Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Wild elephant ರೈಲ್ವೆ ಬ್ಯಾರಿಕೇಡ್‌ ಕಂಬಿಗಳ ನಡುವೆ ಸಿಲುಕಿದ ಕಾಡಾನೆ – ರಕ್ಷಣಾ ಸಿಬ್ಬಂದಿ ಗಳಿಂದ ಕಾರ್ಯಾಚರಣೆ
ಕರ್ನಾಟಕದೇಶಪ್ರಮುಖ

Wild elephant ರೈಲ್ವೆ ಬ್ಯಾರಿಕೇಡ್‌ ಕಂಬಿಗಳ ನಡುವೆ ಸಿಲುಕಿದ ಕಾಡಾನೆ – ರಕ್ಷಣಾ ಸಿಬ್ಬಂದಿ ಗಳಿಂದ ಕಾರ್ಯಾಚರಣೆ

Share
1 Min Read
SHARE

newsics.com| ನ್ಯೂಸಿಕ್ಸ್
ಅರಣ್ಯ ಪ್ರದೇಶದಲ್ಲಿ ರೈಲ್ವೆ ಬ್ಯಾರಿಕೇಡ್‌ ತಡೆಗೋಡೆ ದಾಟಲು ಯತ್ನಿಸಿದ ವೇಳೆ ಕಾಡಾನೆಯೊಂದು ಬ್ಯಾರಿಕೇಡ್‌ನಲ್ಲಿ ಸಿಕ್ಕಿಹಾಕಿಕೊಂಡ ಘಟನೆ ಕನಕಪುರ ತಾಲೂಕಿನ ಕಾವೇರಿ ವನ್ಯಜೀವಿ ವಲಯದ ಅರೆಕೊಪ್ಪ ಗ್ರಾಮದಲ್ಲಿ ನಡೆದಿದೆ.

ಘಟನೆಯ ಕುರಿತು ಮಾಹಿತಿ ತಿಳಿಯುತ್ತಿದ್ದಂತೆ ಅರಣ್ಯ ಇಲಾಖೆ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಕಾಡಾನೆಯನ್ನು ಸುರಕ್ಷಿತವಾಗಿ ಬಿಡಿಸುವ ಕಾರ್ಯಾಚರಣೆ ನಡೆಸಿದರು.

ಘಟನೆ ಕುರಿತು ಪ್ರತಿಕ್ರಿಯಿಸಿರುವ ಸಾಮಾಜಿಕ ಕಾರ್ಯಕರ್ತ ಶಿವಕುಮಾರ್‌ ಎಸ್‌‍.ಎಸ್‌‍ ರೈಲ್ವೆ ಬ್ಯಾರಿಕೇಡ್‌ ತಡೆಗೋಡೆಗಳ ನಡುವಿನ ಅಂತರವನ್ನು ಅಗತ್ಯಕ್ಕಿಂತ ಹೆಚ್ಚಾಗಿ ಬಿಟ್ಟಿರುವುದೇ ಕಾಡಾನೆ ಸಿಕ್ಕಿಹಾಕಿಕೊಳ್ಳಲು ಪ್ರಮುಖ ಕಾರಣ ಎಂದು ಆರೋಪಿಸಿದ್ದಾರೆ.

ತಡೆಗೋಡೆಗಳ ನಡುವಿನ ಅಂತರ ಮರುಪರಿಶೀಲಿಸಿ ಸೂಕ್ತ ಬದಲಾವಣೆ ಮಾಡದಿದ್ದರೆ ಇಂತಹ ಘಟನೆಗಳು ಮರುಕಳಿಸಿ ಮೂಕ ಪ್ರಾಣಿಗಳ ಜೀವಕ್ಕೆ ಕುತ್ತು ಬರಬಹುದು. ವನ್ಯಜೀವಿಗಳ ಸುರಕ್ಷತೆಯನ್ನು ಆದ್ಯತೆಯಾಗಿ ಪರಿಗಣಿಸಿ ತಜ್ಞರ ಸಲಹೆಯೊಂದಿಗೆ ಬ್ಯಾರಿಕೇಡ್‌ಗಳನ್ನು ಮರುವಿನ್ಯಾಸಗೊಳಿಸಬೇಕು” ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.

