Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Bangalore quarry ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು 7 ಕಾರ್ಮಿಕರು ಸಾವು,‌ ಹಲವರಿಗೆ ಗಾಯ
ಕರ್ನಾಟಕಪ್ರಮುಖ

Bangalore quarry ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು 7 ಕಾರ್ಮಿಕರು ಸಾವು,‌ ಹಲವರಿಗೆ ಗಾಯ

Share
1 Min Read
SHARE

newsics.com | ನ್ಯೂಸಿಕ್ಸ್

ಬೆಂಗಳೂರು: ಬೆಂಗಳೂರು ದಕ್ಷಿಣ ತಾಲೂಕಿನ ಯಶವಂತಪುರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಬರುವ ಮಾದಾಪಟ್ಟಣದಲ್ಲಿ ಗುರುವಾರ ಭೀಕರ ದುರಂತವೊಂದು ಸಂಭವಿಸಿದೆ.

ಕಲ್ಲು ಕ್ವಾರಿಯಲ್ಲಿ ಜಿಲೆಟಿನ್ ಸ್ಫೋಟದ ತೀವ್ರತೆಗೆ ಬೃಹತ್ ಬಂಡೆಗಳು ಉರುಳಿ ಬಿದ್ದಿದ್ದು, ಬಿಹಾರ ಮೂಲದ ಏಳು ಕಾರ್ಮಿಕರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.

ಘಟನೆಯಲ್ಲಿ ಐದಕ್ಕೂ ಹೆಚ್ಚು ಕಾರ್ಮಿಕರು ತೀವ್ರವಾಗಿ ಗಾಯಗೊಂಡಿದ್ದು, ಸಾವಿನ ಸಂಖ್ಯೆ ಹೆಚ್ಚಾಗುವ ಭೀತಿ ಎದುರಾಗಿದೆ.ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಚಿಕ್ಕನಹಳ್ಳಿ ವ್ಯಾಪ್ತಿಯ ಈ ಕಲ್ಲು ಕ್ವಾರಿಯಲ್ಲಿ ಎಂದಿನಂತೆ ಮುಂಜಾನೆ ವೇಳೆ 15ಕ್ಕೂ ಹೆಚ್ಚು ಕಾರ್ಮಿಕರು ಕೆಲಸದಲ್ಲಿ ನಿರತರಾಗಿದ್ದರು. ಈ ವೇಳೆ ಬಂಡೆಗಳನ್ನು ಸೀಳಲು ಬಳಸಲಾದ ಜಿಲೆಟಿನ್ ಕಡ್ಡಿಗಳು ಏಕಾಏಕಿ ಸ್ಫೋಟಗೊಂಡಿವೆ. ಸ್ಫೋಟದ ತೀವ್ರತೆಗೆ ಬೃಹತ್ ಕಲ್ಲುಗಳು ಕಾರ್ಮಿಕರ ಮೇಲೆಯೇ ಉರುಳಿ ಬಿದ್ದಿದ್ದು, ಏಳು ಕಾರ್ಮಿಕರು ಸಾವನ್ನಪ್ಪಿದ್ದಾರೆ.

ಗಾಯಾಳುಗಳನ್ನು ತಕ್ಷಣವೇ ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಕೆಲವರ ಪರಿಸ್ಥಿತಿ ಅತ್ಯಂತ ಚಿಂತಾಜನಕವಾಗಿದೆ ಎಂದು ವೈದ್ಯಕೀಯ ಮೂಲಗಳು ತಿಳಿಸಿವೆ. ಕಲ್ಲುಗಳ ಅಡಿಯಲ್ಲಿ ಇನ್ನು ಕೆಲವು ಕಾರ್ಮಿಕರು ಸಿಲುಕಿರುವ ಆತಂಕ ಎದುರಾಗಿದ್ದು, ರಕ್ಷಣಾ ಕಾರ್ಯ ಭರದಿಂದ ಸಾಗಿದೆ.

Bus Tragedy ಚಲಿಸುವ ಬಸ್‌ನಿಂದ ಗುಟ್ಕಾ ಉಗುಳಲು ತಲೆ ಹೊರಹಾಕಿದ ವಿದ್ಯಾರ್ಥಿ: ಟಿಪ್ಪರ್ ಡಿಕ್ಕಿಯಾಗಿ ರುಂಡವೇ ಕಟ್!

