Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಮೈಮುಟ್ಟಿ ಬಾಲಕಿ ಜತೆ ಅನುಚಿತ ವರ್ತನೆ: ಟ್ಯೂಷನ್ ಶಿಕ್ಷಕನನ್ನು ವಿವಸ್ತ್ರಗೊಳಿಸಿ ಹಲ್ಲೆ, ಮೆರವಣಿಗೆ
ದೇಶಪ್ರಮುಖ

ಮೈಮುಟ್ಟಿ ಬಾಲಕಿ ಜತೆ ಅನುಚಿತ ವರ್ತನೆ: ಟ್ಯೂಷನ್ ಶಿಕ್ಷಕನನ್ನು ವಿವಸ್ತ್ರಗೊಳಿಸಿ ಹಲ್ಲೆ, ಮೆರವಣಿಗೆ

Share
1 Min Read
SHARE

newsics.com

ಮುಂಬೈ(ಮಹಾರಾಷ್ಟ್ರ): ಟ್ಯೂಷನ್ ಕ್ಲಾಸ್‌ಗೆ ಬರುತ್ತಿದ್ದ ವಿದ್ಯಾರ್ಥಿನಿಯರೊಂದಿಗೆ ಅನುಚಿತವಾಗಿ ವರ್ತಿಸಿದ್ದಾರೆಂದು ಆರೋಪಿಸಿ ಪೋಷಕರು ಟ್ಯೂಷನ್ ಶಿಕ್ಷಕನ ಬಟ್ಟೆ ಬಿಚ್ಚಿ ಥಳಿಸಿದ್ದಲ್ಲದೆ ರಸ್ತೆಯಲ್ಲಿ ಮೆರವಣಿಗೆ ಮಾಡಿರುವ ಘಟನೆ ಪಾಲ್ಘರ್ ಜಿಲ್ಲೆಯಲ್ಲಿ ನಡೆದಿದೆ.

ಬಳಿಕ ಆರೋಪಿ ಶಿಕ್ಷಕನನ್ನು ಪೊಲೀಸರಿಗೆ ಒಪ್ಪಿಸಲಾಗಿದೆ. ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಟ್ಯೂಷನ್ ಶಿಕ್ಷಕನ ವಿರುದ್ಧ ಪೊಲೀಸರು ಎಫ್‌ಐಆರ್ ದಾಖಲಿಸಲಾಗಿದೆ.
13 ವರ್ಷದ ಬಾಲಕಿ ಆತನ ಟ್ಯೂಷನ್ ತರಗತಿಗೆ ಹೋಗಲು ನಿರಾಕರಿಸಿದ ಹಿನ್ನೆಲೆಯಲ್ಲಿ ಈ ವಿಷಯ ಬೆಳಕಿಗೆ ಬಂದಿದೆ. ಟ್ಯೂಷನ್ ಶಿಕ್ಷಕ ದಿನವೂ ಮೈಮುಟ್ಟಿ ಅಸಭ್ಯವಾಗಿ ವರ್ತಿಸುತ್ತಿದ್ದ ಬಗ್ಗೆ ಬಾಲಕಿ ಹೇಳಿದ್ದು, ಇದರಿಂದ ಎಚ್ಚೆತ್ತುಕೊಂಡ ಪೋಷಕರು ಆ ಟ್ಯೂಷನ್ ಕ್ಲಾಸ್‌ನ ಬೇರೆ ವಿದ್ಯಾರ್ಥಿನಿಯರನ್ನು ವಿಚಾರಿಸಿದಾಗ ಅವರಿಗೂ ಇದೇ ರೀತಿಯ ಅನುಭವವಾಗಿದ್ದು ಗೊತ್ತಾಯಿತು. ಆ ಶಿಕ್ಷಕನಿಗೆ ಬುದ್ಧಿ ಕಲಿಸಲು ನಿರ್ಧರಿಸಿ ಬಾಲಕಿಯರ ಪೋಷಕರು ಮತ್ತು ಇತರ ನಾಗರಿಕರು ಶಿಕ್ಷಕನನ್ನು ಥಳಿಸಿದರು.

ವಿರಾರ್‌ನಲ್ಲಿನ ಟ್ಯೂಷನ್ ತರಗತಿಗಳಿಂದ ಆ ಶಿಕ್ಷಕನನ್ನು ಹೊರಗೆಳೆದು ಥಳಿಸಿದ ಬಳಿಕ ಅವರನ್ನು ವಿವಸ್ತ್ರಗೊಳಿಸಿ ಮೆರವಣಿಗೆ ಮಾಡಿ

ನಂತರ ಆರೋಪಿ ಶಿಕ್ಷಕ‌ನನ್ನು ಪೊಲೀಸರಿಗೆ ಒಪ್ಪಿಸಲಾಗಿದ್ದು, ಹೇಳಿಕೆ ದಾಖಲಿಸಿಕೊಳ್ಳುತ್ತಿದ್ದಾರೆ ಎಂದು ವಿರಾರ್ ಪೊಲೀಸ್ ಠಾಣೆಯ ಹಿರಿಯ ಇನ್ಸ್‌ಪೆಕ್ಟರ್ ವಿಜಯ್ ಪವಾರ್ ತಿಳಿಸಿದ್ದಾರೆ.

