Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > Uncategorized > Bescom ಜುಲೈ ತಿಂಗಳಲ್ಲಿ ಮೀಟರ್‌ ರೀಡಿಂಗ್‌ ಇಲ್ಲ – ನಿಮ್ಮ ನೋಂದಾಯಿತ ಮೊಬೈಲ್​ಗೆ ಬರಲಿದೆ ಎಸ್​ಎಂಎಸ್​
Uncategorized

Bescom ಜುಲೈ ತಿಂಗಳಲ್ಲಿ ಮೀಟರ್‌ ರೀಡಿಂಗ್‌ ಇಲ್ಲ – ನಿಮ್ಮ ನೋಂದಾಯಿತ ಮೊಬೈಲ್​ಗೆ ಬರಲಿದೆ ಎಸ್​ಎಂಎಸ್​

Share
1 Min Read
SHARE

newsics.com| ನ್ಯೂಸಿಕ್ಸ್
ರಾಜ್ಯದಲ್ಲಿ ಸದ್ಯ ಗೃಹಜ್ಯೋತಿ ನಕಲಿ ಫಲಾನುಭವಿಗಳ ಪತ್ತೆಗೆ ರಾಜ್ಯ ಸರ್ಕಾರ ಗಂಭೀರ ಕ್ರಮ ಕೈಗೊಂಡಿದೆ. ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸುತ್ತಿದ್ದಂತೆಯೇ ನಕಲಿ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಪತ್ತೆಗೆ ಡಿ.ಕೆ ಶಿವಕುಮಾರ್​ ಮುಂದಾಗಿದ್ದಾರೆ.

ಇಂದಿನಿಂದ ಗೃಹ ಜ್ಯೋತಿ ಅನರ್ಹ ಫಲಾನುಭವಿಗಳ ಪತ್ತೆ ಕಾರ್ಯ ರಾಜ್ಯದಲ್ಲಿ ಅಧಿಕೃತ ಚಾಲನೆ ಪಡೆದುಕೊಂಡ ಬೆನ್ನಲ್ಲೇ, ಎಸ್ಕಾಂನಿಂದ ಮಹತ್ವದ ಮಾಹಿತಿಯೊಂದು ಹೊರಬಿದ್ದಿದೆ.

ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಕರೆಂಟ್​ ಬಿಲ್​ ನೀಡಲು ಎಸ್ಕಾಂ ಸಿಬ್ಬಂದಿ ಮನೆ ಬಾಗಿಲಿಗೆ ಬರುತ್ತಿಲ್ಲ. ಮೀಟರ್​ ರೀಡರ್​ ಪರಿಶೀಲನೆ ಮಾಡುವ ಸಿಬ್ಬಂದಿಗಳು ಗೃಹಜ್ಯೋತಿ ಅನರ್ಹ ಫಲಾನುಭವಿಗಳ ಪತ್ತೆ ಕಾರ್ಯದ ಡ್ಯೂಟಿಗೆ ನಿಯೋಜನೆಗೊಂಡಿರುವ ಹಿನ್ನೆಲೆಯಲ್ಲಿ, ಜುಲೈ ತಿಂಗಳ ಕರೆಂಟ್​ ಬಿಲ್​ ಮನೆ ಬಾಗಿಲಿಗೆ ​ ಬರುವುದಿಲ್ಲ. ಇದಕ್ಕಾಗಿ ಎಸ್ಕಾಂ ಇಲಾಖೆ ಮಾಸ್ಟರ್​ ಪ್ಲಾನ್​ ಮಾಡಿದ್ದು, ಗ್ರಾಹಕರ ನೊಂದಾಯಿತ ಮೊಬೈಲ್​ ನಂಬರ್​ಗೆ ಎಸ್​ಎಂಎಸ್​ ಮೂಲಕ ಜುಲೈ ತಿಂಗಳ ಕರೆಂಟ್​ ಬಿಲ್​ ಕಳುಹಿಸಲಿದ್ದಾರೆ.

