newsics.com
ಪ್ರಿಯಾಂಕಾ ತಿಮ್ಮೇಶ್ ಈಗ ಭರ್ಜರಿ ವರ್ಕೌಟ್ ಮಾಡುತ್ತಾ ತಾವು ಧರಿಸಿ ಟೀ ಶರ್ಟ್ ಎತ್ತಿ ಎತ್ತಿ ತರಿಸುತ್ತಿದ್ದಾರೆ.
ಇತ್ತೀಚೆಗೆ ಪ್ರಿಯಾಂಕಾ ಹಾರ್ಡ್ ವರ್ಕೌಟ್ ಹಾಗೂ ಕಠಿಣ ಡಯಟ್ ಅನ್ನು ಆರಂಭಿಸಿದ್ದಾರೆ. ಈ ಹಿನ್ನೆಲೆಯಲ್ಲಿ ತಾನು ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿರುವ ಫೋಟೋ ಹಾಗೂ ವಿಡಿಯೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳುತ್ತಿದ್ದಾರೆ.
ಇನ್ನು ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯ ಆಗಿರುವ ಪ್ರಿಯಾಂಕಾ ಮಾಡರ್ನ್ ನಟಿಗೆ ಇರುವ ಎಲ್ಲ ಅರ್ಹತೆಗಳನ್ನು ಮೈಗೂಡಿಸಿಕೊಂಡಿದ್ದಾರೆ. ತಮ್ಮ ಹಾಟ್ ಫೋಟೋ ಮತ್ತು ವಿಡಿಯೋಗಳನ್ನು ಹಂಚಿಕೊಂಡು ಅಭಿಮಾನಿಗಳ ಸಂಖ್ಯೆಯನ್ನೂ ಹೆಚ್ಚಿಸಿಕೊಳ್ಳುತ್ತಿದ್ದಾರೆ.
ಧಾರಾವಾಹಿ ಮೂಲಕ ಕಿರುತೆರೆಗೆ ಎಂಟ್ರಿ ಕೊಟ್ಟ ಪ್ರಿಯಾಂಕಾ ತಿಮ್ಮೇಶ್ ತಮ್ಮ ಸೌಂದರ್ಯ ಹಾಗೂ ಪ್ರತಿಭೆಯಿಂದ ದಕ್ಷಿಣ ಭಾರತದ ಕನ್ನಡ, ತಮಿಳು ಹಾಗೂ ಮಲೆಯಾಳಂ ಸಿನಿಮಾಗಳಲ್ಲಿ ನಟಿಸಿ ಸೈ ಎನಿಸಿಕೊಂಡಿದ್ದಾರೆ.
ಯಾವುದೇ ಡ್ರೆಸ್ ತೊಟ್ಟರೂ ಹೆಣ್ಮಕ್ಕಳತ್ತ ಕೆಟ್ಟ ನೋಟ: ಪುರುಷರಿಗೆ ಯಾಕಿಂಥ ಮನಸ್ಥಿತಿ?