Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಪ್ರಮುಖ > Ketan agarwal ಕೇತನ್​ ಸಾವಿಗೆ ಅಪಹಾಸ್ಯ:​ ವೈದ್ಯೆಯ ಲೈಸೆನ್ಸ್ 5 ವರ್ಷ ಸಸ್ಪೆಂಡ್!
Crimeಪ್ರಮುಖವಿದೇಶವೈರಲ್

Ketan agarwal ಕೇತನ್​ ಸಾವಿಗೆ ಅಪಹಾಸ್ಯ:​ ವೈದ್ಯೆಯ ಲೈಸೆನ್ಸ್ 5 ವರ್ಷ ಸಸ್ಪೆಂಡ್!

Share
1 Min Read
SHARE

newsics.com| ನ್ಯೂಸಿಕ್ಸ್
ವೈರಲ್ ಆಗುವ ಹಂಬಲದಿಂದ, ಉದ್ಯಮಿ ಕೇತನ್ ಸಾವನ್ನು ಸಂಭ್ರಮಿಸಿ ವಿಕೃತವಾಗಿ ನಕ್ಕಿದ್ದ ಮಧ್ಯಪ್ರದೇಶದ ವೈದ್ಯೆ ಡಾ. ಮುಸ್ಕಾನ್ ಸೋನಿ ಇದೀಗ ಸಂಕಷ್ಟಕ್ಕೆ ಸಿಲುಕಿದ್ದಾರೆ.

ಭಾವಿ ಪತ್ನಿ ಮತ್ತು ಆಕೆಯ ಪ್ರಿಯಕರನಿಂದ ಹತ್ಯೆಗೆ ಒಳಗಾಗಿದ್ದಾನೆ ಎನ್ನಲಾದ ಉದ್ಯಮಿ ಕೇತನ್​ ಸಾವು ಇಡೀ ದೇಶವನ್ನೇ ಬೆಚ್ಚಿಬೀಳಿಸಿದೆ. ಅಪರಾಧಿಗಳಿಗೆ ಕಠಿಣ ಶಿಕ್ಷೆ ಆಗಬೇಕು ಎಂದು ಹಲವರು ಹೇಳುತ್ತಿದ್ದಾರೆ. ಆದರೆ ಇಲ್ಲೊಬ್ಬಳು ವೈದ್ಯೆ ಕೊಲೆ ಮಾಡಿರುವ ಆರೋಪ ಹೊತ್ತ ಸಿಯಾಳ ಪರವಾಗಿ ಕಮೆಂಟ್​ ಮಾಡಿದ್ದಳು. ಅವಳು ಅಂದುಕೊಂಡಂತೆ ರಾತ್ರೋರಾತ್ರಿ ಫೇಮಸ್​ ಕೂಡ ಆದಳು.

ಆದರೆ, ಇವಳ ಈ ವಿಕೃತನಕ್ಕೆ ಅಖಿಲ ಭಾರತ ದಂತ ವಿದ್ಯಾರ್ಥಿಗಳು ಮತ್ತು ಶಸ್ತ್ರಚಿಕಿತ್ಸಕರ ಸಂಘ ಡಾ. ಮುಸ್ಕಾನ್ ಸೋನಿಯನ್ನು 5 ವರ್ಷಗಳ ಕಾಲ ಸಂಘದ ಸ್ಥಾನ ಮತ್ತು ಸದಸ್ಯತ್ವದಿಂದ ಅಮಾನತುಗೊಳಿಸಿದೆ.

“ಐ ಹೇಟ್ ಮ್ಯಾನ್” ಎಂಬ ಹ್ಯಾಶ್‌ಟ್ಯಾಗ್ ಬಳಸಿ ಈಕೆ ತನ್ನ ಇನ್‌ಸ್ಟಾಗ್ರಾಮ್ ಸ್ಟೋರಿಯಲ್ಲಿ, ಕೊಲೆಗಾತಿಯ ಆರೋಪ ಹೊತ್ತ ಸಿಯಾ ಗೋಯಲ್ ಪರವಾಗಿ ಬರೆದುಕೊಂಡಿದ್ದಳು. ಸಾಲದು ಎನ್ನುವುದಕ್ಕೆ ಕೇತನ್​ ಸಾವಿನ ಬಗ್ಗೆ ವಿಕೃತವಾಗಿ ನಕ್ಕಿದ್ದಳು. ಇದು ಭಾರಿ ವೈರಲ್​ ಆಗಿ ಟೀಕೆಗೆ ಒಳಗಾಗುತ್ತಲೇ ಒಳಗೊಳಗೆ ತಾನು ಫೇಮಸ್​ ಆದೆ ಎಂದು ಖುಷಿಪಟ್ಟಿದ್ದ ಈಕೆ, ಕ್ಷಮೆಯಾಚಿಸಿದ್ದಳು. ಆದರೆ ಅದು ಮಧ್ಯಪ್ರದೇಶದ ಸರ್ಕಾರ ಆಗಿದ್ದರಿಂದ ಇಷ್ಟಕ್ಕೇ ನಿಲ್ಲಿಸದೇ ಲೈಸೆನ್ಸ್​ ಅಮಾನತು ಮಾಡಿದೆ.

