Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಪ್ರಮುಖ > Actor ದರ್ಶನ್‌ಗೆ ಸುಪ್ರೀಂ ಕೋರ್ಟ್ ಮತ್ತೆ ಶಾಕ್‌ – 1 ವರ್ಷ ಜಾಮೀನಿಗೆ ಅರ್ಜಿ ಸಲ್ಲಿಸದ ಹಾಗೆ ತಡೆ
Crimeಕರ್ನಾಟಕಪ್ರಮುಖ

Actor ದರ್ಶನ್‌ಗೆ ಸುಪ್ರೀಂ ಕೋರ್ಟ್ ಮತ್ತೆ ಶಾಕ್‌ – 1 ವರ್ಷ ಜಾಮೀನಿಗೆ ಅರ್ಜಿ ಸಲ್ಲಿಸದ ಹಾಗೆ ತಡೆ

Share
1 Min Read
SHARE

newsics.com| ನ್ಯೂಸಿಕ್ಸ್

ದರ್ಶನ್​​ಗೆ ಈ ಹಿಂದೆ ವೈದ್ಯಕೀಯ ಆಧಾರದಲ್ಲಿ ಜಾಮೀನು ದೊರಕಿತ್ತು, ಕೆಲ ತಿಂಗಳುಗಳ ಕಾಲ ಜೈಲಿನಿಂದ ಹೊರಗಿದ್ದರು, ಆದರೆ ಸುಪ್ರೀಂಕೋರ್ಟ್, ಜಾಮೀನು ರದ್ದು ಮಾಡಿರುವುದು ಮಾತ್ರವೇ ಅಲ್ಲದೆ, ಇನ್ನೊಂದು ವರ್ಷ ಜಾಮೀನಿಗೆ ಅರ್ಜಿ ಸಲ್ಲಿಸದ ಹಾಗೆ ತಡೆದಿದೆ.

ಈ ಬಾರಿ ದರ್ಶನ್ ಜಾಮೀನು ಪಡೆಯುವ ಉದ್ದೇಶದಿಂದ ಪ್ರಾಥಮಿಕ ಅರ್ಜಿಯೊಂದನ್ನು ಸಲಿಸಿದ್ದರು, ಆದರೆ ಆ ಅರ್ಜಿ ವಿಚಾರಣೆಗೆ ಅರ್ಹವಲ್ಲ ಎಂದು ತಿರಸ್ಕೃತಗೊಂಡಿದೆ.

ನಟ ದರ್ಶನ್, ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿ ವರ್ಷಕ್ಕೂ ಹೆಚ್ಚು ಸಮಯವಾಯ್ತು. ಪರಪ್ಪನ ಅಗ್ರಹಾರ ಜೈಲಿನಲ್ಲಿ ಅವರು ನ್ಯಾಯಾಂಗ ಬಂಧನದಲ್ಲಿದ್ದಾರೆ.

ಕಳೆದ ಬಾರಿ ದರ್ಶನ್ ಅವರ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ್ದ ಸುಪ್ರೀಂಕೋರ್ಟ್, ‘ದರ್ಶನ್ ಪ್ರಕರಣದಲ್ಲಿ ಒಂದು ವರ್ಷದ ಒಳಗಾಗಿ ಸುಮಾರು 60 ಸಾಕ್ಷಿಗಳ ವಿಚಾರಣೆ ಮಾಡದಿದ್ದರೆ ಆಗ ದರ್ಶನ್ ಜಾಮೀನಿಗೆ ಅರ್ಜಿ ಸಲ್ಲಿಸಬಹುದು ಎಂದು ಸುಪ್ರೀಂಕೋರ್ಟ್, ಹೇಳಿತ್ತು. ಆ ಮೂಲಕ ಮುಂದಿನ ಒಂದು ವರ್ಷದ ವರೆಗೆ ದರ್ಶನ್​​ಗೆ ಜಾಮೀನು ಸಲ್ಲಿಸಲು ಅವಕಾಶವನ್ನು ನಿರಾಕರಿಸಲಾಗಿತ್ತು. ಆದರೆ ಈ ಆದೇಶದ ತಿದ್ದುಪಡಿಗೆ ಆಗ್ರಹಿಸಿ ದರ್ಶನ್ ಪರ ವಕೀಲರು ಸುಪ್ರೀಂಕೋರ್ಟ್​​ಗೆ ಅರ್ಜಿ ಸಲ್ಲಿಸಿದ್ದರು, ಆದರೆ ನ್ಯಾಯಾಲಯದ ಹೊಸ್ತಿಲಲ್ಲೇ ದರ್ಶನ್ ಅರ್ಜಿ ತಿರಸ್ಕೃತಗೊಂಡಿದೆ.

