Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕರ್ನಾಟಕ > ನಟ ದರ್ಶನ್ ಇಂದು ಬಳ್ಳಾರಿ ಜೈಲು ಪಾಲು, ಭಾರೀ ಬಿಗಿ ಭದ್ರತೆ
ಕರ್ನಾಟಕಪ್ರಮುಖ

ನಟ ದರ್ಶನ್ ಇಂದು ಬಳ್ಳಾರಿ ಜೈಲು ಪಾಲು, ಭಾರೀ ಬಿಗಿ ಭದ್ರತೆ

Share
1 Min Read
SHARE

newsics.com

ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾ ಸ್ವಾಮಿ ಕೊಲೆ ಆರೋಪಿ ದರ್ಶನ್‌ಗೆ ಬೆಂಗಳೂರು ಕೇಂದ್ರ ಕಾರಾಗೃಹದಲ್ಲಿ ರಾಜಾತಿಥ್ಯ ನೀಡಲಾಗುತ್ತಿದ್ದ ಆರೋಪಕ್ಕೆ ಸಂಬಂಧಿಸಿದಂತೆ ಅವರನ್ನು ಗುರುವಾರ ಬೆಳಗ್ಗೆ ಬಳ್ಳಾರಿ ಕೇಂದ್ರ ಕಾರಾಗೃಹಕ್ಕೆ ಶಿಫ್ಟ್ ಮಾಡಲಾಗುತ್ತಿದ್ದು ಇನ್ನು ಕೆಲವೇ ಹೊತ್ತಿನಲ್ಲಿ ಅಲ್ಲಿಗೆ ತಲುಪಲಿದ್ದಾರೆ.

ಇಂದು ಮುಂಜಾನೆಯೇ ಪರಪ್ಪನ ಅಗ್ರಹಾರ ಜೈಲಿನಿಂದ ದರ್ಶನ್ ಅವರನ್ನು ಪೊಲೀಸರು ಬೊಲೆರೋ ಜೀಪ್ ನಲ್ಲಿ ಬಿಗಿ ಭದ್ರತೆಯಲ್ಲಿ ಆಂಧ್ರ ಪ್ರದೇಶದ ಅನಂತಪುರ ಮೂಲಕ ಕರೆದೊಯ್ಯಲಾಗುತ್ತಿದ್ದು, ಬೆಳಗ್ಗೆ 10 ಗಂಟೆ ಸುಮಾರಿಗೆ ಬಳ್ಳಾರಿಗೆ ತಲುಪುವ ನಿರೀಕ್ಷೆಯಿದೆ. ದರ್ಶನ್ ಕಾಣಬಾರದು ಎನ್ನುವ ಕಾರಣಕ್ಕೆ ಬೊಲೆರೋ ಒಳಗೆ ಕರ್ಟನ್ ಹಾಕಲಾಗಿದೆ.

ಇತ್ತೀಚೆಗೆ ದರ್ಶನ್ ಅವರು ಜೈಲಿನಲ್ಲಿ ಸಿಗರೇಟ್ ಸೇದಿದ್ದ ಫೋಟೋ ವೈರಲ್ ಆಗಿತ್ತು. ಈ ಫೋಟೋದಿಂದ ಮುಜುಗರಕ್ಕೀಡಾಗಿದ್ದ ಸರ್ಕಾರ 12 ಅಧಿಕಾರಿಗಳನ್ನು ಅಮಾನತು ಮಾಡಿದೆ. ರೇಣುಕಾ ಸ್ವಾಮಿ ಕೊಲೆ ಆರೋಪಿಗಳನ್ನು ಬೇರೆ ಜೈಲಿಗೆ ಶಿಫ್ಟ್ ಮಾಡುವ ಆದೇಶವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ನೀಡಿದ್ದರು. ಅದರಂತೆ ಅವರನ್ನು ಶಿಫ್ಟ್ ಮಾಡಲಾಗುತ್ತಿದೆ.

ದಾಸನನ್ನು ನೋಡುವ ತವಕದಲ್ಲಿ ಅಭಿಮಾನಿಗಳು:

ನಟ ದರ್ಶನ್ ಅವರನ್ನು ನಿನ್ನೆಯೇ ಬಳ್ಳಾರಿಗೆ ಶಿಫ್ಟ್ ಮಾಡಲಾಗುತ್ತಿದೆ ಎಂಬ ಸುದ್ದಿ ದಟ್ಟವಾಗಿತ್ತು. ಇದರಿಂದ ತಮ್ಮ ನೆಚ್ಚಿನ ನಟನನ್ನು ನೋಡಲು ಅವಕಾಶ ಸಿಗಬಹುದೆಂಬ ನಿರೀಕ್ಷೆಯಿಂದ ಬಳ್ಳಾರಿ ಜೈಲಿನ ಬಳಿ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದರು.

ಮುಡಾ, ಸಿಬಿಐ ಕೇಸ್: ಹೈಕೋರ್ಟ್‌ನಲ್ಲಿ ಇಂದು ಸಿಎಂ, ಡಿಸಿಎಂ ಭವಿಷ್ಯ

TAGGED:Actor Darshan shifted to Bellary Jail today
Share This Article
Facebook Twitter Copy Link Print
Previous Article ಜಯ್ ಶಾ ಪರ ಮತ ಚಲಾಯಿಸದ ಪಾಕಿಸ್ತಾನ್ ಕ್ರಿಕೆಟ್ ಮಂಡಳಿ
Next Article ರಾಜ್ಯದಲ್ಲಿ ಮತ್ತೊಂದು ಧಾರ್ಮಿಕ ದಂಗಲ್: ಧರ್ಮಾಧಾರಿತ ವಿದ್ಯುತ್ ಕಂಬಗಳ ತೆರವಿಗೆ ತಹಸೀಲ್ದಾರ್ ಆದೇಶ

Popular Posts

The Odyssey Records | ಕ್ರಿಸ್ಟೋಫರ್ ನೋಲನ್ ಅವರ ‘ದಿ ಒಡಿಸ್ಸಿ’ಗೆ ಜಾಗತಿಕ ಕ್ರೇಜ್

3 Min Read

US Iran War Updates | ಅಮೆರಿಕ–ಇರಾನ್ ಸಂಘರ್ಷ ಮತ್ತಷ್ಟು ತೀವ್ರ: 11ನೇ ರಾತ್ರಿ ಕೂಡ ವಾಯುದಾಳಿ, ರಾಜತಾಂತ್ರಿಕ ಪ್ರಯತ್ನಗಳಿಗೆ ಹಿನ್ನಡೆ

2 Min Read

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

You Might Also Like

ಕರ್ನಾಟಕದೇಶಪ್ರಮುಖ

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read
ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read
ಕರ್ನಾಟಕಪ್ರಮುಖ

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read
ಕರ್ನಾಟಕಜ್ಯೋತಿಷ್ಯದಿನ ಭವಿಷ್ಯ

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?