Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > Sports > Hardik pandya ಮುಂಬೈ ಬಿಟ್ಟು ಬೆಂಗಳೂರಿಗೆ ಶಿಫ್ಟ್ ಆದ ಹಾರ್ದಿಕ್ ಪಾಂಡ್ಯ
Sportsಕರ್ನಾಟಕದೇಶಪ್ರಮುಖ

Hardik pandya ಮುಂಬೈ ಬಿಟ್ಟು ಬೆಂಗಳೂರಿಗೆ ಶಿಫ್ಟ್ ಆದ ಹಾರ್ದಿಕ್ ಪಾಂಡ್ಯ

Share
1 Min Read
SHARE

newsics.com| ನ್ಯೂಸಿಕ್ಸ್
ಟೀಮ್ ಇಂಡಿಯಾದ ಆಲ್-ರೌಂಡರ್ ಹಾರ್ದಿಕ್ ಪಾಂಡ್ಯ ತಮ್ಮ ತರಬೇತಿ ಕೇಂದ್ರವನ್ನು ಮುಂಬೈನಿಂದ ಬೆಂಗಳೂರಿಗೆ ಅಧಿಕೃತವಾಗಿ ಸ್ಥಳಾಂತರಿಸಿದ್ದಾರೆ.

ಗಾಯದ ಸಮಸ್ಯೆಯಿಂದ ಚೇತರಿಸಿಕೊಳ್ಳುತ್ತಿರುವ ಅವರು ಬೆಂಗಳೂರಿನಲ್ಲಿರುವ ಬಿಸಿನ ನೂತನ ಸೆಂಟರ್ ಆಫ್ ಎಕ್ಸಲೆನ್ಸ್ ಕ್ರಿಕೆಟ್ ವೃತ್ತಿಜೀವನದ ಖಾಯಂ ತರಬೇತಿ ನೆಲೆಯನ್ನಾಗಿ ಮಾಡಿಕೊಳ್ಳಲು ನಿರ್ಧರಿಸಿದ್ದಾರೆ. ಈ ಮೂಲಕ ಈ ರೀತಿಯ ಸುದೀರ್ಘ ವಿನ್ಯಾಸವನ್ನು ಅಳವಡಿಸಿಕೊಂಡ ಮೊದಲ ಪ್ರಮುಖ ಸಕ್ರಿಯ ಭಾರತೀಯ ಕ್ರಿಕೆಟಿಗ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.

ಮೂಲತಃ ಗುಜರಾತ್‌ನ ಬರೋಡಾದವರಾದ ಹಾರ್ದಿಕ್ ಪಾಂಡ್ಯ, ಕಳೆದ ಒಂದು ದಿನ ಮುಂಬೈನ ಲೋವರ್ ಪ್ಯಾರಲ್‌ನಲ್ಲಿ ನೆಲೆಸಿದ್ದರು. ಆದರೆ ಮುಂಬೈನ ಟ್ರಾಫಿಕ್ ಹಾಗೂ ಪ್ರತಿದಿನ ತರಬೇತಿಗಾಗಿ ಘನ್ಸೋಲಿಯಲ್ಲಿರುವ ಮುಂಬೈ ಇಂಡಿಯನ್ಸ್ ಹೈ-ಪರ್ಮೆನ್ಸ್ ಸೆಂಟರ್‌ಗೆ ಪ್ರಯಾಣಿಸುವುದು ಅವರಿಗೆ ಕಷ್ಟಕರವಾಗಿತ್ತು. ಈ ಕಾರಣಕ್ಕಾಗಿ ಅವರು ಮುಂಬೈ ತೊರೆದರು ಬೆಂಗಳೂರಿನ ಹೊರವಲಯದಲ್ಲಿರುವ ಬಿಸಿಸಿಐನ ‘ಸೆಂಟರ್ ಆಫ್ ಎಕ್ಸಲೆನ್ಸ್’ ಸಮೀಪವೇ ಆಸ್ತಿ ಹೊಂದಿದ್ದಾರೆ.

