Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > ಪ್ರಮುಖ > Chikkaballapura ಹೋಂಸ್ಟೇನಲ್ಲಿ ಯುವತಿ ಸಾವು ಪ್ರಕರಣ – ಮೃತ ಸುರಭಿಯ ಗ್ರಾಟಿಟ್ಯೂಡ್ ಜರ್ನಲ್ ಬಹಿರಂಗ
Crimeಕರ್ನಾಟಕದೇಶಪ್ರಮುಖ

Chikkaballapura ಹೋಂಸ್ಟೇನಲ್ಲಿ ಯುವತಿ ಸಾವು ಪ್ರಕರಣ – ಮೃತ ಸುರಭಿಯ ಗ್ರಾಟಿಟ್ಯೂಡ್ ಜರ್ನಲ್ ಬಹಿರಂಗ

Share
1 Min Read
SHARE

newsics.com| ನ್ಯೂಸಿಕ್ಸ್
ಚಿಕ್ಕಬಳ್ಳಾಪುರದ ನಂದಿಗಿರಿಧಾಮದ ಮುದ್ದೇನಹಳ್ಳಿಯ ಹೋಂಸ್ಟೇನಲ್ಲಿ ಅನುಮಾನಾಸ್ಪದವಾಗಿ ಮೃತಪಟ್ಟ ಸಾಯಿ ಸುರಭಿ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದ್ದು, ಆಕೆಯ ಸಾವಿಗೆ ಕೆಲ ತಿಂಗಳ ಹಿಂದೆ ಬರೆದಿದ್ದ ಗ್ರಾಟಿಟ್ಯೂಡ್ ಜರ್ನಲ್ ಇದೀಗ ಬೆಳಕಿಗೆ ಬಂದಿದೆ.

ಜರ್ನಲ್‌ನಲ್ಲಿ ಸುರಭಿಯ ಮನಸ್ಥಿತಿ, ಹಳೆಯ ಬದುಕಿನಿಂದ ಹೊರಬಂದು ಹೊಸ ಜೀವನ ಕಟ್ಟಿಕೊಳ್ಳುವ ಆಸೆ ಹಾಗೂ ಭವಿಷ್ಯದ ಬಗ್ಗೆ ಹೊಂದಿದ್ದ ನಿರೀಕ್ಷೆಗಳು ವ್ಯಕ್ತವಾಗಿವೆ. 2025ರ ಡಿಸೆಂಬರ್ 30ರಂದು ಬರೆದಿರುವ ಈ ದಿನಚರಿಯಲ್ಲಿ ಸಂಜೀತ್ ಅಲಿ ಜೊತೆಗಿನ ಬ್ರೇಕಪ್ ಬಳಿಕ ತನ್ನ ಬದುಕಿನಲ್ಲಿ ಆಗಿದ್ದ ಬದಲಾವಣೆಗಳ ಬಗ್ಗೆ ಕೃತಜ್ಞತೆ ವ್ಯಕ್ತಪಡಿಸಿರುವುದು ಕಂಡುಬಂದಿದೆ. ಜರ್ನಲ್‌ನಲ್ಲಿ ತಾನು ಇನ್ನೂ ಜೀವಂತವಾಗಿರುವುದಕ್ಕೂ, ಜೀವನದಲ್ಲಿ ಮತ್ತೊಂದು ಅವಕಾಶ ಸಿಕ್ಕಿರುವುದಕ್ಕೂ ದೇವರಿಗೆ ಧನ್ಯವಾದ ಹೇಳಿದ್ದಾಳೆ.

“ಜೀವನದಲ್ಲಿ ಎರಡನೇ ಅವಕಾಶ ಸಿಕ್ಕಿದೆ. ನನ್ನ ತಪ್ಪುಗಳನ್ನು ಸರಿಪಡಿಸಿಕೊಳ್ಳಲು ಮತ್ತು ಒಳ್ಳೆಯ ವ್ಯಕ್ತಿಯಾಗಲು ಸಾಧ್ಯವಾಗಿದೆ. ತನ್ನ ತಪ್ಪುಗಳಿಂದ ಪಾಠ ಕಲಿತಿದ್ದು, ಪರಿಸ್ಥಿತಿ ಇನ್ನಷ್ಟು ಹದಗೆಡದಂತೆ ತಡೆಯಲು ಸಾಧ್ಯವಾಗಿದೆ” ಎಂದು ಕೂಡ ಉಲ್ಲೇಖಿಸಿದ್ದಾಳೆ.

