Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Karnataka government| ಪ್ರಜಾಸೇವಾ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾಗಿ ಹಿರಿಯ ಐಎಎಸ್ ಅಧಿಕಾರಿ ಹರ್ಷಗುಪ್ತ ನೇಮಕ
ಕರ್ನಾಟಕಪ್ರಮುಖ

Karnataka government| ಪ್ರಜಾಸೇವಾ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾಗಿ ಹಿರಿಯ ಐಎಎಸ್ ಅಧಿಕಾರಿ ಹರ್ಷಗುಪ್ತ ನೇಮಕ

Share
1 Min Read
SHARE

newsics.com| ನ್ಯೂಸಿಕ್ಸ್

ರಾಜ್ಯದಲ್ಲಿ ನೂತನವಾಗಿ ಆರಂಭಿಸಲಾಗಿರುವ ‘ಪ್ರಜಾ ಸೇವಾ ಇಲಾಖೆ’ಗೆ ಪ್ರಧಾನ ಕಾರ್ಯದರ್ಶಿಯಾಗಿ ಹಿರಿಯ ಐಎಎಸ್ ಅಧಿಕಾರಿ ಹರ್ಷ ಗುಪ್ತರನ್ನು ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

ಆಡಳಿತಾತ್ಮಕ ದೃಷ್ಟಿಯಿಂದ ರಾಜ್ಯದಲ್ಲಿ ಐಎಎಸ್ ಅಧಿಕಾರಿಗಳ ಮಹತ್ವದ ವರ್ಗಾವಣೆ ಪ್ರಕ್ರಿಯೆ ನಡೆದಿದ್ದು, ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯು (DPAR) ಒಟ್ಟು ಐದು ಹಿರಿಯ ಅಧಿಕಾರಿಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹೊಸ ಹುದ್ದೆಗಳಿಗೆ ನಿಯೋಜಿಸಿದೆ.

ಹರ್ಷ ಗುಪ್ತರನ್ನು ನೂತನ ಪ್ರಜಾಸೇವಾ ಇಲಾಖೆಯ ಪ್ರಧಾನ ಕಾರ್ಯದರ್ಶಿಯನ್ನಾಗಿ ನಿಯೋಜಿಸಲಾಗಿದೆ. ಇದರೊಂದಿಗೆ, ಅವರು ಪ್ರಸ್ತುತ ನಿರ್ವಹಿಸುತ್ತಿರುವ ಕರ್ನಾಟಕ ಮೇಲ್ಮನವಿ ನ್ಯಾಯಮಂಡಳಿಯ ಅಧ್ಯಕ್ಷ ಹುದ್ದೆಯ ಹೆಚ್ಚುವರಿ ಜವಾಬ್ದಾರಿಯನ್ನೂ ಮುಂದುವರಿಸಲಿದ್ದಾರೆ.

ಡಾ. ರಾಗಪ್ರಿಯಾ ಆರ್ ಇಷ್ಟು ದಿನ ಹುದ್ದೆಯ ನಿರೀಕ್ಷೆಯಲ್ಲಿದ್ದ ಇವರನ್ನು ಕಾರ್ಮಿಕ ಇಲಾಖೆಯ ಆಯುಕ್ತರಾಗಿ ನೇಮಕ ಮಾಡಲಾಗಿದೆ.

ಡಾ. ಗೋಪಾಲ ಕೃಷ್ಣ ಎಚ್.ಎನ್‌ಇವರನ್ನು ಕಾರ್ಮಿಕ ಇಲಾಖೆಯ ಆಯುಕ್ತ ಹುದ್ದೆಯಿಂದ ಮುಕ್ತಗೊಳಿಸಿ, ಕಾಲೇಜು ಶಿಕ್ಷಣ ಇಲಾಖೆಯ ಆಯುಕ್ತರನ್ನಾಗಿ ವರ್ಗಾಯಿಸಲಾಗಿದೆ. ಇವರು ಈ ಹಿಂದೆ ಈ ಹುದ್ದೆಯಲ್ಲಿದ್ದ ಮಂಜುಶ್ರೀ ಎನ್. ಸ್ಥಾನವನ್ನು ತುಂಬಲಿದ್ದಾರೆ.

ಡಾ. ಹರೀಶ್ ಕುಮಾರ್ ಕೆ ಸ್ಥಳ ನಿಯೋಜನೆಗಾಗಿ ಕಾಯುತ್ತಿದ್ದ ಇವರನ್ನು ಖಾಲಿ ಇದ್ದ ತಾಂತ್ರಿಕ ಶಿಕ್ಷಣ ಇಲಾಖೆಯ ನಿರ್ದೇಶಕರಾಗಿ ನೇಮಿಸಲಾಗಿದೆ.

ಮಂಜುಶ್ರೀ ಎನ್ ಕಾಲೇಜು ಶಿಕ್ಷಣ ಆಯುಕ್ತರಾಗಿದ್ದ ಇವರನ್ನು ವರ್ಗಾವಣೆ ಮಾಡಲಾಗಿದ್ದು, ಸದ್ಯಕ್ಕೆ ಯಾವುದೇ ಹುದ್ದೆಯನ್ನು ತೋರಿಸಲಾಗಿಲ್ಲ.

