Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮುಡಾ, ಸಿಬಿಐ ಕೇಸ್: ಹೈಕೋರ್ಟ್‌ನಲ್ಲಿ ಇಂದು ಸಿಎಂ, ಡಿಸಿಎಂ ಭವಿಷ್ಯ
ಕರ್ನಾಟಕಪ್ರಮುಖ

ಮುಡಾ, ಸಿಬಿಐ ಕೇಸ್: ಹೈಕೋರ್ಟ್‌ನಲ್ಲಿ ಇಂದು ಸಿಎಂ, ಡಿಸಿಎಂ ಭವಿಷ್ಯ

Share
1 Min Read
SHARE

newsics.com

ಬೆಂಗಳೂರು: ಮೈಸೂರಿನ ಮುಡಾ ನಿವೇಶನ ಹಂಚಿಕೆಯಲ್ಲಿ ಅಕ್ರಮ ಲಾಭ ಪಡೆದ ಆರೋಪ ಎದುರಿಸುತ್ತಿರುವ ಸಿಎಂ ಸಿದ್ದರಾಮಯ್ಯ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.

ತಮ್ಮ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ ರಾಜ್ಯಪಾಲರ ಕ್ರಮ ಕಾನೂನುಬಾಹಿರವೆಂದು ಸಿದ್ದರಾಮಯ್ಯ ವಾದಿಸಿದ್ದಾರೆ.

ಸಿದ್ದರಾಮಯ್ಯ ಪರ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ ವಾದಿಸಿದ್ರೆ, ರಾಜ್ಯಪಾಲರ ಪರ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ವಾದಿಸಲಿದ್ದಾರೆ.

ಕ್ಯಾಬಿನೆಟ್ ಸಲಹೆ ಧಿಕ್ಕರಿಸಿ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದು ಹಾಗೂ ತಮ್ಮ ಆದೇಶಕ್ಕೆ ವಿವರವಾದ ಕಾರಣಗಳನ್ನು ರಾಜ್ಯಪಾಲರು ಕೊಟ್ಟಿಲ್ಲವೆಂಬುದನ್ನು ಪ್ರಧಾನವಾಗಿ ಉಲ್ಲೇಖಿಸಿ ಅಭಿಷೇಕ್ ಮನು ಸಿಂಘ್ವಿ ವಾದಿಸಿದ್ದಾರೆ.

ಅಲ್ಲದೇ ಭ್ರಷ್ಟಾಚಾರ ತಡೆ ಕಾಯ್ದೆ ಸೆಕ್ಷನ್ 17ಎ ಅಡಿ ಪೊಲೀಸ್ ಅಧಿಕಾರಿಯೇ ತನಿಖೆಗೆ ಅನುಮತಿ ಕೇಳಬೇಕೇ ವಿನಹ ಖಾಸಗಿ ದೂರುದಾರರಲ್ಲ ಎಂಬುದನ್ನೂ ತಮ್ಮ ವಾದದಲ್ಲಿ ಉಲ್ಲೇಖಿಸಿದ್ದಾರೆ. ಇದಕ್ಕೆ ರಾಜ್ಯಪಾಲರು ನೀಡಬಹುದಾದ ಕೌಂಟರ್ ಏನು ಎನ್ನುವುದು ಇಂದು ತಿಳಿಯಲಿದೆ. ಇಂತಹ ವಿಚಾರಗಳಲ್ಲಿ ಕ್ಯಾಬಿನೆಟ್ ತೀರ್ಮಾನವನ್ನು ರಾಜ್ಯಪಾಲರು ಪಾಲಿಸಬೇಕಿಲ್ಲವೆಂದು ಸಾಲಿಸಿಟರ್ ಜನರಲ್ ಈಗಾಗಲೇ ವಾದಿಸಿದ್ದಾರೆ.

