Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > film > Bollywood ಪತಿ ಮತ್ತು ತಂದೆಯೊಂದಿಗೆ ಡಿನ್ನರ್‌ಗೆ ಬಂದ ಸೋನಾಕ್ಷಿ ಸಿನ್ಹಾ: ಫೋಟೋಗ್ರಾಫರ್‌ಗಳ ಅತಿರೇಕದ ವರ್ತನೆಗೆ ಬೇಸತ್ತ ನಟಿ
filmದೇಶವೈರಲ್

Bollywood ಪತಿ ಮತ್ತು ತಂದೆಯೊಂದಿಗೆ ಡಿನ್ನರ್‌ಗೆ ಬಂದ ಸೋನಾಕ್ಷಿ ಸಿನ್ಹಾ: ಫೋಟೋಗ್ರಾಫರ್‌ಗಳ ಅತಿರೇಕದ ವರ್ತನೆಗೆ ಬೇಸತ್ತ ನಟಿ

Share
1 Min Read
SHARE

newsics.com| ನ್ಯೂಸಿಕ್ಸ್
ಬಾಲಿವುಡ್ ನಟಿ ಸೋನಾಕ್ಷಿ ಸಿನ್ಹಾ ಇತ್ತೀಚೆಗೆ ಮುಂಬೈನಲ್ಲಿ ತಮ್ಮ ಪತಿ ಜಹೀರ್ ಇಕ್ಬಾಲ್ ಮತ್ತು ತಂದೆ, ಹಿರಿಯ ನಟ ಶತ್ರುಘ್ನ ಸಿನ್ಹಾ ಅವರೊಂದಿಗೆ ಡಿನ್ನರ್ ಮುಗಿಸಿ ಹೊರಬರುವಾಗ ಪಾಪರಾಜಿಗಳ ವರ್ತನೆಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸೋಮವಾರ ಸಂಜೆ ಮುಂಬೈನ ಪ್ರಸಿದ್ಧ ರೆಸ್ಟೋರೆಂಟ್‌ ಒಂದಕ್ಕೆ ಈ ಮೂವರೂ ಭೇಟಿ ನೀಡಿದ್ದರು.

ಊಟ ಮುಗಿಸಿ ಹೊರಬರುತ್ತಿದ್ದಂತೆ ಅಲ್ಲಿ ನೆರೆದಿದ್ದ ಫೋಟೋಗ್ರಾಫರ್‌ಗಳು ಇವರನ್ನು ಸತತವಾಗಿ ಕ್ಯಾಮರಾದಲ್ಲಿ ಸೆರೆಹಿಡಿಯಲು ಆರಂಭಿಸಿದರು.

ಮೊದಲಿಗೆ ಸೋನಾಕ್ಷಿ ಸಿನ್ಹಾ ಮತ್ತು ಅವರ ಕುಟುಂಬ ಫೋಟೋಗಳಿಗೆ ಪೋಸ್ ನೀಡಿದರಾದರೂ, ಕಾರಿನತ್ತ ಹೊರಟಾಗಲೂ ಫೋಟೋಗ್ರಾಫರ್‌ಗಳು ಬೆನ್ನಟ್ಟುವುದನ್ನು ನಿಲ್ಲಿಸಲಿಲ್ಲ. ಇದರಿಂದ ಕೊಂಚ ಕಿರಿಕಿರಿಗೊಂಡ ಸೋನಾಕ್ಷಿ ಸಿನ್ಹಾ, ಸಾಕು ಬಿಡಿ ಗಾಯ್ಸ್, ಧನ್ಯವಾದಗಳು, ಶುಭ ರಾತ್ರಿ ಎಂದು ಸೌಮ್ಯವಾಗಿಯೇ ವಿನಂತಿಸಿದರು. ಆದಾಗ್ಯೂ ಕ್ಯಾಮರಾಗಳು ರೋಲ್ ಆಗುತ್ತಲೇ ಇದ್ದಾಗ, ಪತಿ ಜಹೀರ್ ಇಕ್ಬಾಲ್ ಕೂಡ ಶೂಟಿಂಗ್ ನಿಲ್ಲಿಸುವಂತೆ ಮನವಿ ಮಾಡಿದರು. ಕೊನೆಗೆ ಸೋನಾಕ್ಷಿ ಸಿನ್ಹಾ ಅವರು, ಗಾಯ್ಸ್ ಆಯಿತು, ಸಾಕು ಬಿಡಿ, ಧನ್ಯವಾದಗಳು ಎಂದು ಕೊಂಚ ಗರಂ ಆಗಿಯೇ ಹೇಳಿ ಅಲ್ಲಿಂದ ಕಾರು ಹತ್ತಿ ನಿರ್ಗಮಿಸಿದರು. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