Share This Article
Facebook Twitter Copy Link Print
Previous Article Ksrtc ರಾಜ್ಯದಲ್ಲಿ ಮತ್ತೆ ಸಾರಿಗೆ ಬಸ್ ಟಿಕೆಟ್ ದರ ಏರಿಕೆ??
Next Article Chikkaballapura ಹೋಂಸ್ಟೇನಲ್ಲಿ ಯುವತಿ ಸಾವು ಪ್ರಕರಣ – ಮೃತ ಸುರಭಿಯ ಗ್ರಾಟಿಟ್ಯೂಡ್ ಜರ್ನಲ್ ಬಹಿರಂಗ

Popular Posts

ಬಿಜೆಪಿಯಲ್ಲಿ ‘ಆಡಿಯೋ’ ಬಾಂಬ್: ಬಿ. ವೈ. ವಿಜಯೇಂದ್ರ ಕೆಳಗಿಳಿಸಲು ಪ್ರಹ್ಲಾದ್ ಜೋಷಿ, ಬಿ.ಎಲ್. ಸಂತೋಷ್ ಗೇಮ್? ಸದ್ದು ಮಾಡ್ತಿದೆ ವೈರಲ್ ಕ್ಲಿಪ್!

1 Min Read

Chikkaballapura ಹೋಂಸ್ಟೇನಲ್ಲಿ ಯುವತಿ ಸಾವು ಪ್ರಕರಣ – ಮೃತ ಸುರಭಿಯ ಗ್ರಾಟಿಟ್ಯೂಡ್ ಜರ್ನಲ್ ಬಹಿರಂಗ

1 Min Read

Ketan agarwal ಕೇತನ್​ ಸಾವಿಗೆ ಅಪಹಾಸ್ಯ:​ ವೈದ್ಯೆಯ ಲೈಸೆನ್ಸ್ 5 ವರ್ಷ ಸಸ್ಪೆಂಡ್!

1 Min Read

Ksrtc ರಾಜ್ಯದಲ್ಲಿ ಮತ್ತೆ ಸಾರಿಗೆ ಬಸ್ ಟಿಕೆಟ್ ದರ ಏರಿಕೆ??

1 Min Read

You Might Also Like

ಕರ್ನಾಟಕದೇಶಪ್ರಮುಖ

Mumbai ಶಾಲಾ ಬಸ್‌ ಮೇಲೆ ಬಿದ್ದ ಮರ – ಓರ್ವ ವಿದ್ಯಾರ್ಥಿ ಸಾವು, 10 ವಿದ್ಯಾರ್ಥಿಗಳಿಗೆ ಗಂಭೀರ ಗಾಯ

1 Min Read
ದೇಶಪ್ರಮುಖವಿದೇಶ

AI ನಂಬಿ‌ ಕೆಟ್ಟ ಫೋರ್ಡ್! 350 ಅನುಭವಿ ಟೆಕ್ಕಿಗಳ ಮರುನೇಮಕ

2 Min Read
ಕರ್ನಾಟಕದೇಶಪ್ರಮುಖವಿದೇಶ

Whatsapp Username ವಾಟ್ಸ್ಯಾಪ್‌ನಲ್ಲಿ ಯೂಸರ್‌ನೇಮ್ ಫೀಚರ್: ನಿಮ್ಮ ಹೆಸರು ಈಗಲೇ ಕಾಯ್ದಿರಿಸಿಕೊಳ್ಳಿ

3 Min Read
ಕರ್ನಾಟಕದೇಶಪ್ರಮುಖ

Krishna byre gowda ನಾನೇನು ಕಿವಿಯಲ್ಲಿ ದಾಸವಾಳ ಇಟ್ಕೊಂಡು ಕೂತಿದಿನಾ? ಅಸಂಬದ್ಧ ಉತ್ತರಗಳನ್ನು ಕೊಡಬೇಡಿ- ಅಧಿಕಾರಿಗಳಿಗೆ ಸಚಿವರ ಎಚ್ಚರಿಕೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?