಾಗಿ ಜನರು ಅದರಲ್ಲಿಯೂ ಹೆಚ್ಚಾಗಿ ಯುವತಿಯರು ರಿಷಬ್​ ಸಿಂಗ್ ಅವರು ಬಂದಾಗಲೆಲ್ಲಾ ಮುತ್ತಿಗೆ ಹಾಕುವುದು ಇದೆ. ಇದೇ ಕಾರಣಕ್ಕೆ, ಎಲ್ಲೇ ಹೋದರೂ ಅವರನ್ನು ಯುವತಿಯರಿಂದ ತಡೆಯುವುದು ಕಷ್ಟವಾಗಿದ್ದು, ಬಾಡಿಗಾರ್ಡ್​ಗೇ ಬೇಕಿದೆ ಬಾಡಿಗಾರ್ಡ್​ ಎನ್ನುವ ವಿಷಯ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.

Share This Article
Facebook Twitter Copy Link Print
Previous Article Highcourt order ಪತಿಗಿಂತ ಹೆಚ್ಚು ದುಡಿವ ಪತ್ನಿಗೆ ಜೀವನಾಂಶ ನೀಡುವ ಅಗತ್ಯವಿಲ್ಲ : ಹೈಕೋರ್ಟ್‌
Next Article Jewellery ಚಿನ್ನದ ಬೆಲೆ ಕುಸಿತದ ಭೀತಿ: ಹಳೆ ಒಡವೆ ಮಾರಲು ಮುಗಿಬಿದ್ದ ಭಾರತೀಯರು

Popular Posts

Wanted… ಪ್ರೇಮಿಗಳನ್ನು ಬೇರೆ ಬೇರೆ ಮಾಡಲು ಬೇಕಾಗಿದ್ದಾರೆ ಚೀಫ್ ಬ್ರೇಕಪ್ ಆಫಿಸರ್! ತಿಂಗಳ ಸಂಬಳ 2.8 ಲಕ್ಷ ರೂ.!

3 Min Read

Fuel ಜುಲೈ 1ರಿಂದ ಪೆಟ್ರೋಲ್, ಡೀಸೆಲ್ ಮೇಲಿನ ನಿರ್ಬಂಧ ತೆರವು – ಕೇಂದ್ರದಿಂದ ಮಹತ್ವದ ನಿರ್ಧಾರ

1 Min Read

Sucide case ಪತ್ನಿಯ ಕಿರುಕುಳ, ದೌರ್ಜನ್ಯಕ್ಕೆ ಬೇಸತ್ತು ನೇಣಿಗೆ ಶರಣಾದ ಪತಿ

2 Min Read

Jewellery ಚಿನ್ನದ ಬೆಲೆ ಕುಸಿತದ ಭೀತಿ: ಹಳೆ ಒಡವೆ ಮಾರಲು ಮುಗಿಬಿದ್ದ ಭಾರತೀಯರು

1 Min Read

You Might Also Like

ಕರ್ನಾಟಕದೇಶಪ್ರಮುಖ

Highcourt order ಪತಿಗಿಂತ ಹೆಚ್ಚು ದುಡಿವ ಪತ್ನಿಗೆ ಜೀವನಾಂಶ ನೀಡುವ ಅಗತ್ಯವಿಲ್ಲ : ಹೈಕೋರ್ಟ್‌

1 Min Read
filmಕರ್ನಾಟಕಪ್ರಮುಖ

Vijayalakshmi Darshan: ದರ್ಶನ್​ ಜೊತೆಗಿನ ಫೋಟೋ ಹಂಚಿಕೊಂಡ ಪತ್ನಿ

0 Min Read
ದೇಶಜ್ಯೋತಿಷ್ಯಪ್ರಮುಖ

New debate started ಜಾತಕ ಕುಂಡಲಿಯಲ್ಲಿ ಕೊಲೆ ಭೀತಿ: 26 ಮಗನಿಗೆ ಡ್ರೈವ್ ಮಾಡಲು ಬಿಡದ ತಂದೆ! ಶುರುವಾಯ್ತು ಹೊಸ ಚರ್ಚೆ

2 Min Read
ದೇಶಪ್ರಮುಖ

ರಾಮನ ಹಣ ಕದ್ದವರ ವಿರುದ್ಧ ವಕೀಲರ‌ ಆಕ್ರೋಶ, ವಕಾಲತ್ತು ವಹಿಸಿದರೆ 5 ಲಕ್ಷ ರೂ. ದಂಡ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?