Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಪ್ರೇಮ ನಿರಾಕರಿಸಿದ ತೃತೀಯಲಿಂಗಿಗೆ ಚಾಕು ಹಾಕಿ ಪರಾರಿಯಾಗುತ್ತಿದ್ದ ಯುವಕ ಪೊಲೀಸ್ ವಶಕ್ಕೆ
ಕರ್ನಾಟಕ

ಪ್ರೇಮ ನಿರಾಕರಿಸಿದ ತೃತೀಯಲಿಂಗಿಗೆ ಚಾಕು ಹಾಕಿ ಪರಾರಿಯಾಗುತ್ತಿದ್ದ ಯುವಕ ಪೊಲೀಸ್ ವಶಕ್ಕೆ

Share
1 Min Read
SHARE

newsics.com

ತುಮಕೂರು: ಪ್ರೇಮ ನಿರಾಕರಣೆ ಮಾಡಿದ ತೃತೀಯಲಿಂಗಿಗೆ ಸಾರ್ವಜನಿಕ ಸ್ಥಳದಲ್ಲೇ ಚಾಕುವಿನಿಂದ ಇರಿದು ಪರಾರಿಯಾಗುತ್ತಿದ್ದ ಯುವಕನನ್ನು ಸಾರ್ವಜನಿಕರು ಸಿನಿಮೀಯ ರೀತಿಯಲ್ಲಿ ಬೆನ್ನಟ್ಟಿ ಹಿಡಿದು ಥಳಿಸಿ ಪೊಲೀಸರ ವಶಕ್ಕೆ ನೀಡಿದ ಘಟನೆ ಬುಧವಾರ ರಾತ್ರಿ ಜಿಲ್ಲೆಯ ಕುಣಿಗಲ್‌ನಲ್ಲಿ ನಡೆದಿದೆ.

ಕುಣಿಗಲ್‌ನ ಕೋಟೆ ಪ್ರದೇಶದ ತೃತೀಯಲಿಂಗಿ ಹಾಗೂ ಮಂಡ್ಯದ ಯುವಕ ಆದಿಲ್‌ ಕಳೆದ ಆರು ತಿಂಗಳಿಂದ ಪ್ರೀತಿಸುತ್ತಿದ್ದರು. ತೃತೀಯಲಿಂಗಿ ಕಾರ್ಯನಿಮಿತ್ತ ಹೊರ ಊರುಗಳಿಗೆ ಹೋಗುತ್ತಿದ್ದುದನ್ನು ಸಹಿಸದ ಪ್ರೇಮಿ ಆದಿಲ್ ಆಕ್ಷೇಪ ವ್ಯಕ್ತಪಡಿಸಿ ಹಲ್ಲೆ ನಡೆಸುತ್ತಿದ್ದ. ಇದರಿಂದ ಬೇಸತ್ತು ಪ್ರೇಮ ನಿರಾಕರಿಸುತ್ತಿದ್ದ ಹಿನ್ನೆಲೆಯಲ್ಲಿ ತೃತೀಯಲಿಂಗಿ ಜತೆ ಮಾತನಾಡಲು ಆದಿಲ್ ಕುಣಿಗಲ್‌ಗೆ‌ಬಂದಿದ್ದ.

ಗ್ರಾಮದೇವತಾ ವೃತ್ತದ ಬಳಿ ಇಬ್ಬರ ನಡುವೆ ಮಾತಿನ ಚಕಮಕಿ ನಡೆದು ಅಸಮಾಧಾನಗೊಂಡಿದ್ದ ಆದಿಲ್, ತೃತೀಯಲಿಂಗಿಗೆ ಚಾಕುವಿನಿಂದ ಇರಿದು ಪರಾರಿಯಾಗುತ್ತಿದ್ದ ಸಮಯದಲ್ಲಿ ಪುರಸಭೆ ಸದಸ್ಯ ರಂಗಸ್ವಾಮಿ ಮತ್ತು ಬೆಂಬಲಿಗರು ಬೆನ್ನಟ್ಟಿ ಆರೋಪಿಯನ್ನು ಹಿಡಿದು ಪೊಲೀಸರ ವಶಕ್ಕೆ ನೀಡಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

ಮೈಮುಟ್ಟಿ ಬಾಲಕಿ ಜತೆ ಅನುಚಿತ ವರ್ತನೆ: ಟ್ಯೂಷನ್ ಶಿಕ್ಷಕನನ್ನು ವಿವಸ್ತ್ರಗೊಳಿಸಿ ಹಲ್ಲೆ, ಮೆರವಣಿಗೆ