ಹೊಸ ಇಲಾಖೆ:

ಸಾರ್ವಜನಿಕರ ಸೇವೆಗಳನ್ನು ಇನ್ನು ಹೆಚ್ಚು ಸುಲಭವಾಗಿ ತಲುಪಿಸಲು ಸರ್ಕಾರ ‘ಪ್ರಜಾಸೇವಾ ಇಲಾಖೆ’ಯನ್ನು ನೂತನವಾಗಿ ಸ್ಥಾಪಿಸಿದೆ. ಅಧಿಕಾರಿಗಳ ವೈಯಕ್ತಿಕ ಮನವಿ ಹಾಗೂ ಆಡಳಿತ ವ್ಯವಸ್ಥೆಯನ್ನು ಬಲಪಡಿಸುವ ಉದ್ದೇಶದಿಂದ ಈ ಆದೇಶ ತಕ್ಷಣದಿಂದಲೇ ಜಾರಿಗೆ ಬರಲಿದೆ ಎಂದು ಸರ್ಕಾರ ತಿಳಿಸಿದೆ.

Share This Article
Facebook Twitter Copy Link Print
Previous Article Youtuber| ಕುಡಿದು ಕಾರ್ ಚಲಾಯಿಸಿದ ಖ್ಯಾತ ಯೂಟ್ಯೂಬರ್ – ಪ್ರಕರಣ ದಾಖಲು
Next Article Stress job ಕಾರ್ಪೊರೇಟ್ ಕಂಪನಿ‌ ಸ್ಟ್ರೆಸ್ ತಾಳಲಾರದೆ ದೊಡ್ಡ ಸ್ಯಾಲರಿಯ ಜಾಬ್ ಬಿಟ್ಟು ವೇಟ್ರಸ್ ಆದ ಯುವತಿ! ವಿಡಿಯೋ ನೋಡಿ

Popular Posts

Robbery attempt ಮೈಸೂರು‌- ಬೆಂಗಳೂರು ಹೆದ್ದಾರಿಯಲ್ಲಿ ದರೋಡೆಗೆ ಯತ್ನ, ಗುಂಡು ಹಾರಿಸಿದ ಮುಸುಕುಧಾರಿಗಳು: ಕೂದಲೆಳೆ ಅಂತರದಲ್ಲಿ ಟ್ರಕ್ ಚಾಲಕ‌ ಪಾರು

1 Min Read

Youtuber Dhanya ನಾನೇನೂ ಜೈಲಿಗೆ ಹೋಗಿಲ್ಲ, ತಂದೆ- ತಾಯಿಗೆ‌ ಕಾಟ ಕೊಡಬೇಡಿ ಎಂದ ಕಾಸರಗೋಡು ಯೂಟ್ಯೂಬರ್ ಧನ್ಯ!

1 Min Read

Life saver nurses ಕಾರಿನಲ್ಲೇ ಹೃದಯಾಘಾತ: ಚಲಿಸುತ್ತಿದ್ದ ಬಸ್‌ನಿಂದ ಜಿಗಿದು ಜೀವ ಉಳಿಸಿದ ಇಬ್ಬರು ನರ್ಸ್‌ಗಳಿಗೆ ಭಾರೀ ಶ್ಲಾಘನೆ!

1 Min Read

Bellary ವಿದ್ಯಾರ್ಥಿನಿಗೆ ಲೈಂಗಿಕ ದೌರ್ಜನ್ಯ: ಕಾಮುಕ ಉಪನ್ಯಾಸಕನ ಬಂಧನ

1 Min Read

You Might Also Like

ದೇಶಪ್ರಮುಖವಿದೇಶವೈರಲ್

Stress job ಕಾರ್ಪೊರೇಟ್ ಕಂಪನಿ‌ ಸ್ಟ್ರೆಸ್ ತಾಳಲಾರದೆ ದೊಡ್ಡ ಸ್ಯಾಲರಿಯ ಜಾಬ್ ಬಿಟ್ಟು ವೇಟ್ರಸ್ ಆದ ಯುವತಿ! ವಿಡಿಯೋ ನೋಡಿ

3 Min Read
ಕರ್ನಾಟಕದೇಶಪ್ರಮುಖ

Youtuber| ಕುಡಿದು ಕಾರ್ ಚಲಾಯಿಸಿದ ಖ್ಯಾತ ಯೂಟ್ಯೂಬರ್ – ಪ್ರಕರಣ ದಾಖಲು

2 Min Read
ಕರ್ನಾಟಕಪ್ರಮುಖ

High court styas 52 ಕ್ರಿಮಿನಲ್ ಪ್ರಕರಣ ಹಿಂಪಡೆದ ಸರ್ಕಾರದ ಆದೇಶಕ್ಕೆ ಹೈಕೋರ್ಟ್ ತಡೆ

2 Min Read
ದೇಶಪ್ರಮುಖರಿಲೇಷನ್‌ಶಿಪ್ವೈರಲ್

Insta Love Story: 3 ವರ್ಷ ಲವ್ ಮಾಡಿ ಮದುವೆ, ಫಸ್ಟ್​ ನೈಟ್ ಮುನ್ನ ಗೊತ್ತಾಯ್ತು ಅವಳಲ್ಲ ಅವನು’!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?