Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ವ್ಯಕ್ತಿಯ ಖಾಸಗಿ ಅಂಗಕ್ಕೆ ಮೆಣಸಿನ ಪುಡಿ ತುರುಕಿದ ದುಷ್ಕರ್ಮಿಗಳು
ದೇಶ

ವ್ಯಕ್ತಿಯ ಖಾಸಗಿ ಅಂಗಕ್ಕೆ ಮೆಣಸಿನ ಪುಡಿ ತುರುಕಿದ ದುಷ್ಕರ್ಮಿಗಳು

Share
1 Min Read
SHARE

newsics.com

ಉತ್ತರಪ್ರದೇಶ: ಬಿಹಾರದ ಅರಾರಿಯಾದ ಇಸ್ಲಾಂ ನಗರದಲ್ಲಿ ಕಳ್ಳತನ ಮಾಡುತ್ತಿದ್ದಾನೆ ಎಂದು ಆರೋಪಿಸಿ ವ್ಯಕ್ತಿಗಳ ಗುಂಪೊಂದು ವ್ಯಕ್ತಿಯೊಬ್ಬನ ಖಾಸಗಿ ಅಂಗಕ್ಕೆ ಮೆಣಸಿನ ಪುಡಿಯನ್ನು ತುಂಬಿದ್ದಾರೆ.

ಇದರ ವಿಡಿಯೋ ಕೆಮರಾದಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ವಿಡಿಯೋದಲ್ಲಿ ವ್ಯಕ್ತಿಯ ಕೈಗಳನ್ನು ಹಿಂದಕ್ಕೆ ಕಟ್ಟಿ, ಅವನ ಪ್ಯಾಂಟ್ ಬಿಚ್ಚಿ ಕೆಲವು ಪುರುಷರು ಆತನನ್ನು ಮೊಣಕಾಲುಗಳ ಮೇಲೆ ಬಾಗಿಸುವಂತೆ ಒತ್ತಾಯಿಸುತ್ತಿರುವುದು ಸೆರೆಯಾಗಿದೆ.

ಆರೋಪಿಗಳಲ್ಲಿ ಒಬ್ಬ ಕಳ್ಳನ ಬೆನ್ನಿನ ಮೇಲೆ ಮೆಣಸಿನ ಪುಡಿ ಸುರಿದು ಪೆನ್ಸಿಲ್ ಬಳಸಿ ಗುದನಾಳದಲ್ಲಿ ತುಂಬಿಸಿರುವುದಾಗಿ ತಿಳಿದು ಬಂದಿದೆ. ಅನೇಕರು ಸೇರಿ ಆತನನ್ನು ಸಂಪೂರ್ಣ ತಪಾಸಣೆ ನಡೆಸುವುದು ಕೂಡ ವಿಡಿಯೋದಲ್ಲಿ ಸೆರೆಯಾಗಿದೆ.

ಸಾಮಾಜಿಕ ಮಾಧ್ಯಮದಲ್ಲಿ ಎಲ್ಲರ ಗಮನ ಸೆಳೆದ ಈ ವಿಡಿಯೋದಲ್ಲಿ ಗುರುತಿಸಲಾದ ಮೊಹಮ್ಮದ್ ಸಿಫತ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ

Share This Article
Facebook Twitter Copy Link Print
Previous Article ಟೀಶರ್ಟ್ ಮೇಲೆತ್ತಿ ಪೋಸ್ ಕೊಟ್ಟ ನಟಿ ಪ್ರಿಯಾಂಕಾ ತಿಮ್ಮೇಶ್
Next Article ಮೈಮುಟ್ಟಿ ಬಾಲಕಿ ಜತೆ ಅನುಚಿತ ವರ್ತನೆ: ಟ್ಯೂಷನ್ ಶಿಕ್ಷಕನನ್ನು ವಿವಸ್ತ್ರಗೊಳಿಸಿ ಹಲ್ಲೆ, ಮೆರವಣಿಗೆ

Popular Posts

NHAI Local Pass ಇನ್ಮುಂದೆ ಕಚೇರಿಗೆ ಅಲೆಯಬೇಕಿಲ್ಲ; ಮೊಬೈಲ್‌ನಲ್ಲೇ ಸಿಗಲಿದೆ NHAI ಡಿಜಿಟಲ್ ಲೋಕಲ್ ಟೋಲ್ ಪಾಸ್

3 Min Read

Jammu Kashmir ಭೀಕರ ಉಗ್ರರ ದಾಳಿ; ಕರ್ತವ್ಯದಲ್ಲಿದ್ದ ಪೊಲೀಸ್ ಹೆಡ್ ಕಾನ್‌ಸ್ಟೇಬಲ್ ಹುತಾತ್ಮ

1 Min Read

Jana Nayagan ‘ಜನ ನಾಯಗನ್’ ಪ್ರೀಮಿಯರ್ ಶೋಗೆ ಬೆಂಗಳೂರಲ್ಲಿ1000, ಹೊಸೂರಿನಲ್ಲಿ180

1 Min Read

Karnataka Drought Issue | ಎಲ್ ನಿನೋ ಎಚ್ಚರಿಕೆ: ಕರ್ನಾಟಕದಲ್ಲಿ ಮತ್ತೆ ಬರದ ಭೀತಿ? ರೈತರಿಗೆ ತಜ್ಞರ ಮಹತ್ವದ ಸಲಹೆ

2 Min Read

You Might Also Like

ದೇಶವೈರಲ್

Sharad Pawar Met Modi | ಶರದ್ ಪವಾರ್–ಸುಪ್ರಿಯಾ ಸುಳೆ ಪ್ರಧಾನಿ ಮೋದಿ ಭೇಟಿ

2 Min Read
ದೇಶಪ್ರಮುಖ

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read
Sportsದೇಶಮನರಂಜನೆ

BCCI News Rules | ದೇಶೀಯ ಕ್ರಿಕೆಟ್‌ನಲ್ಲಿ ಬಿಸಿಸಿಐನ 10 ಹೊಸ ಕಠಿಣ ನಿಯಮಗಳು

2 Min Read
ಕರ್ನಾಟಕದೇಶಪ್ರಮುಖ

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?