Share This Article
Facebook Twitter Copy Link Print
Previous Article Ram Mandir ಅಯೋಧ್ಯೆ ರಾಮಮಂದಿರ ಕಾಣಿಕೆ ಕಳ್ಳತನ ಪ್ರಕರಣ: ತನಿಖೆಯಲ್ಲಿ ಬಯಲಾಯ್ತು ಶೌಚಾಲಯದ ‘ಸೀಕ್ರೆಟ್’ ಪ್ಲಾನ್!
Next Article Bescom ಜುಲೈ ತಿಂಗಳಲ್ಲಿ ಮೀಟರ್‌ ರೀಡಿಂಗ್‌ ಇಲ್ಲ – ನಿಮ್ಮ ನೋಂದಾಯಿತ ಮೊಬೈಲ್​ಗೆ ಬರಲಿದೆ ಎಸ್​ಎಂಎಸ್​

Popular Posts

Highcourt Order ಶಾಲಾ ಬಸ್‌ನಲ್ಲಿ ಮಗು ಪೋಷಕರ ಕೈಸೇರುವವರೆಗೂ ಶಾಲೆಯದ್ದೇ ಜವಾಬ್ದಾರಿ: ಹೈಕೋರ್ಟ್ ಆದೇಶ

3 Min Read

Robbery attempt ಮೈಸೂರು‌- ಬೆಂಗಳೂರು ಹೆದ್ದಾರಿಯಲ್ಲಿ ದರೋಡೆಗೆ ಯತ್ನ, ಗುಂಡು ಹಾರಿಸಿದ ಮುಸುಕುಧಾರಿಗಳು: ಕೂದಲೆಳೆ ಅಂತರದಲ್ಲಿ ಟ್ರಕ್ ಚಾಲಕ‌ ಪಾರು

1 Min Read

Youtuber Dhanya ನಾನೇನೂ ಜೈಲಿಗೆ ಹೋಗಿಲ್ಲ, ತಂದೆ- ತಾಯಿಗೆ‌ ಕಾಟ ಕೊಡಬೇಡಿ ಎಂದ ಕಾಸರಗೋಡು ಯೂಟ್ಯೂಬರ್ ಧನ್ಯ!

1 Min Read

Life saver nurses ಕಾರಿನಲ್ಲೇ ಹೃದಯಾಘಾತ: ಚಲಿಸುತ್ತಿದ್ದ ಬಸ್‌ನಿಂದ ಜಿಗಿದು ಜೀವ ಉಳಿಸಿದ ಇಬ್ಬರು ನರ್ಸ್‌ಗಳಿಗೆ ಭಾರೀ ಶ್ಲಾಘನೆ!

1 Min Read

You Might Also Like

ಕರ್ನಾಟಕಪ್ರಮುಖ

Bellary ವಿದ್ಯಾರ್ಥಿನಿಗೆ ಲೈಂಗಿಕ ದೌರ್ಜನ್ಯ: ಕಾಮುಕ ಉಪನ್ಯಾಸಕನ ಬಂಧನ

1 Min Read
ದೇಶಪ್ರಮುಖವಿದೇಶವೈರಲ್

Stress job ಕಾರ್ಪೊರೇಟ್ ಕಂಪನಿ‌ ಸ್ಟ್ರೆಸ್ ತಾಳಲಾರದೆ ದೊಡ್ಡ ಸ್ಯಾಲರಿಯ ಜಾಬ್ ಬಿಟ್ಟು ವೇಟ್ರಸ್ ಆದ ಯುವತಿ! ವಿಡಿಯೋ ನೋಡಿ

3 Min Read
ಕರ್ನಾಟಕಪ್ರಮುಖ

Karnataka government| ಪ್ರಜಾಸೇವಾ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾಗಿ ಹಿರಿಯ ಐಎಎಸ್ ಅಧಿಕಾರಿ ಹರ್ಷಗುಪ್ತ ನೇಮಕ

1 Min Read
ಕರ್ನಾಟಕದೇಶಪ್ರಮುಖ

Youtuber| ಕುಡಿದು ಕಾರ್ ಚಲಾಯಿಸಿದ ಖ್ಯಾತ ಯೂಟ್ಯೂಬರ್ – ಪ್ರಕರಣ ದಾಖಲು

2 Min Read

Social Networks

Facebook-f Instagram Twitter
Welcome Back!

Sign in to your account

Lost your password?