Share This Article
Facebook Twitter Copy Link Print
Previous Article AI ನಂಬಿ‌ ಕೆಟ್ಟ ಫೋರ್ಡ್! 350 ಅನುಭವಿ ಟೆಕ್ಕಿಗಳ ಮರುನೇಮಕ
Next Article Mumbai ಶಾಲಾ ಬಸ್‌ ಮೇಲೆ ಬಿದ್ದ ಮರ – ಓರ್ವ ವಿದ್ಯಾರ್ಥಿ ಸಾವು, 10 ವಿದ್ಯಾರ್ಥಿಗಳಿಗೆ ಗಂಭೀರ ಗಾಯ

Popular Posts

ಬಿಜೆಪಿಯಲ್ಲಿ ‘ಆಡಿಯೋ’ ಬಾಂಬ್: ಬಿ. ವೈ. ವಿಜಯೇಂದ್ರ ಕೆಳಗಿಳಿಸಲು ಪ್ರಹ್ಲಾದ್ ಜೋಷಿ, ಬಿ.ಎಲ್. ಸಂತೋಷ್ ಗೇಮ್? ಸದ್ದು ಮಾಡ್ತಿದೆ ವೈರಲ್ ಕ್ಲಿಪ್!

1 Min Read

Chikkaballapura ಹೋಂಸ್ಟೇನಲ್ಲಿ ಯುವತಿ ಸಾವು ಪ್ರಕರಣ – ಮೃತ ಸುರಭಿಯ ಗ್ರಾಟಿಟ್ಯೂಡ್ ಜರ್ನಲ್ ಬಹಿರಂಗ

1 Min Read

Ketan agarwal ಕೇತನ್​ ಸಾವಿಗೆ ಅಪಹಾಸ್ಯ:​ ವೈದ್ಯೆಯ ಲೈಸೆನ್ಸ್ 5 ವರ್ಷ ಸಸ್ಪೆಂಡ್!

1 Min Read

Ksrtc ರಾಜ್ಯದಲ್ಲಿ ಮತ್ತೆ ಸಾರಿಗೆ ಬಸ್ ಟಿಕೆಟ್ ದರ ಏರಿಕೆ??

1 Min Read

You Might Also Like

ಕರ್ನಾಟಕದೇಶಪ್ರಮುಖ

Mumbai ಶಾಲಾ ಬಸ್‌ ಮೇಲೆ ಬಿದ್ದ ಮರ – ಓರ್ವ ವಿದ್ಯಾರ್ಥಿ ಸಾವು, 10 ವಿದ್ಯಾರ್ಥಿಗಳಿಗೆ ಗಂಭೀರ ಗಾಯ

1 Min Read
ದೇಶಪ್ರಮುಖವಿದೇಶ

AI ನಂಬಿ‌ ಕೆಟ್ಟ ಫೋರ್ಡ್! 350 ಅನುಭವಿ ಟೆಕ್ಕಿಗಳ ಮರುನೇಮಕ

2 Min Read
ಕರ್ನಾಟಕದೇಶಪ್ರಮುಖವಿದೇಶ

Whatsapp Username ವಾಟ್ಸ್ಯಾಪ್‌ನಲ್ಲಿ ಯೂಸರ್‌ನೇಮ್ ಫೀಚರ್: ನಿಮ್ಮ ಹೆಸರು ಈಗಲೇ ಕಾಯ್ದಿರಿಸಿಕೊಳ್ಳಿ

3 Min Read
ಕರ್ನಾಟಕದೇಶಪ್ರಮುಖ

Krishna byre gowda ನಾನೇನು ಕಿವಿಯಲ್ಲಿ ದಾಸವಾಳ ಇಟ್ಕೊಂಡು ಕೂತಿದಿನಾ? ಅಸಂಬದ್ಧ ಉತ್ತರಗಳನ್ನು ಕೊಡಬೇಡಿ- ಅಧಿಕಾರಿಗಳಿಗೆ ಸಚಿವರ ಎಚ್ಚರಿಕೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?