ಪ್ರತಿ ಮನೆಯ ಮೂರು ತಿಂಗಳ ಕರೆಂಟ್​​ ಬಳಕೆಯನ್ನು ಗಮನದಲ್ಲಿಟ್ಟುಕೊಂಡು, ಸರಾಸರಿ ಕರೆಂಟ್​ ಬಿಲ್​ನ್ನು ರಾಜ್ಯದ ಜನತೆಗೆ ನೀಡಲು ಎಸ್ಕಾಂ ನಿರ್ಧರಿಸಿದೆ. ಒಂದು ವೇಳೆ ಸರಾಸರಿ ಕರೆಂಟ್​ ಬಿಲ್​ನಲ್ಲಿ ವ್ಯತ್ಯಾಸ ಕಂಡುಬಂದಲ್ಲಿ ಆಗಸ್ಟ್​ ತಿಂಗಳ ಬಿಲ್​ನೊಂದಿಗೆ ಆ ಮೊತ್ತವನ್ನು ಹೊಂದಾಣಿಕೆ ಮಾಡಿಕೊಡುವುದಾಗಿ ಬೆಸ್ಕಾಂ ಮಾಹಿತಿ ನೀಡಿದೆ.

ಆದರೆ ಎಚ್‌ಟಿ ಗ್ರಾಹಕರು, 40 HP ಹಾಗೂ ಅದಕ್ಕಿಂತ ಹೆಚ್ಚಿನ ಲೋಡ್ ಹೊಂದಿರುವ ಎಲ್‌ಟಿ ಗ್ರಾಹಕರು, ಸೋಲಾರ್ ರೂಫ್‌ಟಾಪ್ ಗ್ರಾಹಕರು ಮತ್ತು ತಾತ್ಕಾಲಿಕ ವಿದ್ಯುತ್ ಸಂಪರ್ಕ ಹೊಂದಿರುವವರಿಗೆ ಎಂದಿನಂತೆ ನೈಜ ಮೀಟರ್ ರೀಡಿಂಗ್ ಆಧಾರದ ಮೇಲೆಯೇ ಬಿಲ್ ನೀಡಲಾಗುತ್ತದೆ ಎಂದು ಇಂಧನ ಇಲಾಖೆ ತಿಳಿಸಿದೆ.

ಬೆಸ್ಕಾಂ ಸಿಬ್ಬಂದಿ ಹಾಗೂ ಮೀಟರ್ ರೀಡರ್‌ಗಳ ಪರಿಶೀಲನಾ ಕಾರ್ಯಕ್ಕೆ ಸಂಪೂರ್ಣ ಸಹಕಾರ ನೀಡಬೇಕು. ಈ ಸಂದರ್ಭದಲ್ಲಿ ಆಧಾರ್ ಕಾರ್ಡ್, ಮತದಾರರ ಗುರುತಿನ ಚೀಟಿ, ಪಾನ್ ಕಾರ್ಡ್, ಪಡಿತರ ಚೀಟಿ, ಜಾತಿ ಪ್ರಮಾಣ ಪತ್ರ ತೋರಿಸಬೇಕಾಗುತ್ತದೆ.

Share This Article
Facebook Twitter Copy Link Print
Previous Article Wild elephant ರೈಲ್ವೆ ಬ್ಯಾರಿಕೇಡ್‌ ಕಂಬಿಗಳ ನಡುವೆ ಸಿಲುಕಿದ ಕಾಡಾನೆ – ರಕ್ಷಣಾ ಸಿಬ್ಬಂದಿ ಗಳಿಂದ ಕಾರ್ಯಾಚರಣೆ
Next Article Rain alert 125 ವರ್ಷಗಳಲ್ಲೇ ಜುಲೈನಲ್ಲಿ ಅತ್ಯಂತ ಕಡಿಮೆ ಮಳೆ

