Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > Road Mishap ದೆಹಲಿ–ಮುಂಬೈ ಎಕ್ಸ್‌ಪ್ರೆಸ್‌ವೇನಲ್ಲಿ ಭೀಕರ ದುರಂತ, ಟ್ರಕ್‌ಗೆ ಬಸ್ ಡಿಕ್ಕಿ, 8 ಮಂದಿ ಸಜೀವ ದಹನ!
ಪ್ರಮುಖCrimeದೇಶ

Road Mishap ದೆಹಲಿ–ಮುಂಬೈ ಎಕ್ಸ್‌ಪ್ರೆಸ್‌ವೇನಲ್ಲಿ ಭೀಕರ ದುರಂತ, ಟ್ರಕ್‌ಗೆ ಬಸ್ ಡಿಕ್ಕಿ, 8 ಮಂದಿ ಸಜೀವ ದಹನ!

Share
1 Min Read
SHARE

newsics.com| ನ್ಯೂಸಿಕ್ಸ್

ಜೈಪುರ: ರಾಜಸ್ಥಾನದ ದೌಸಾ ಜಿಲ್ಲೆಯಲ್ಲಿ ಇಂದು ಮುಂಜಾನೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ 8 ಜನ ಪ್ರಯಾಣಿಕರು ಸಾವನ್ನಪ್ಪಿದ್ದಾರೆ. ಋಷಿಕೇಶದಿಂದ ಇಂದೋರ್‌ಗೆ ತೆರಳುತ್ತಿದ್ದ ಖಾಸಗಿ ಬಸ್ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಬೆಂಕಿ ಕಾಣಿಸಿಕೊಂಡಿದ್ದು, ವಾಹನಗಳು ಸುಟ್ಟು ಕರಕಲಾಗಿವೆ. ಈ ದುರಂತದಲ್ಲಿ 22ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಮುಂಜಾನೆ 3.30ರ ಸುಮಾರಿಗೆ ಅಪಘಾತ ಸಂಭವಿಸಿದಾಗ ಪ್ರಯಾಣಿಕರು ಗಾಢ ನಿದ್ರೆಯಲ್ಲಿದ್ದರು. ಡಿಕ್ಕಿಯಾದ ರಭಸಕ್ಕೆ ಬಸ್‌ನಲ್ಲಿ ಬೆಂಕಿ ಹೊತ್ತಿಕೊಂಡಿದ್ದು, ಒಳಗಿದ್ದ ಪ್ರಯಾಣಿಕರಿಗೆ ಹೊರಬರಲು ಸಾಧ್ಯವಾಗದಿದ್ದೇ ಹೆಚ್ಚಿನ ಸಾವು-ನೋವಿಗೆ ಕಾರಣವಾಗಿದೆ. ಪೊಲೀಸರು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿದ್ದು, ಅತಿವೇಗ ಅಥವಾ ಚಾಲಕನ ನಿದ್ರೆಯ ಮಂಪರು ಅಪಘಾತಕ್ಕೆ ಕಾರಣವಿರಬಹುದು ಎಂದು ಶಂಕಿಸಲಾಗಿದೆ.

ಮಾಜಿ ಸಿಎಂ ಸಂತಾಪ

ಘಟನೆಗೆ ರಾಜಸ್ಥಾನ ಮಾಜಿ ಸಿಎಂ ಅಶೋಕ್ ಗೆಹ್ಲೋಟ್ ಅವರು ತೀವ್ರ ಆಘಾತ ವ್ಯಕ್ತಪಡಿಸಿದ್ದು, ಮೃತರ ಕುಟುಂಬಕ್ಕೆ ಸಾಂತ್ವನ ಹೇಳಿದ್ದಾರೆ. ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು ಅವರು ಹಾರೈಸಿದ್ದಾರೆ.

 

Attendant fired ಮೀಟಿಂಗ್‌ನಲ್ಲಿ ಅಧಿಕಾರಿಗಳು ತಿಂದುಳಿದ ಬಿಸ್ಕತ್‌ ಮನೆಗೆ ತಂದ ಜವಾನ ಕೆಲಸದಿಂದಲೇ ವಜಾ!

