Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕರ್ನಾಟಕ > Rain Alert ಕರ್ನಾಟಕದಲ್ಲಿ ಮುಂಗಾರು ಅಬ್ಬರ, ಕರಾವಳಿ, ಮಲೆನಾಡು ಸೇರಿ ಪ್ರಮುಖ ಜಿಲ್ಲೆಗಳಿಗೆ ‘ಆರೆಂಜ್ ಅಲರ್ಟ್’ ಘೋಷಣೆ!
ಪ್ರಮುಖಕರ್ನಾಟಕಕರ್ನಾಟಕಪ್ರಮುಖ

Rain Alert ಕರ್ನಾಟಕದಲ್ಲಿ ಮುಂಗಾರು ಅಬ್ಬರ, ಕರಾವಳಿ, ಮಲೆನಾಡು ಸೇರಿ ಪ್ರಮುಖ ಜಿಲ್ಲೆಗಳಿಗೆ ‘ಆರೆಂಜ್ ಅಲರ್ಟ್’ ಘೋಷಣೆ!

Share
1 Min Read
SHARE

newsics.com| ನ್ಯೂಸಿಕ್ಸ್

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಮತ್ತಷ್ಟು ಚುರುಕುಗೊಂಡಿದ್ದು, ಮುಂದಿನ ಕೆಲವು ದಿನಗಳ ಕಾಲ ರಾಜ್ಯದ ವಿವಿಧ ಭಾಗಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಗಾಳಿಯ ವೇಗವು ಗಂಟೆಗೆ 30 ರಿಂದ 40 ಕಿಲೋಮೀಟರ್ ಇರಲಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಪ್ರಮುಖ ಜಿಲ್ಲೆಗಳಿಗೆ ಮುನ್ನೆಚ್ಚರಿಕೆ ವಹಿಸಲು ಸೂಚಿಸಲಾಗಿದೆ.

ಕರಾವಳಿ ಮತ್ತು ಮಲೆನಾಡು ಭಾಗದ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ಇದ್ದು, ತೀವ್ರ ಜಾಗ್ರತೆ ವಹಿಸುವಂತೆ ಕೋರಲಾಗಿದೆ. ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ ಕೆಲವು ಪ್ರದೇಶಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಹೀಗಾಗಿ ಈ ಜಿಲ್ಲೆಗಳಿಗೆ ‘ಆರೆಂಜ್ ಅಲರ್ಟ್’ ನೀಡಲಾಗಿದೆ. ಇದರೊಂದಿಗೆ ಉತ್ತರ ಒಳನಾಡಿನ ಬೆಳಗಾವಿ ಹಾಗೂ ದಕ್ಷಿಣ ಒಳನಾಡಿನ ಶಿವಮೊಗ್ಗ ಜಿಲ್ಲೆಗಳಿಗೂ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ವಿಪತ್ತು ನಿರ್ವಹಣಾ ಪ್ರಾಧಿಕಾರವು ಮುನ್ನೆಚ್ಚರಿಕೆ ಪ್ರಕಟಣೆ ಹೊರಡಿಸಿದ್ದು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಹಾಗೂ ಸಾರ್ವಜನಿಕರು ನದಿ, ಜಲಪಾತಗಳ ಬಳಿ ಹೋಗದಂತೆ ಕಟ್ಟುನಿಟ್ಟಿನ ಸೂಚನೆ ನೀಡಿದೆ. ಅಲ್ಲದೆ ಸಾರ್ವಜನಿಕರು ಹಳೆಯ ಮರಗಳು ಹಾಗೂ ವಿದ್ಯುತ್ ಕಂಬಗಳ ಬಳಿ ನಿಲ್ಲದಂತೆ ಎಚ್ಚರಿಸಲಾಗಿದೆ.

ಯಾವೆಲ್ಲಾ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್?

ಧಾರವಾಡ, ಗದಗ, ಹಾವೇರಿ, ಚಿಕ್ಕಮಗಳೂರು ಮತ್ತು ಹಾಸನ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ಇದ್ದು, ‘ಯೆಲ್ಲೋ ಅಲರ್ಟ್’ ನೀಡಲಾಗಿದೆ.

  • ಉತ್ತರ ಒಳನಾಡು: ಬೆಳಗಾವಿ, ಧಾರವಾಡ, ಗದಗ ಮತ್ತು ಹಾವೇರಿಯಲ್ಲಿ ಭಾರಿ ಮಳೆಯಾಗಲಿದ್ದರೆ, ಬಾಗಲಕೋಟೆ, ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳ ಬಹುತೇಕ ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದೆ.
  • ದಕ್ಷಿಣ ಒಳನಾಡು: ಶಿವಮೊಗ್ಗ, ಚಿಕ್ಕಮಗಳೂರು ಹಾಗೂ ಹಾಸನದಲ್ಲಿ ಅತಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಇನ್ನು ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ, ಮೈಸೂರು, ಕೋಲಾರ, ಮಂಡ್ಯ, ಕೊಡಗು, ತುಮಕೂರು ಸೇರಿದಂತೆ ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ.