Crime Case ತ್ರಿವಳಿ ಕೊ*ಲೆ ಕೇಸ್‌ಗೆ ಬಿಗ್ ಟ್ವಿಸ್ಟ್: ಶವ ಸುಡಲು ಡ್ರಮ್‌ ರೆಡಿ ಮಾಡಿದ್ದ ಹಂತಕರು! ಮರ್ಡರ್ ಕೇಸ್‌ನಲ್ಲಿ ಬಯಲಾಯ್ತು ಅಸಲಿ ಸ್ಕೆಚ್

 

TAGGED:#bangalore #quarry #7killed #madapattana #news #newsics
Share This Article
Facebook Twitter Copy Link Print
Previous Article US Navy ಅರಬ್ಬಿ ಸಮುದ್ರದಲ್ಲಿ ಅಮೆರಿಕ ಯುದ್ಧ ಹೆಲಿಕಾಪ್ಟರ್ ಎಮರ್ಜೆನ್ಸಿ ಲ್ಯಾಂಡಿಂಗ್: ಮೂವರ ರಕ್ಷಣೆ, ಮತ್ತೊಬ್ಬನಿಗಾಗಿ ತೀವ್ರ ಶೋಧ!
Next Article Ram Mandir ಅಯೋಧ್ಯೆ ರಾಮಮಂದಿರ ದೇಣಿಗೆ ಕಳ್ಳತನ ಕೇಸ್‌ಗೆ ಬಿಗ್ ಟ್ವಿಸ್ಟ್: ಬಯಲಾಯ್ತು ನಕಲಿ ಉದ್ಯೋಗ ದಂಧೆ!

Popular Posts

Highcourt Order ಶಾಲಾ ಬಸ್‌ನಲ್ಲಿ ಮಗು ಪೋಷಕರ ಕೈಸೇರುವವರೆಗೂ ಶಾಲೆಯದ್ದೇ ಜವಾಬ್ದಾರಿ: ಹೈಕೋರ್ಟ್ ಆದೇಶ

3 Min Read

Robbery attempt ಮೈಸೂರು‌- ಬೆಂಗಳೂರು ಹೆದ್ದಾರಿಯಲ್ಲಿ ದರೋಡೆಗೆ ಯತ್ನ, ಗುಂಡು ಹಾರಿಸಿದ ಮುಸುಕುಧಾರಿಗಳು: ಕೂದಲೆಳೆ ಅಂತರದಲ್ಲಿ ಟ್ರಕ್ ಚಾಲಕ‌ ಪಾರು

1 Min Read

Youtuber Dhanya ನಾನೇನೂ ಜೈಲಿಗೆ ಹೋಗಿಲ್ಲ, ತಂದೆ- ತಾಯಿಗೆ‌ ಕಾಟ ಕೊಡಬೇಡಿ ಎಂದ ಕಾಸರಗೋಡು ಯೂಟ್ಯೂಬರ್ ಧನ್ಯ!

1 Min Read

Life saver nurses ಕಾರಿನಲ್ಲೇ ಹೃದಯಾಘಾತ: ಚಲಿಸುತ್ತಿದ್ದ ಬಸ್‌ನಿಂದ ಜಿಗಿದು ಜೀವ ಉಳಿಸಿದ ಇಬ್ಬರು ನರ್ಸ್‌ಗಳಿಗೆ ಭಾರೀ ಶ್ಲಾಘನೆ!

1 Min Read

You Might Also Like

ಕರ್ನಾಟಕಪ್ರಮುಖ

Bellary ವಿದ್ಯಾರ್ಥಿನಿಗೆ ಲೈಂಗಿಕ ದೌರ್ಜನ್ಯ: ಕಾಮುಕ ಉಪನ್ಯಾಸಕನ ಬಂಧನ

1 Min Read
ದೇಶಪ್ರಮುಖವಿದೇಶವೈರಲ್

Stress job ಕಾರ್ಪೊರೇಟ್ ಕಂಪನಿ‌ ಸ್ಟ್ರೆಸ್ ತಾಳಲಾರದೆ ದೊಡ್ಡ ಸ್ಯಾಲರಿಯ ಜಾಬ್ ಬಿಟ್ಟು ವೇಟ್ರಸ್ ಆದ ಯುವತಿ! ವಿಡಿಯೋ ನೋಡಿ

3 Min Read
ಕರ್ನಾಟಕಪ್ರಮುಖ

Karnataka government| ಪ್ರಜಾಸೇವಾ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾಗಿ ಹಿರಿಯ ಐಎಎಸ್ ಅಧಿಕಾರಿ ಹರ್ಷಗುಪ್ತ ನೇಮಕ

1 Min Read
ಕರ್ನಾಟಕದೇಶಪ್ರಮುಖ

Youtuber| ಕುಡಿದು ಕಾರ್ ಚಲಾಯಿಸಿದ ಖ್ಯಾತ ಯೂಟ್ಯೂಬರ್ – ಪ್ರಕರಣ ದಾಖಲು

2 Min Read

Social Networks

Facebook-f Instagram Twitter
Welcome Back!

Sign in to your account

Lost your password?