ಕುರ್ಚಿಗೆ ಕಟ್ಟಿ ಹಾಕಿ ಚಿತ್ರಹಿಂಸೆ ಕೊಟ್ಟು ಬೆಂಗಳೂರಲ್ಲಿ ಮಹಿಳೆಯ ಕೊಲೆ

https://www.newsics.com/2024/08/28/husband-and-wife-should-follow-thes

ಲವರ್ಸ್‌ ಎಂದು ಭಾವಿಸಿ ಸ್ವಂತ ಅಣ್ಣ-ತಂಗಿಯನ್ನೇ ಜೈಲಿಗೆ ಹಾಕಿದ ಪೊಲೀಸ್‌

ಭಾರತದಲ್ಲಿ ಭಾರೀ ರೈಲು ದುರಂತ ಸೃಷ್ಟಿಸಲು ರಾಮೇಶ್ವರಂ ಕೆಫೆ ಸ್ಫೋಟ ರೂವಾರಿ ಸೂಚನೆ!

TAGGED:assault of tuition teacher nakedMisbehavior with girlprocession
Share This Article
Facebook Twitter Copy Link Print
Previous Article ವ್ಯಕ್ತಿಯ ಖಾಸಗಿ ಅಂಗಕ್ಕೆ ಮೆಣಸಿನ ಪುಡಿ ತುರುಕಿದ ದುಷ್ಕರ್ಮಿಗಳು
Next Article ಪ್ರೇಮ ನಿರಾಕರಿಸಿದ ತೃತೀಯಲಿಂಗಿಗೆ ಚಾಕು ಹಾಕಿ ಪರಾರಿಯಾಗುತ್ತಿದ್ದ ಯುವಕ ಪೊಲೀಸ್ ವಶಕ್ಕೆ

Popular Posts

India – Zimbabwe Cricket Match ಇಂದಿನಿಂದ ಭಾರತ-ಜಿಂಬಾಬ್ವೆ ಟಿ20 ಸರಣಿ ಆರಂಭ

2 Min Read

Commonwealth Games 2026 | ಕಾಮನ್‌ವೆಲ್ತ್ ಗೇಮ್ಸ್ 2026: ಭಾರತದ ಪದಕಗಳ ಭರವಸೆ ಯಾವ ಕ್ರೀಡೆಗಳಲ್ಲಿ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Devegowda grand daughter video viral |ಮರಿ ಮೊಮ್ಮಗಳೊಂದಿಗೆ ಆಟವಾಡಿದ ದೇವೇಗೌಡ-ಚೆನ್ನಮ್ಮ ದಂಪತಿಯ ಭಾವನಾತ್ಮಕ ವಿಡಿಯೋ ವೈರಲ್

2 Min Read

Clean Bangalore Drive | ಸ್ವಚ್ಛ ಬೆಂಗಳೂರು’ ಅಭಿಯಾನ: ಕಸ ಮುಕ್ತ, ಸುಂದರ ರಾಜಧಾನಿ ನಿರ್ಮಾಣಕ್ಕೆ ಸರ್ಕಾರದ ಮಹತ್ವದ ಹೆಜ್ಜೆ

3 Min Read

You Might Also Like

ಮನರಂಜನೆದೇಶಪ್ರಮುಖವೈರಲ್

Anurag Kashyap Controversy ನಗ್ನ ದೃಶ್ಯಕ್ಕೆ ನಿರಾಕರಣೆಯಿಂದ ಅನುರಾಗ್ ಕಶ್ಯಪ್ ಸಿನಿಮಾ ಕೈತಪ್ಪಿತು… ನಟಿಯ ಬಹಿರಂಗ ಮಾತು

2 Min Read
Crimeದೇಶ

Fast Track Court For Exam Paper Leak | ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳಿಗೆ ಫಾಸ್ಟ್ ಟ್ರ್ಯಾಕ್ ಕೋರ್ಟ್: ಕೇಂದ್ರ ಸರ್ಕಾರದ ಮಹತ್ವದ ನಿರ್ಧಾರ

1 Min Read
ಕರ್ನಾಟಕದೇಶಪ್ರಮುಖಮನರಂಜನೆವಿದೇಶ

Commonwealth Bharatanatyam ಕಾಮನ್‌ವೆಲ್ತ್ ಉದ್ಘಾಟನಾ ಸಮಾರಂಭದಲ್ಲಿಂದು ಕಲಬುರಗಿ ಯುವತಿಯ ಭರತನಾಟ್ಯ!

1 Min Read
ಮನರಂಜನೆಕರ್ನಾಟಕದೇಶಪ್ರಮುಖ

CM Vijay’s Last Film ಬೆಂಗಳೂರಿನಲ್ಲೂ ‘ಜನ ನಾಯಗನ್’ ಜ್ವರ: ವಿಜಯ್ ಕೊನೆಯ ಸಿನಿಮಾಗೆ ಅಭಿಮಾನಿಗಳ ಅದ್ಧೂರಿ ಸ್ವಾಗತ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?