Attendant fired ಮೀಟಿಂಗ್‌ನಲ್ಲಿ ಅಧಿಕಾರಿಗಳು ತಿಂದುಳಿದ ಬಿಸ್ಕತ್‌ ಮನೆಗೆ ತಂದ ಜವಾನ ಕೆಲಸದಿಂದಲೇ ವಜಾ!

TAGGED:#rain #yellow alert #orange alert #bangalore #karnataka #imd
Share This Article
Facebook Twitter Copy Link Print
Previous Article Vastu Tips ತುಳಸಿ ಗಿಡದಲ್ಲಿ ಅತಿಯಾಗಿ ಮೊಗ್ಗು ಬೆಳೆದರೆ ಏನರ್ಥ? ವಾಸ್ತು ದೋಷ ನಿವಾರಣೆಗೆ ಇಲ್ಲಿದೆ ದಿವ್ಯ ಪರಿಹಾರಗಳು!
Next Article Health ಪುರುಷರಲ್ಲಿ ಹೆಚ್ಚುತ್ತಿದೆ ಬಿಪಿ, ಮಧುಮೇಹ! ಎನ್‌ಎಫ್‌ಎಚ್‌ಎಸ್‌ನ ಆತಂಕಕಾರಿ ವರದಿಯಲ್ಲೇನಿದೆ?

Popular Posts

Golden MP ಸಂಸದೆ ಮನೆಯಲ್ಲಿ ಬೆಟ್ಟದಷ್ಟು ಬಂಗಾರ, ರಾಶಿ ರಾಶಿ ಹಣ! ಚಿನ್ನದ ಒಳ ಉಡುಪೂ ಸಿಕ್ತಾ?

2 Min Read

Whatsapp Username ವಾಟ್ಸ್ಯಾಪ್‌ನ ಹೊಸ ‘ಯೂಸರ್‌ನೇಮ್’ ಫೀಚರ್‌ಗೆ ಕೇಂದ್ರ ಸರ್ಕಾರ ಬ್ರೇಕ್

2 Min Read

Banglore ಬೇಬಿ ಕೇರ್ ಸೆಂಟರ್​ನಲ್ಲಿ ಮಕ್ಕಳಿಗೆ ದೈಹಿಕ ಹಿಂಸೆ – FIR ದಾಖಲು

1 Min Read

Yash toxic ‘ಲೇಡೀಸ್ ಅಂಡ್ ಲೇಡೀಸ್’ ಟೀಸರ್‌ನಲ್ಲಿ ಅಬ್ಬರಿಸಿದ ಪಂಚಕನ್ಯೆಯರು! ಸ್ಟೋರಿ ಲೈನ್‌ ಏನ್ ಹೇಳ್ತಿದೆ?

2 Min Read

You Might Also Like

ದೇಶಪ್ರಮುಖವೈರಲ್

Surgery ಗಿಳಿಯ ಹೊಟ್ಟೆಯಲ್ಲೇ ಸಿಲುಕಿದ ಎಕ್ಸ್‌ಟ್ರಾ ಲಾರ್ಜ್‌ ಮೊಟ್ಟೆ; ₹1.5 ಲಕ್ಷದ ಶಸ್ತ್ರಚಿಕಿತ್ಸೆಗಾಗಿ ಕೊಲ್ಕತ್ತಾದಿಂದ ದೆಹಲಿಗೆ ರವಾನೆ!

1 Min Read
ಕರ್ನಾಟಕದೇಶಪ್ರಮುಖ

Cabinet Expansion: ಯಂಗ್ ಶಾಸಕರ ಪಟ್ಟಿಯೊಂದಿಗೆ ನಾಳೆ ಸಿಎಂ ದೆಹಲಿಗೆ – ಜುಲೈ 8ಕ್ಕೆ ಆಗಲಿದೆಯಾ ಸಚಿವ ಸಂಪುಟ ವಿಸ್ತರಣೆ?

3 Min Read
Crimeದೇಶಪ್ರಮುಖ

Mumbai ಇಬ್ಬರು ನಟಿಯರು, ಒಂದು ರಾತ್ರಿ, ಎರಡು ಲಕ್ಷ ; ಹೈಟೆಕ್ ಹೋಟೆಲ್‌ ದಂಧೆ, ಮೇಕಪ್ ಆರ್ಟಿಸ್ಟ್ ಬಾಯ್ಬಿಟ್ಟ ಸತ್ಯವೇನು?

3 Min Read
Crimeಕರ್ನಾಟಕ

Old video ಡೇಟ್‌ಗೆ ಹೋದ ಬೆಂಗಳೂರು ಯುವತಿಗೆ ಈಗ ಸಮಸ್ಯೆ, 4 ವರ್ಷ ಬಳಿಕ ಆನ್‌ಲೈನ್‌ನಲ್ಲಿ ಇಂಟಿಮೇಟ್ ವಿಡಿಯೋ ಪತ್ತೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?