Share This Article
Facebook Twitter Copy Link Print
Previous Article Ketan agarwal ಕೇತನ್​ ಸಾವಿಗೆ ಅಪಹಾಸ್ಯ:​ ವೈದ್ಯೆಯ ಲೈಸೆನ್ಸ್ 5 ವರ್ಷ ಸಸ್ಪೆಂಡ್!
Next Article ಬಿಜೆಪಿಯಲ್ಲಿ ‘ಆಡಿಯೋ’ ಬಾಂಬ್: ಬಿ. ವೈ. ವಿಜಯೇಂದ್ರ ಕೆಳಗಿಳಿಸಲು ಪ್ರಹ್ಲಾದ್ ಜೋಷಿ, ಬಿ.ಎಲ್. ಸಂತೋಷ್ ಗೇಮ್? ಸದ್ದು ಮಾಡ್ತಿದೆ ವೈರಲ್ ಕ್ಲಿಪ್!

Popular Posts

ಬಿಜೆಪಿಯಲ್ಲಿ ‘ಆಡಿಯೋ’ ಬಾಂಬ್: ಬಿ. ವೈ. ವಿಜಯೇಂದ್ರ ಕೆಳಗಿಳಿಸಲು ಪ್ರಹ್ಲಾದ್ ಜೋಷಿ, ಬಿ.ಎಲ್. ಸಂತೋಷ್ ಗೇಮ್? ಸದ್ದು ಮಾಡ್ತಿದೆ ವೈರಲ್ ಕ್ಲಿಪ್!

1 Min Read

Chikkaballapura ಹೋಂಸ್ಟೇನಲ್ಲಿ ಯುವತಿ ಸಾವು ಪ್ರಕರಣ – ಮೃತ ಸುರಭಿಯ ಗ್ರಾಟಿಟ್ಯೂಡ್ ಜರ್ನಲ್ ಬಹಿರಂಗ

1 Min Read

Ketan agarwal ಕೇತನ್​ ಸಾವಿಗೆ ಅಪಹಾಸ್ಯ:​ ವೈದ್ಯೆಯ ಲೈಸೆನ್ಸ್ 5 ವರ್ಷ ಸಸ್ಪೆಂಡ್!

1 Min Read

Ksrtc ರಾಜ್ಯದಲ್ಲಿ ಮತ್ತೆ ಸಾರಿಗೆ ಬಸ್ ಟಿಕೆಟ್ ದರ ಏರಿಕೆ??

1 Min Read

You Might Also Like

ಕರ್ನಾಟಕದೇಶಪ್ರಮುಖ

Mumbai ಶಾಲಾ ಬಸ್‌ ಮೇಲೆ ಬಿದ್ದ ಮರ – ಓರ್ವ ವಿದ್ಯಾರ್ಥಿ ಸಾವು, 10 ವಿದ್ಯಾರ್ಥಿಗಳಿಗೆ ಗಂಭೀರ ಗಾಯ

1 Min Read
Sportsಕರ್ನಾಟಕದೇಶಪ್ರಮುಖ

Hardik pandya ಮುಂಬೈ ಬಿಟ್ಟು ಬೆಂಗಳೂರಿಗೆ ಶಿಫ್ಟ್ ಆದ ಹಾರ್ದಿಕ್ ಪಾಂಡ್ಯ

1 Min Read
ದೇಶಪ್ರಮುಖವಿದೇಶ

AI ನಂಬಿ‌ ಕೆಟ್ಟ ಫೋರ್ಡ್! 350 ಅನುಭವಿ ಟೆಕ್ಕಿಗಳ ಮರುನೇಮಕ

2 Min Read
ಕರ್ನಾಟಕದೇಶಪ್ರಮುಖವಿದೇಶ

Whatsapp Username ವಾಟ್ಸ್ಯಾಪ್‌ನಲ್ಲಿ ಯೂಸರ್‌ನೇಮ್ ಫೀಚರ್: ನಿಮ್ಮ ಹೆಸರು ಈಗಲೇ ಕಾಯ್ದಿರಿಸಿಕೊಳ್ಳಿ

3 Min Read

Social Networks

Facebook-f Instagram Twitter
Welcome Back!

Sign in to your account

Lost your password?