Popular Posts

Highcourt Order ಶಾಲಾ ಬಸ್‌ನಲ್ಲಿ ಮಗು ಪೋಷಕರ ಕೈಸೇರುವವರೆಗೂ ಶಾಲೆಯದ್ದೇ ಜವಾಬ್ದಾರಿ: ಹೈಕೋರ್ಟ್ ಆದೇಶ

3 Min Read

Robbery attempt ಮೈಸೂರು‌- ಬೆಂಗಳೂರು ಹೆದ್ದಾರಿಯಲ್ಲಿ ದರೋಡೆಗೆ ಯತ್ನ, ಗುಂಡು ಹಾರಿಸಿದ ಮುಸುಕುಧಾರಿಗಳು: ಕೂದಲೆಳೆ ಅಂತರದಲ್ಲಿ ಟ್ರಕ್ ಚಾಲಕ‌ ಪಾರು

1 Min Read

Youtuber Dhanya ನಾನೇನೂ ಜೈಲಿಗೆ ಹೋಗಿಲ್ಲ, ತಂದೆ- ತಾಯಿಗೆ‌ ಕಾಟ ಕೊಡಬೇಡಿ ಎಂದ ಕಾಸರಗೋಡು ಯೂಟ್ಯೂಬರ್ ಧನ್ಯ!

1 Min Read

Life saver nurses ಕಾರಿನಲ್ಲೇ ಹೃದಯಾಘಾತ: ಚಲಿಸುತ್ತಿದ್ದ ಬಸ್‌ನಿಂದ ಜಿಗಿದು ಜೀವ ಉಳಿಸಿದ ಇಬ್ಬರು ನರ್ಸ್‌ಗಳಿಗೆ ಭಾರೀ ಶ್ಲಾಘನೆ!

1 Min Read

You Might Also Like

Uncategorizedಕರ್ನಾಟಕಪ್ರಮುಖ

Viral Fever ಸಿಲಿಕಾನ್ ಸಿಟಿಯಲ್ಲಿ ಶುರುವಾಯ್ತು ಹೊಸ ಜ್ವರದ ಕಾಟ; ಕೋವಿಡ್‌ಗಿಂತ ಸ್ವೈನ್ ಫ್ಲೂ, H3N2 ಅಬ್ಬರ ಜೋರು!

2 Min Read
Uncategorized

Rain Water ಮಳೆಯಲ್ಲಿ ನೆನೆದರೆ ಜ್ವರ ಬರುತ್ತೆ ಅನ್ಕೋಬೇಡಿ, ಹತ್ತು ನಿಮಿಷ ಮಳೆನೀರಿನಲ್ಲಿ ನೆನೆಯುವುದರಿಂದ ಸಿಗುತ್ತೆ ಇಷ್ಟೆಲ್ಲಾ ಲಾಭ!

2 Min Read
Uncategorized

Karnataka Rain: ನಾಳೆಯ ಹವಾಮಾನ: ಕರ್ನಾಟಕದ ಹಲವೆಡೆ ಭಾರೀ ಮಳೆ; 3 ಜಿಲ್ಲೆಗೆ ರೆಡ್‌, 7 ಜಿಲ್ಲೆಗೆ ಯೆಲ್ಲೋ ಅಲರ್ಟ್ ಘೋಷಣೆ!

1 Min Read
Uncategorizedಈ ದಿನದಿನ ಭವಿಷ್ಯಪಂಚಾಂಗಪ್ರಮುಖಪ್ರಮುಖ

Horoscope ದಿನದ ರಾಶಿಫಲ: ಇಂದು ನಿಮ್ಮ ರಾಶಿಯ ಭವಿಷ್ಯ ಹೇಗಿದೆ? ಇಲ್ಲಿದೆ ಇಂದಿನ ಪಂಚಾಂಗ ಮತ್ತು ಫಲ ಬಲ!

4 Min Read

Social Networks

Facebook-f Instagram Twitter
Welcome Back!

Sign in to your account

Lost your password?