TAGGED:#Accident #Delhi #mumbai #expressway #8 people dead
Share This Article
Facebook Twitter Copy Link Print
Previous Article Google Job 9 ಕೋಟಿ ರೂಪಾಯಿ ಸಂಬಳ ತ್ಯಜಿಸಿ ಸ್ವಂತ ಉದ್ಯಮ ಆರಂಭಿಸಿದ ಗೂಗಲ್ ಉದ್ಯೋಗಿ
Next Article Gold Price ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಚಿನ್ನದ ಬೆಲೆಯಲ್ಲಿ ಭಾರಿ ಇಳಿಕೆ! ಇಲ್ಲಿದೆ ಇವತ್ತಿನ ಚಿನ್ನದ ಬೆಲೆ

Popular Posts

Krishna Byregowda ತಡರಾತ್ರಿ ರಸ್ತೆಗಿಳಿದ ಸಚಿವ ಕೃಷ್ಣಭೈರೇಗೌಡ: ಹೊಸ ರಸ್ತೆ ಅಗೆದ ಇಂಜಿನಿಯರ್‌ಗಳಿಗೆ ಸಚಿವ ಕೃಷ್ಣಭೈರೇಗೌಡ ಕಡಕ್ ಕ್ಲಾಸ್!

2 Min Read

Numerology ಸಂಖ್ಯಾಶಾಸ್ತ್ರ ವಿಶೇಷ: ಈ 3 ದಿನಾಂಕಗಳಲ್ಲಿ ಹುಟ್ಟಿದವರ ದಾಂಪತ್ಯದಲ್ಲಿ ಹೆಚ್ಚು ಕಲಹ? ಇಲ್ಲಿದೆ ಅಸಲಿ ಕಾರಣ ಮತ್ತು ಸರಳ ಪರಿಹಾರ!

2 Min Read

Horoscope ಇಂದು ಯಾರಿಗೆ ಹಣದ ಸುರಿಮಳೆ? ಯಾರಿಗೆ ಹಿತಶತ್ರುಗಳ ಕಾಟ? ನಿಮ್ಮ ರಾಶಿಫಲ ಇಲ್ಲಿದೆ..

4 Min Read

Highcourt Order ಶಾಲಾ ಬಸ್‌ನಲ್ಲಿ ಮಗು ಪೋಷಕರ ಕೈಸೇರುವವರೆಗೂ ಶಾಲೆಯದ್ದೇ ಜವಾಬ್ದಾರಿ: ಹೈಕೋರ್ಟ್ ಆದೇಶ

3 Min Read

You Might Also Like

ಕರ್ನಾಟಕಪ್ರಮುಖ

Robbery attempt ಮೈಸೂರು‌- ಬೆಂಗಳೂರು ಹೆದ್ದಾರಿಯಲ್ಲಿ ದರೋಡೆಗೆ ಯತ್ನ, ಗುಂಡು ಹಾರಿಸಿದ ಮುಸುಕುಧಾರಿಗಳು: ಕೂದಲೆಳೆ ಅಂತರದಲ್ಲಿ ಟ್ರಕ್ ಚಾಲಕ‌ ಪಾರು

1 Min Read
ದೇಶಪ್ರಮುಖಮನರಂಜನೆವೈರಲ್

Youtuber Dhanya ನಾನೇನೂ ಜೈಲಿಗೆ ಹೋಗಿಲ್ಲ, ತಂದೆ- ತಾಯಿಗೆ‌ ಕಾಟ ಕೊಡಬೇಡಿ ಎಂದ ಕಾಸರಗೋಡು ಯೂಟ್ಯೂಬರ್ ಧನ್ಯ!

1 Min Read
ದೇಶಪ್ರಮುಖವೈರಲ್

Life saver nurses ಕಾರಿನಲ್ಲೇ ಹೃದಯಾಘಾತ: ಚಲಿಸುತ್ತಿದ್ದ ಬಸ್‌ನಿಂದ ಜಿಗಿದು ಜೀವ ಉಳಿಸಿದ ಇಬ್ಬರು ನರ್ಸ್‌ಗಳಿಗೆ ಭಾರೀ ಶ್ಲಾಘನೆ!

1 Min Read
ಕರ್ನಾಟಕಪ್ರಮುಖ

Bellary ವಿದ್ಯಾರ್ಥಿನಿಗೆ ಲೈಂಗಿಕ ದೌರ್ಜನ್ಯ: ಕಾಮುಕ ಉಪನ್ಯಾಸಕನ ಬಂಧನ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?