ಟೀಶರ್ಟ್ ಮೇಲೆತ್ತಿ ಪೋಸ್ ಕೊಟ್ಟ ನಟಿ ಪ್ರಿಯಾಂಕಾ ತಿಮ್ಮೇಶ್

ಕುರ್ಚಿಗೆ ಕಟ್ಟಿ ಹಾಕಿ ಚಿತ್ರಹಿಂಸೆ ಕೊಟ್ಟು ಬೆಂಗಳೂರಲ್ಲಿ ಮಹಿಳೆಯ ಕೊಲೆ

ಲವರ್ಸ್‌ ಎಂದು ಭಾವಿಸಿ ಸ್ವಂತ ಅಣ್ಣ-ತಂಗಿಯನ್ನೇ ಜೈಲಿಗೆ ಹಾಕಿದ ಪೊಲೀಸ್‌

TAGGED:A young man who was running away with a knife to a third-sex woman who refused loveis in police custody
Share This Article
Facebook Twitter Copy Link Print
Previous Article ಮೈಮುಟ್ಟಿ ಬಾಲಕಿ ಜತೆ ಅನುಚಿತ ವರ್ತನೆ: ಟ್ಯೂಷನ್ ಶಿಕ್ಷಕನನ್ನು ವಿವಸ್ತ್ರಗೊಳಿಸಿ ಹಲ್ಲೆ, ಮೆರವಣಿಗೆ
Next Article ಮುಡಾ, ಸಿಬಿಐ ಕೇಸ್: ಹೈಕೋರ್ಟ್‌ನಲ್ಲಿ ಇಂದು ಸಿಎಂ, ಡಿಸಿಎಂ ಭವಿಷ್ಯ

Popular Posts

India – Zimbabwe Cricket Match ಇಂದಿನಿಂದ ಭಾರತ-ಜಿಂಬಾಬ್ವೆ ಟಿ20 ಸರಣಿ ಆರಂಭ

2 Min Read

Commonwealth Games 2026 | ಕಾಮನ್‌ವೆಲ್ತ್ ಗೇಮ್ಸ್ 2026: ಭಾರತದ ಪದಕಗಳ ಭರವಸೆ ಯಾವ ಕ್ರೀಡೆಗಳಲ್ಲಿ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Devegowda grand daughter video viral |ಮರಿ ಮೊಮ್ಮಗಳೊಂದಿಗೆ ಆಟವಾಡಿದ ದೇವೇಗೌಡ-ಚೆನ್ನಮ್ಮ ದಂಪತಿಯ ಭಾವನಾತ್ಮಕ ವಿಡಿಯೋ ವೈರಲ್

2 Min Read

Clean Bangalore Drive | ಸ್ವಚ್ಛ ಬೆಂಗಳೂರು’ ಅಭಿಯಾನ: ಕಸ ಮುಕ್ತ, ಸುಂದರ ರಾಜಧಾನಿ ನಿರ್ಮಾಣಕ್ಕೆ ಸರ್ಕಾರದ ಮಹತ್ವದ ಹೆಜ್ಜೆ

3 Min Read

You Might Also Like

ಕರ್ನಾಟಕ

Gokarn Temple New Rules | ಗೋಕರ್ಣ ಮಹಾಗಣಪತಿ ದೇವಸ್ಥಾನದಲ್ಲಿ ಇನ್ಮುಂದೆ ಸ್ಪರ್ಶ ದರ್ಶನ ಇಲ್ಲ; ಭಕ್ತರಿಗೆ ಹೊಸ ನಿಯಮ

1 Min Read
ಕರ್ನಾಟಕದೇಶಪ್ರಮುಖಮನರಂಜನೆವಿದೇಶ

Commonwealth Bharatanatyam ಕಾಮನ್‌ವೆಲ್ತ್ ಉದ್ಘಾಟನಾ ಸಮಾರಂಭದಲ್ಲಿಂದು ಕಲಬುರಗಿ ಯುವತಿಯ ಭರತನಾಟ್ಯ!

1 Min Read
ಮನರಂಜನೆಕರ್ನಾಟಕದೇಶಪ್ರಮುಖ

CM Vijay’s Last Film ಬೆಂಗಳೂರಿನಲ್ಲೂ ‘ಜನ ನಾಯಗನ್’ ಜ್ವರ: ವಿಜಯ್ ಕೊನೆಯ ಸಿನಿಮಾಗೆ ಅಭಿಮಾನಿಗಳ ಅದ್ಧೂರಿ ಸ್ವಾಗತ

2 Min Read
ಕರ್ನಾಟಕದೇಶಪ್ರಮುಖ

Channamma samadhi ರಾಜಘಾಟ್ ಮಾದರಿಯಲ್ಲಿ ಚನ್ನಮ್ಮ ಸಮಾಧಿ: 300 ಕೋಟಿ‌ ವೆಚ್ಚದ ಯೋಜನೆ

3 Min Read

Social Networks

Facebook-f Instagram Twitter
Welcome Back!

Sign in to your account

Lost your password?