ಹೈಕೋರ್ಟ್ ಇಂದೇ ವಿಚಾರಣೆ ಪೂರ್ಣಗೊಳಿಸಿದ್ರೆ ಆದೇಶವನ್ನು ಕಾಯ್ದಿರಿಸುವ ಸಾಧ್ಯತೆಗಳು ಹೆಚ್ಚಿವೆ. ಅಂತಹ ಸಂದರ್ಭದಲ್ಲಿ ಹೈಕೋರ್ಟ್ ನೀಡಬಹುದಾದ ಮಧ್ಯಂತರ ಆದೇಶ ಸಿಎಂಗೆ ಭವಿಷ್ಯವನ್ನು ನಿರ್ಧರಿಸಲಿದೆ. ಸ್ನೇಹಮಯಿ ಕೃಷ್ಣ, ಟಿ.ಜೆ.ಅಬ್ರಹಾಂ ರ ಖಾಸಗಿ ದೂರುಗಳ ಭವಿಷ್ಯವನ್ನೂ ಕೋರ್ಟ್ ತೀರ್ಮಾನಿಸಲಿದೆ.

ಒಂದು ವೇಳೆ ವಿರುದ್ಧವಾದ ಆದೇಶ ಬಂದರೆ ಮೇಲ್ಮನವಿ ಸಲ್ಲಿಸಲು ವಾದಿ ಸಿದ್ದರಾಮಯ್ಯ ಪ್ರತಿವಾದಿಯಾದ ರಾಜ್ಯಪಾಲರ ವಿಶೇಷ ಕಾರ್ಯದರ್ಶಿಗಳೂ ಸಿದ್ಧತೆ ನಡೆಸಿದ್ದಾರೆ.

ಈ ಮಧ್ಯೆ, ಅಕ್ರಮ ಆಸ್ತಿ ಸಂಪಾದನೆ ಹಿನ್ನೆಲೆಯಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧದ ಪ್ರಕರಣ ರದ್ದು ಕೋರಿ ಹೈಕೋರ್ಟ್‌ಗೆ ಸಲ್ಲಿಸಿರುವ ಅರ್ಜಿಯ ವಿಚಾರಣೆ ಕೂಡ ಇಂದೇ ನಡೆಯಲಿದೆ.

ಜೆಎಂಎಂಗೆ ಜಾರ್ಖಂಡ್ ಮಾಜಿ ಸಿಎಂ ಚಂಪೈ ಸೊರೆನ್ ರಾಜೀನಾಮೆ

TAGGED:CBI case: CM-DCM future in High Court todayMuda
Share This Article
Facebook Twitter Copy Link Print
Previous Article ಪ್ರೇಮ ನಿರಾಕರಿಸಿದ ತೃತೀಯಲಿಂಗಿಗೆ ಚಾಕು ಹಾಕಿ ಪರಾರಿಯಾಗುತ್ತಿದ್ದ ಯುವಕ ಪೊಲೀಸ್ ವಶಕ್ಕೆ
Next Article ಜೆಎಂಎಂಗೆ ಜಾರ್ಖಂಡ್ ಮಾಜಿ ಸಿಎಂ ಚಂಪೈ ಸೊರೆನ್ ರಾಜೀನಾಮೆ

Popular Posts

Shivajinagara Footpath Issue | ಶಿವಾಜಿನಗರ ಒತ್ತುವರಿ ತೆರವು ವೇಳೆ ಅಧಿಕಾರಿಗಳ ಮೇಲೆ ಹಲ್ಲೆ: ಬಂಧಿತರಿಂದ ಪೊಲೀಸರ ಮುಂದೆ ಕ್ಷಮೆಯಾಚನೆ

2 Min Read

Sharad Pawar Met Modi | ಶರದ್ ಪವಾರ್–ಸುಪ್ರಿಯಾ ಸುಳೆ ಪ್ರಧಾನಿ ಮೋದಿ ಭೇಟಿ

2 Min Read

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read

BCCI News Rules | ದೇಶೀಯ ಕ್ರಿಕೆಟ್‌ನಲ್ಲಿ ಬಿಸಿಸಿಐನ 10 ಹೊಸ ಕಠಿಣ ನಿಯಮಗಳು

2 Min Read

You Might Also Like

ಪಂಚಾಂಗಈ ದಿನಜ್ಯೋತಿಷ್ಯದಿನ ಭವಿಷ್ಯಪ್ರಮುಖ

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read
ಕರ್ನಾಟಕಪ್ರಮುಖ

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read
ಕರ್ನಾಟಕದೇಶಪ್ರಮುಖ

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read
ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

Social Networks

Facebook-f Instagram Twitter
Welcome Back!

Sign in to your account

Lost your password?