Share This Article
Facebook Twitter Copy Link Print
Previous Article Karnataka Rain: ನಾಳೆಯ ಹವಾಮಾನ: ಕರ್ನಾಟಕದ ಹಲವೆಡೆ ಭಾರೀ ಮಳೆ; 3 ಜಿಲ್ಲೆಗೆ ರೆಡ್‌, 7 ಜಿಲ್ಲೆಗೆ ಯೆಲ್ಲೋ ಅಲರ್ಟ್ ಘೋಷಣೆ!
Next Article Old video ಡೇಟ್‌ಗೆ ಹೋದ ಬೆಂಗಳೂರು ಯುವತಿಗೆ ಈಗ ಸಮಸ್ಯೆ, 4 ವರ್ಷ ಬಳಿಕ ಆನ್‌ಲೈನ್‌ನಲ್ಲಿ ಇಂಟಿಮೇಟ್ ವಿಡಿಯೋ ಪತ್ತೆ

Popular Posts

Golden MP ಸಂಸದೆ ಮನೆಯಲ್ಲಿ ಬೆಟ್ಟದಷ್ಟು ಬಂಗಾರ, ರಾಶಿ ರಾಶಿ ಹಣ! ಚಿನ್ನದ ಒಳ ಉಡುಪೂ ಸಿಕ್ತಾ?

2 Min Read

Whatsapp Username ವಾಟ್ಸ್ಯಾಪ್‌ನ ಹೊಸ ‘ಯೂಸರ್‌ನೇಮ್’ ಫೀಚರ್‌ಗೆ ಕೇಂದ್ರ ಸರ್ಕಾರ ಬ್ರೇಕ್

2 Min Read

Banglore ಬೇಬಿ ಕೇರ್ ಸೆಂಟರ್​ನಲ್ಲಿ ಮಕ್ಕಳಿಗೆ ದೈಹಿಕ ಹಿಂಸೆ – FIR ದಾಖಲು

1 Min Read

Yash toxic ‘ಲೇಡೀಸ್ ಅಂಡ್ ಲೇಡೀಸ್’ ಟೀಸರ್‌ನಲ್ಲಿ ಅಬ್ಬರಿಸಿದ ಪಂಚಕನ್ಯೆಯರು! ಸ್ಟೋರಿ ಲೈನ್‌ ಏನ್ ಹೇಳ್ತಿದೆ?

2 Min Read

You Might Also Like

ದೇಶಪ್ರಮುಖವೈರಲ್

Surgery ಗಿಳಿಯ ಹೊಟ್ಟೆಯಲ್ಲೇ ಸಿಲುಕಿದ ಎಕ್ಸ್‌ಟ್ರಾ ಲಾರ್ಜ್‌ ಮೊಟ್ಟೆ; ₹1.5 ಲಕ್ಷದ ಶಸ್ತ್ರಚಿಕಿತ್ಸೆಗಾಗಿ ಕೊಲ್ಕತ್ತಾದಿಂದ ದೆಹಲಿಗೆ ರವಾನೆ!

1 Min Read
filmದೇಶ

Shocking story ಅಯ್ಯೋ, ಜೀವನಪೂರ್ತಿ ರುಚಿ ಇಲ್ಲದ ಆಹಾರ ಸೇವನೆ ಮಾಡಬೇಕಾ ನಟಿ ಸಮಂತಾ? ಆಘಾತಕಾರಿ ವಿಚಾರ ಬಾಯ್ಬಿಟ್ಟ ‌ʻಮಾ ಇಂಟಿ ಬಂಗಾರಂʼ ಡೈರೆಕ್ಟರ್!

2 Min Read
ಕರ್ನಾಟಕದೇಶಪ್ರಮುಖ

Cabinet Expansion: ಯಂಗ್ ಶಾಸಕರ ಪಟ್ಟಿಯೊಂದಿಗೆ ನಾಳೆ ಸಿಎಂ ದೆಹಲಿಗೆ – ಜುಲೈ 8ಕ್ಕೆ ಆಗಲಿದೆಯಾ ಸಚಿವ ಸಂಪುಟ ವಿಸ್ತರಣೆ?

3 Min Read
Crimeದೇಶಪ್ರಮುಖ

Mumbai ಇಬ್ಬರು ನಟಿಯರು, ಒಂದು ರಾತ್ರಿ, ಎರಡು ಲಕ್ಷ ; ಹೈಟೆಕ್ ಹೋಟೆಲ್‌ ದಂಧೆ, ಮೇಕಪ್ ಆರ್ಟಿಸ್ಟ್ ಬಾಯ್ಬಿಟ್ಟ ಸತ್ಯವೇನು?

3 Min Read

Social Networks

Facebook-f Instagram Twitter
Welcome Back!

Sign in to your account

Lost your password?