Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಪ್ರಮುಖ > Mumbai ಶಾಲಾ ಬಸ್‌ ಮೇಲೆ ಬಿದ್ದ ಮರ – ಓರ್ವ ವಿದ್ಯಾರ್ಥಿ ಸಾವು, 10 ವಿದ್ಯಾರ್ಥಿಗಳಿಗೆ ಗಂಭೀರ ಗಾಯ
ಕರ್ನಾಟಕದೇಶಪ್ರಮುಖ

Mumbai ಶಾಲಾ ಬಸ್‌ ಮೇಲೆ ಬಿದ್ದ ಮರ – ಓರ್ವ ವಿದ್ಯಾರ್ಥಿ ಸಾವು, 10 ವಿದ್ಯಾರ್ಥಿಗಳಿಗೆ ಗಂಭೀರ ಗಾಯ

Share
1 Min Read
SHARE

newsics.com| ನ್ಯೂಸಿಕ್ಸ್
ವಿದ್ಯಾರ್ಥಿಗಳನ್ನು ಮನೆಗೆ ಕರೆದೊಯ್ಯುತ್ತಿದ್ದ ಶಾಲಾ ಬಸ್ ಮೇಲೆ ಬೃಹತ್‌ ಮರ ಬಿದ್ದು, ಓರ್ವ ವಿದ್ಯಾರ್ಥಿ ಸಾವನ್ನಪ್ಪಿ, 10 ಮಕ್ಕಳು ಗಂಭೀರವಾಗಿ ಗಾಯಗೊಂಡ ಘಟನೆ ಮುಂಬೈನ ಚೆಂಬೂರ್ ಪ್ರದೇಶದಲ್ಲಿ ನಡೆದಿದೆ. ಓರ್ವ ಬಾಲಕ ಇನ್ನೂ ಬಸ್‌ನಲ್ಲೇ ಸಿಲುಕಿದ್ದಾನೆ. ಆತನ ರಕ್ಷಣೆಗೆ ಕಾರ್ಯಾಚರಣೆ ನಡೆಯುತ್ತಿದೆ ಎಂದು ತಿಳಿದುಬಂದಿದೆ.

ರಕ್ಷಣಾ ತಂಡಗಳು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಗಾಯಗೊಂಡ ಮಕ್ಕಳನ್ನು ಚಿಕಿತ್ಸೆಗಾಗಿ ಹತ್ತಿರದ ಆಸ್ಪತ್ರೆಗಳಿಗೆ ಸಾಗಿಸಲಾಗಿದೆ.
ಈ ಹಿಂದೆ ಸಹ ಈ ಪ್ರದೇಶದಲ್ಲಿ ಇದೇ ರೀತಿಯ ಘಟನೆ ಸಂಭವಿಸಿದೆ.

ಮರಗಳನ್ನು ತೆರವುಗೊಳಿಸುವಂತೆ ಬೃಹನ್ಮುಂಬೈ ಮುನ್ಸಿಪಲ್ ಕಾರ್ಪೊರೇಷನ್‌ಗೆ ಪತ್ರ ಬರೆಯಲಾಗಿದೆ. ಆದರೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಸ್ಥಳೀಯರು ಆರೋಪಿಸಿದ್ದಾರೆ.

Share This Article
Facebook Twitter Copy Link Print
Previous Article Hardik pandya ಮುಂಬೈ ಬಿಟ್ಟು ಬೆಂಗಳೂರಿಗೆ ಶಿಫ್ಟ್ ಆದ ಹಾರ್ದಿಕ್ ಪಾಂಡ್ಯ
Next Article Ksrtc ರಾಜ್ಯದಲ್ಲಿ ಮತ್ತೆ ಸಾರಿಗೆ ಬಸ್ ಟಿಕೆಟ್ ದರ ಏರಿಕೆ??

Popular Posts

ಬಿಜೆಪಿಯಲ್ಲಿ ‘ಆಡಿಯೋ’ ಬಾಂಬ್: ಬಿ. ವೈ. ವಿಜಯೇಂದ್ರ ಕೆಳಗಿಳಿಸಲು ಪ್ರಹ್ಲಾದ್ ಜೋಷಿ, ಬಿ.ಎಲ್. ಸಂತೋಷ್ ಗೇಮ್? ಸದ್ದು ಮಾಡ್ತಿದೆ ವೈರಲ್ ಕ್ಲಿಪ್!

1 Min Read

Chikkaballapura ಹೋಂಸ್ಟೇನಲ್ಲಿ ಯುವತಿ ಸಾವು ಪ್ರಕರಣ – ಮೃತ ಸುರಭಿಯ ಗ್ರಾಟಿಟ್ಯೂಡ್ ಜರ್ನಲ್ ಬಹಿರಂಗ

1 Min Read

Ketan agarwal ಕೇತನ್​ ಸಾವಿಗೆ ಅಪಹಾಸ್ಯ:​ ವೈದ್ಯೆಯ ಲೈಸೆನ್ಸ್ 5 ವರ್ಷ ಸಸ್ಪೆಂಡ್!

1 Min Read

Ksrtc ರಾಜ್ಯದಲ್ಲಿ ಮತ್ತೆ ಸಾರಿಗೆ ಬಸ್ ಟಿಕೆಟ್ ದರ ಏರಿಕೆ??

1 Min Read

You Might Also Like

Sportsಕರ್ನಾಟಕದೇಶಪ್ರಮುಖ

Hardik pandya ಮುಂಬೈ ಬಿಟ್ಟು ಬೆಂಗಳೂರಿಗೆ ಶಿಫ್ಟ್ ಆದ ಹಾರ್ದಿಕ್ ಪಾಂಡ್ಯ

1 Min Read
ದೇಶಪ್ರಮುಖವಿದೇಶ

AI ನಂಬಿ‌ ಕೆಟ್ಟ ಫೋರ್ಡ್! 350 ಅನುಭವಿ ಟೆಕ್ಕಿಗಳ ಮರುನೇಮಕ

2 Min Read
ಕರ್ನಾಟಕದೇಶಪ್ರಮುಖವಿದೇಶ

Whatsapp Username ವಾಟ್ಸ್ಯಾಪ್‌ನಲ್ಲಿ ಯೂಸರ್‌ನೇಮ್ ಫೀಚರ್: ನಿಮ್ಮ ಹೆಸರು ಈಗಲೇ ಕಾಯ್ದಿರಿಸಿಕೊಳ್ಳಿ

3 Min Read
ಕರ್ನಾಟಕದೇಶಪ್ರಮುಖ

Krishna byre gowda ನಾನೇನು ಕಿವಿಯಲ್ಲಿ ದಾಸವಾಳ ಇಟ್ಕೊಂಡು ಕೂತಿದಿನಾ? ಅಸಂಬದ್ಧ ಉತ್ತರಗಳನ್ನು ಕೊಡಬೇಡಿ- ಅಧಿಕಾರಿಗಳಿಗೆ ಸಚಿವರ ಎಚ್ಚರಿಕೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?