ಈ ಅರ್ಜಿ ವಿಚಾರಣೆಗೆ ಅರ್ಹವಲ್ಲ ಎಂದು ಕಾರಣ ನೀಡಿ ಸುಪ್ರೀಂಕೋರ್ಟ್ ರಿಜಿಸ್ಟಾರ್ ಅವರು ಅರ್ಜಿಯನ್ನು ತಿರಸ್ಕಾರ ಮಾಡಿದ್ದಾರೆ. ಈ ಅರ್ಜಿಯನ್ನು ವಿಚಾರಣೆಗೆ ಪಟ್ಟಿ ಮಾಡಲು ಸಾಧ್ಯವಿಲ್ಲ ಎಂದು ದರ್ಶನ್ ಪರ ವಕೀಲರಿಗೆ ಸುಪ್ರೀಕೋರ್ಟ್ ರಿಜಿಸ್ಟಾರ್ ಸೂಚಿಸಿದ್ದಾರೆ.

Share This Article
Facebook Twitter Copy Link Print
Previous Article Tamilnadu| ಸಿಎಂ ವಿಜಯ್ ವಿರುದ್ಧ ಅವಹೇಳನಕಾರಿ ಹೇಳಿಕೆ; ಡಿಎಂಕೆ ಶಾಸಕ ರಾಧಾಕೃಷ್ಣನ್ ಬಂಧನ
Next Article Realityshow| ಈ ಬಾರಿಯಾದರೂ ಬಿಗ್‌ ಬಾಸ್‌ ಮನೆಗೆ ಕಾಲಿಡುತ್ತಾರ ಮೇಘಾ ಶೆಟ್ಟಿ??ಇಲ್ಲಿದೆ ನೋಡಿ ಉತ್ತರ

Popular Posts

High court| ಆದಾಯ ಮೀರಿ ಆಸ್ತಿ ಗಳಿಕೆ ಆರೋಪ – ಎಸ್.ಈಶ್ವರಪ್ಪ ಸಲ್ಲಿಸಿದ್ದ ಅರ್ಜಿ ವಜಾ ಮಾಡಿದ ಕೋರ್ಟ್

1 Min Read

Koppala ಅಂಜನಾದ್ರಿ ಬೆಟ್ಟಕ್ಕೆ ರಾಹುಲ್​ ದ್ರಾವಿಡ್​​ ದಂಪತಿ ಭೇಟಿ – ವಿಶೇಷ ಪೂಜೆ ಸಲ್ಲಿಕೆ

0 Min Read

Realityshow| ಈ ಬಾರಿಯಾದರೂ ಬಿಗ್‌ ಬಾಸ್‌ ಮನೆಗೆ ಕಾಲಿಡುತ್ತಾರ ಮೇಘಾ ಶೆಟ್ಟಿ??ಇಲ್ಲಿದೆ ನೋಡಿ ಉತ್ತರ

2 Min Read

Actor ದರ್ಶನ್‌ಗೆ ಸುಪ್ರೀಂ ಕೋರ್ಟ್ ಮತ್ತೆ ಶಾಕ್‌ – 1 ವರ್ಷ ಜಾಮೀನಿಗೆ ಅರ್ಜಿ ಸಲ್ಲಿಸದ ಹಾಗೆ ತಡೆ

1 Min Read

You Might Also Like

Minister Shobha ರಾಜ್ಯ ಸರ್ಕಾರದಿಂದ ಅಕ್ರಮ ಬಾಂಗ್ಲಾ ಮತದಾರರನ್ನು ಸಕ್ರಮ ಮಾಡ್ತಿದೆ: ಶೋಭಾ ಕರಂದ್ಲಾಜೆ

2 Min Read
ಪ್ರಮುಖCrimeವಿದೇಶ

Road Mishap ನಿಯಂತ್ರಣ ತಪ್ಪಿ ಪ್ರಪಾತಕ್ಕೆ ಬಿದ್ದ ಬಸ್: 40 ಮಂದಿ ಸಾ*ವು, ಎಂಟು ಜನರಿಗೆ ಗಂಭೀರ ಗಾಯ!-ವಿಡಿಯೋ ನೋಡಿ

1 Min Read
ಪ್ರಮುಖCrimeಕರ್ನಾಟಕ

Tragedy ಕಲ್ಲು ಕ್ವಾರಿ ದುರಂತ: 7 ಕಾರ್ಮಿಕರ ಸಾ*ವು ಪ್ರಕರಣ; ಮೂವರು ಆರೋಪಿಗಳು ಅರೆಸ್ಟ್!

2 Min Read
ಪ್ರಮುಖಕರ್ನಾಟಕ

DK Shivakumar ದೆಹಲಿ ತಲುಪಿದ ‘ಕೈ’ ನಾಯಕರ ಸಂಪುಟ ಕಸರತ್ತು: ರಾಹುಲ್ ಗಾಂಧಿ ಭೇಟಿಯಾಗಲಿರೋ ಸಿಎಂ ಡಿಕೆಶಿ; ಯಾರಿಗೆ ಸಿಗುತ್ತೆ ಮಂತ್ರಿ ಭಾಗ್ಯ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?